ಕರಾವಳಿ

ಮಕ್ಕಳ ಆನ್ ಲೈನ್ ವಿದ್ಯಾಭ್ಯಾಸಕ್ಕೆಂದು ಜೀವನಕ್ಕೆ ಆಧಾರವಾಗಿದ್ದ ಹಸುವನ್ನು ಮಾರಿದ ತಂದೆ ➤ ನೆರವಿಗೆ ಮುಂದಾದ ರೀಲ್ ಲೈಫ್ ವಿಲನ್

(ನ್ಯೂಸ್ ಕಡಬ) newskadaba.com ಮುಂಬೈ: ಜು.25., ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ನೆರವು ನೀಡುವ ಮೂಲಕ ರಿಯಲ್ ಲೈಫ್ ನಲ್ಲಿ ಹೀರೋ ಆದ ನಟ ಸೋನು ಸೂದ್ ಇದೀಗ ಮತ್ತೊಂದು ಸಹಾಯ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ದೇಶಾದ್ಯಂತ ಕೊರೋನಾ ವೈರಸ್ ನಿಂದಾಗಿ ಶಾಲಾ ಕಾಲೇಜುಗಳನ್ನು ತೆರೆಯಲು ಸಾಧ್ಯವಾಗದೆ ಆನ್ ಲೈನ್ ಶಿಕ್ಷಣ ದೇಶದೆಲ್ಲೆಡೆ ಜಾರಿಯಾಗಿದೆ. ಆದರೇ ಬಡ ಕುಟುಂಬಗಳಿಗೆ ಆನ್ ಲೈನ್ ತರಗತಿಗಳು ಕಷ್ಟವಾಗಿದೆ. ಇಲ್ಲೊಬ್ಬ ವ್ಯಕ್ತಿ ತನ್ನ ಹೆಣ್ಣುಮಕ್ಕಳ ಆನ್ ಲೈನ್ ಶಿಕ್ಞಣಕ್ಕಾಗಿ […]

ಮಕ್ಕಳ ಆನ್ ಲೈನ್ ವಿದ್ಯಾಭ್ಯಾಸಕ್ಕೆಂದು ಜೀವನಕ್ಕೆ ಆಧಾರವಾಗಿದ್ದ ಹಸುವನ್ನು ಮಾರಿದ ತಂದೆ ➤ ನೆರವಿಗೆ ಮುಂದಾದ ರೀಲ್ ಲೈಫ್ ವಿಲನ್ Read More »

ಕರಾವಳಿ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ದಾಂಪತ್ಯದಲ್ಲಿ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸೋಮವಾರ ಎಲ್ಲಾ ರಾಜ್ಯದ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ

(ನ್ಯೂಸ್ ಕಡಬ) newskadaba.com ನವದೆಹಲಿ: ಜು.25, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ದೇಶದ ಎಲ್ಲಾ ರಾಜ್ಯಗಳ ಸಿಎಂ ಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ದೇಶದಲ್ಲಿ 3 ನೇ ಹಂತದ ಲಾಕ್ ಡೌನ್ ಸಡಿಲಿಕೆಯ ಮಾರ್ಗಸೂಚಿಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಇನ್ನು ಪ್ರಧಾನಿ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳ ನಿಯಂತ್ರಣದ ಬಗ್ಗೆ ಮುಂದಿನ ನಿರ್ಧಾರಗಳೇನು? ಮೂರನೇ ಹಂತದ ಲಾಕ್ ಡೌನ್ ಸಡಿಲಿಕೆ ಮಾರ್ಗಸೂಚಿಗಳ ಬಗ್ಗೆ

ಸೋಮವಾರ ಎಲ್ಲಾ ರಾಜ್ಯದ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ Read More »

ಕರಾವಳಿ

ಅನಾಥ ಮೃತದೇಹಗಳ ಮುಕ್ತಿದಾತ ಈ ನಿತ್ಯಾನಂದ ಒಳಕಾಡು

(ನ್ಯೂಸ್ ಕಡಬ) newskadaba.com ಉಡುಪಿ: ಜು.25, ಕೊರೋನಾ ಸೋಂಕಿನಿಂದ ಯಾರಾದರು ಮೃತಪಟ್ಟರೆ, ಅವರ ಕುಟುಂಬದ ಸದಸ್ಯರೇ ಮೃತದೇಹವನ್ನ ಮುಟ್ಟಲು ಹಿಂಜರಿಯುವ ಈಗಿನ ಪರಿಸ್ಥಿತಿಯಲ್ಲಿ, ಉಡುಪಿಯ ನಿತ್ಯಾನಂದ ಒಳಕಾಡು ಎಂಬವರು ಅನಾಥ ಶವಗಳ ಅಂತ್ಯಸಂಸ್ಕಾರ ನೆರವೇರಿಸುತ್ತಿದ್ದಾರೆ. ಉಡುಪಿ ನಾಗರಿಕ ಸಮಿತಿಯ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಇವರು, ಜಿಲ್ಲೆಯಲ್ಲಿ ಲಾಕ್‌ಡೌನ್‌ ಜಾರಿಯಾದ ಬಳಿಕ 30ಕ್ಕೂ ಹೆಚ್ಚು ಶವಗಳ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಅವರ ಕಾರ್ಯಕ್ಕೆ ಸಮಿತಿಯ ತಾರಾನಾಥ ಮೇಸ್ತ ಕೂಡ ಜತೆಯಾಗಿದ್ದಾರೆ. ವಾರಸುದಾರರು ಪತ್ತೆಯಾಗದೆ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಉಳಿಯುವ

ಅನಾಥ ಮೃತದೇಹಗಳ ಮುಕ್ತಿದಾತ ಈ ನಿತ್ಯಾನಂದ ಒಳಕಾಡು Read More »

ಕರಾವಳಿ, ಕರ್ನಾಟಕ

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಲೆಗೈದ ಪಾಪಿ ➤ ಮೃತದೇಹವನ್ನು ಸುಡಲೆತ್ನಿಸಿದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಾಪು, ಜು.25, ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಹತ್ಯೆಗೈದು ಮೃತದೇಹವನ್ನು ಮನೆಯಂಗಳದಲ್ಲಿ ಸುಡಲು ಯತ್ನಿಸಿದ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಪುಂಚಲಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಎರ್ಮಾಳ್ ನಿವಾಸಿ ಹೇಮಂತ್ ಪೂಜಾರಿ(45) ಎಂದು ತಿಳಿದು ಬಂದಿದೆ. ಆತನ ಸ್ನೇಹಿತನಾದ ಅಲ್ಬನ್ ಡಿಸೋಜ (50)ಕೊಲೆ ಆರೋಪಿ. ಕೊಲೆ ನಡೆದ ವಿಚಾರ ಶುಕ್ರವಾರ ಸಂಜೆಯ ವೇಳೆ ಬೆಳಕಿಗೆ ಬಂದಿದೆ. ಹೇಮಂತ್ ಮತ್ತು ಅಲ್ಬನ್ ಡಿಸೋಜ ಸ್ನೇಹಿತರಾಗಿದ್ದರು. ಶುಕ್ರವಾರ ಬೆಳಗ್ಗೆ ಕಾಪುವಿನ ಬಾರ್‌ ನಲ್ಲಿ ಮದ್ಯ ಸೇವಿಸಿ ಪುಂಚಲಕಾಡಿನಲ್ಲಿರುವ

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಲೆಗೈದ ಪಾಪಿ ➤ ಮೃತದೇಹವನ್ನು ಸುಡಲೆತ್ನಿಸಿದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿಯಲ್ಲಿಂದು 190 ಮಂದಿಯಲ್ಲಿ ಕೊರೊನಾ ಸೋಂಕು

(ನ್ಯೂಸ್ ಕಡಬ) newskadaba.com ಉಡುಪಿ, ಜು.24: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ಶುಕ್ರವಾರ ಒಂದೇ ದಿನ 190 ಹೊಸ ಪ್ರಕರಣಗಳು ಪತ್ತೆಯಾಗಿವೆ.     ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3036ಕ್ಕೆ ಏರಿಕೆಯಾಗಿವೆ. ಜಿಲ್ಲೆಯಲ್ಲಿ ಇಂದು ಮತ್ತೆ 88 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 1096 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1940 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.      

ಉಡುಪಿಯಲ್ಲಿಂದು 190 ಮಂದಿಯಲ್ಲಿ ಕೊರೊನಾ ಸೋಂಕು Read More »

ಕರಾವಳಿ

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ಕರ್ನಾಟದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದೆ.  ದ.ಕ. ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಮತ್ತೊಂದೆಡೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.     ಮಂಗಳೂರು ನಿವಾಸಿ 44 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮಂಗಳೂರು ಮೂಲದ 56 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗಳೂರಿನ 67 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಬಂಟ್ವಾಳದ 42 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ 67 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಗಳೂರಿನ 75 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬಕ್ಕೆ ಮತ್ತೆ ಕೊರೋನಾ ಕಾಟ ➤ ಮರ್ಧಾಳದ ಗರ್ಭಿಣಿಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜು.24. ಕಡಬದಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಬಂದಿದ್ದು, ಮರ್ಧಾಳದ ಗರ್ಭಿಣಿ ಮಹಿಳೆಗೆ ಕೊರೋನಾ ದೃಢಪಟ್ಟಿದೆ. ಕಡಬ ತಾಲೂಕಿನ ಐತ್ತೂರು ಗ್ರಾಮದ 22 ವರ್ಷ ವಯಸ್ಸಿನ ಗರ್ಭಿಣಿ ಮಹಿಳೆಯೋರ್ವಳಲ್ಲಿ ಕೊರೋನಾ ಪತ್ತೆಯಾಗಿದೆ. ಪುತ್ತೂರು ಆಸ್ಪತ್ರೆಗೆ ತೆರಳಿದ್ದ ಆಕೆಯ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊರೋನಾ ತಗಲಿರುವುದು ದೃಢಪಟ್ಟಿದೆ. ಆಕೆಯ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಕಡಬಕ್ಕೆ ಮತ್ತೆ ಕೊರೋನಾ ಕಾಟ ➤ ಮರ್ಧಾಳದ ಗರ್ಭಿಣಿಗೆ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.24:  ಬಳ್ಳಿಯ ರೂಪದಲ್ಲಿ ಎಡೆ ಎತ್ತಿದ ನಾಗನ ರೂಪದಲ್ಲಿ ಬೆಳೆದಿರುವ ಬಳ್ಳಿ ಬೆಳ್ತಂಗಡಿಯಲ್ಲಿ ಪತ್ತೆಯಾಗಿರುವುದು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇದನ್ನ ಪ್ರಕೃತಿ ವಿಸ್ಮಯವೆಂದರೂ ತಪ್ಪಾಗಲ್ಲ. ಅಂತಹ ಘಟನೆಗೆ ಇಂದು ಬೆಳ್ತಂಗಡಿಯಲ್ಲಿ ಒಂದು ಘಟನೆ ಸಾಕ್ಷಿಯಾಗಿದೆ . ಹೌದು, ನಾಗರಪಂಚಮಿ ಹಬ್ಬ ಸಮೀಪಿಸುತ್ತಿದ್ದು ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲೊಂದು ಬಳ್ಳಿಯೊಂದು ನಾಗನ ರೂಪದಲ್ಲಿ ಹಡೆ ಎತ್ತಿ ನಿಂತಿರುವಂತೆ ಕಂಡು‌ಬಂದಿದೆ. ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ ಬ್ರಹ್ಮಲಿಂಗೇಶದವರ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ನಾಗನ ಕಲ್ಲಿಗೆ

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ Read More »

ಕರಾವಳಿ, ಕರ್ನಾಟಕ

ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕೋಟ, ಜು.24:  ಟ್ರಕ್‍ವೊಂದರಲ್ಲಿ ಹಿಂಸಾತ್ಮಕವಾಗಿ ಬರೋಬ್ಬರಿ 59 ಕೋಣಗಳನ್ನ ಸಾಗಾಟ ಮಾಡುತ್ತಿದ್ದ ನಾಲ್ವರನ್ನ ಕೋಟ ಠಾಣೆಯ ಪೊಲೀಸರ ತಂಡ ಬಂದಿಸಿದ್ದಾರೆ, ಸಾಬರಕಟ್ಟೆ ಚೆಕ್ ಪೋಸ್ಟನಲ್ಲಿ ಶುಕ್ರವಾರ ಬೆಳಗಿನ ಜಾವ ಪರಿಶೀಲನೆಯ ಸಂದರ್ಭ ಹರಿಯಾಣದಿಂದ ಕೇರಳಕ್ಕೆ ಟ್ರಕ್‍ನಲ್ಲಿ 59 ಕೋಣಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಕೋಣಗಳನ್ನು ಮತ್ತು ಚಾಲಕ ಸಹಿತ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.     ಕೋಟ ಠಾಣೆಯ ಪ್ರೊಬೆಷನಲ್ ಎಸ್ಪಿ ಸಂತೋಷ್ ಸಿಬಂದಿಗಳ ಜೊತೆ ಬೆಳಗಿನ ಜಾವ 3

ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರಾವಳಿ
Scroll to Top