ಬಿಳಿನೆಲೆ :ಅಂಗಡಿಯ ಸಮೀಪ ಶೆಡ್ ನಿರ್ಮಾಣ ➤ ಮಹಿಳೆಯ ಮೇಲೆ ಹಲ್ಲೆ ಆರೋಪ
(ನ್ಯೂಸ್ ಕಡಬ) newskadaba.com ಬಿಳಿನೆಲೆ, ಜು.27: ಭಾನುವಾರ ಕರ್ನಾಟಕದ್ಯಾಂತ ಲಾಕ್ ಡೌನ್ ಇದ್ದರೂ ಜನರು ಅಲ್ಲಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅದರಂತೆ ಕಳೆದ ದಿನ ಲಾಕ್ ಡೌನ್ ಉಲ್ಲಂಘಿಸಿ ಬಿಳಿನೆಲೆಯಲ್ಲಿ ಕೆಲವರು ಬೀದಿಯಲ್ಲಿ ಕಿತ್ತಾಟ ಮಾಡಿದ್ದಾರೆ. ಬಿಳಿನೆಲೆ ಪೇಟೆಯಲ್ಲಿ ಅಂಗಡಿಯೊಂದರ ಸಮೀಪ, ಇನ್ನೊಂದು ಅಂಗಡಿ ನಿರ್ಮಿಸಲು ಶೆಡ್ ನಿರ್ಮಾಣವಾಗಿದ್ದು, ಇದನ್ನ ವಿರೋಧಿಸಿದ ಅಂಗಡಿ ಮಾಲಕಿ ಹಾಗೂ ಅವರ ಪುತ್ರನ ಮೇಲೆ ಐವರು ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಅಂಗಡಿ ಮಾಲಕಿ ಅನ್ನಪೂರ್ಣ (ಸೀತಮ್ಮ) ಅವರು […]
ಬಿಳಿನೆಲೆ :ಅಂಗಡಿಯ ಸಮೀಪ ಶೆಡ್ ನಿರ್ಮಾಣ ➤ ಮಹಿಳೆಯ ಮೇಲೆ ಹಲ್ಲೆ ಆರೋಪ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









