ಕರಾವಳಿ

ವಶೀಕರಣ ತಂತ್ರ ಮತ್ತು ದಿನ ಭವಿಷ್ಯ

ವಶೀಕರಣ ತಂತ್ರ ತಾಂತ್ರಿಕನು ತನ್ನ ನಿರ್ದಿಷ್ಟ ಮಂತ್ರೋಚ್ಚಾರಣೆ, ಶಕ್ತಿ ಕೂಟಗಳನ್ನು, ಪರಿಸರ ಹಾಗೂ ಸಿಗುವ ಮೂಲ ವನಸ್ಪತಿಗಳನ್ನು ಈ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳುತ್ತಾನೆ. ಇಂತಹ ಪ್ರಕ್ರಿಯೆಗಳಿಂದ ವಶೀಕರಣ ಸಿದ್ಧಾಂತವನ್ನು ನಿಮ್ಮ ಜೀವನಕ್ಕೆ ಅಳವಡಿಸಿಕೊಳ್ಳಬಹುದಾದ ಮಹತ್ವದ ಕೆಲಸವಾಗಿರುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, […]

ವಶೀಕರಣ ತಂತ್ರ ಮತ್ತು ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್ ➤ ಸಿಎಂ ಬಿಎಸ್‍ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.13: ಸದ್ಯ ಸಿಲಿಕಾನ್ ಸಿಟಿಯಲ್ಲಿ ವಿಧಿಸಲಾಗುತ್ತಿರುವ ಲಾಕ್‍ಡೌನ್ ಒಂದು ವಾರವಷ್ಟೇ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇಂದು ಟಾಸ್ಕ್ ಫೋರ್ಸ್, ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ 1 ವಾರದ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ, ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದ್ದಾರೆ.  

ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್ ➤ ಸಿಎಂ ಬಿಎಸ್‍ವೈ Read More »

ಕರಾವಳಿ, ಕರ್ನಾಟಕ

ಪಂಜ :ಕೊರೋನಾ ಸೋಂಕಿತನ ಮನೆ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಪಂಜ,ಜು.13: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ, ಇವತ್ತೊಕ್ಲು ಹಾಗೂ ಕಲ್ಮಡ್ಕ ಗ್ರಾಮದ ನಡುವಿನ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. .ಡಯಾ¼ಲಿಸಿಸ್ ಗಗಿ ಅವರು ತಾಲ್ಲೂಕು ಆರೋಗ್ಯ ಕೇಂದ್ರ ಸುಳ್ಯಕ್ಕೆ ಹೋಗುತ್ತಿದ್ದರು. ಸುಳ್ಯ ಆಸ್ಪತ್ರೆ ಸೀಲ್ ಡೌನ್ ಆದ ಖಾರಣ ಮಂಗಳೂರಿನ ಆಸ್ಪತ್ರೆಗೆ ತೆರಳಿರುವ ವೇಳೆ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅವರಿಗೆ ಕೊರೋನಾ ದೃಢಪಟ್ಟಿದೆ. ಗೊಳಿಯಡಿಗೆ ಪಂಜ ಗ್ರಾಮ ಪಂಚಾಯತ್ ಕಾರ್ಯನಿರ್ವಾಹಣ ಅಧಿಕಾರಿ ಸೇರಿದಂತೆ ಪಂಜ ಆರೋಗ್ಯಧೀಕಾರಿಗಳೂ ಸೋಂಕಿತರ ಮನೆಗೆ ಭೇಟಿ

ಪಂಜ :ಕೊರೋನಾ ಸೋಂಕಿತನ ಮನೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು,ಜು.13: ಪುತ್ತೂರು ಮಹಿಳಾ ಪೋಲೀಸ್ ಠಾಣೆಗೆ ಮತ್ತೆ ಕೊರೋನಾ ವಕ್ಕರಿಸಿದೆ. ಈ ಹಿಂದೆ ವಿಟ್ಲ ಪೋಲೀಸ್ ಕಾನ್ಸ್‌ಟೇಬಲ್ ಸಂಪರ್ಕ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಪೋಲೀಸ್ ಠಾಣೆಯ ಕೆಲವರನ್ನು ಕ್ವಾರೈಂಟೈನ್ ಗೆ ಒಳಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಠಾಣೆಯ ಯಾವೊಬ್ಬ ಸಿಬ್ಬಂದಿಯಲ್ಲೂ ಕೊರೋನಾ ಪಾಸಿಟಿವ್ ಪತ್ತೆಯಾಗಿರಲಿಲ್ಲ. ಆದರೆ ಈ ಬಾರಿ ಠಾಣೆಯ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಓರ್ವರಿಗೆ ಕೊರೋನಾ ದೃಢಪಟ್ಟಿದೆ.   ಪುತ್ತೂರು ನಗರ ಪೋಲೀಸ್ ಠಾಣೆಯ ಕಾನ್ಸ್‌ಟೇಬಲ್‌ನಲ್ಲಿ ಪಾಸಿಟೀವ್ ಪತ್ತೆಯಾದ ಹಿನ್ನಲೆಯಲ್ಲಿ ಮಹಿಳಾ ಪೋಲೀಸ್

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಕಡಬ: ಬೈಕ್ – ಮಹೀಂದ್ರಾ ಜೀತೋ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜು.13. ಬೈಕ್ ಹಾಗೂ ಮಹೀಂದ್ರಾ ಜೀತೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ. ಗಾಯಾಳು ಸವಾರನನ್ನು ಕಡಬ ಸಮೀಪದ ಮುಳಿಮಜಲು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಫಯಾಝ್ ಎಂದು ಗುರುತಿಸಲಾಗಿದೆ. ಮರ್ಧಾಳದಿಂದ ಕಡಬ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಪಂಜದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಮಹೀಂದ್ರಾ ದೋಸ್ತ್ ನಡುವೆ ಢಿಕ್ಕಿ ಸಂಭವಿಸಿದೆ. ಗಾಯಾಳು ಯುವಕನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ

ಕಡಬ: ಬೈಕ್ – ಮಹೀಂದ್ರಾ ಜೀತೋ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್ ➤ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜು.16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.  ಸೋಮವಾರ 11  ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ

ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್ ➤ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಪಾಣೆಮಂಗಳೂರು ಸೇತುವೆಯಿಂದ ಹಾರಿದ್ದ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 13, ಶನಿವಾರದಂದು ಬೆಳಗ್ಗಿನಿಂದ ನಾಪತ್ತೆಯಾಗಿದ್ದ ಮೂಡ ಗ್ರಾಮದ ಮಹಿಳೆಯೋರ್ವರ ಮರಥದೇಹವು ತುಂಬೆ ಸಮೀಪದ ನೇತ್ರಾವತಿ ನದಿಯಲ್ಲಿ ಇಂದು ಪತ್ತೆಯಾಗಿದೆ. ಮೃತರನ್ನು ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಚಿಕ್ಕಯ್ಯಮಠ ಎಂಬಲ್ಲಿ ತನ್ನ ಸಹೋದರಿಯ ಮನೆಗೆ ಕಳೆದ ಕೆಲ ದಿನಗಳ ಹಿಂದೆ ಬಂದಿದ್ದು, ಜೂ.10 ರ ಶುಕ್ರವಾರದಂದು ರಾತ್ರಿ ಊಟ ಮಾಡಿ ಮಲಗಿದ್ದ ಇವರು ಶನಿವಾರ ಮುಂಜಾನೆ ಕಾಣೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಿಕರು ಹುಡುಕಾಟ ನಡೆಸಿದಾಗ ಪಾಣೆಮಂಗಳೂರು ನೂತನ ಸೇತುವೆ ಬಳಿ

ಪಾಣೆಮಂಗಳೂರು ಸೇತುವೆಯಿಂದ ಹಾರಿದ್ದ ಮಹಿಳೆಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡುವಂತೆ ಮನವಿ ಮಾಡಿದ್ದು, ಲಾಕ್ ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ನಳೀನ್ ಕುಮಾರ್ ಕಟೀಲ್ ರವರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಮನವಿ ಮಾಡಿದ್ದಾರೆ.  ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಿ ಎಂ ಬಿ ಎಸ್ ಯಡಿಯೂರಪ್ಪರವರು ಸೂಚಿಸಿದ್ದರೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ Read More »

ಕರಾವಳಿ, ಕರ್ನಾಟಕ

ಶಾಸಕ ಭರತ್ ಶೆಟ್ಟಿ ಕೊರೋನಾದಿಂದ ಗುಣಮುಖ

(ನ್ಯೂಸ್ ಕಡಬ)newskadaba.com ಮಂಗಳೂರು:‌ ಜು.13, ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಗುಣಮುಖರಾಗಿದ್ದಾರೆ. ಜುಲೈ 2 ರಂದು ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ದೃಢಪಟ್ಟಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಗಂಟಲುದ್ರವ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು ಅವರು ಗುಣಮುಖರಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಅವರು ಪ್ರಕಟಿಸಿದ್ದಾರೆ.

ಶಾಸಕ ಭರತ್ ಶೆಟ್ಟಿ ಕೊರೋನಾದಿಂದ ಗುಣಮುಖ Read More »

ಕರಾವಳಿ, ಕರ್ನಾಟಕ

ಉಳ್ಳಾಲ: ಸಮುದ್ರದಲ್ಲಿ ತಾಂತ್ರಿಕ ದೋಷದಿಂದ ಸಿಲುಕಿದ ಮೀನುಗಾರಿಕಾ ಬೋಟ್

‌(ನ್ಯೂಸ್ ಕಡಬ) newskadaba.com ಉಳ್ಳಾಲ: ಜು.13, ಆಳ ಸಮುದ್ರದಲ್ಲಿ ಎರಡು ದಿನಗಳ ಹಿಂದೆ ಮೀನುಗಾರಿಕೆಗೆಂದು ತೆರಳಿದ್ದ ಬೋಟ್ ಹಿಂತಿರುಗುವ ಸಂದರ್ಭ ತಾಂತ್ರಿಕ ದೋಷ ಉಂಟಾದ ಘಟನೆ ಇಲ್ಲಿನ ಅಳಿವೆಬಾಗಿಲು ಸಮುದ್ರ ತೀರದಲ್ಲಿ ನಡೆದಿದೆ. ಆ ಬೋಟ್ ನ್ನು ಇನ್ನೊಂದು ಬೋಟ್ ಮೂಲಕ ಹೋಗಿ ರಿಪೇರಿ ಮಾಡಿ ದಡಕ್ಕೆ ತರಲಾಗಿದೆ. ಉಳ್ಳಾಲ ಕೋಡಿ ಮೂಲದವರಿಗೆ ಸೇರಿದ ಈ ಬೋಟ್ ಎರಡು ದಿನಗಳ ಹಿಂದೆ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದು, ವಾಪಾಸಾಗುವ ಸಂದರ್ಭದಲ್ಲಿ ಇಂಜಿನ್ ಸಮಸ್ಯೆ ಉಂಟಾಗಿ ಪೆಟ್ರೋಲ್ ಖಾಲಿಯಾಗಿ ತೊಂದರೆ

ಉಳ್ಳಾಲ: ಸಮುದ್ರದಲ್ಲಿ ತಾಂತ್ರಿಕ ದೋಷದಿಂದ ಸಿಲುಕಿದ ಮೀನುಗಾರಿಕಾ ಬೋಟ್ Read More »

ಕರಾವಳಿ, ಕರ್ನಾಟಕ
Scroll to Top