ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊವೀಡ್ -19 ದೃಢ
(ನ್ಯೂಸ್ ಕಡಬ) newskadaba.com ಮಂಗಳೂರು,ಜು.21: ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ.
ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊವೀಡ್ -19 ದೃಢ Read More »
ಕರಾವಳಿ, ಕರ್ನಾಟಕ








