ಕರಾವಳಿ

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು 09. ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ. ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ ವೆನ್ಲಾಕ್ […]

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್ Read More »

ಕರಾವಳಿ

ಮಂಗಳೂರು: ಸೈನಿಕರ ಹೆಸರಿನಲ್ಲಿ ವಾಹನ ಮಾರಾಟ ವಂಚನೆ ಜಾಲ ➤ ಎಚ್ಚರ ವಹಿಸುವಂತೆ ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು 09. ಇತ್ತೀಚಿನ ದಿನಗಳಲ್ಲಿ ಸೈನಿಕರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟದ ಹೆಸರಿನಲ್ಲಿ ಓಎಲ್‍ಎಕ್ಸ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ತಾವು ಸೇನೆಯಲ್ಲಿ ಸೇವೆ ಸಲ್ಲಿಸಿದವರು ಎಂದು ಕೆಲವು ಕಿಡಿಗೇಡಿಗಳು, ಸಮವಸ್ತ್ರ ಧರಿಸಿದ್ದ ಸೈನಿಕರ ಭಾವಚಿತ್ರವನ್ನು ಆಪ್‍ಲೋಡ್ ಮಾಡಿ, ತಾವು ಸೈನಿಕರೆಂದು ಬಿಂಬಿಸಿ ವಾಹನಗಳು ಮಾರಾಟಕ್ಕೆ ಇದೆ ಎಂದು ಪೋಸ್ಟ್ ಮಾಡುತ್ತಿದ್ದಾರೆ. ಬಳಿಕ ತಮ್ಮನ್ನು ಸಂಪರ್ಕಿಸಿದವರಿಂದ ಮುಂಗಡ ಹಣ ವಸೂಲಿ

ಮಂಗಳೂರು: ಸೈನಿಕರ ಹೆಸರಿನಲ್ಲಿ ವಾಹನ ಮಾರಾಟ ವಂಚನೆ ಜಾಲ ➤ ಎಚ್ಚರ ವಹಿಸುವಂತೆ ಸಲಹೆ Read More »

ಕರಾವಳಿ

ವೈದ್ಯರು ಸೇರಿದಂತೆ ಆರು ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸುಳ್ಯ ಸರಕಾರಿ ಆಸ್ಪತ್ರೆ ಸೀಲ್ ಡೌನ್

(ನ್ಯೂಸ್ ಕಡಬ)newskadaba.com ಸುಳ್ಯ: ಜು.8, ತಾಲೂಕಿನ ಸರಕಾರಿ ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್ ಗಳು ಸೇರಿದಂತೆ ಒಟ್ಟು ಆರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಯೋರ್ವರಿಗೆ ಕೊರೊನಾ ದೃಢಪಟ್ಟ ಬಳಿಕ ಅವರು ಮಂಗಳೂರಿಗೆ ಹೋಗಿದ್ದರು. ಆ ವ್ಯಕ್ತಿಗೆ ಚಿಕಿತ್ಸೆ ‌ನೀಡಿದ್ದ ನರ್ಸ್ ಗೆ ಕೂಡಾ ಕೊರೊನಾ ದೃಢವಾಗಿತ್ತು. ಇದೀಗ ಸರಕಾರಿ ಆಸ್ಪತ್ರೆಯ ಓರ್ವ ವೈದ್ಯಾಧಿಕಾರಿ, ಮೂವರು ನರ್ಸ್ ಗಳು ಹಾಗೂ ಇಬ್ಬರು ಡಯಾಲಿಸಿಸ್ ವಿಭಾಗದ ತಂತ್ರಜ್ಞರಿಗೆ ಕೊರೋನಾ ಪಾಸಿಟಿವ್ ಬಂದಿದೆ.

ವೈದ್ಯರು ಸೇರಿದಂತೆ ಆರು ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸುಳ್ಯ ಸರಕಾರಿ ಆಸ್ಪತ್ರೆ ಸೀಲ್ ಡೌನ್ Read More »

ಕರಾವಳಿ

ನೇತ್ರಾವತಿ ಸೇತುವೆಯಿಂದ ಹಾರಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 08, ಕೆಲವು ದಿನಗಳ ಹಿಂದೆ ನೇತ್ರಾವತಿ ಸೇತುವೆ ಮೇಲೆ ಕೊಡೆಯಿಟ್ಟು ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತರನ್ನು ಹರೇಕಳ ಶಾಲೆ ಬಳಿಯ ನಿವಾಸಿ ಕಿಶೋರ್ ಅಡ್ಯಂತಾಯ ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಂದೆಯೊಂದಿಗೆ ವಾಸವಿದ್ದ ಕಿಶೋರ್ ವಾರದ ಹಿಂದೆ ನಾಪತ್ತೆಯಾಗಿದ್ದರು. ಜೀವನದಲ್ಲಿ ಜಿಗುಪ್ಸೆ ಹೊಂದಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ತಡೆಯಲು ಸೇತುವೆಗೆ ಬೇಲಿ ಹಾಕುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ ನೆರವೇರಿಸಿದ ದಿನವೇ

ನೇತ್ರಾವತಿ ಸೇತುವೆಯಿಂದ ಹಾರಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಯಸಿದ್ದಿ ಆಂಜನೇಯ ಸ್ವಾಮಿ ನೆನೆಯುತ್ತ ದಿನ ಭವಿಷ್ಯ ನೋಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ವ್ಯವಹಾರದಲ್ಲಿ

ಕಾರ್ಯಸಿದ್ದಿ ಆಂಜನೇಯ ಸ್ವಾಮಿ ನೆನೆಯುತ್ತ ದಿನ ಭವಿಷ್ಯ ನೋಡಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ,ಜು.08: ಇದೀಗಾ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿದೆ. ದ.ಕ ಜಿಲ್ಲೆಯಲ್ಲಿ ದಿನೆ ದಿನೆ ಸಂಖ್ಯೆಯು ಜಾಸ್ತಿಯಾಗುತ್ತಿದೆ.ಬೆಳ್ತಂಗಡಿ ತಾಲೂಕಿನಲ್ಲೂ ಅತಿಯಾಗಿ ಹಬ್ಬುತ್ತಿದ್ದು ಜನ, ಭಯದಿಂದ ಜೀವಿಸುವಂತಾಗಿದೆ. ಹೀಗಿದ್ದರೂ ಹೊರ ಪ್ರದೇಶದಿಂದ ಪ್ರವಾಸಿಗರು ಯವುದೇ ನೀತಿ ನಿಯಮವಿಲ್ಲದೆ ಬೇಕಾಬಿಟ್ಟಿ ತಿರುಗಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ ಪ್ರಸಿದ್ಧ ಶಿಶಿಲ ದೇವಾಲಯಕ್ಕೆ ದಿನ ನಿತ್ಯ ಬೆಂಗಳೂರು ಹಾಗೂ ದೂರ ದೂರಿನ ಜನ ಪ್ರವಾಸಕ್ಕೆ ಆಗಮಿಸುತ್ತಿದ್ದಾರೆ. , ಮಾಸ್ಕ್ ಸಾಮಾಜಿಕ ಅಂತರ ಯಾವುದೇ ಸೂಚನೆಗೆ ಗಮನ ಕೊಡದೆ, ಗ್ರಾಮಸ್ಥರ ಸೂಚನೆಯನ್ನೂ

ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಲತಾ ಅವರ ನಿಕಟವರ್ತಿಯಾಗಿರುವ ರಾಕ್ ಲೈನ್ ವೆಂಕಟೇಶ್ ಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನು ಇದರಿಂದ ಯಾರ್ಯಾರಿಗೆ ಸೋಂಕು ತಗುಲಿದೆಯೋ ಎಂಬ ಗೊಂದಲ ಎಲ್ಲರನ್ನು ಕಾಡತೊಡಗಿದೆ.ಸದ್ಯ ರಾಕ್ ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಲತಾ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.08: ಖ್ಯಾತ ಕಿರುತೆರೆ ನಟ, ಅಂತಃಪುರ ಧಾರಾವಾಹಿ ಖ್ಯಾತಿಯ ನಟ ಸುಶೀಲ್​ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಂಡ್ಯದ ಮನೆಯಲ್ಲಿ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಟ ದುನಿಯಾ ವಿಜಯ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ವಿಜಯ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಸಲಗದಲ್ಲಿ ಸುಶೀಲ್ ಗೌಡ ಪೊಲೀಸ್ ಅಧಿಕಾರಿಯ ಪಾತ್ರ ನಿಭಾಯಿಸಿದ್ದಾರೆ.   ಇನ್ನು ಮಂಡ್ಯ ಮೂಲದ ಸುಶೀಲ್​, ‘ಅಂತಃಪುರ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ಸರ್ಕಾರ ಆನ್‍ಲೈನ್ ಕ್ಲಾಸ್ ಮಾಡಲು ತಯಾರಿ ನಡೆಸುತ್ತಿದ್ದರೆ ಇತ್ತ ಆನ್‍ಲೈನ್ ಕ್ಲಾಸ್‍ಗೆ ಬೇಕಾದ ಅಗತ್ಯ ವಸ್ತುಗಳ ಖರೀದಿಗಾಗಿ ಪೋಷಕರು ಸಾಲಕ್ಕಾಗಿ ಬ್ಯಾಂಕಿನ ಮೊರೆ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸಹಕಾರಿ ಬ್ಯಾಂಕುಗಳಿಗೆ ಪೋಷಕರು ಸಾಲಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಆನ್‍ಲೈನ್ ಕ್ಲಾಸಿಗಾಗಿ ಮೊಬೈಲ್, ಲ್ಯಾಪ್ ಟಾಪ್ ಹಾಗೂ ಟಿವಿ ಖರೀದಿಗಾಗಿ ಅನ್ನೋ ಮಾಹಿತಿ ಹೊರ ಬಿದ್ದಿದೆ. ಗ್ರಾಮೀಣ ಪ್ರದೇಶದ ಹೆಚ್ಚಿನ ಜನರಲ್ಲಿ ಆನ್‍ಲೈನ್ ಕ್ಲಾಸ್ ಗಾಗಿ ಬೇಕಾದ ಆಧುನಿಕ

ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!! Read More »

ಕರಾವಳಿ, ಕರ್ನಾಟಕ

?? ?ig Breaking News ಕಡಬಕ್ಕೆ ಮತ್ತೆ ಕೊರೋನಾ ನಂಟು ➤ ಇಂದು ಇಬ್ಬರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಕಡಬ, ಜು.8, ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಮತ್ತೆರಡು ಕೊರೋನಾ ಪ್ರಕರಣ ದೃಢಪಟ್ಟಿದೆ. ಕಡಬ ತಾಲೂಕಿನ ಕುಟ್ರುಪಾಡಿ ನಿವಾಸಿಯಾಗಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 35 ವರ್ಷದ ಸಿಬಂದಿ ಹಾಗೂ ಆಲಂಕಾರು ನಿವಾಸಿ 42 ವರ್ಷದ ಮಹಿಳೆಯೊಬ್ಬರಿಗೆ ಕೊರೋನಾ ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಅವರ ಗಂಟಲ ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೋನಾ ದೃಢಪಟ್ಟಿರುವುದು ಬೆಳಕಿಗೆ ಬಂದಿದೆ.

?? ?ig Breaking News ಕಡಬಕ್ಕೆ ಮತ್ತೆ ಕೊರೋನಾ ನಂಟು ➤ ಇಂದು ಇಬ್ಬರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ
Scroll to Top