ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ದಿಢೀರ್ ದಾಳಿ
(ನ್ಯೂಸ್ ಕಡಬ) newskadaba.com,ಆ.18: ರಾಜ್ಯಾದ್ಯಂತ ಆಹಾರ ನೈರ್ಮಲ್ಯ ಕಾಪಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ದಾಳಿ ಆರಂಭಿಸಿದೆ. 1,849 ಹೋಟೆಲ್/ರೆಸ್ಟೋರೆಂಟ್‌ಗಳನ್ನು ಪರಿಶೀಲಿಸಲಾಗಿದ್ದು, 2,400ಕ್ಕೂ ಹೆಚ್ಚು ಆಹಾರ ಮಾದರಿಗಳನ್ನು ಲ್ಯಾಬ್ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಸಮುದಾಯಗಳ 629 ಹೋಟೆಲ್‌ಗಳು (1,860 ಮಾದರಿಗಳು) ಹಾಗೂ ಸಮಾಜ ಕಲ್ಯಾಣ ಇಲಾಖೆಯ 331 ಹೋಟೆಲ್‌ಗಳನ್ನು (556 ಮಾದರಿಗಳು) ತಪಾಸಣೆಗೊಳಪಡಿಸಲಾಗಿದೆ.186 ಬಸ್ ನಿಲ್ದಾಣಗಳ 889 ಆಹಾರ ಮಳಿಗೆಗಳಲ್ಲಿ ತಪಾಸಣೆ ನಡೆಸಿದ್ದು, ಅನೈರ್ಮಲ್ಯ […]
ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ದಿಢೀರ್ ದಾಳಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್






