ಕರಾವಳಿ

ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಮಣ್ಯ, ಜು.23:   ಕೊರೊನಾ ಸೋಂಕು ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇದರ ಆರ್ಭಟಕ್ಕೆ ಬ್ರೇಕ್ ಹಾಕೋದಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ ಈ ಬಾರಿ ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.    ಕುಕ್ಕೆ ಸುಬ್ರಮಣ್ಯದಲ್ಲಿ ಈ ಬಗ್ಗೆ ಮಾತನಾಡಿದ ಸಚಿವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಕೂಡ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಎಲ್ಲಾ […]

ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ಕುಂದಾಪುರ, ಜು.23:  ಹಟ್ಟಿಯಲ್ಲಿದ್ದ ಎರಡು ದನಗಳನ್ನು ಹಿಂಸಾತ್ಮಾಕವಾಗಿ ಇನ್ನೋವಾ ಕಾರಲ್ಲಿ ಕದ್ದೋಯ್ದ ಘಟನೆ ಕುಂದಾಪುರ ತಾಲೂಕು ಚಿತ್ತೂರು ಗ್ರಾಮದ ಸುರಕುಂದ ಎಂಬಲ್ಲಿ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಮಂಗಳವಾರ ಮುಂಜಾನೆ ಆರೋಪಿಗಳಾದ ಉನ್ನಿ ಮೊಹಿನ್‌ ಮತ್ತು ಅವರ ಇಬ್ಬರು ಮಕ್ಕಳು ಇನೋವಾ ಕಾರಿನಲ್ಲಿ ಹಾಗೂ ಮೋಟಾರು ಸೈಕಲಿನಲ್ಲಿ ಬಂದಿದ್ದು ದೂರುದಾರರ ಕೊಟ್ಟಿಗೆಯಲ್ಲಿದ್ದ ಎರಡು ದನಗಳನ್ನು ತಮ್ಮ ಕಾರಿನಲ್ಲಿ ಹಿಂಸಾಸ್ಮಾಕವಾಗಿ ತುಂಬಿಸಿ ಕದ್ದೊಯುತ್ತಿದ್ದಾಗ ಎಚ್ಚರಗೊಂಡ ಮನೆಯವರು ಇದನ್ನು ನೋಡಿ

ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಸಂಚಾರಿ ಪೊಲೀಸ್ ಠಾಣಾ ಹೆಡ್ ಕಾನ್ಸ್‌ಟೇಬಲ್ ಉಮೇಶ್ ಮುಪ್ಪೇರ್ಯ ನಿಧನ

(ನ್ಯೂಸ್ ಕಡಬ) newskadaba.com ಜು‌23, ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಪ್ಪೇರ್ಯ ಗ್ರಾಮದ ಉಮೆಶ್ (47) ಅಸೌಖ್ಯದಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ನಿಧನರಾಗಿದ್ದಾರೆ. ಇವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲೂ ತನ್ನ ಸೇವೆಯನ್ನು ಸಲ್ಲಿಸಿದ್ದಾರೆ.

ಪುತ್ತೂರು: ಸಂಚಾರಿ ಪೊಲೀಸ್ ಠಾಣಾ ಹೆಡ್ ಕಾನ್ಸ್‌ಟೇಬಲ್ ಉಮೇಶ್ ಮುಪ್ಪೇರ್ಯ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನಿಮ್ಮ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸುಳ್ಯದಲ್ಲಿ ದನದ ಮಾಂಸ ಸಾಗಾಟ – ಆರೋಪಿಯ ಬಂಧನ

(ನ್ಯೂಸ್ ಕಡಬ ) newskadaba.com ಸುಳ್ಯ, ಜುಲೈ .22:   ಸುಳ್ಯ ಗಾಂಧಿನಗರದಿಂದ ಪೈಚಾರು ಕಡೆಗೆ ಸೂಟ್ ಕೇಸ್‌ನಲ್ಲಿ ದನದ ಮಾಂಸ ತುಂಬಿಸಿ ಪೈಚಾರು ಕಡೆ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಸಿದ್ದಾರೆ.   ಬಂಧಿತ ಆರೋಪಿಯನ್ನು ಕಲ್ಲುಮುಟ್ಲು ನಿವಾಸಿ ನಿಸಾರ್ (30) ಎಂದು ಗುರುತಿಸಲಾಗಿದೆ.ಲಾಕ್ ಡೌನ್ ಹಿನ್ನಲೆಯಲ್ಲಿ ಪೊಲೀಸರು ಸುಳ್ಯದ ಜ್ಯೋತಿ ಸರ್ಕಲ್ ಬಳಿ ಸ್ಕೂಟರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂತು. ಪೊಲೀಸರು ಸ್ಕೂಟರ್ ಸಮೇತ ದನದ ಮಾಂಸವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ

ಸುಳ್ಯದಲ್ಲಿ ದನದ ಮಾಂಸ ಸಾಗಾಟ – ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು ಹಾಗೂ ಕಡಬ 9 ಮಂದಿಗೆ ಕೊರೊನಾ ದೃಢ ➤ ಅವಳಿ ತಾಲೂಕುಗಳಲ್ಲಿ ಒಟ್ಟು120 ಕೊರೋನಾ ಪ್ರಕರಣ… !!!

(ನ್ಯೂಸ್ ಕಡಬ) newskadaba.com ಕಡಬ,ಜು.22 : ಪುತ್ತೂರು ಹಾಗೂ ಕಡಬ ಅವಳಿ ತಾಲೂಕುಗಳಲ್ಲಿ ಬುಧವಾರ ಒಟ್ಟು 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಈ ಮೂಲಕ ಎರಡು ತಾಲೂಕಿನಲ್ಲಿ ಒಟ್ಟು120 ಕೊರೋನ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.   ಬುಧವಾರ ಬೆಳಿಗ್ಗಿನ ಅರೋಗ್ಯ ಇಲಾಖೆಯ ವರದಿಯಲ್ಲಿ ಪುತ್ತೂರು ತಾಲೂಕಿನಲ್ಲಿ ಒಟ್ಟು 8 ಜನರಿಗೆ ಸೋಂಕು ತಗಲಿರುವುದು ಖಚಿತವಾಗಿದೆ.ಅದರಲ್ಲಿ ಕೋರ್ಟು ರಸ್ತೆಯ ಉದ್ಯಮಿ ದಂಪತಿಗಳಿಗೂ ಸೋಂಕು ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ಕೇರಳದಿಂದ ಆಗಮಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಪುತ್ತೂರು ಹಾಗೂ ಕಡಬ 9 ಮಂದಿಗೆ ಕೊರೊನಾ ದೃಢ ➤ ಅವಳಿ ತಾಲೂಕುಗಳಲ್ಲಿ ಒಟ್ಟು120 ಕೊರೋನಾ ಪ್ರಕರಣ… !!! Read More »

ಕರಾವಳಿ, ಕರ್ನಾಟಕ

ಪ್ರಮುಖ ದೇಗುಲಗಳ ಮೃತ್ತಿಕೆ ಅಯೋಧ್ಯೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.22: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳ ಪವಿತ್ರ ಮಣ್ಣನ್ನು ಸಂಗ್ರಹಿಸಿ ದ.ಕ. ಜಿಲ್ಲಾ ವಿಶ್ವ ಹಿಂದೂ ಪರಿಷತ್‌ನ ಕಾರ್ಯಾಲಯದಿಂದ ಮಂಗಳವಾರ ಅಯೋಧ್ಯೆಗೆ ಕಳುಹಿಸಿಕೊಡಲಾಯಿತು. ಈ ವೇಳೆ ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಹಲವು ವರ್ಷಗಳ ಹೋರಾಟದ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ದಿನ ಸನ್ನಿಹಿತವಾಗುತ್ತಿದೆ. ರಾಮರಾಜ್ಯ ಆಗಬೇಕು, ಭವ್ಯ ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ಪ್ರತಿ ಹಿಂದೂಗಳ ಕನಸಾಗಿತ್ತು. ಆ. 5ರಂದು ಪ್ರಧಾನಿ

ಪ್ರಮುಖ ದೇಗುಲಗಳ ಮೃತ್ತಿಕೆ ಅಯೋಧ್ಯೆಗೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮೊಬೈಲ್ ನಂಬರ್ ಚೀಟಿಯಲ್ಲಿ ಬರೆದು, ಕಣ್ಸನ್ನೆ ಮಾಡಿದ ಯುವಕ ➤ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು: ಜು.22., ಚಿಕಿತ್ಸೆಗೆಂದು ತಂದೆಯ ಜತೆ ಕ್ಲಿನಿಕ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕನೋರ್ವ ಕಣ್ಸನ್ನೆ ಮಾಡಿ ಮತ್ತು ಮೊಬೈಲ್ ನಂಬರ್ ಅನ್ನು ಚೀಟಿಯಲ್ಲಿ ಬರೆದು ಬಿಸಾಡಿ ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ದರ್ಬೆ ಬಳಿ ನಡೆದಿದೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುರುಷರಕಟ್ಟೆಯ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಈ ಕುರಿತು ಯುವತಿ ನೀಡಿದ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354(ಡಿ)

ಮೊಬೈಲ್ ನಂಬರ್ ಚೀಟಿಯಲ್ಲಿ ಬರೆದು, ಕಣ್ಸನ್ನೆ ಮಾಡಿದ ಯುವಕ ➤ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ

ಅಂಗಡಿಗೆ ಹೋಗಿದ್ದ ವೇಳೆ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಎಳೆದು ಯುವಕ ಪರಾರಿ

(ನ್ಯೂಸ್ ಕಡಬ) newskadaba.com ಮೂಲ್ಕಿ: ಜು. 22, ಠಾಣಾ ವ್ಯಾಪ್ತಿಯ ಕಾರ್ನಾಡು ಬಳಿಯ ಚರಂತಿಪೇಟೆ ಎಂಬಲ್ಲಿ ಓರ್ವ ಮಹಿಳೆಯು ಅಂಗಡಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ಅಪರಿಚಿತ ಯುವಕನೋರ್ವ ಆಕೆಯ ಚಿನ್ನದ ಸರ ಸೆಳೆದು ಪರಾರಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸೀತಾ ಎಂಬಾಕೆ ತನ್ನ ಚಿನ್ನದ ಸರವನ್ನು ಸೆಳೆದುಕೊಂಡವರು. ಇವರು ಚರಂತಿಪೇಟೆಯ ಅಂಗಡಿಯೊಂದರಲ್ಲಿ ವ್ಯಾಪಾರ ನಡೆಸುತ್ತಿದ್ದ ವೇಳೆ 25ರ ಆಸುಪಾಸಿನ ಯುವಕನೋರ್ವ ಮಹಿಳೆಯ ಗಮನವನ್ನು ಬೇರೆಡೆಗೆ ಸೆಳೆದು ಸಾಮಾಗ್ರಿ ಕಟ್ಟುತ್ತಿದ್ದ ವೇಳೆ ಏಕಾಏಕಿ ಚಿನ್ನದ

ಅಂಗಡಿಗೆ ಹೋಗಿದ್ದ ವೇಳೆ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಎಳೆದು ಯುವಕ ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜು.22:  ಇತ್ತೀಚೆಗೆ ಹಲವು ಕಡೆಗಳಲ್ಲಿ ಕೊರೊನಾ ವಾರಿಯರ್ಸ್ ಕಿಲೋಮೀಟರ್ ಗಟ್ಟಲೆ ನಡೆದು ಬಂದ ಘಟನೆಗಳ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್‌ಗೆ ನೆರವು ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರು ತನ್ನ ಎರಡು ಕಾರುಗಳನ್ನು ಕೂಡಾ ಕೊರೊನಾ ವಾರಿಯರ್ಸ್‌ಗಳ ಸಹಾಯಕ್ಕಾಗಿ ನೀಡಿದ್ದಾರೆ.     ಜೈನ್ ಕಳೆದ 15 ದಿನಗಳಿಂದ ಮತ್ತು ಮಾರ್ಚ್‌ನಲ್ಲಿ ಲಾಕ್ ಡೌನ್ ಸಮಯದಲ್ಲಿ ತನ್ನ ಕಾರುಗಳನ್ನು ಕೊರೊನಾ ವಾರಿಯರ್ಸ್‌ಗೆ ನೀಡಿದ್ದರು. ಸಾರ್ವಜನಿಕ

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌ Read More »

ಕರಾವಳಿ, ಕರ್ನಾಟಕ
Scroll to Top