ಕರಾವಳಿ

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ -19 ಸೋಂಕಿನಿಂದ ಎಂಟು ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ ಇಷ್ಟು ಸಂಖ್ಯೆಯಲ್ಲಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಇದೇ ಮೊದಲು. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಲಿವರ್‌ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 68 ವರ್ಷದ ವ್ಯಕ್ತಿ ಜು. 8ರಂದು, ಅಧಿಕ ತೂಕ, ಒಬೆಸಿಟಿಯಿಂದ ಬಳಲುತ್ತಿದ್ದ ಹೊಸಬೆಟ್ಟುವಿನ 35 ವರ್ಷದ ವ್ಯಕ್ತಿ, ಮೂತ್ರಕೋಶದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ 67 ವರ್ಷದ […]

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಒಂದೇ ದಿನ 16 ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಬಂಟ್ವಾಳ: ಜು.11, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಜಿಲ್ಲೆಯ ಬಂಟ್ವಾಳ ತಾಲೂಕು ಕೂಡಾ ಕೋವಿಡ್ ಭೀತಿ ಎದುರಿಸುತ್ತಿದೆ. ತಾಲೂಕಿನ ಪುದು ಗ್ರಾಮದಲ್ಲಿ ಒಂದೇ ದಿನ 16 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಗ್ರಾಮದ ಒಂದು ಮನೆಯ 12 ಜನರಿಗೆ ಹಾಗೂ ಇನ್ನೊಂದು ಮನೆಯ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಈ ಎರಡೂ ಮನೆಗಳ ಸದಸ್ಯರಿಗೆ ಸೋಂಕು ದೃಢಪಟ್ಟಿತ್ತು. ಇವರ ಸಂಪರ್ಕದ ಕಾರಣದಿಂದ

ಬಂಟ್ವಾಳ: ಒಂದೇ ದಿನ 16 ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಯಸಿದ್ದಿ ಆಂಜನೇಯ ಸ್ವಾಮಿ ನೆನೆಯುತ್ತ ದಿನ ಭವಿಷ್ಯ ನೋಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ದಾಂಪತ್ಯದಲ್ಲಿ

ಕಾರ್ಯಸಿದ್ದಿ ಆಂಜನೇಯ ಸ್ವಾಮಿ ನೆನೆಯುತ್ತ ದಿನ ಭವಿಷ್ಯ ನೋಡಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್

(ನ್ಯೂಸ್ ಕಡಬ) newskadaba.com.ಕಾರ್ಕಳ,ಜು.10: ಚಿನ್ನಾಭರಣಗಳ ಬಾಕ್ಸ್ ತಯಾರಿಕ ಫ್ಯಾಕ್ಟರಿಯಲ್ಲಿ ಆಕಸ್ಮಕಿ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮವಾದ ಘಟನೆ ಇಂದು ಬೆಳಗ್ಗೆ ಮುಂಡ್ಕೂರಿನಲ್ಲಿ ನಡೆದಿದೆ. ಕಾರ್ಕಳದ ತಾಲೂಕಿನ ಮುಂಡ್ಕೂರು ಗ್ರಾಮದ ಸುಧೀರ್ ಶೆಣೈ ಎಂಬವರಿಗೆ ಸೇರಿದ ಫ್ಯಾಕ್ಟರಿಯಾಯಲ್ಲಿ ಮುಂಜಾನೆ ಆಕಸ್ಮಿಕವಾಗಿ ಕಾಣಿಸಿ ಕೊಂಡ ಬೆಂಕಿ  ನೋಡನೋಡುತ್ತಲೆ ಹಬ್ಬಿ ಅಪಾರ ಸೊತ್ತುಗಳು ನಾಶವಾಗಿವೆ. ತಕ್ಷಣ ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್ Read More »

ಕರಾವಳಿ

ಆಯುಷ್ಮಾನ್ ಭಾರತ್ ಕಾರ್ಡ್ ನಲ್ಲಿ ಕೋವಿಡ್ ಚಿಕಿತ್ಸೆ ಸೇರ್ಪಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 10, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್ ಭಾರತ್ ಕಾರ್ಡನ್ನು ಮಾಡಿಸಿಕೊಳ್ಳಬಹುದಾಗಿದೆ. ಕಾರ್ಡನ್ನು ಮಾಡಿಸುವ ಸಂದರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯವಾಗಿರುತ್ತದೆ. ಬಿ.ಪಿ.ಎಲ್. ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ

ಆಯುಷ್ಮಾನ್ ಭಾರತ್ ಕಾರ್ಡ್ ನಲ್ಲಿ ಕೋವಿಡ್ ಚಿಕಿತ್ಸೆ ಸೇರ್ಪಡೆ Read More »

ಕರಾವಳಿ, ಕರ್ನಾಟಕ

ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 10, ಪರಿಶಿಷ್ಟ ಪಂಗಡದ ಯುವಕ, ಯುವತಿಯರು ಪರಿಶಿಷ್ಟ ಪಂಗಡ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ ಪ್ರೋತ್ಸಾಹ ಧನ ಮಂಜೂರಾತಿಗೆ ಅರ್ಜಿ ಆಹ್ವಾನಿಸಿದೆ. ಯುವತಿಗೆ ಕನಿಷ್ಠ 18 ವರ್ಷ, ಗರಿಷ್ಟ 42 ವರ್ಷ, ಯುವಕನಿಗೆ ಕನಿಷ್ಟ 21 ವರ್ಷದಿಂದ ಗರಿಷ್ಟ 45 ವರ್ಷವಾಗಿರಬೇಕು. ವಾರ್ಷಿಕ ಆದಾಯ ರೂ. 2 ಲಕ್ಷ ಮೀರಬಾರದು, ಮದುವೆಯಾದ ಒಂದು ವರ್ಷದ ಅವಧಿಯೊಳಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಉಪನೋಂದಣಾಧಿಕಾರಿ ಕಚೇರಿಯಲ್ಲಿ ವಿವಾಹ ನೋಂದಣಿ

ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಡಿಜಿಟಲ್ ಬೆಂಬಲಿತ ಮಾರ್ಗದರ್ಶನ ಕಾರ್ಯಕ್ರಮ- ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 10, ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಡಿಜಿಟಲ್ ಬೆಂಬಲಿತ ಮಾರ್ಗದರ್ಶನ ಕಾರ್ಯಕ್ರಮ “ಗೋಯಲ್” (ಸ್ವಯಂ ನಾಯಕರಾಗಿ ರೂಪುಗೊಳ್ಳುವುದು) ಪ್ರಾರಂಭಿಸಿದೆ. ದುರ್ಗಮ ಪ್ರದೇಶದಲ್ಲಿರುವ ಪರಿಶಿಷ್ಟ ಪಂಗಡದ ಯುವಕರು ಡಿಜಿಟಲ್ ವಿಶ್ವವನ್ನು ಕರಗತ ಮಾಡಿಕೊಂಡು ಅದನ್ನು ಬುಡಕಟ್ಟು ಸಮುದಾಯಕ್ಕೆ ತಲುಪಿಸುವ ಮೂಲಕ ಡಿಜಿಟಲ್ ಭಾರತದ ಧ್ಯೇಯಗಳನ್ನು ಅರ್ಥಮಾಡಿಕೊಂಡು ತಮ್ಮ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಲು ಡಿಜಿಟಲ್ ಪ್ಲಾಟ್‍ಫಾರಂಗಳನ್ನು ಬಳಸಿಕೊಳ್ಳಲು ಅನುವಾಗಿಸುವುದು ಈ ಕಾರ್ಯಕ್ರಮದ ಗುರಿಯಾಗಿರುತ್ತದೆ. ಡಿಜಿಟಲ್ ಸಾರಕ್ಷತೆ, ಉದ್ಯಮದಾರಿಕೆ ಮತ್ತು ಜೀವನ ಕೌಶಲ್ಯಗಳ ಬಗ್ಗೆ ಸಲಹೆಗಾರಿಕೆ ಒದಗಿಸುವ ಮುಖಾಂತರ

ಡಿಜಿಟಲ್ ಬೆಂಬಲಿತ ಮಾರ್ಗದರ್ಶನ ಕಾರ್ಯಕ್ರಮ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್

(ನ್ಯೂಸ್ ಕಡಬ) newskadaba.com ಮಂಗಳೂರು,ಜು.10: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ ಹಾಲು ಉತ್ಪಾದಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೊರೊನಾ ಸೋಂಕು ಲಾಕ್‍ಡೌನ್ ಕಾರನದಿಂದ ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪಾನ್ನಗಳ ಮಾರಾಟ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದರಿಂದ ಹಾಲು ಉತ್ಪಾಪಾದಕರಿಗೆ ಸಂಕಷ್ಟ ಎದುರಾಗಿದೆ. ಒಕ್ಕೂಟಗಲಲ್ಲಿ ಸಂಗ್ರಹವಾದ ಹಾಲಿನಲ್ಲಿ ಪ್ರತಿದಿನ ಸುಮಾಋಉ 35 ಲಕ್ಷ ಲೀಟರ್ ಹಾಲು

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್ Read More »

ಕರಾವಳಿ, ಕರ್ನಾಟಕ

ಜುಲೈ 13ರಂದು ಬ್ಯಾರಿ ಅಕಾಡೆಮಿಯಿಂದ ಪುಸ್ತಕ ಮತ್ತು ಸಿಡಿ ಬಿಡುಗಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 10, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಜುಲೈ 13 ರಂದು ಬೆಳಿಗ್ಗೆ 11 ಗಂಟೆಗೆ ಪುಸ್ತಕ ಮತ್ತು ಸಿಡಿ ಬಿಡುಗಡೆ ಸಮಾರಂಭವನ್ನು ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ ಸಾರ್ ಪುಸ್ತಕ ಮತ್ತು ಸಿಡಿಯನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ವಹಿಸಲಿದ್ದಾರೆ. ಕೊರೋನ ಮುಂಜಾಗ್ರತಾ ಕ್ರಮವಾಗಿ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು

ಜುಲೈ 13ರಂದು ಬ್ಯಾರಿ ಅಕಾಡೆಮಿಯಿಂದ ಪುಸ್ತಕ ಮತ್ತು ಸಿಡಿ ಬಿಡುಗಡೆ Read More »

ಕರಾವಳಿ, ಕರ್ನಾಟಕ
Scroll to Top