ಕರಾವಳಿ

ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ

ವಶೀಕರಣ ತೆಗೆದು ಹಾಕುವ ಕ್ರಮ ಹೀಗಿದೆ. ನಿಂಬೆಹಣ್ಣನ್ನು ತಲೆಯ ಮೇಲಿಂದ 11 ಬಾರಿ ತಿರುಗಿಸಿ ರಸ್ತೆ ಮೇಲೆ ಇರಿಸಿ ಹಿಂತಿರುಗಿ ನೋಡದೆ ಯಾರೊಂದಿಗೂ ಮಾತನಾಡದೆ ಮನೆಗೆ ಹೋಗಬೇಕು. ಹಸುವಿನ ಸಗಣಿಯನ್ನು ಮನೆಯ ಹೊರಗೆ ಒಂಬತ್ತು ದಿನ ಸುಡಬೇಕು. ಶುಕ್ಲಪಕ್ಷದ ಬುಧವಾರದಂದು ನಾಲ್ಕು ಗೋಮತಿ ಚಕ್ರವನ್ನು ತಲೆಯ ಸುತ್ತ ಸುತ್ತಿ ನಾಲ್ಕು ದಿಕ್ಕುಗಳಲ್ಲಿ ಎಸೆಯಬೇಕು. ಈ ವಿಧಾನ ಅನುಸಾರ ಇದನ್ನು ಸುಲಭವಾಗಿ ತೆಗೆದು ಹಾಕಬಹುದು. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ […]

ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪೆರ್ನೆ ಸಮೀಪ ಕಿರು ಸೇತುವೆಯಲ್ಲಿ ಕೆಟ್ಟು ನಿಂತ ಲಾರಿ ➤ ಕಿಲೋಮೀಟರ್ ಉದ್ದ ಟ್ರಾಫಿಕ್ ಜಾಮ್

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.06. ಮಧ್ಯರಸ್ತೆಯಲ್ಲೇ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್ ಉದ್ದದಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆ ಉಂಟಾಗಿದೆ. ಉಪ್ಪಿನಂಗಡಿ – ಮಾಣಿ ನಡುವಿನ ಪೆರ್ನೆ ಸಮೀಪದ ದೋರ್ಮೆ ಸೇತುವೆಯಲ್ಲಿ ಲಾರಿಯೊಂದು ಕೆಟ್ಟು ನಿಂತಿದೆ. ಪರಿಣಾಮ ರಸ್ತೆಯ ಇಕ್ಕೆಲಗಳಲ್ಲೂ ಕಿಲೋಮೀಟರ್ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ವಾಹನಗಳ ಸುಗಮ ಸಂಚಾರಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಪೆರ್ನೆ ಸಮೀಪ ಕಿರು ಸೇತುವೆಯಲ್ಲಿ ಕೆಟ್ಟು ನಿಂತ ಲಾರಿ ➤ ಕಿಲೋಮೀಟರ್ ಉದ್ದ ಟ್ರಾಫಿಕ್ ಜಾಮ್ Read More »

ಕರಾವಳಿ

ಕಡಬ : ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.06: ಕೊಡಿಂಬಾಳ ಗ್ರಾಮದ ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸುಮಾರು 30ವರ್ಷದ ಪ್ರಾಯದ ಮಹಿಳೆ ಪರೀಕ್ಷೆ ಗೆಂದು ಸುಳ್ಯ ಆಸ್ಪತ್ರೆ ಗೆ ಹೊಗಿದ್ದು ಅಲ್ಲಿ ಕೊರೋನಾ ಪರೀಕ್ಷೆ ಗೆ ಒಳಪಡಿಸಲಾಗಿತ್ತು. ಅದರ ವರದಿ ಇದೀಗ ಪಾಸಿಟಿವ್ ಬಂದಿದೆ. ಮಹಿಳೆ ಇದೀಗ ಸುಳ್ಯ ಆಸ್ಪತ್ರೆ ಯಲ್ಲಿ ಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ತಿಳಿಸಿದ್ದಾರೆ.      

ಕಡಬ : ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ!

(ನ್ಯೂಸ್ ಕಡಬ) newskadaba.com ಚೆನ್ನೈ, ಆ.06:  ಭಾರತದ ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಮಹಾಮಾರಿಗೆ ತುತ್ತಾಗಿದ್ದಾರೆ.  ಕೊರೋನಾ ಮಹಾಮಾರಿಗೆ ತುತ್ತಾಗಿರುವ ಕುರಿತು ಬಾಲಸುಬ್ರಹ್ಮಣ್ಯಂ ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ. ಇನ್ನು ಚಿಕಿತ್ಸೆಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.     ಕೆಲ ದಿನಗಳಿಂದ ಹೆಚ್ಚು ಸುಸ್ತಾಗುತ್ತಿತ್ತು. ಜೊತೆಗೆ ನೆಗಡಿ ಮತ್ತು ಜ್ವರ ಕೂಡ ಇತ್ತು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದೆ. ಇದೀಗ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ.  ದೇಹದಲ್ಲಿ ಅಲ್ಪಪ್ರಮಾಣದ ಕೊರೋನಾ

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ! Read More »

ಕರಾವಳಿ, ಕರ್ನಾಟಕ

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ, ಆ.06:  ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.   ಸಮೀರ್ ಶರ್ಮ ಅವರಿಗೆ 44 ವರ್ಷ ವಯಸ್ಸಾಗಿತ್ತು. ಧಾರಾವಾಹಿಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದರು. “ಕ್ಯೂಂಕಿ ಸಾಸ್ ಭಿ ಕಭಿ ಬಹು ತಿ, “,”ಕಹಾನಿ ಘರ್ ಘರ್ ಕಿ “ಮತ್ತು” “ಯೆ ರಿಶ್ತೆ ಹೈ ಪ್ಯಾರ್ ಕೆ” ಮೊದಲಾದ

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು Read More »

ಕರಾವಳಿ

ಈ ತಂತ್ರ ಸಂಗಾತಿಯ ಪ್ರೇಮವನ್ನು ಕರುಣಿಸುತ್ತದೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9945410150 ನಿಮ್ಮ ಮನಸ್ಸಿನ ಅಂತರಾಳದಲ್ಲಿ ಪ್ರೇಮವು ಮೂಡುತ್ತದೆ. ಪ್ರೇಮದ ಭಾವನೆಯಿಂದ ಸಂಗಾತಿಯ ಬಯಕೆಯನ್ನು ವ್ಯಕ್ತಪಡಿಸುವಿರಿ. ನಿಮ್ಮ ಮನಸ್ಸಿನ ಭಾವನೆ ಕೆಲವು ವೇಳೆ ವಿಫಲ ಆಗಬಹುದಾದ ಸಾಧ್ಯತೆಯಿರುತ್ತದೆ. ಏಕೆಂದರೆ ನಿಮ್ಮ ಭಾವನೆ ಪ್ರಕಾರ ನಿಮ್ಮ ಸಂಗಾತಿಯ ಭಾವನೆ ಕೂಡಿಬಂದರೆ ತಾನೆ ಪ್ರೀತಿ ಮೂಡುವುದು. ಕೆಲವು ಬೇಳೆ ಮಾಡಿದ ಪ್ರೀತಿಯು ಸಹ ಹಠಾತ್ತನೆ ಯಾವುದಾದರೊಂದು ಸಮಸ್ಯೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿರುತ್ತದೆ. ಇದು ನಿಮಗೆ

ಈ ತಂತ್ರ ಸಂಗಾತಿಯ ಪ್ರೇಮವನ್ನು ಕರುಣಿಸುತ್ತದೆ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ.06:  ನೇತ್ರಾವತಿ ಸೇತುವೆಯ ಮೇಲೆ  ಬುಧವಾರ ಬೈಕ್‌ ಒಂದು ಪತ್ತೆಯಾಗಿದ್ದು ಬೈಕ್‌ ಸವಾರ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇವರು ನಾಪತ್ತೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆ ದೂರು ದಾಖಲಿಸಿದ್ದಾರೆ.   ನಾಪತ್ತೆಯಾದವರನ್ನ 32 ಎರಡು ವರ್ಷ ಪ್ರಾಯದ ಎಂ. ರಘು ಎಂದು ಗುರುತಿಸಲಾಗಿದೆ. ಮೊಗವೀರಪಟ್ನದ ಪತ್ನಿ ಮನೆಯಿಂದ ಪಿಲಾರು ಲಕ್ಷ್ಮೀಗುಡ್ಡೆಯ ಖಾಸಗಿ ಆಹಾರ ಸಂಸ್ಥೆಗೆ ರಾತ್ರಿ ಪಾಳಯದ ಉದ್ಯೋಗಕ್ಕೆ ತೆರಳಿದವರು ಮರಳಿ ವಾಪಸ್ಸಾಗದೆ ನಾಪತ್ತೆಯಾಗಿದ್ದಾರೆ. ಮರುದಿನ ಉಳ್ಳಾಲ ನೇತ್ರಾವತಿ

ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೊನಾ ಜೊತೆಗೆ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡಿ ➤ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆರೋಗ್ಯ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com.ಮಂಗಳೂರು, ಆ.6: ಅಪಾಯಕಾರಿ ಜಾಗಗಳಲ್ಲಿ ಮನೆ, ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಳೆ, ನೆರೆ ಸೇರಿದಂತೆ ಪ್ರಾಕೃತಿಕ ದುರ್ಘಟನೆಗಳು ನಡೆದಾಗ ಇಂತಹ ಸ್ಥಳಗಳಲ್ಲಿ ನಿರ್ಮಿಸಿದ ಕಟ್ಟಡಗಳೇ ಕುಸಿದು, ಜೀವಹಾನಿ ಆಗಿರುವುದು ಬೆಳಕಿಗೆ ಬಂದಿದೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ

ಕೊರೊನಾ ಜೊತೆಗೆ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡಿ ➤ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆರೋಗ್ಯ ಇಲಾಖೆ ಸೂಚನೆ Read More »

ಕರಾವಳಿ

ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆ ➤ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ ನದಿ

(ನ್ಯೂಸ್ ಕಡಬ) newskadaba.com ಕೊಡಗು, ಆ.06: ಕಾಫಿ ನಾಡು ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕೊಡಗು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತೀವ್ರ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಹಲವು ಕಡೆಗಳಲ್ಲಿ ನೀರು ನಿಂತು ಜನ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಕುಡಿಗೆ ಬಳಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೊಂದೆಡೆ ಹಾಸನ ಜಿಲ್ಲೆಯ ಹೇಮಾವತಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಕೇಂದ್ರ ಜಲ ಆಯೋಗ

ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆ ➤ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ ನದಿ Read More »

ಕರಾವಳಿ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ದರ ಹೆಚ್ಚಳಕ್ಕೆ ಸರ್ಕಾರ ಅಸ್ತು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06:  ಕೊರೋನಾ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆಯು ತುಂಬಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಬಸ್ ಗಳಿಗೆ ದರವನ್ನು ಶೇ.15ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರವು ಅನುಮತಿ ನೀಡಿದೆ.   ವಾರಾಂತ್ಯ ಮತ್ತು ಹಬ್ಬದ ಋತುವಿಗಳಲ್ಲಿ ದರವನ್ನು ದ್ವಿಗುಣಗೊಳಿಸಲು ಮೊದಲ ಬಾರಿಗೆ ರಾಜ್ಯ ಸರ್ಕಾರವು ಅನುಮತಿ ನೀಡಿದ್ದು, ಇದರಿಂದ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಲಿದೆ. ಟೋಲ್ ಗೇಟ್ ನಲ್ಲಿ ನೀಡುವಂತಹ ಮೊತ್ತವನ್ನು ಕೂಡ ಪ್ರಯಾಣಿಕರಿಂದ ಪಡೆಯಬಹುದು ಎಂದು

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ದರ ಹೆಚ್ಚಳಕ್ಕೆ ಸರ್ಕಾರ ಅಸ್ತು Read More »

ಕರಾವಳಿ, ಕರ್ನಾಟಕ
Scroll to Top