ಕರಾವಳಿ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆ ➤ ಹವಾಮಾನ ಇಲಾಖೆಯಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ.03:  ಕರಾವಳಿ ಜಿಲ್ಲೆಗಳಾದ  ದಕ್ಷಿಣಕನ್ನಡ ಹಾಗೂ ಉಡುಪಿ  ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಷೀಣಗೊಂಡ ಹಿನ್ನಲೆಯಲ್ಲಿ ಮಳೆಯ ಪ್ರಮಾಣದಲ್ಲಿ ಭಾರಿ ಕುಸಿತವೂ ಕಂಡಿತ್ತು.   ಈ ನಡುವೆ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ಐದು […]

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆ ➤ ಹವಾಮಾನ ಇಲಾಖೆಯಿಂದ ಎಚ್ಚರಿಕೆ Read More »

ಕರಾವಳಿ

ರಾಮಮಂದಿರ ಭೂಮಿ ಪೂಜೆಗೆ ರಾಜ್ಯದಿಂದ ಐದು ಮಂದಿಗೆ ಅವಕಾಶ

(ನ್ಯೂಸ್ ಕಡಬ) newskadaba.com.ಮಂಗಳೂರು,ಆ .3: ಅಯೋಧ್ಯೆಯಲ್ಲಿ ಪವಿತ್ರ ರಾಮಮಂದಿರದ ಶಿಲಾನ್ಯಾಸ ಆಗಷ್ಟು 5ರಂದು ನಡೆಯಲಿದೆ ಈ ಕಾರ್ಯಕ್ರಮಕ್ಕೆ ನಿಗದಿತ ಜನರಿಗೆ ಮಾತ್ರ ಅವಕಾಶ ಕೊಡಲಾಗಿದೆ. ಭೂಮಿ ಪೂಜೆಗೆ ರಾಜ್ಯದಿಂದ ಕೇವಲ ಐವರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಒಟ್ಟು 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ರಾಜ್ಯದಿಂದ ರಾಮ ಮಂದಿರ ನಿರ್ಮಾಣ ಟ್ರಸ್ಟಿ ಗಳಲ್ಲಿ ಓರ್ವರಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಡಾ| ವೀರೇಂದ್ರ ಹೆಗ್ಗಡೆಯವರಿಗೆ , ಶೃಂಗೇರಿ ಮಠ, ಆದಿಚುಂಚನಗಿರಿ ಶ್ರೀಗಳಿಗೆ ಹಾಗೂ ಸುತ್ತೂರು

ರಾಮಮಂದಿರ ಭೂಮಿ ಪೂಜೆಗೆ ರಾಜ್ಯದಿಂದ ಐದು ಮಂದಿಗೆ ಅವಕಾಶ Read More »

ಕರಾವಳಿ, ಕರ್ನಾಟಕ

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03:  ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಆರೋಗ್ಯದ ಬಗ್ಗೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮಾಹಿತಿ ನೀಡಿದ್ದಾರೆ.   ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು , ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ . ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ . ತಜ್ಞ ವೈದ್ಯರುಗಳು ನಿರಂತರ ನಿಗಾ

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಕ್ರಮ ಗೋ ಸಾಗಾಟ ➤ ಭಜರಂಗದಳದ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಪೆರಾಡಿ, ಆ.03:  ಪೆರಾಡಿಯ ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಿಷಯ ತಿಳಿದ ಭಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದಾಗ, ಚಾಲಕ ಅತೀವೇಗದಿಂದ ವಾಹನಚಲಾಯಿಸಿ ಬಳಿಕ ಸ್ಪಲ್ಪದೂರದಲ್ಲೆ ವಾಹನವನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.     ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‍ಪೆಕ್ಟರ್ ಸಂದೇಶ್ ಪಿಜೆ, ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಆಗಮಿಸಿ ಸಾಗಾಟಕ್ಕೆ ಬಳಸುತ್ತಿದ್ದ ವಾಹನವನ್ನು ಮತ್ತು 2 ದನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.    

ಅಕ್ರಮ ಗೋ ಸಾಗಾಟ ➤ ಭಜರಂಗದಳದ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಕೊರೊನಾ ಹಾವಳಿ➤ ಒಟ್ಟು ಪ್ರಕರಣಗಳ ಸಂಖ್ಯೆ 6015ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಆ .3: ಕರಾವಳಿ ಜಿಲ್ಲೆಗಳಾದ ದ.ಕ ಮತ್ತು ಉಡುಪಿಯಲ್ಲಿ ಭಾನುವಾರ 345 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುದರೊಂದಿಗೆ ಕೊರೊನಾ ಪ್ರಕರಣಗಳ ಸಂಖ್ಯೆ 6015ಕ್ಕೆ ತಲುಪಿದೆ. ದ.ಕ.ದಲ್ಲಿ ಮೃತಪಟ್ಟ 10 ಮಂದಿಯಲ್ಲೂ ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ 107 ಮಂದಿ ಮಂಗಳೂರು, ಬಂಟ್ವಾಳದ 13, ಬೆಳ್ತಂಗಡಿಯ 19, ಪುತ್ತೂರಿನ 11, ಸುಳ್ಯದ 11, ಇತರ ಜಿಲ್ಲೆಯ 9 ಹಾಗೂ ಇತರ ರಾಜ್ಯದ ಮೂವರು ಒಳಗೊಂಡಿದ್ದಾರೆ. ಮೃತಪಟ್ಟಿರುವ 10 ಮಂದಿಯೂ ಹಲವು ಕಾಯಿಲೆಗಳಿಂದ ಬಳಲುತ್ತಿದ್ದವರು. ಎಲ್ಲರಲ್ಲೂ ಸೋಂಕು ದೃಢಪಟ್ಟಿದೆ.

ಕರಾವಳಿಯಲ್ಲಿ ಕೊರೊನಾ ಹಾವಳಿ➤ ಒಟ್ಟು ಪ್ರಕರಣಗಳ ಸಂಖ್ಯೆ 6015ಕ್ಕೆ ಏರಿಕೆ Read More »

ಕರಾವಳಿ

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03: ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟ ಬೆನ್ನಲ್ಲೇ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರಿಗೂ ಆತಂಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಯಡಿಯೂರಪ್ಪ, ಶಾಸಕರ ಸಭೆ ನಡೆಸಿದ್ದರು. ಹಲವಾರು ಶಾಸಕರು ಹಾಗೂ ಸಚಿವರು ಸಿಎಂ ಭೇಟಿಯಾಗಿ ನೇರ ಮಾತುಕತೆ ನಡೆಸಿದ್ದರು.   ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ನಾರಾಯಣ್​​, ವಸತಿ ಸಚಿವ ಸೋಮಣ್ಣ,

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ Read More »

ಕರಾವಳಿ

ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ

ದಂಪತಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಿ ದೂರ ವಾಸಿಸುತ್ತಿರುವ ಪ್ರಮೇಯ ಬಂದಿರಬಹುದು ಇದರಿಂದ ನಿಮ್ಮ ಸುಖಕರ ಸಾಂಸಾರಿಕ ಜೀವನವು ಗೊಂದಲ ಹಾಗೂ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ. ನಿಮ್ಮ ಪತಿ ಅಥವಾ ಪತ್ನಿ ನಿಮ್ಮನ್ನು ಪ್ರೀತಿಯಿಂದ ಕಾಣಬೇಕು. ಹಾಗೆ ನಿಮ್ಮ ಸಾಂಸಾರಿಕ ಜೀವನ ಸರಿ ಹೋಗಬೇಕು, ಎಂಬ ದೃಢ ನಿರ್ಧಾರ ವಿದ್ದರೆ ತಾವು ಅಶ್ವತ್ಥ ವೃಕ್ಷವನ್ನು ಪ್ರತಿದಿನ ಬೆಳಗಿನ ಜಾವ ಬ್ರಾಹ್ಮೀಮುಹೂರ್ತದಲ್ಲಿ ಪೂಜಿಸಿ ಮತ್ತು ಪ್ರದಕ್ಷಿಣೆ ಮಾಡಿ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ

ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಕೊರೋನಾ ಪಾಸಿಟಿವ್ ➤ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಕೊರೋನಾ ಪಾಸಿಟಿವ್ ಬಂದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೂ ಕೊರೋನಾ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ.ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು, ಮುಂಜಾಗ್ರತೆ ವಹಿಸಿ ಎಂದು ಕೋರಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಕೊರೋನಾ ಪಾಸಿಟಿವ್ ➤ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೆ ಕೊರೋನಾ ಸೋಂಕು ಧೃಡ

(ನ್ಯೂಸ್ ಕಡಬ) newskadaba. ನವದೆಹಲಿ, ಆ.02: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೊರೋನಾ  ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ.   ಈ ಬಗ್ಗೆ ಟ್ವಿಟ್‌ ಮಾಡಿರುವ ಅಮಿತ್‌ ಶಾ ನಾನು ಕೊರೋನಾ  ವೈರಸ್ನ ಆರಂಭಿಕ ರೋಗಲಕ್ಷಣಗಳನ್ನು ಹೊಂದಿದ್ದ ಕಾರಣ ಸ್ವತಃ ಪರೀಕ್ಷೆಗೆ ಒಳಗಾಗಿದ್ದೆ ಆಂತ ಅವರು ಹೇಳಿದ್ದು, ಸದ್ಯ ನನ್ನ ಆರೋಗ್ಯ ಉತ್ತಮವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಅಂತ ಹೇಳಿಕೊಂಡಿದ್ದು, ಇದೇ ವೇಳೆ ಅವರು ಕಳೆದ ಕೆಲವು ದಿನಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೆ ಕೊರೋನಾ ಸೋಂಕು ಧೃಡ Read More »

ಕರಾವಳಿ

ಮನೆಮಂದಿಗೆಲ್ಲ ಕೊರೊನಾ ಪಾಸಿಟಿವ್ ➤ ಕಡಬ,ಪುತ್ತೂರು ಉಭಯ ತಾಲೂಕಿನಲ್ಲಿ 11 ಮಂದಿಗೆ ಸೋಂಕು

(ನ್ಯೂಸ್ ಕಡಬ) newskadaba.com.ಕಡಬ,ಆ.2: ಪತಿ,ಪತ್ನಿ ಹಾಗೂ ಪುತ್ರ ಸೇರಿ ಒಂದೇ ಮನೆಯ ಮೂವರಿಗೆ ಸೇರಿದಂತೆ ಪುತ್ತೂರು, ಕಡಬ ಉಭಯ ತಾಲೂಕಿನಲ್ಲಿ 11 ಮಂದಿಗೆ ಇಂದು ಕೊರೊನಾ ಪಾಸಿಟಿವ್ ಬಂದಿದೆ. ನೆಹರೂ ನಗರ ಸಿಟಿಗುಡ್ಡೆ ನಿವಾಸಿ 41 ವರ್ಷದ ಪುರುಷ, 33 ವರ್ಷದ ಅವರ ಪತ್ನಿ ಹಾಗೂ 6 ವರ್ಷದ ಪುತ್ರ, ನಗರಸಭಾ ವ್ಯಾಪ್ತಿಯ ದರ್ಬೆ ನಿವಾಸಿ 27 ವರ್ಷದ ಯುವಕ, ನೆಹರೂ ನಗರದ 39 ವರ್ಷದ ಮಹಿಳೆ, ಬೊಳುವಾರು ನಿವಾಸಿ 61 ವರ್ಷದ ಮಹಿಳೆ, ಗ್ರಾಮೀಣ ಪ್ರದೇಶವಾದ

ಮನೆಮಂದಿಗೆಲ್ಲ ಕೊರೊನಾ ಪಾಸಿಟಿವ್ ➤ ಕಡಬ,ಪುತ್ತೂರು ಉಭಯ ತಾಲೂಕಿನಲ್ಲಿ 11 ಮಂದಿಗೆ ಸೋಂಕು Read More »

ಕರಾವಳಿ
Scroll to Top