ಕರಾವಳಿಯಲ್ಲಿ ಮುಂದುವರಿದ ವರುಣನ ರುಧ್ರನರ್ತನ➤ ಚಾರ್ಮಾಡಿ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ
(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.8: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಘಟ್ಟ ಪ್ರದೇಶ, ಚಿಕ್ಕಮಗಳೂರು ಭಾಗಳಿಂದ ಹರಿದು ಬರುತ್ತಿರುವ ನೀರಿನಿಂದಾಗಿ ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ. ಚಾರ್ಮಾಡಿಯ ಅಂತರ, ಕೊಳಂಬೆ, ಅರಣೆಪಾದೆ, ಪರ್ಲಾಣಿ, ಹೊಸಮನೆ, ಕುಕ್ಕಾವು, ಕಕ್ಕೆನಾಜೆಯಲ್ಲಿ ಮೃತ್ಯುಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸೇತುವೆಗಳು ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ಬೃಹತ್ ಮರದ ದಿಮ್ಮಿಗಳು, ಕಸ ಬಂದು ಸಿಲುಕುತ್ತಿದೆ. ಇದರಿಂದಾಗಿ ಸೇತುವೆಯ ಅಂಚಿನ ಮಣ್ಣು ರಸ್ತೆ ಸಮೇತ ಕೊಚ್ಚಿಕೊಂಡು ಹೋಗಿದೆ. ಕೆಲವೆಡೆ ಸೇತುವೆ […]
ಕರಾವಳಿಯಲ್ಲಿ ಮುಂದುವರಿದ ವರುಣನ ರುಧ್ರನರ್ತನ➤ ಚಾರ್ಮಾಡಿ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ Read More »
ಕರಾವಳಿ









