ದ.ಕ ಲಾಕ್ ಡೌನ್ ➤ ನಾಳೆ ಸಿ.ಎಂ ಜತೆ ಚರ್ಚಿಸಿ ತೀರ್ಮಾನ- ಸಚಿವ ಕೋಟ ಸ್ಪಷ್ಟನೆ
(ನ್ಯೂಸ್ ಕಡಬ)newskadaba.com ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟ ಪಡಿಸಿದ್ದಾರೆ. ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನ ಮಾಡಲು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಲಾಕ್ ಡೌನ್ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ […]
ದ.ಕ ಲಾಕ್ ಡೌನ್ ➤ ನಾಳೆ ಸಿ.ಎಂ ಜತೆ ಚರ್ಚಿಸಿ ತೀರ್ಮಾನ- ಸಚಿವ ಕೋಟ ಸ್ಪಷ್ಟನೆ Read More »
ಕರಾವಳಿ, ಕರ್ನಾಟಕ








