ಕರಾವಳಿ

ಶಾಸಕ ಹರೀಶ್ ಪೂಂಜ ರವರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.06:  ಬೆಳ್ತಂಗಡಿಯ ಯುವ ಶಾಸಕ ಹರೀಶ್ ಪೂಂಜಾ ರಿಗೆ ಕೊರೋನಾ ಪಾಸಿಟಿವ್ ದೃಡವಾಗಿದೆ. ಕೋವಿಡ್ 19 ಪರೀಕ್ಷೆಯಲ್ಲಿ ಹರೀಶ್ ಪೂಂಜಾರಿಗೆ ಪಾಸಿಟಿವ್ ಎಂದು ವರದಿ ಬಂದಿದೆ.   ಸಣ್ಣ ಮಟ್ಟಿನ ಜ್ವರ ಹೊರತುಪಡಿಸಿ ಬೇರೆ ಯಾವುದೇ ಲಕ್ಷಣಗಳಿಲ್ಲದೆ ಇರುವುದರಿಂದ ಶಾಸಕ ಹರೀಶ್ ಪೂಂಜಾ ರು ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯಲು ಇಚ್ಚಿಸಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಶಾಸಕ ಹರೀಶ್ ಪೂಂಜಾ ಫೇಸ್ಬುಕ್ […]

ಶಾಸಕ ಹರೀಶ್ ಪೂಂಜ ರವರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಹಾರ ನೀಡುವ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ. 9945410150 ಸಂಬಂಧಗಳಲ್ಲಿ ಬಂಧನ ಕಾಣಬಹುದು, ಆದರೆ ಕೆಲವು ಸಂಬಂಧಗಳು ದಾರಿ ತಪ್ಪಿದರೆ ಅಷ್ಟು ಸರಿ ಕಾಣುವುದಿಲ್ಲ. ನಿಮ್ಮ ಜೊತೆ ಬಹಳಷ್ಟು ಚಂದ ಜೀವನ ಸಾಗಿಸಿ ನಂತರದ ದಿನಗಳಲ್ಲಿ ಸಂಬಂಧವನ್ನು ಕಳೆದುಕೊಳ್ಳಬಹುದು ಇದರಿಂದ ನೀವು ಮಾನಸಿಕವಾಗಿ ಕುಗ್ಗುವಿರಿ. ಈ ಸಂಬಂಧವು ಗುಪ್ತವಾಗಿ ಇರಬಹುದು ಅಥವಾ ಇಲ್ಲದಿರಬಹುದು. ತಂತ್ರ ಹೇಳುತ್ತದೆ ಮನುಷ್ಯನ ವ್ಯಾಕುಲತೆಯಿಂದ ಹಾಗೂ ಸ್ಥಿತಿಗತಿಗಳಿಂದ ಸಂಬಂಧಗಳು ಸೃಷ್ಟಿಯಾಗುತ್ತದೆ ಎಂದು. ಕೆಲವು

ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಹಾರ ನೀಡುವ ತಂತ್ರ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆಕರ್ಷಣ ಮಂತ್ರ ದಿಂದ ಆಕರ್ಷಣೆ ಶಕ್ತಿ, ನೋಡಿ ದಿನ ಭವಿಷ್ಯದಲ್ಲಿ

ಆಕರ್ಷಣ ಮಂತ್ರವನ್ನು ಪ್ರಾತಃಕಾಲ 108 ಬಾರಿ ಜಪಿಸಿ ಇದರಿಂದ ನಿಮ್ಮಲ್ಲಿ ಆಕರ್ಷಣ ಶಕ್ತಿ ಹೆಚ್ಚಾಗುತ್ತದೆ. ಓಂ ಏಂ ಕ್ಲಿಂ ಹ್ರೀಂ ಶ್ರೀಂ ಗ್ಲಿಂ ಬ್ಲೂಂ ಹ್ಸೌಃ ನಮಃ ಕಾಹ್ನೇಶ್ವರಿ ಸರ್ವಾನ್ಮೋಹನ ಮೋಹಯ ಕೃಷ್ಣೆಕೃಷ್ಣವರ್ಣೆ ಕೃಷ್ಣಾಂ ಬರಸಮನ್ವಿತೆ ಸರ್ವಾನಾಕರ್ಷಯ ಆಕರ್ಷಯ ಶೀಘ್ರಂ ವಶಂ ಕುರು ಕುರು ಏಂ ಹ್ರೀಂ ಕ್ಲೀಂ ಶ್ರೀಂ ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ,

ಆಕರ್ಷಣ ಮಂತ್ರ ದಿಂದ ಆಕರ್ಷಣೆ ಶಕ್ತಿ, ನೋಡಿ ದಿನ ಭವಿಷ್ಯದಲ್ಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ➤ ಬಿಳಿನೆಲೆಯಲ್ಲಿ ವಿಶೇಷ ಪೂಜೆ , ಕೈಕಂಬದಲ್ಲಿ ಅಶ್ವತ್ಥ ಗಿಡ ನೆಟ್ಟ ಯುವಕರು

 (ನ್ಯೂಸ್ ಕಡಬ) newskadaba.com ಕಡಬ, ಆ.05: ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣ ಮಾಡಲು ಕೊನೆಗೂ ಸಮಯ ಕೂಡಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿ, ರಾಮ ಮಂದಿರ ನಿರ್ಮಾಣ ಮಾಡಲು ಶಿಲಾನ್ಯಸ ನೆರವೇರಿಸಿದ್ದಾರೆ. ಅನೇಕ ಸಾಧು-ಸಂತರು, ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾದರು. ಕಡಬ ವಲಯದ ಹಲವಾರು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನ ನೆರವೇರಿಸಿದ್ದಾರೆ.   ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.  ಬಿಳಿನೆಲೆ ಗ್ರಾಮದ ಕೈಕಂಬ ಎಂಬಲ್ಲಿ ಯುವಕರ ತಂಡವೊಂದು

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ➤ ಬಿಳಿನೆಲೆಯಲ್ಲಿ ವಿಶೇಷ ಪೂಜೆ , ಕೈಕಂಬದಲ್ಲಿ ಅಶ್ವತ್ಥ ಗಿಡ ನೆಟ್ಟ ಯುವಕರು Read More »

ಕರಾವಳಿ, ಕರ್ನಾಟಕ

ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆ ➤1990 ರಲ್ಲಿ ಅಯೋಧ್ಯೆಗೆ ತೆರಳಿದ್ದ ಕಡಬದ ರಾಮ ಭಕ್ತರು

(ನ್ಯೂಸ್ ಕಡಬ) newskadaba.com ಕಡಬ, ಆ.05:  ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ರಾಮ ಭಕ್ತರ ಐದು ದಶಕಗಳ ಕನಸು ನನಸಾಗುವ ಶುಭದಿನ ಇದೀಗ ಬಂದಿದೆ.   ಕಡಬ ತಾಲೂಕಿನ ಕೊಂಬಾರಿನಲ್ಲಿ ‘ಅಯೋಧ್ಯೆದಾರ್’ ಎಂದೇ ಗೌರವಪೂರ್ವಕವಾಗಿ ಎಲ್ಲರಿಂದಲೂ ಕರೆಯಲ್ಪಡುತ್ತಿದ್ದವರು ಶ್ರೀಯುತ ಮಾಯಿಲಪ್ಪ. 1990 ರಲ್ಲಿ ಆಯೋಧ್ಯೆಗೆ ತೆರಳಿ ರಾಮ ಮಂದಿರ ಕನಸು ಕಂಡ ರಾಮ ಭಕ್ತ ಕೊಂಬಾರು ಗದ್ದೆ ಶ್ರೀ ಮಾಯಿಲಪ್ಪ ಗೌಡರು. ಇವರು ಈಗ ರಾಮ

ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆ ➤1990 ರಲ್ಲಿ ಅಯೋಧ್ಯೆಗೆ ತೆರಳಿದ್ದ ಕಡಬದ ರಾಮ ಭಕ್ತರು Read More »

ಕರಾವಳಿ, ಕರ್ನಾಟಕ

ನಾಳೆ ಕಡಬ,ನೆಲ್ಯಾಡಿ,ಸುಬ್ರಹ್ಮಣ್ಯದಲ್ಲಿ ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com.ಕಡಬ,ಆ.5: 33 ಕೆ.ವಿ ಪುತ್ತೂರು ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ನಡೆಯುತ್ತಿರುವುದರಿಂದಾಗಿ ನಾಳೆ ಬೆಳಗ್ಗೆ  10 ರಿಂದ  ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಹಾಗಾಗಿ 33/11 ಕೆವಿ ಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದ್ದಾರೆ.

ನಾಳೆ ಕಡಬ,ನೆಲ್ಯಾಡಿ,ಸುಬ್ರಹ್ಮಣ್ಯದಲ್ಲಿ ವಿದ್ಯುತ್ ಕಡಿತ Read More »

ಕರಾವಳಿ

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಭೂಮಿ ಪೂಜೆ ಹಿನ್ನಲೆ ➤ ಅಭಯ ಆಂಜನೇಯ ಸನ್ನಿಧಾನದಲ್ಲಿ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಆ.05:  ಅಯೋಧ್ಯೆಯಲ್ಲಿ ಇಂದು ಶ್ರೀ ರಾಮ ಮಂದಿರದ ಭೂಮಿ ಪೂಜೆ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಭ್ರಹ್ಮಣ್ಯದಲ್ಲಿನ ಅಭಯ ಆಂಜನೇಯ ಸ್ವಾಮಿ ಸನ್ನಿಧಾನದಲ್ಲಿ 108 ಬಾರಿ ಶ್ರೀ ರಾಮ ಜೈ ರಾಮ್ ಮಂತ್ರ ಹೇಳುವ ಮೂಲಕ ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು.

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಭೂಮಿ ಪೂಜೆ ಹಿನ್ನಲೆ ➤ ಅಭಯ ಆಂಜನೇಯ ಸನ್ನಿಧಾನದಲ್ಲಿ ವಿಶೇಷ ಪೂಜೆ Read More »

ಕರಾವಳಿ

ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿಪೂಜೆ ➤ ನಿರ್ವಿಘ್ನವಾಗಿ ನಡೆಯಲು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com.ಬಂಟ್ವಾಳ ,ಆ.5: ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೂಮಿಪೂಜೆ ನೆರವೇರಿಸಲಿದ್ದು. ಈ ಕಾರ್ಯಕ್ರಮ ಯಶಸ್ವಿಯಾಗಲಿ ಮುಂದೆ ಮಂದಿರ ನಿರ್ಮಾಣ ಕಾರ್ಯವು ಕೂಡ ಸೂಸುತ್ರವಾಗಿ ನಡೆಯಲೆಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಅಯೋಧ್ಯೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್

ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿಪೂಜೆ ➤ ನಿರ್ವಿಘ್ನವಾಗಿ ನಡೆಯಲು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ Read More »

ಕರಾವಳಿ

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ➤ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಅಯೋಧ್ಯೆ , ಆ.05:  ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಅಯೋಧ್ಯೆಗೆ ತೆರಳಿದರು.   ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್​ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್​ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್​ ಕಾಲನಿಗೆ

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ➤ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ರಕ್ತದಾನ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05:  ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ಸಂಸದೆ ಶೋಭಾ ಕರಂದ್ಲಾಜೆ ರವರು ರಕ್ತ ದಾನ ಮಾಡಿದರು. ಪ್ರತೀ 3 ತಿಂಗಳಿಗೊಂದು ಬಾರಿ ರಕ್ತದಾನ ಮಾಡುವ ಶೋಭಾ ಕರಂದ್ಲಾಜೆ, ಕಳೆದ ದಿನ ರಾಷ್ಟ್ರೋತ್ತಾನ ರಕ್ತ ನಿಧಿಯ ಮೂಲಕ ಥಲಸ್ಸೆಮಿಯಾ ಎಂಬ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ರಕ್ತದಾನ ಮಾಡಿದರು.   ಬೆಂಗಳೂರಿನ ರಾಷ್ಟ್ರೋತ್ತಾನ ರಕ್ತ ನಿಧಿಯ ವಿಶೇಷ ರೀತಿಯ ಸೇವೆ ಮಾಡುತ್ತಿದೆ. ಪ್ರತೀ ತಿಂಗಳು 700ಕ್ಕೂ ಅಧಿಕ ಥಲಸ್ಸೆಮಿಯಾ ಹಾಗೂ ಇತರ ವಿಶಿಷ್ಟ ಕಾಲಯಿಲೆಗಳಿಂದ

ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ರಕ್ತದಾನ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ Read More »

ಕರಾವಳಿ, ಕರ್ನಾಟಕ
Scroll to Top