ಗರ್ಭಿಣಿಯರಿಗೆ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ ➤ ಕೋಟ ಶ್ರೀ ನಿವಾಸ ಪೂಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು: ಜು.21, ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಸಂದರ್ಭದಲ್ಲಿ ಕೋವಿಡ್ ಸೋಂಕಿತರೆಂಬ ಕಾರಣಕ್ಕೆ ಗರ್ಭಿಣಿಯರಿಗೆ ಚಿಕಿತ್ಸೆ ನೀಡದೆ ಬೇರೆಡೆಗೆ ಕಳುಹಿಸುವಂತಿಲ್ಲ. ಹೆರಿಗೆ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ಸತಾಯಿಸದೆ ಹೆರಿಗೆ ಮಾಡಿಸಲು ಕ್ರಮ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಖಡಕ್ ಸೂಚನೆ ನೀಡಿದ್ದಾರೆ. ಸೋಮವಾರ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಗರ್ಭಿಣಿಯರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಸತಾಯಿಸಿದರೆ ಅಥವಾ ನಿರಾಕರಿಸಿದರೆ ಅಂತಹವರ […]
ಗರ್ಭಿಣಿಯರಿಗೆ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ ➤ ಕೋಟ ಶ್ರೀ ನಿವಾಸ ಪೂಜಾರಿ Read More »
ಕರಾವಳಿ, ಕರ್ನಾಟಕ









