ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.20:  ​ ರಾಜ್ಯದಲ್ಲಿ ಏ.21ರವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಆಲಿಕಲ್ಲು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನೂ ಮಳೆಯ ನಡುವೆಯೂ ಮುಂದಿನ 5 ದಿನಗಳ ಕಾಲ ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿ ಗಾಳಿ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, […]

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

(ನ್ಯೂಸ್‌ ಕಡಬ) newskadaba.com,  ಎ.17: ಬೆಳ್ತಂಗಡಿ ತಾಲೂಕಿನ ಸರಸ್ವತಿ ಎಂಬವರು ತನ್ನ ಮಗಳೊಂದಿಗೆ ಮಡಂತ್ಯಾರಿನಿಂದ ಪೊಳಲಿಗೆ ಹೋಗಲು ಧರ್ಮಸ್ಥಳ ದಿಂದ ಸ್ಟೇಟ್ ಬ್ಯಾಂಕಿಗೆ ಹೋಗುವ ಬಸ್ಸಿನಲ್ಲಿ ಏ.15ರಂದು ಬೆಳಗ್ಗೆ ಸುಮಾರು 8.20ಕ್ಕೆ ಹತ್ತಿದ್ದರು. ಬಸ್ ನಲ್ಲಿ ಜನಸಂದಣಿ ಇದ್ದು, ಮಗಳು ಕುಳಿತಿದ್ದರೆ, ಮಹಿಳೆ ನಿಂತು ಪ್ರಯಾಣಿಸಿದ್ದರು. ಮಗಳೊಂದಿಗೆ ಬಿ.ಸಿ.ರೋಡಿನಲ್ಲಿ ಇಳಿಯುವ ವೇಳೆ ಸುಮಾರು 9 ಗಂಟೆಗೆ ಕುತ್ತಿಗೆ ನೋಡಿದ್ದು, ಈ ವೇಳೆ ಚಿನ್ನದ ಸರ ಇರಲಿಲ್ಲ. ಬಸ್ಸಿನಲ್ಲಿ ಹುಡುಕಾಡಿದರೂ ಸಿಗಲಿಲ್ಲ. ಯಾರೋ ಕಳ್ಳರು ಕುತ್ತಿಗೆಯಲ್ಲಿದ್ದ 18 ಗ್ರಾಂ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ ಅಕ್ಷಯ ತೃತೀಯಗೂ ಮುನ್ನ ಭಾರೀ ಕುಸಿತ ಕಂಡ ಚಿನ್ನದ ದರ! ಇವತ್ತಿನ ಗೋಲ್ಡ್ ರೇಟ್ ಎಷ್ಟು?

(ನ್ಯೂಸ್‌ ಕಡಬ) newskadaba.com,  ಎ.17: ಅಕ್ಷಯ ತೃತೀಯ ಹಬ್ಬದ ಶುಭ ಸಂದರ್ಭಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಕಳೆದ ಮೂರು ದಿನಗಳಿಂದ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಂದು ದಿಢೀರ್ ಕುಸಿತ ಕಂಡುಬಂದಿದೆ. ಆಭರಣ ಪ್ರಿಯರಿಗೆ ಇದು ಖುಷಿಯ ಸುದ್ದಿಯಾಗಿದ್ದು, ಬೆಲೆ ಇಳಿಕೆಯಿಂದಾಗಿ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ನಿರೀಕ್ಷಿಸಲಾಗಿದೆ. ಚಿನ್ನದ ದರದಲ್ಲಿ ಭಾರಿ ಇಳಿಕೆ 24 ಕ್ಯಾರಟ್ ಚಿನ್ನ (ಅಪರಂಜಿ): ಪ್ರತಿ 10 ಗ್ರಾಂ ಚಿನ್ನದ ಮೇಲೆ ₹1,370 ರಷ್ಟು ಭಾರಿ ಇಳಿಕೆಯಾಗಿದೆ. ನಿನ್ನೆ ಪ್ರತಿ ಗ್ರಾಂಗೆ ₹15,557

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ ಅಕ್ಷಯ ತೃತೀಯಗೂ ಮುನ್ನ ಭಾರೀ ಕುಸಿತ ಕಂಡ ಚಿನ್ನದ ದರ! ಇವತ್ತಿನ ಗೋಲ್ಡ್ ರೇಟ್ ಎಷ್ಟು? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಗೆ ವಂಚನೆ, ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1.25 ರೂ. ಲಕ್ಷ ದಂಡ..!

(ನ್ಯೂಸ್‌ ಕಡಬ) newskadaba.com,  ಎ.17: ಕಲಬುರಗಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ವಿಶೇಷ ಪೊಕ್ಸೋ) ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ನಾಗೇಶ್ ಎಂಬ ಆರೋಪಿ ಅಪ್ರಾಪ್ತೆಯೊಂದಿಗೆ ಪ್ರೀತಿ ಹೆಸರಿನಲ್ಲಿ ಪರಿಚಯ ಬೆಳೆಸಿ, ಮದುವೆಯಾಗುವ ಭರವಸೆ ನೀಡಿದ್ದಾನೆ. ಬಳಿಕ ಬಾಲಕಿಯನ್ನು ತನ್ನೊಂದಿಗೆ ಬೆಂಗಳೂರಿಗೆ ಕರೆತಂದು, 56 ದಿನಗಳ ಕಾಲ ತನ್ನ ವಶದಲ್ಲಿಟ್ಟುಕೊಂಡಿದ್ದಾನೆ. ಈ ಅವಧಿಯಲ್ಲಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ

ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಗೆ ವಂಚನೆ, ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1.25 ರೂ. ಲಕ್ಷ ದಂಡ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.17: ಪರೀಕ್ಷೆ, ಫಲಿತಾಂಶ ಮುಗಿಸಿ ರಜೆಯ ಮಜಾ ಸವಿಯುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ 2026-27ರ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಬಾರಿ ರಾಜ್ಯದಲ್ಲಿ ಮೇ.29ರಿಂದ ಶಾಲೆಗಳು ಪುನರ್ ಆರಂಭಗೊಳ್ಳಲಿದೆ. ರಾಜ್ಯದ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 2026-27 ನೆ ಶೈಕ್ಷಣಿಕ ವರ್ಷವು ಮೇ 29 ರಿಂದ ಆರಂಭವಾಗಲಿವೆ ಎಂದಿದೆ. ದಸರಾಗೆ 18 ದಿನ ರಜೆ ಮೇ.29 ರಿಂದ ಶಾಲೆಗಳು ಆರಂಭಗೊಂಡರೆ, ಈ ಬಾರಿ ದಸರಾ ಹಬ್ಬಕ್ಕೆ 18

ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು ಜಾತ್ರೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರ ಆಗಮನ

(ನ್ಯೂಸ್‌ ಕಡಬ) newskadaba.com,  ಎ.17: ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಪ್ರಮುಖ ಘಟ್ಟವಾದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರವು ಏಪ್ರಿಲ್ 16ರಂದು ರಾತ್ರಿ ಅತ್ಯಂತ ಸಡಗರ-ಸಂಭ್ರಮದಿಂದ ಕ್ಷೇತ್ರಕ್ಕೆ ಆಗಮಿಸಿತು. ದೇವ-ದೈವಗಳ ಭೇಟಿ ಬಲ್ನಾಡಿನಿಂದ ಹೊರಟ ದೈವಗಳ ಕಿರುವಾಳು ಭಂಡಾರವನ್ನು ಸಾವಿರಾರು ಭಕ್ತರು ಭಕ್ತಿಯ ಜಯಘೋಷಗಳೊಂದಿಗೆ ಬರಮಾಡಿಕೊಂಡರು. ದೇವಳದ ಹೊರಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರು ಮತ್ತು ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಗಳು ಮುಖಾಮುಖಿಯಾಗುವ ‘ದೇವ-ದೈವಗಳ ಭೇಟಿ’ಯ ದೃಶ್ಯ

ಪುತ್ತೂರು ಜಾತ್ರೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯಾಣದ ಕಪ್ಪು ಶಿಲೆಗಳಿಗೆ ‘ರಾಷ್ಟ್ರೀಯ ಭೂ-ಪಾರಂಪರಿಕ’ ಮಾನ್ಯತೆ – ಜಿಎಸ್‌ಐನಿಂದ ಮಹತ್ವದ ಘೋಷಣೆ

(ನ್ಯೂಸ್‌ ಕಡಬ) newskadaba.com,  ಎ.17: ಜಿಲ್ಲೆಯ ಗೋಕರ್ಣ ಸಮೀಪದ ಪ್ರಸಿದ್ಧ ಯಾಣ ಗುಹೆಗಳನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ರಾಷ್ಟ್ರೀಯ ಮಹತ್ವದ ಭೂ-ಪಾರಂಪರಿಕ ತಾಣವಾಗಿ ಘೋಷಿಸಿದೆ. ಏಪ್ರಿಲ್ 13ರಂದು ಹೊರಡಿಸಿದ ಅಧಿಕೃತ ಪತ್ರದಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಾಗಿದ್ದು, ಜಿಎಸ್‌ಐಯ 176ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ. ಕೋಟ್ಯಾಂತರ ವರ್ಷಗಳ ಭೂವೈಜ್ಞಾನಿಕ ಇತಿಹಾಸ : ಜಿಎಸ್‌ಐ ಪತ್ರದ ಪ್ರಕಾರ, ಯಾಣ ಪ್ರದೇಶದ ಶಿಲಾ ರಚನೆಗಳು ಸುಮಾರು 2,700 ಮಿಲಿಯನ್ ವರ್ಷಗಳ ಹಿಂದೆ ರೂಪುಗೊಂಡಿವೆ. ಇವು

ಯಾಣದ ಕಪ್ಪು ಶಿಲೆಗಳಿಗೆ ‘ರಾಷ್ಟ್ರೀಯ ಭೂ-ಪಾರಂಪರಿಕ’ ಮಾನ್ಯತೆ – ಜಿಎಸ್‌ಐನಿಂದ ಮಹತ್ವದ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು : ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಇಬ್ಬರು ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com,  ಎ.17: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಂಗಾಳ ಕಟ್ಟಿಕೆರೆ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಪು : ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಇಬ್ಬರು ಸ್ಥಿತಿ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ 365 ನ್ಯಾಯಾಧೀಶರ ವರ್ಗಾವಣೆ

(ನ್ಯೂಸ್‌ ಕಡಬ) newskadaba.com,  ಎ.17: ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಬಹು ದೊಡ್ಡ ಆಡಳಿತಾತ್ಮಕ ಬದಲಾವಣೆ ಮಾಡಲಾಗಿದೆ. ಒಟ್ಟು 365 ನ್ಯಾಯಾಧೀಶರ ವರ್ಗಾವಣೆ ಮಾಡಿ ಹೈಕೋರ್ಟ್ ರಿಜಿಸ್ಟ್ರಾರ್ ಆದೇಶ ಹೊರಡಿಸಿದೆ. 111 ಜಿಲ್ಲಾ ನ್ಯಾಯಾಧೀಶರು, 115 ಹಿರಿಯ ಸಿವಿಲ್ ನ್ಯಾಯಾಧೀಶರು, 139 ಸಿವಿಲ್ ಜಡ್ಜ್​​ಗಳ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆ ಪ್ರಕ್ರಿಯೆಯಲ್ಲಿ, ಯೋಗೀಶ್​ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಕೂಡ ವರ್ಗಾವಣೆ ಆಗಿದ್ದಾರೆ. ಬುಧವಾರ ಯೋಗೀಶ್​

ರಾಜ್ಯಾದ್ಯಂತ 365 ನ್ಯಾಯಾಧೀಶರ ವರ್ಗಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಲ್ಲಿ ಹೈಟೆಕ್ ಹವಾ – ಹೋಟೆಲ್‌ನಲ್ಲಿ ರೋಬೋ ವೈಟರ್ ಸೇವೆ!

(ನ್ಯೂಸ್‌ ಕಡಬ) newskadaba.com,  ಎ.17: ಕರಾವಳಿಯ ನಗರ ಮಂಗಳೂರು ಇದೀಗ ಹೈಟೆಕ್ ರೂಪ ಪಡೆದುಕೊಳ್ಳುತ್ತಿರುವುದಕ್ಕೆ ಹೊಸ ಉದಾಹರಣೆ ದೊರೆತಿದೆ. ಇತ್ತೀಚೆಗೆ ಎಐ ಟೀಚರ್ ಸುದ್ದಿ ಮಾಡಿದ ಬಳಿಕ, ಈಗ ನಗರದ ಹೋಟೆಲ್‌ವೊಂದರಲ್ಲಿ ರೋಬೋ ವೈಟರ್ ಗಮನ ಸೆಳೆಯುತ್ತಿದೆ. ಕೆ.ಎಸ್. ರಾವ್ ರಸ್ತೆಯಲ್ಲಿರುವ ಪ್ರಸಿದ್ಧ ಪಾಕಶಾಲಾ ಹೋಟೆಲ್‌ನಲ್ಲಿ ಈ ರೋಬೋ ಸೇವೆ ಆರಂಭವಾಗಿದ್ದು, ಗ್ರಾಹಕರಿಗೆ ಹೊಸ ಅನುಭವ ನೀಡುತ್ತಿದೆ. ಗ್ರಾಹಕರು ಆರ್ಡರ್ ಮಾಡಿದ ಮಸಾಲೆ ದೋಸೆ ಅಥವಾ ಜ್ಯೂಸ್ ಅನ್ನು ಯಾವುದೇ ಮನುಷ್ಯರ ಸಹಾಯವಿಲ್ಲದೇ ರೋಬೋವೇ ಟೇಬಲ್‌ಗೆ ತಲುಪಿಸುತ್ತದೆ.

ಮಂಗಳೂರಲ್ಲಿ ಹೈಟೆಕ್ ಹವಾ – ಹೋಟೆಲ್‌ನಲ್ಲಿ ರೋಬೋ ವೈಟರ್ ಸೇವೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top