ಕರಾವಳಿ

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಜತೆ, ತಾನು, ಸಂಸದರು, ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನಕ್ಕೆ ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಲಾಕ್‌ಡೌನ್ […]

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಅನಧಿಕೃತ ಕಟ್ಟಡಗಳ ತೆರವು ➤ ಗ್ರಾಮ ಪಂಚಾಯತ್ ಕಾರ್ಯಾಚರಣೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ: ಜು.13, ಇಲ್ಲಿ‌ನ ಗ್ರಾ.ಪಂ. ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆಯು ಸೋಮವಾರ ಬೆಳ್ಳಂಬೆಳಗ್ಗೆ ಆರಂಬಿಸಲಾಗಿದೆ. ಉಪ್ಪಿನಂಗಡಿ ಪೇಟೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಹಲವು ಅನಧಿಕೃತ ಅಂಗಡಿಗಳಿದ್ದು, ಇವುಗಳ ತೆರವಿಗೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಮೂರು ದಿನಗಳ ಗಡುವು ನೀಡಿತ್ತು. ಜು.13ರಂದು ಬೆಳಗ್ಗೆ ಆರು ಗಂಟೆಯಿಂದ ಎರಡು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಯಿತು. ಇಂದು ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ. ಇ.ಒ ನವೀನ್ ಭಂಡಾರಿ, ಗ್ರಾ.ಪಂ. ವಿಲ್ಪ್ರೆಡ್

ಉಪ್ಪಿನಂಗಡಿ: ಅನಧಿಕೃತ ಕಟ್ಟಡಗಳ ತೆರವು ➤ ಗ್ರಾಮ ಪಂಚಾಯತ್ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ ,ಜು.13: ಕಡಬದ ಫೋಟೋಗ್ರಾಫರ್ ಒಬ್ಬರಿಗೆ ಇಂದು ಕೊರೋನಾ ಪಾಸಿಟಿವ್ ಬಂದಿದ್ದು, ಕಡಬದಲ್ಲಿ ಇದೀಗಾ ಆಂತಕ ಮನೆ ಮಾಡಿದೆ.  ದಿನಕಳೆದಂತೆ ಒಂದೊಂದೆ ಕೊರೋನಾ ಪ್ರಕರಣಗಳು ಕಡಬ ವಲಯದಲ್ಲಿ ಸದ್ದು ಮಾಡುತ್ತಿದೆ. ಸಾರ್ವಜನಿಕರು ಮಾತ್ರ ಇನ್ನು ಎಚ್ಚೆತ್ತುಕೊಳ್ಳದೆ, ಸಾಮಾಜಿಕ ಅಂತರ ಮರೆತು, ಮಾಸ್ಕ್ ಹಾಕದೆ ಬೇಕಾಬಿಟ್ಟಿಯಾಗಿ ಕಡಬ ಪೇಟೆಯಲ್ಲಿ ತಿರುಗುತ್ತಿದ್ದಾರೆ. ಇನ್ನಾದರೂ ಎಚೆತ್ತುಕೊಳ್ಳದಿದ್ದರೆ, ಕೊರೋನಾ ನಿಮ್ಮ ಮನೆ ಬಾಗಿಲಿಗೆ ಬಂದರು ಅಚ್ಚರಿ ಪಡಬೇಕಾಗಿಲ್ಲ.

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.13: ಮಾರಕ ಕೊವೀಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚಾಗುತ್ತಿದ್ದಂತೆ ಸರಕಾರ ತಾಳುಕಿನಲ್ಲಿರುವ ಆಸ್ಪತ್ರೆಗಲಲ್ಲೂ ಕೊರೋನಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷಯ ರೋಗ ಆಸ್ಪತ್ರೆಯನ್ನು ಕೊವೀಡ್ ಕೇಂದರವನ್ನಾಗಿ ಪರಿವರ್ತನೆ ಮಾಡಲಾಗಿದೆ.     ಈ ಕೇಂದ್ರದಲ್ಲಿ ಕೊರೋನಾ ದೃಢಪಟ್ಟಿರುವ, ಆದರೆ ಕ್ಷಯ ರೋಗ ಲಕ್ಷನವಿಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ Read More »

ಕರಾವಳಿ, ಕರ್ನಾಟಕ

ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಲವು ಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಈ ನಡುವೆ ದ.ಕ. ಜಿಲ್ಲೆಯಿಂದ ಸೋಮವಾರದಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.   ಈ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ದ.ಕ. ಜಿಲ್ಲೆಯಲ್ಲಿ ಇನ್ನು ಮುಂದೆ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದಾಗಿ ಸಚಿವರು ತಿಳಿಸಿದ್ದಾರೆ.ಈ

ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್ Read More »

ಕರಾವಳಿ, ಕರ್ನಾಟಕ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಒಂದು ಕಡೆ ಕೊರೊನಾ ಆರ್ಭಟಿಸುತ್ತಿದ್ದರೆ ಇತ್ತ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿರುವ ರಾಜ್ಯ ಸರಕಾರ ಇಂದಿನಿಂದ ಮೌಲ್ಯಮಾಪನ್ಕೆ ಸಿದ್ದತೆ ಮಾಡಿಕೊಂಡಿದೆ. ಮಂಗಳೂರಿನ 8 ಕೇಂದ್ರದಲ್ಲಿ1300 ಶಿಕ್ಷಕರು ಮೌಲ್ಯಮಾಪನ ನಡೆಸಲಿದ್ದಾರೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತು ಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಮೌಲ್ಯಮಾಪನ ಆರಂಭವಾಗಲಿದೆ. ಕೊರೊನಾ ಭಯದಿಂದ ತಾಲೂಕು ಕೇಂದ್ರದಲ್ಲೇ ಮೌಲ್ಯಮಾಪನಕ್ಕೆ ಅವಕಾಶ ನೀಡಬೇಕು ಎನ್ನುವ ದ.ಕ ಜಿಲ್ಲೆಯ ಶಿಕ್ಷಕರ ಮನವಿಯನ್ನು ಸರಕಾರ ನಿರಾಕರಿಸಿದೆ. ಹೀಗಾಗಿ ಪ್ರತಿ ತಾಲೂಕಿನಿಂದ ಮೌಲ್ಯಮಾಪನಕ್ಕೆ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ Read More »

ಕರಾವಳಿ

ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಅವಿಸ್ಮರಣೀಯ

ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮುಂಬೈ,ಜು.12: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್​ ಬಚ್ಚನ್​ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಇಡೀ ಕುಟುಂಬಕ್ಕೆ ಕೊರೋನಾ ವೈರಸ್​ ಹರಡಿರುವ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ಕುಟುಂಬದವರೆಲ್ಲರು ಕೊರೋನಾ ಟೆಸ್ಟ್​ಗೆ ಒಳಗಾಗಿದ್ದರು. ಆದರೀಗ  ನಟಿ ಐಶ್ವರ್ಯಾ ರೈ ಬಚ್ಚನ್​ ಮತ್ತು ಮಗಳು ಆರಾಧ್ಯಾ ರೈ ಅವರಿಗೆ ಕೊರೋನಾ ಪಾಸಿಟಿವ್​ ಬಂದಿದೆ. “ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿವರ್ಗದವರ

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಮಂಗಳೂರಲ್ಲಿ ಪತ್ರಕರ್ತರಿಗೆ ಕೊರೋನ ಪಾಸಿಟಿವ್

(ನ್ಯೂಸ್ ಕಡಬ)newskadaba.comಮಂಗಳೂರು: ಜು. 12, ದ.ಕ. ಜಿಲ್ಲೆಯಲ್ಲಿ ಇಬ್ಬರು ಪತ್ರಕರ್ತರಿಗೆ ಕೊರೋನ ಸೋಂಕು ತಗುಲಿರುವುದು ರವಿವಾರ ದೃಢಪಟ್ಟಿದೆ. ರಾಜ್ಯದ ಪ್ರತಿಷ್ಠಿತ ಸುದ್ದಿವಾಹಿನಿಯ ದ.ಕ. ಜಿಲ್ಲಾ ಕ್ಯಾಮರಮ್ಯಾನ್ ಗಳಿಬ್ಬರಿಗೆ ಕೊರೋನ ಸೋಂಕು ತಗುಲಿದೆ. ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಗಳೂರಲ್ಲಿ ಪತ್ರಕರ್ತರಿಗೆ ಕೊರೋನ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಜು.12. ಗರ್ಭಿಣಿ ಮಹಿಳೆಯೋರ್ವರು ಕಡಬದ 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಭಾನುವಾರದಂದು ನಡೆದಿದೆ. ಕಡಬ ತಾಲೂಕು ಕಳಾರ ಸಮೀಪದ ಅಡ್ಕಾಡಿ ನಿವಾಸಿ ದಿನೇಶ್ ಎಂಬವರ ಪತ್ನಿ ಶ್ರೀಮತಿ ಬಾಲಕಿ(30) ಯವರಿಗೆ ಹೆರಿಗೆ ನೋವು ಬಂದ ಕಾರಣ ಕಡಬದ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ತಕ್ಷಣವೇ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯಾಧಿಕಾರಿ ಸೂಚಿಸಿದ್ದು, ಅದರಂತೆ ಕಡಬದ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಕರೆದೊಯ್ಯುವ

ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಗರ್ಭಿಣಿ Read More »

ಕರಾವಳಿ
Scroll to Top