ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳಿಗೆ ದಾಖಲಾತಿ ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಆ.13, ಮಂಗಳೂರು ಆ. 13, 2020-21ನೇ ಸಾಲಿನಲ್ಲಿ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅರ್ಹ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.schooleducation.kar.nic.inನಲ್ಲಿರುವ ದಾಖಲಾತಿ ಅರ್ಜಿಯನ್ನು ಮುದ್ರಿಸಿಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ಡಯಟ್‍ಗೆ ಸಲ್ಲಿಸಬೇಕು. ದಾಖಲಾತಿ ಅರ್ಜಿಗಳನ್ನು ಆಗಸ್ಟ್ 5 […]
ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳಿಗೆ ದಾಖಲಾತಿ ಆರಂಭ Read More »
ಕರಾವಳಿ, ಕರ್ನಾಟಕ





