ಕರಾವಳಿ

ಇಷ್ಟದ ಸಂಗಾತಿ ವಶ ವಾಗಬೇಕೇ? ನೋಡಿ ದಿನ ಭವಿಷ್ಯ

ಶುದ್ಧ ಗೋರಂಜನ ಹಾಗೂ ಹಳ್ಳದ ಮಣ್ಣನ್ನು ತೆಗೆದುಕೊಂಡು ಅದನ್ನು ಹದವಾಗಿ ಮಿಶ್ರಣ ಮಾಡುತ್ತಾ “ಓಂ ಕಾಂ ಮಾಲಿನೀ ತಃ ತಃ ಸ್ವಾಹ” ಈ ಮಂತ್ರವನ್ನು ಸಾವಿರದ ಎಂಟು ಬಾರಿ ಜಪಿಸತಕ್ಕದ್ದು ನಂತರ ಇದನ್ನು ಹಣೆಗೆ ಹಚ್ಚಿಕೊಳ್ಳಿ. ಇದರಿಂದ ಇಷ್ಟದ ಸಂಗಾತಿ ನಿಮಗೆ ವಶವಾಗಲು ಸಾಧ್ಯವಾಗುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, […]

ಇಷ್ಟದ ಸಂಗಾತಿ ವಶ ವಾಗಬೇಕೇ? ನೋಡಿ ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ತುಂಬಿ ತುಳುಕುತ್ತಿರುವ ಕುಮಾರಧಾರ ➤ ಸುಬ್ರಹ್ಮಣ್ಯ – ಪಂಜ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.05. ಘಟ್ಟದ ತಪ್ಪಲಿನಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸುಬ್ರಹ್ಮಣ್ಯ – ಪಂಜ ರಸ್ತೆಯನ್ನು ನೀರು ಆವರಿಸಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಬ್ರಹ್ಮಣ್ಯ – ಪಂಜ ರಸ್ತೆಯಲ್ಲಿ ತಡರಾತ್ರಿ 2 ಗಂಟೆಯಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ತಿಳಿಸಿದ್ದಾರೆ.

ತುಂಬಿ ತುಳುಕುತ್ತಿರುವ ಕುಮಾರಧಾರ ➤ ಸುಬ್ರಹ್ಮಣ್ಯ – ಪಂಜ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ➤ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.04:  ಹಿಂದೂಗಳ ದಶಕಗಳ ಕನಸು ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.   ಆಗಸ್ಟ್ 5 ಅಂದರೆ ನಾಳೆ ಆಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಇದೇ ಕಾರಣಕ್ಕೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಮಂಗಳೂರು ಪೊಲೀಸರು ನಾಳೆ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 144 ಜಾರಿ

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ➤ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 12ಮಂದಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com.ಕಡಬ,ಆ.4: ಈಗಾಗಲೇ ಪುತ್ತೂರು ಮತ್ತು ಕಡಬ ಉಭಯ ತಾಲೂಕಿನಲ್ಲಿ ತಾಂಡವವಾಡುತ್ತಿರ ಕೊರೊನಾ ಇಂದು ಮತ್ತೆ 12 ಮಂದಿಗೆ ವಕ್ಕರಿಸಿದೆ. ಪುತ್ತೂರಿನ ಪಡೀಲ್‌ ನಿವಾಸಿ 29 ವರ್ಷದ ಮಹಿಳೆ, ಬನ್ನೂರು ಆನೆಮಜಲು ನಿವಾಸಿ 53 ವರ್ಷದ ಮಹಿಳೆ, ನೆಹರೂನಗರ ನಿವಾಸಿ 32 ವರ್ಷದ ಮಹಿಳೆ, ಕಲ್ಲಾರೆಯ 30 ವರ್ಷದ ಮಹಿಳೆ,ಉಪ್ಪಿನಂಗಡಿ ನಿವಾಸಿ 85 ವರ್ಷದ ವೃದ್ಧ ತಾರಿಗುಡ್ಡೆ ನಿವಾಸಿ 34ರ ವ್ಯಕ್ತಿ, ಪೂತ್ತೂರಿನ ತೆಂಕಿಲ ನಿವಾಸಿ 53 ವರ್ಷದ ವ್ಯಕ್ತಿ, ಆರ್ಯಾಪು ಗ್ರಾಮದ ಕುರಿಯ ನಿವಾಸಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 12ಮಂದಿಗೆ ಕೊರೊನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಚಲಿಸುತ್ತಿದ್ದ ಪಿಕಪ್ ಮೇಲೆ ಉರುಳಿ ಬಿದ್ದ ಹೈಟೆನ್ಸನ್ ವಿದ್ಯುತ್ ಕಂಬ ➤ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಆ.04:  ಕರಾವಳಿಯಲ್ಲಿ ಮಳೆರಾಯನ ಅಬ್ಬರ ಮುಂದವರಿಯುತ್ತಿದ್ದು, ಸಣ್ಣ ಪುಟ್ಟ ಅವಾಂತಗಳು ಸೃಷ್ಟಿಯಾಗುತ್ತಲೇ ಇದೆ. ಬೆಳ್ತಂಗಡಿ ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಗೆ ಪಡಂಗಡಿ ಗ್ರಾಮದ ಕನ್ನಡಿ ಕಟ್ಟೆ ರಬ್ಬರ್ ನರ್ಸರಿ ಮುಂಬಾಗದಲ್ಲಿ ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಕರೆಂಟ್ ಕಂಬವೊಂದು ಉರುಳಿ ಬಿದ್ದ ದುರ್ಘಟನೆ ಇಂದು ಮುಂಜಾನೆ ಸಂಭವಿಸಿದೆ.       ಇತ್ತಿಚೆಗೆ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಸುಬೋದ್ ಮಹಲ್ ಬಳಿ ಚಲಿಸುತ್ತಿದ್ದ ಪಿಕಪ್ ವಾಹನ ದ ಮೇಲೆ ಹೈಟೆನ್ಸನ್

ಚಲಿಸುತ್ತಿದ್ದ ಪಿಕಪ್ ಮೇಲೆ ಉರುಳಿ ಬಿದ್ದ ಹೈಟೆನ್ಸನ್ ವಿದ್ಯುತ್ ಕಂಬ ➤ ತಪ್ಪಿದ ಭಾರಿ ಅನಾಹುತ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಕಮರಿಗೆ ಉರುಳಿದ ಕಾರು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.04. ಚಾಲಕನ ನಿಯಂತ್ರಣ ತಪ್ಪಿದ ಹ್ಯುಂಡೈ ಕ್ರೆಟಾ ಕಾರೊಂದು ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಬೆಂಗಳೂರಿನ ವಿಜಯನಗರ‌ ನಿವಾಸಿ ಸೂರ್ಯ ಎಂಬವರು ಚಲಾಯಿಸುತ್ತಿದ್ದ ಕಾರು ಉದನೆ ಸಮೀಪ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವರಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ

ನೆಲ್ಯಾಡಿ: ಕಮರಿಗೆ ಉರುಳಿದ ಕಾರು ➤ ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವರ್ಕ್ ಫ್ರಮ್ ಹೋಮ್ ಗೆ ಇಂಟರ್ ನೆಟ್ ಸಮಸ್ಯೆ ಹಿನ್ನೆಲೆ ➤ ಕ್ಯೂಬಿಕಲ್ ಸೆಂಟರ್ ಆರಂಭ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.04:  ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಪುತ್ತೂರಿನಲ್ಲಿ ಉದ್ಯೋಗಿಗಳಿಗೆ ಕ್ಯೂಬಿಕಲ್ ಸೆಂಟರ್ ಆರಂಭಿಸುವ ಮೂಲಕ ರಾಜ್ಯದಲ್ಲೇ ಪ್ರಥಮ ಪ್ರಯತ್ನ ಮಾಡುವ ಮೂಲಕ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೊರೋನಾ ವಿರುದ್ಧದ ಹೋರಾಟವನ್ನು ಸಮರ್ಥವಾಗಿ ಎದುರಿಸಿ ಪುತ್ತೂರು ತಾಲೂಕನ್ನು ರಾಜ್ಯಕ್ಕೆ ಮಾದರಿಯಾಗಿ ರೂಪಿಸಿದ ಹೆಮ್ಮೆ ಇವರದ್ದು. ನಗರದಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಸದ್ಯ ಮನೆಯಿಂದಲೇ ತಮ್ಮ ಕೆಲಸವನ್ನ ಮಾಡುವ ಒತ್ತಡವನ್ನ ಎದುರಿಸುತ್ತಿದ್ದಾರೆ.   ಕೊವಿಡ್ 19 ಹಿನ್ನಲೆಯಲ್ಲಿ ಮಹಾನಗರದಲ್ಲಿ ಕೆಲಸ ಮಾಡುತ

ವರ್ಕ್ ಫ್ರಮ್ ಹೋಮ್ ಗೆ ಇಂಟರ್ ನೆಟ್ ಸಮಸ್ಯೆ ಹಿನ್ನೆಲೆ ➤ ಕ್ಯೂಬಿಕಲ್ ಸೆಂಟರ್ ಆರಂಭ Read More »

ಕರಾವಳಿ, ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಭೂ ಕುಸಿತದ ಭೀತಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.4: ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚುರುಕುಗೊಂಡಿರುವ ಮಳೆರಾಯ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸುತ್ತಿದ್ದಾನೆ. ಬೆಳ್ತಂಗಡಿ ತಾಲೂಕಿನಾದ್ಯಂತ ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಮೂಡಿಗೆರೆ ತಾಲೂಕಿಗೆ ಸೇರಿದ ಕೆಲವೆಡೆ ಕೂಡ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿತ ಉಂಟಾಗಿದ್ದು . ತಕ್ಷಣ ಮಣ್ಣನ್ನು ತೆರವುಗೊಳಿಸಲಾಗಿದೆ.ಬೆಳ್ತಂಗಡಿ ತಾಲೂಕಿನಲ್ಲಿ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಭೂ ಕುಸಿತದ ಭೀತಿ Read More »

ಕರಾವಳಿ

ಕೋಡಿಂಬಾಡಿಯಲ್ಲಿ ರಸ್ತೆಗೆ ಬಿದ್ದ ಮರ ➤ ವಾಹನ ಸಂಚಾರಕ್ಕೆ ತಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.4, ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಗ್ರಾಮದ ಬೆಳ್ಳಿಪ್ಪಾಡಿ ಕ್ರಾಸ್ ಪರಿಸರದಲ್ಲಿ ಸುಮಾರು ಮೂವತ್ತು ಸೆಕೆಂಡುಗಳ ಕಾಲ ಬೀಸಿದ ಸುಂಟರಗಾಳಿಗೆ ಮರಗಳು ಧರೆಗೆ ಉರುಳಿ, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಕೋಡಿಂಬಾಡಿಯಲ್ಲಿ ರಸ್ತೆಗೆ ಬಿದ್ದ ಮರ ➤ ವಾಹನ ಸಂಚಾರಕ್ಕೆ ತಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಾತೃಭಾಷೆಯಾಗಿ ಒಂದನೇ ತರಗತಿಯಿಂದಲೇ ಕೊಂಕಣಿ ಕಲಿಕೆಗೆ ಅವಕಾಶ ಕೋರಿಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಆ.4:  ದೇಶದ ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಬದಲಿಸಿದ ರಾಷ್ಟ್ರೀಯ ಶಿಕ್ಷಣ ನೀತಿ 2020 ಕ್ಕೆ ಅನುಗುಣವಾಗಿ ಕೊಂಕಣಿಗರಿಗೆ ಒಂದನೇ ತರಗತಿಯಿಂದಲೇ ಮಾತೃಭಾಷೆ ಕಲಿಯಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲು ವಿಶ್ವ ಕೊಂಕಣಿ ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ನಗರದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಬಸ್ತಿ ವಾಮನ ಶೆಣೈ ಅವರು ಮಾತನಾಡಿ, ರಾಜ್ಯದಲ್ಲಿ ಅಲ್ಪಸಂಖ್ಯಾಕ ಭಾಷೆಯಾಗಿರುವ ಕೊಂಕಣಿಯನ್ನು ಶಾಲೆಗಳಲ್ಲಿ ತೃತೀಯ ಐಚ್ಛಿಕ ಭಾಷೆ

ಮಾತೃಭಾಷೆಯಾಗಿ ಒಂದನೇ ತರಗತಿಯಿಂದಲೇ ಕೊಂಕಣಿ ಕಲಿಕೆಗೆ ಅವಕಾಶ ಕೋರಿಕೆ Read More »

ಕರಾವಳಿ
Scroll to Top