ಕರಾವಳಿ

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02 : ಖ್ಯಾತ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿಗೆ ಇಂದು ಖುಷಿಯ ದಿನ. ಉದ್ಯಾನವನದ 12 ವರ್ಷದ ರೂಪಾ ಎಂಬ ಹೆಣ್ಣು ಆನೆ ಗಂಡು ಮರಿ ಆನೆಗೆ ಜನ್ಮ ನೀಡಿದೆ.   ತಾಯಿ ಮತ್ತು ಮರಿ ಆನೆ ಎರಡೂ ಆರೋಗ್ಯವಾಗಿವೆ ಎಂದು ಉದ್ಯಾನವನದ ಕಾರ್ಯಕಾರಿ ನಿರ್ದೇಶಕರು ತಿಳಿಸಿದ್ದಾರೆ. ರೂಪಾಗೆ ಇದು ಎರಡನೇ ಮರಿಯಾಗಿದ್ದು ಈ ಹಿಂದೆ 2016ರಲ್ಲಿ ಹೆಣ್ಣು ಮರಿ ಆನೆಗೆ ಜನ್ಮ ನೀಡಿತ್ತು. ಈ ಮೂಲಕ ಉದ್ಯಾನವನದಲ್ಲಿ ಆನೆಗಳ ಸಂಖ್ಯೆ 24ಕ್ಕೇರಿದೆ.

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಐವನ್ ಡಿಸೋಜಾಗೆ ಕೊರೊನಾ ಪಾಸಿಟಿವ್➤ ಕಾಂಗ್ರೆಸ್ ಮುಖಂಡರಿಗೆ ಆತಂಕ

(ನ್ಯೂಸ್ ಕಡಬ) newskadaba.com.ಮಂಗಳೂರು,ಆ.2: ಶುಕ್ರವಾರ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಬೇಟಿ ನೀಡಿದ್ದರು ಈ ಸಂಧರ್ಭ ಅವರೊಂದಿಗೆ ಐವನ್ ಡಿಸೋಜಾ ಕೂಡ ಇದ್ದರೂ. ಶನಿವಾರ ಐವನ್ ಡಿಸೋಜಾ ಮತ್ತು ಅವರ ಪತ್ನಿ ಸ್ವಾಬ್ ಟೆಸ್ಟ್ ಮಾಡಿಸಿದ ವೇಳೆ ಕೊರೊನಾ ಪಾಸಿಟಿವ್ ಆಗಿತ್ತು ಇದರಿಂದ ಇದೀಗ ಕಾಂಗ್ರೆಸ್ ಮುಖಂಡರಿಗೆ ಆತಂಕ ಎದುರಾಗಿದೆ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ದ.ಕ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಮಾಜಿ ಸಚಿವರಾದ ರಮಾನಾಥ ರೈ,

ಐವನ್ ಡಿಸೋಜಾಗೆ ಕೊರೊನಾ ಪಾಸಿಟಿವ್➤ ಕಾಂಗ್ರೆಸ್ ಮುಖಂಡರಿಗೆ ಆತಂಕ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರ ದಂಡು

(ನ್ಯೂಸ್ ಕಡಬ) newskadaba.com ಕಡಬ, ಆ.02: ಕೊರೋನಾ ಕರಿಛಾಯೇ ದೇವಾಲಯಗಳಿಗೂ ತಟ್ಟಿದ್ದು, 3ರಿಂದ 4 ತಿಂಗಳುಗಳ ಕಾಲ ಭಕ್ತರಿಗೆ ದೇವಾಲಯದ ಪ್ರವೇಶಕ್ಕೆ ಅವಕಾಶವನ್ನು ಸರ್ಕಾರ ನಿರಾಕರಿಸಿತ್ತು. ಆದರೆ ಇದೀಗಾ ಲಾಕ್ ಡೌನ್ ಹೆಚ್ಚಿನ ಮಟ್ಟದಲ್ಲಿ ಸಡಿಲಗೊಂಡಿದ್ದು, ಪರಿಣಾಮ ಎಲ್ಲಾ ರೀತಿಯ ನಿರ್ಭಂದಗಳನ್ನ ಸಡಿಲಗೊಳಿಸಲಾಗಿದೆ.   ಹಾಗೂ ದೇವಾಲಯಗಳಿಗೂ ಮುಕ್ತ ಪ್ರವೇಶವನ್ನು ಕಲ್ಪಿಸಲಾಗಿದೆ.  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೂಡ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ಕೋವಿಡ್ 19 ನಿಯಮಗಳಿಗನುಸಾರವಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕುಕ್ಕೆ ಸನ್ನಿದಿಗೆ ತೆರಳಿ ದೇವರ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರ ದಂಡು Read More »

ಕರಾವಳಿ, ಕರ್ನಾಟಕ

ಪಂಜ ಗ್ರಾಮ ಪಂಚಾಯತ್ ನಲ್ಲಿ ಟಾಸ್ಕ್ ಫೋರ್ಸ್ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ.02. ಸುಳ್ಯ ತಾಲೂಕಿನ ಪಂಜ ಗ್ರಾಮದ ಕೋವಿಡ್ 19 ಟಾಸ್ಕ್ ಫೋರ್ಸ್‌ ಸಭೆಯು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಮಂಜುನಾಥ್ ಮಾಹಿತಿ ಹಂಚಿಸಿದರು. ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್ ಕಾಣತ್ತೂರು ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಣಿಯಾನ ಪುರುಷೋತ್ತಮ್ ಸ್ವಾಗತಿಸಿ, ಪಂಚಾಯತ್ ಕಾರ್ಯದರ್ಶಿ ಪದ್ಮಯ್ಯ ವಂದಿಸಿದರು.

ಪಂಜ ಗ್ರಾಮ ಪಂಚಾಯತ್ ನಲ್ಲಿ ಟಾಸ್ಕ್ ಫೋರ್ಸ್ ಸಭೆ Read More »

ಕರಾವಳಿ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಉತ್ಸಾಹಭರಿತರಾಗಿ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬದ ಉದ್ಯಮಿ ಮತ್ತು ಮಕ್ಕಳಿಬ್ಬರು ಕೊರೋನಾದಿಂದ ಗುಣಮುಖ ➤ ಮೂವರ ಕೊರೋನಾ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.01. ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿದ್ದ ಕಡಬದ ಉದ್ಯಮಿ ಹಾಗೂ ಅವರ ಮಕ್ಕಳಿಬ್ಬರ ಕೊರೋನಾ ವರದಿ ಇಂದು ನೆಗೆಟಿವ್ ಬಂದಿದೆ. ಕಡಬದ ಉದ್ಯಮಿ, ಕುಟ್ರುಪ್ಪಾಡಿ ಗ್ರಾಮದ ಹಳೇಸ್ಟೇಷನ್ ನಿವಾಸಿ 49 ವರ್ಷ ಪ್ರಾಯದ ಪುರುಷ, ಅವರ 18 ವರ್ಷ ಪ್ರಾಯದ ಪುತ್ರ ಹಾಗೂ 16 ವರ್ಷದ ಪುತ್ರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಇಂದು ಕಡಬದಲ್ಲಿ ನಡೆದ ಕೊರೋನಾ ಪರೀಕ್ಷೆಯಲ್ಲಿ ಮೂವರ ವರದಿಯೂ ನೆಗೆಟಿವ್ ಬಂದಿದೆ.

ಕಡಬದ ಉದ್ಯಮಿ ಮತ್ತು ಮಕ್ಕಳಿಬ್ಬರು ಕೊರೋನಾದಿಂದ ಗುಣಮುಖ ➤ ಮೂವರ ಕೊರೋನಾ ವರದಿ ನೆಗೆಟಿವ್ Read More »

ಕರಾವಳಿ

ಕಡಬದಲ್ಲಿ 132 ಮಂದಿಗೆ ಉಚಿತ ಕೊರೋನಾ ಟೆಸ್ಟ್ ➤ ಎಂಟು ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.01. ಆರೋಗ್ಯ ಇಲಾಖೆಯ ವತಿಯಿಂದ ಉಚಿತ ಕೊರೊನಾ ಪರೀಕ್ಷೆಯು ಕಡಬದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರದಂದು ನಡೆಯಿತು. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆದ ಉಚಿತ ಕೊರೊನಾ ಪರೀಕ್ಷೆಯಲ್ಲಿ ಒಟ್ಟು 132 ಮಂದಿ ಸ್ವಯಂ ಪರೀಕ್ಷೆ ನಡೆಸಿದರು. ಇದರಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ಕಡದ 6 ಮಂದಿಗೆ, ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೌಕ್ರಾಡಿಯ ಒಬ್ಬರಿಗೆ ಹಾಗೂ ಕೋಡಿಂಬಾಳದ ಒಬ್ಬರು ಸೇರಿದಂತೆ ಒಟ್ಟು 08 ಮಂದಿಗೆ ಕೊರೋನಾ

ಕಡಬದಲ್ಲಿ 132 ಮಂದಿಗೆ ಉಚಿತ ಕೊರೋನಾ ಟೆಸ್ಟ್ ➤ ಎಂಟು ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಆ.01:  ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದ್ದು, ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.  ಘಟನೆ  ಶನಿವಾರ ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿ ಸಣ್ಣಪುಟ್ಟ  ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.   ಪತಿ, ಪತ್ನಿ ಮತ್ತು ನಾಲ್ವರು ಮಕ್ಕಳು ಕಾರಿನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಅಂಬಲಪಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.01:  ಕೊರೋನಾ ಹೆಸರಲ್ಲಿ ರಾಜ್ಯ ಬಿಜೆಪಿ ಸರ್ಕಾರ ನಡೆಸಿದ ಭಾರಿ ಪ್ರಮಾಣದ ಭ್ರಷ್ಟಾಚಾರವನ್ನು ಕಾಂಗ್ರೆಸ್ ದಾಖಲೆ ಸಹಿತ ಜನರ ಮುಂದಿಟ್ಟಿದೆ. ಇದು ಸುಳ್ಳಾಗಿದ್ದರೆ ನನ್ನನ್ನು ನೇಣಿಗೇರಿಸಲಿ. ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.       ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಪಕ್ಷದ ಹಿರಿಯರು, ಧಾರ್ಮಿಕ ಮುಖಂಡರನ್ನು ಭೇಟಿಯಾದರು. ಮಂಗಳೂರಿನಲ್ಲಿ ಕೇಂದ್ರದ ಮಾಜಿ ಸಚಿವರಾದ ಆಸ್ಕರ್

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ Read More »

ಕರಾವಳಿ, ಕರ್ನಾಟಕ

ಮೆಲ್ಕಾರ್ ಶುಕ್ರವಾರ ನಡೆದ ಅಪಘಾತ ಪ್ರಕರಣ ➤ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಆ.1: ಮಂಚಿ ಮಸೀದಿಯ ಬಳಿ ಶುಕ್ರವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಬೋಳಂತರು ನಿವಾಸಿ ಉನಾಯಿಸ್ (17) ಎಂದು ಗುರುತಿಸಲಾಗಿದೆ. ಮೃತ ಯುವಕ ಉನಾಯಿಸ್ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಪರಿಣಾಮವೇ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಉನಾಯಿಸ್ ಮಂಚಿ ಮಸೀದಿಯ ಬಳಿ ಲಾರಿವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದು

ಮೆಲ್ಕಾರ್ ಶುಕ್ರವಾರ ನಡೆದ ಅಪಘಾತ ಪ್ರಕರಣ ➤ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ
Scroll to Top