ಕರಾವಳಿ

ದ. ಕ ಹಾಗೂ ಉಡುಪಿಯಲ್ಲಿ ಭಾನುವಾರ ಲಾಕ್‌ಡೌನ್‌ ಮುಂದುವರಿಯಲಿದೆ ➤ ಜಿಲ್ಲಾಧಿಕಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಉಡುಪಿ: ಜು.25., ಕೊರೊನಾ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾನುವಾರ ಲಾಕ್‌ಡೌನ್‌ ಮುಂದುವರೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮತ್ತು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಉಭಯ ಜಿಲ್ಲೆಗಳಲ್ಲಿ ಶನಿವಾರ ರಾತ್ರಿ 9 ಗಂಟೆಯಿಂದ ಭಾನುವಾರದ ಲಾಕ್‌ಡೌನ್‌ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಕಳೆದ ಮಂಗಳವಾರ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ ಲೈವ್‌ ಮೂಲಕ ರಾಜ್ಯದ ಜನತೆಯನ್ನು […]

ದ. ಕ ಹಾಗೂ ಉಡುಪಿಯಲ್ಲಿ ಭಾನುವಾರ ಲಾಕ್‌ಡೌನ್‌ ಮುಂದುವರಿಯಲಿದೆ ➤ ಜಿಲ್ಲಾಧಿಕಾರಿ ಸ್ಪಷ್ಟನೆ Read More »

ಕರಾವಳಿ

ಕೊರೋನಾ ಭೀತಿ ನಡುವೆ ಬಕ್ರೀದ್ ಹಬ್ಬ ➤ ಸರಕಾರದಿಂದ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.25, ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದರೆ ಈ ನಡುವೆ ಆಗಸ್ಟ್ 1ರಂದು ಬಕ್ರೀದ್ ಹಬ್ಬ ಆಚರಣೆ ಮಾಡುವುದಾಗಿ ಹಿಲಾಲ್ ಸಮಿತಿ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಜುಲೈ 31ರಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಪ್ರಕಟ ಮಾಡಿದೆ. ಗೈಡ್ ಲೈನ್ಸ್ ಹೊರಡಿಸಿದ ಸರ್ಕಾರ: ಪ್ರಾರ್ಥನೆ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ, 60 ವರ್ಷಕ್ಕಿಂತ ಮೇಲ್ಪವರು ಹಾಗೂ

ಕೊರೋನಾ ಭೀತಿ ನಡುವೆ ಬಕ್ರೀದ್ ಹಬ್ಬ ➤ ಸರಕಾರದಿಂದ ಮಾರ್ಗಸೂಚಿ ಪ್ರಕಟ Read More »

ಕರಾವಳಿ, ಕರ್ನಾಟಕ

ನಾಗರ ಪಂಚಮಿಯ ದಿನ ಕುಕ್ಕೇ ಸುಬ್ರಹ್ಮಣ್ಯದಲ್ಲಿ ನಡೆಯಿತು ಅಚ್ಚರಿ..⁉️ ➤ ಪೂಜೆಗೂ ಮೊದಲು ಪ್ರತ್ಯಕ್ಷನಾದ “ನಾಗರಾಜ”…‼️

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ: ಜು.25, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು ಸರಳವಾಗಿ ನಡೆದ ನಾಗರ ಪಂಚಮಿಯ ದಿನದಲ್ಲಿ ಇಂದು ಅಚ್ಚರಿಯ ದಿನ. ಪ್ರಸಿದ್ಧ ಕುಕ್ಕೇ ಸುಬ್ರಹ್ಮಣ್ಯದಲ್ಲಿ ನಾಗರ ಪಂಚಮಿಯ ದಿನವಾದ ಇಂದು ಪೂಜೆಯ ಮೊದಲು ಪ್ರತ್ಯಕ್ಷನಾಗಿಯೇ ಬಿಟ್ಟ ಜೀವಂತ ನಾಗರಾಜ..! ಕ್ಷೇತ್ರದ ಹೊರಾಂಗಣ, ಒಳಾಂಗಣ ಸುತ್ತಾಡಿದ ಈ ನಾಗರಹಾವು ನಂತರ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದೆ. ನಾಗರಪಂಚಮಿಯ ಪುಣ್ಯ ದಿನವಾದ ಇಂದು ಮೂಲದೇವರಿಗೆ ಪಂಚಾಮೃತ ಅಭಿಷೇಕದ ಬಳಿಕ ಪ್ರತ್ಯಕ್ಷವಾದ ನಾಗ

ನಾಗರ ಪಂಚಮಿಯ ದಿನ ಕುಕ್ಕೇ ಸುಬ್ರಹ್ಮಣ್ಯದಲ್ಲಿ ನಡೆಯಿತು ಅಚ್ಚರಿ..⁉️ ➤ ಪೂಜೆಗೂ ಮೊದಲು ಪ್ರತ್ಯಕ್ಷನಾದ “ನಾಗರಾಜ”…‼️ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ..‼ ➤ ಮೃತ 59 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜು.25. ಕಡಬದಲ್ಲಿ ಕೊರೋನಾ ಸೋಂಕಿಗೆ ಮೊದಲ ಬಲಿಯಾಗಿದ್ದು, ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ನಿಧನರಾಗಿದ್ದಾರೆ. ಕಡಬ ತಾಲೂಕಿನ ಕೋಡಿಂಬಾಳ ನಿವಾಸಿ 59 ವರ್ಷದ ವ್ಯಕ್ತಿ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಅವರು ವಾಸವಾಗಿದ್ದ ಫ್ಲ್ಯಾಟ್ ನಿಂದ ಬಿದ್ದ ಹಿನ್ನೆಲೆಯಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರು ಮೃತಪಟ್ಟಿದ್ದು, ಅವರ ಗಂಟಲು ದ್ರವದ ಪರೀಕ್ಷಾ ವರದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

ಕಡಬದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ..‼ ➤ ಮೃತ 59 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಆನ್‌ಲೈನ್‌ ತರಗತಿ ➤ ಗುಡ್ಡ ಹತ್ತಿ ನೆಟ್‌ವರ್ಕ್‌ಗಾಗಿ ವಿದ್ಯಾರ್ಥಿಗಳ ಪ್ರಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25:  ಕೋವಿಡ್-19 ಸಾಂಕ್ರಾಮಿಕದಿಂದಾಗಿ ಶಾಲೆ-ಕಾಲೇಜುಗಳು ಆರಂಭವಾಗಿಲ್ಲ. ಆದರೆ, ಆನ್‌ಲೈನ್‌ ಪಾಠಗಳೂ ನಿಂತಿಲ್ಲ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನೆಟ್‌ವರ್ಕ್‌ನ ಸಮಸ್ಯೆ ತೀವ್ರವಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯ ವಿದ್ಯಾರ್ಥಿಗಳು ಹರಸಾಹಸ ಮಾಡುತ್ತಿದ್ದಾರೆ. ಕಡಬ ತಾಲ್ಲೂಕಿನ ಕೊಯಿಲಾ ಗ್ರಾಮದ ಕುದ್ಲೂರು ಪರಿಸರದ ವಿದ್ಯಾರ್ಥಿಗಳು ಅನಿವಾರ್ಯವಾಗಿ ಗುಡ್ಡ ಹತ್ತಿ ನೆಟ್‌ವರ್ಕ್‌ಗಾಗಿ ಪ್ರಯಾಸ ಪಡುತ್ತಿದ್ದಾರೆ. ಇಲ್ಲಿ ಯಾವುದೇ ಸಿಮ್‌ನ ನೆಟ್‌ವರ್ಕ್ ಕೂಡ ಸಿಗುತ್ತಿಲ್ಲ.       ‘ತಂತ್ರಜ್ಞಾನ ಯುಗದಲ್ಲಿ ಅಂತರ್ಜಾಲವನ್ನೇ ನೋಡಲಾಗದ ಸ್ಥಿತಿ ನಮ್ಮದಾಗಿದೆ. ಮಾತನಾಡಲು ನೆಟ್‌ವರ್ಕ್ ಸಿಗುತ್ತಿಲ್ಲ.

ಆನ್‌ಲೈನ್‌ ತರಗತಿ ➤ ಗುಡ್ಡ ಹತ್ತಿ ನೆಟ್‌ವರ್ಕ್‌ಗಾಗಿ ವಿದ್ಯಾರ್ಥಿಗಳ ಪ್ರಯಾಸ Read More »

ಕರಾವಳಿ

ಉಡುಪಿಯ ಆಶಾ ಕಾರ್ಯಕರ್ತೆ, ಆಟೋ ಚಾಲಕಿ ರಾಜೀವಿ ಕೆಲಸಕ್ಕೆ ಉಪರಾಷ್ಟ್ರಪತಿಯಿಂದ ಶ್ಲಾಘನೆ.!!!

(ನ್ಯೂಸ್ ಕಡಬ) newskadaba.com ಉಡುಪಿ: ಜು.25., ಮುಂಜಾನೆ 3 ಗಂಟೆಯ ವೇಳೆ ಸ್ವತಃ ಆಟೋ ಚಲಾಯಿಸಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿರುವ ಆಶಾಕಾರ್ಯಕರ್ತೆ ರಾಜೀವಿ ಅವರ ಕಾರ್ಯ ಪ್ರಶಂಸನೀಯ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಉಪರಾಷ್ಟ್ರಪತಿ, ಮುಂಜಾನೆ 3 ಗಂಟೆಯ ವೇಳೆ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿರುವ ಆಶಾಕಾರ್ಯಕರ್ತೆ ರಾಜೀವಿ ಅವರ ಕಾರ್ಯ ಪ್ರಶಂಸನೀಯ ಎಂದಿದ್ದಾರೆ. ಮಧ್ಯರಾತ್ರಿ 3.15ರ ಸುಮಾರಿಗೆ ಪೆರ್ಣಂಕಿಲದ ಶ್ರೀಲತಾ ಎಂಬವರು ರಾಜೀವಿ ಅವರಿಗೆ ಕರೆ ಮಾಡಿ

ಉಡುಪಿಯ ಆಶಾ ಕಾರ್ಯಕರ್ತೆ, ಆಟೋ ಚಾಲಕಿ ರಾಜೀವಿ ಕೆಲಸಕ್ಕೆ ಉಪರಾಷ್ಟ್ರಪತಿಯಿಂದ ಶ್ಲಾಘನೆ.!!! Read More »

ಕರಾವಳಿ

ಕೋವಿಡ್-19 ಸಂಕಷ್ಟ ➤ ನಾಗರ ಪಂಚಮಿಗೆ ಖರೀದಿ ಡಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25: ಕೋವಿಡ್-19 ನಿಯಂತ್ರಣ ನಿಟ್ಟಿನಲ್ಲಿ ಈ ಬಾರಿ ಸಾರ್ವಜನಿಕವಾಗಿ ನಾಗರ ಪಂಚಮಿ ಆಚರಣೆ ಇಲ್ಲದಿದ್ದರೂ ಸಾಕಷ್ಟು ಪ್ರಮಾಣದಲ್ಲಿ ಹೂವು, ಸೀಯಾಳ, ಕೇದಗೆ, ಹಿಂಗಾರ ಶುಕ್ರವಾರ ಮಾರುಕಟ್ಟೆಗೆ ಬಂದಿದೆ. ಆದರೆ ಗ್ರಾಹಕರು ಖರೀದಿಗೆ ಆಸಕ್ತಿ ತೋರಿಲ್ಲ.     ಶ್ರೀ ಕ್ಷೇತ್ರ ಕುಕ್ಕೆ, ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಸೇರಿದಂತೆ ಜಿಲ್ಲೆಯ ಪ್ರಮುಖ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಪ್ರತಿ ವರ್ಷ ನಾಗರ ಪಂಚಮಿ ದಿನದಂದು ಬೆಳಗ್ಗಿನ ಜಾವವೇ ಭಕ್ತರು ಸಾಲಿನಲ್ಲಿ ನಿಲ್ಲುತ್ತಿದ್ದರು. ಈ ವರ್ಷ

ಕೋವಿಡ್-19 ಸಂಕಷ್ಟ ➤ ನಾಗರ ಪಂಚಮಿಗೆ ಖರೀದಿ ಡಲ್ Read More »

ಕರಾವಳಿ

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!!

(ನ್ಯೂಸ್ ಕಡಬ) newskadaba.com ಪಡುಬಿದ್ರಿ: ಜು.25., ತಾಯಿ ಮೃತಪಟ್ಟ 11ನೇ ದಿನಕ್ಕೆ ಇನ್ನಿಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಉಡುಪಿಯ ಪಡುಬಿದ್ರಿಯಲ್ಲಿ ನಡೆದಿದೆ. o ಪಡುಬಿದ್ರಿಯ ದಿ.ವೆಂಕಟರಾಯ ಆಚಾರ್ಯ ಅವರ ಪತ್ನಿ ವಾರಿಜಾಕ್ಷಿ ಆಚಾರ್ಯ (80) ನಿಧನ ಹೊಂದಿದ್ದರು. ಜುಲೈ 22ರ ಬುಧವಾರದಂದು 11ನೇ ದಿನದ ತಿಥಿ ವಿಧಿ ವಿಧಾನಗಳು ನಡೆದು ಕೆಲ ಗಂಟೆಗಳಲ್ಲಿ ಮಕ್ಕಳ ಪೈಕಿ ಹಿರಿಯ ಮಗನಾದ ಉದಯ ಆಚಾರ್ಯ(55) ಎಂಬವರು ಮಧ್ಯಾಹ್ನದ ಊಟ ಮುಗಿಸಿ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದರು.

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!! Read More »

ಕರಾವಳಿ

ಕಂಟೈನರ್ ನಲ್ಲಿ 17 ಜಾನುವಾರುಗಳ ಸಾಗಾಟ ➤ ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಹೊಸಂಗಡಿ, ಜು.25: ಅಕ್ರಮವಾಗಿ ಕಂಟೈನರ್ ವಾಹನದಲ್ಲಿ 17 ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದನ್ನು ಅಮಾಸೆಬೈಲು ಠಾಣೆಯ ಪೋಲಿಸರು ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ಪತ್ತೆ ಹಚ್ಚಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು  ಹೆಡೆಮುರಿ ಕಟ್ಟಿದಾರೆ.  ಬಂಧಿತ ಆರೋಪಿಗಳನ್ನು ಹನೀಫ್ ಮಂಗಳೂರು, ಜಾಫರ್ ಸಾಧಿಕ್ ಎಂದು ಗುರುತಿಸಲಾಗಿದೆ.     ಜು.25 ಬೆಳಿಗ್ಗೆ 5 ಗಂಟೆಗೆ ಹೊಸಂಗಡಿ ಚೆಕ್‍ಪೋಸ್ಟ್‍ನಲ್ಲಿ ವಾಹನ ತಪಾಸಣೆಯ ವೇಳೆ ಹುಲಿಕಲ್ ಘಾಟಿ ಕಡೆಯಿಂದ ಚೆಕ್‍ಪೋಸ್ಟ್ ಕಡೆಗೆ ಬರುತ್ತಿದ್ದ ಕೆ.ಎ 17 ಡಿ 6471

ಕಂಟೈನರ್ ನಲ್ಲಿ 17 ಜಾನುವಾರುಗಳ ಸಾಗಾಟ ➤ ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರಾವಳಿ

ಪೆಟ್ರೋಲ್ ಬೆಲೆ ತುಸು ಇಳಿಕೆ ➤ ಡೀಸೆಲ್ ಹೆಚ್ಚಳ – ಜುಲೈ 25ರ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.25: ನಿನ್ನೆ ಎಂಟು ಪೈಸೆಯಷ್ಟು ಏರಿಕೆಯಾಗಿದ್ದ ಪೆಟ್ರೋಲ್ ಬೆಲೆ ಇವತ್ತು ಅಷ್ಟೇ ಮೊತ್ತದಷ್ಟು ಇಳಿಕೆಯಾಗಿದೆ. ಆದರೆ, ಡೀಸೆಲ್ ಬೆಲೆ ಸತತ ಎರಡನೇ ಬಾರಿ ಏರಿಕೆಯಾಗಿದೆ. ನಿನ್ನೆ 7 ಪೈಸೆ ಏರಿಕೆ ಡೀಸೆಲ್ ಬೆಲೆಯಲ್ಲಿ ಇವತ್ತು 8 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಈಗ ಪೆಟ್ರೋಲ್ ಬೆಲೆ ಲೀಟರ್​ಗೆ 83.04 ಇದೆ. ಡೀಸೆಲ್ ಬೆಲೆ 77.74 ಇದೆ.     ಪೆಟ್ರೋಲ್​ಗಿಂತ ಡೀಸೆಲ್ ಬೆಲೆ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ 11 ದಿನಗಳ ಅವಧಿಯಲ್ಲಿ ಡೀಸೆಲ್

ಪೆಟ್ರೋಲ್ ಬೆಲೆ ತುಸು ಇಳಿಕೆ ➤ ಡೀಸೆಲ್ ಹೆಚ್ಚಳ – ಜುಲೈ 25ರ ದರ Read More »

ಕರಾವಳಿ
Scroll to Top