ಕರಾವಳಿ

ಸರಸ್ವತೀ ವಿದ್ಯಾಲಯ ಪ್ರೌಢ ಶಾಲೆಗೆ 75 ಶೇಕಡ ಫಲಿತಾಂಶ

(ನ್ಯೂಸ್ ಕಡಬ) newskadaba.com ಕಡಬ, : ಆ.13, ಕಡಬದ ಸರಸ್ವತಿ ವಿದ್ಯಾಲಯ ಪ್ರೌಢ ಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 75 ಶೇಕಡ ಫಲಿತಾಂಶ ಬಂದಿರುತ್ತದೆ. ನೂಜಿಬಾಳ್ತಿಲ ಗ್ರಾಮದ ಚಂದ್ರಶೇಖರ ಮತ್ತು ಗಾಯತ್ರಿ ದಂಪತಿಗಳ ಮಗಳಾದ ವಿದ್ಯಾ 582 (93.12%) ಅಂಕವನ್ನು ಪಡೆದು ಶಾಲೆಗೆ ಪ್ರಥಮ , ಕಲ್ಲುಗುಡ್ಡೆಯ ಕಿಟ್ಟು ಅಜಿಲ ಮತ್ತು ವೆಂಕಮ್ಮ ದಂಪತಿಯ ಮಗಳಾದ ಧೃತಿ.ಕೆ.ಕೆ 557(89) ಅಂಕವನ್ನು ಪಡೆದು ದ್ವಿತೀಯ, ಕೋಡಿಂಬಾಳ ನಿವಾಸಿಗಳಾದ ಚನ್ನಪ್ಪಗೌಡ ಮತ್ತು ಮೀನಾಕ್ಷಿ ದಂಪತಿಯ ಮಗಳಾದ ಪೂಜಾ.ಪಿ.ಸಿ 555(88%) ಅಂಕವನ್ನು ಪಡೆದು […]

ಸರಸ್ವತೀ ವಿದ್ಯಾಲಯ ಪ್ರೌಢ ಶಾಲೆಗೆ 75 ಶೇಕಡ ಫಲಿತಾಂಶ Read More »

ಕರಾವಳಿ

ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು ಆ. 12, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಇ-ಪಂಚಾಯತ್ ಯೋಜನೆಯಡಿ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಆನ್‍ಲೈನ್ ಮೂಲಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಹುದ್ದೆಯ ವಿವರ ಇಂತಿವೆ: ಹುದ್ದೆಯ ಹೆಸರು-ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು (ಎ.ಡಿ.ಪಿ.ಎಮ್.) ಅರ್ಹತೆ -ಬಿ.ಇ. (ಸಿ.ಎಸ್/ಇ. ಮತ್ತು ಸಿ/ಐ.ಎಸ್)/ ಎಮ್.ಸಿ.ಎ/ಬಿ.ಸಿಎ, ಮಾಸಿಕ ವೇತನ ರೂ 25,000 (ಸೇವಾ ಶುಲ್ಕ+ ಸೇವಾ ತೆರಿಗೆ ಪ್ರತ್ಯೇಕ), ಖಾಲಿ ಹುದ್ದೆಗಳ ಸಂಖ್ಯೆ-1. ದ.ಕ. ಜಿಲ್ಲಾ ಪಂಚಾಯತ್

ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆ- ಅರ್ಜಿ ಆಹ್ವಾನ Read More »

ಕರಾವಳಿ

ಕಾಂತಮಂಗಲದಲ್ಲಿ ಏಕಾಏಕಿ ಸ್ಮೋಕ್‌ ಹೌಸ್‌ನಲ್ಲಿ ಬೆಂಕಿ➤ 3ಲಕ್ಷಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com.ಸುಳ್ಯ,ಆ.13: ಅಜ್ಜಾವರ ಗ್ರಾಮದ ಕಾಂತಮಂಗಲದ ಸೂರ್ಯಾಜಿ ರಾವ್‌ ಅವರ ರಬ್ಬರ್‌ ಒಣಗಿಸುವ ಸ್ಮೋಕ್‌ ಹೌಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸ್ಮೋಕ್‌ ಹೌಸ್‌ ಭಾಗಶಃ ಸುಟ್ಟು ಕರಕಲಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ಆವರಿಸಿಕೊಂಡು ಸ್ಮೋಕ್‌ ಹೌಸ್‌ ಉರಿಯಲಾರಂಭಿಸಿದೆ ಏಕಾಏಕಿ ಹೊತ್ತಿಕೊಂಡ ಬೆಂಕಿ ನಂದಿಸಲು ತಕ್ಷಣವೇ ಅಗ್ನಿಶಾಮಕ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದರು. ತಕ್ಷಣವೇ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿಯಿಂದಾಗಿ ಸುಮಾರು 3ಲಕ್ಷಕ್ಕೂ ಅಧಿಕ

ಕಾಂತಮಂಗಲದಲ್ಲಿ ಏಕಾಏಕಿ ಸ್ಮೋಕ್‌ ಹೌಸ್‌ನಲ್ಲಿ ಬೆಂಕಿ➤ 3ಲಕ್ಷಕೂ ಅಧಿಕ ನಷ್ಟ Read More »

ಕರಾವಳಿ

ಆಯುಷ್ಮಾನ್ ಭಾರತ್ ಯೋಜನೆ- ಬಿ.ಪಿ.ಎಲ್. ಕಾರ್ಡ್‍ದಾರರಿಗೆ  5 ಲಕ್ಷದ ವರೆಗೆ ಉಚಿತ ಚಿಕಿತ್ಸೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 12, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್  ಭಾರತ್ ಕಾರ್ಡನ್ನು ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕಾರ್ಡನ್ನು ಮಾಡಿಸುವ ಸಂಧರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯವಾಗಿರುತ್ತದೆ.

ಆಯುಷ್ಮಾನ್ ಭಾರತ್ ಯೋಜನೆ- ಬಿ.ಪಿ.ಎಲ್. ಕಾರ್ಡ್‍ದಾರರಿಗೆ  5 ಲಕ್ಷದ ವರೆಗೆ ಉಚಿತ ಚಿಕಿತ್ಸೆ Read More »

ಕರಾವಳಿ

ಪಂಜರ ಮೀನು ಕೃಷಿಗೆ ಅವಕಾಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 13.  ದ.ಕ ಜಿಲ್ಲೆಯಲ್ಲಿ ನದಿ ಭಾಗ/ಹಿನ್ನೀರು ಪ್ರದೇಶಗಳಲ್ಲಿ, ಪಂಜರದಲ್ಲಿ ಮೀನುಕೃಷಿ ಕೈಗೊಳ್ಳಲು ವಿಫುಲ ಅವಕಾಶವಿರುತ್ತದೆ. ಇದರಿಂದ ತರಬೇತಿ ಪಡೆದವರಿಗೆ ನದಿ ಹಿನ್ನೀರು ಪ್ರದೇಶಗಳಲ್ಲಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ. ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ, ಸೌಲಭ್ಯ, ತರಬೇತಿ ಕಲ್ಪಿಸಿಕೊಡಲಾಗುತ್ತದೆ. ಆಸಕ್ತ ಯುವಕರು, ಯುವತಿಯರು ತಮ್ಮ ಹೆಸರನ್ನು ಆಗಸ್ಟ್ 25 ರೊಳಗೆ ಮೀನುಗಾರಿಕೆ ಸಹಾಯಕ ನಿರ್ದೆಶಕರು (ಶ್ರೇಣಿ-2) ಮಂಗಳೂರು, ಮಾಹಿತಿ ಕೇಂದ್ರ ಕಟ್ಟಡ, ಸೌತ್‍ವಾರ್ಫ್ ಬಂದರು ಮಂಗಳೂರು ಇಲ್ಲಿ ನೊಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ

ಪಂಜರ ಮೀನು ಕೃಷಿಗೆ ಅವಕಾಶ Read More »

ಕರಾವಳಿ

ಮಂಗಳೂರಿನಲ್ಲಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ ➤ ಶಾಸಕ ಕಾಮತ್

(ನ್ಯೂಸ್ ಕಡಬ) newskadaba.com ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ‌ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಪ್ಲಾಸ್ಮಾ ಕೇಂದ್ರ ಸ್ಥಾಪಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಚಿವರೊಂದಿಗೆ ಚರ್ಚಿಸಿ, ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಕೋವಿಡ್ ಸೋಂಕಿತರು ಗುಣಮುಖರಾದ

ಮಂಗಳೂರಿನಲ್ಲಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ ➤ ಶಾಸಕ ಕಾಮತ್ Read More »

ಕರಾವಳಿ, ಕರ್ನಾಟಕ

ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರು➤ ಕೋಳಿ‌, ಬೈಕ್ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com.ಪುತ್ತೂರು,ಆ.13: ಬಡಗನ್ನೂರು ಗ್ರಾಮದ ಶರವು ಎಂಬಲ್ಲಿನ ಗುಡ್ಡದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರ ತಂಡ ಕೋಳಿ ಅಂಕದಲ್ಲಿ ನಿರತರಾಗಿದ್ದ ಮೂವರನ್ನು ಬಂಧಿಸಿ, 5ಕೋಳಿ ಮತ್ತು 3 ಬೈಕ್‌ಗಳನ್ನು ವಶಕ್ಕೆ ಪಡೆದು ಕೊಂಡ ಘಟನೆ ವರದಿಯಾಗಿದೆ. ಬುಧವಾರ ಸಂಜೆ ಸಂಪ್ಯ ಪೊಲೀಸ್‌ ಠಾಣೆಯ ಎಸ್.ಐ ಅವರ ಸೂಚನೆಯಂತೆ ಈಶ್ವರಮಂಗಲ ಹೊರಠಾಣೆಯ ಎ.ಎಸ್.ಐ ತಮ್ಮಯ್ಯ ಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಡಗನ್ನೂರು ಗ್ರಾಮದ ಶರವು ಎಂಬಲ್ಲಿನ ಗುಡ್ಡೆಯಲ್ಲಿ ಕೋಳಿ ಅಂಕದಲ್ಲಿ

ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರು➤ ಕೋಳಿ‌, ಬೈಕ್ ಸಹಿತ ಮೂವರ ಬಂಧನ Read More »

ಕರಾವಳಿ

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ಹಿರಿಯ ದೈವಾರಾಧಕ ಸುಧೀರ್ಘ ಕಾಲ ದೈವಾರಾಧನೆಯ ಕ್ಷೇತ್ರದಲ್ಲಿ ಗಡಿಕಾರರಾಗಿ ಸೇವೆ ಸಲ್ಲಿಸಿದ, ಪಂಜ ಕೊಯ್ಕುಡೆ ಶ್ರೀ ಹರಿಪಾದೆ ಜಾರಂದಾಯ ದೈವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಪಂಜ ನಲ್ಯ ಗುತ್ತಿನಾರ್ ಕುಡುಂಬೂರು ಭೋಜ ಶೆಟ್ಟಿ (86) ರವರು ಇಂದು ಬೆಳಿಗ್ಗೆ ಕುಡುಂಬೂರಿನ ಸ್ವಗ್ರಹದಲ್ಲಿ ನಿಧನರಾದರು.   ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿ ಇದ್ದ ಇವರು ಕೊಡುಗೆಯಲ್ಲಿ ದಾನಿಯಾಗಿದ್ದರು. ಮಂಗಳೂರಿನ ಬೈಕಂಪಾಡಿ ಕುಡುಂಬೂರು ಕೈಗಾರಿಕ ವಲಯ ಸ್ಥಾಪನೆಯಾಗಿದ್ದಾಗ ಸುಮಾರು 100 ಕ್ಕೂ ಹೆಚ್ಚು ಮೂಲ

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ

(ನ್ಯೂಸ್ ಕಡಬ) newskadaba.com.ಮಂಗಳೂರ,ಆ.13: ಕೊರೊನಾ ರೋಗಕ್ಕೆ ದೇಶದೆಲ್ಲೆಡೆ ಔಷಧಿ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದರೆ. ಇತ್ತ ಈಗಾಗಲೇ ಕೊರೊನಾ ರೋಗಕ್ಕೆ ಮದ್ದಾಗಿರುವ ಪ್ಲಾಸ್ಮಾ ಚಿಕಿತ್ಸೆಯು ಮುಂದುವರಿಯುತ್ತಿದೆ. ಕೋವಿಡ್-19 ರೋಗಿಗಳಿಗೆ ಕರೊನಾದಿಂದ ಗುಣಹೊಂದಿದವರ ಪ್ಲಾಸ್ಮಾ ನೀಡಿ ರೋಗ ಗುಣಪಡಿಸುವ ‘ಪ್ಲಾಸ್ಮಾ ಚಿಕಿತ್ಸೆ’ಇದೀಗ ಮಂಗಳೂರಿನಲ್ಲಿಯೂ ಆರಂಭವಾಗಿದೆ. ನಗರದಲ್ಲಿರುವ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ 4 ಮಂದಿಗೆ ಈ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿದೆ. ಮಂಗಳೂರಿನಲ್ಲಿ ಪ್ಲಾಸ್ಮಾ ಸಂಗ್ರಹ ಕೇಂದ್ರ ಇಲ್ಲದಿರುವುದರಿಂದ ಬೆಂಗಳೂರಿನ ಎಚ್‌ಸಿಜಿ ಪ್ಲಾಸ್ಮಾ ಬ್ಯಾಂಕ್‌ನಿಂದ ಪ್ಲಾಸ್ಮಾ ತಂದು ಚಿಕಿತ್ಸೆ ನೀಡಲಾಗುತ್ತಿದೆ. ಕೆಲದಿನಗಳ ಹಿಂದೆ

ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ Read More »

ಕರಾವಳಿ

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 243 ಜನರಿಗೆ ಕೋವಿಡ್‌-19 ಸೋಂಕು ತಗುಲಿರುವುದು ಮಂಗಳವಾರ ಲಭಿಸಿರುವ ಪರೀಕ್ಷಾ ವರದಿಗಳಿಂದ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,596ಕ್ಕೆ ತಲುಪಿದೆ.   ‘ಮಂಗಳೂರು ತಾಲ್ಲೂಕಿನ 189, ಬಂಟ್ವಾಳ 30, ಬೆಳ್ತಂಗಡಿ 10, ಪುತ್ತೂರು 6 ಹಾಗೂ ಸುಳ್ಯ ತಾಲ್ಲೂಕಿನ 4 ಜನರಿಗೆ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ. ಹೊರ ಜಿಲ್ಲೆಗಳ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ‘ಸೋಂಕಿತರ

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ Read More »

ಕರಾವಳಿ
Scroll to Top