ಕರಾವಳಿ

ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಶನ್ ವತಿಯಿಂದ ವನ ಮಹೋತ್ಸವ ಆಚರಣೆ ➤ ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜು. 07, ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಡಿವಿಶನ್ ಇದರ ವತಿಯಿಂದ ವನಮಹೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಉಚಿತ ಸಸಿ ವಿತರಣಾ ಕಾರ್ಯಕ್ರಮ ಡಿವಿಶನ್ ಅಧ್ಯಕ್ಷ ಎಫ್.ಎಚ್ ಮಿಸ್ಬಾಹಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸುನ್ನೀ ಕೋ ಆರ್ಡಿನೇಶನ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಸಖಾಫಿ ಮೂಡಡ್ಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ಜಿಲ್ಲಾ ಕೋಶಾಧಿಕಾರಿ ಅಲೀ ತುರ್ಕಳಿಕೆ, ಮಸೂದ್ ಸಅದಿ, ರಫೀಕ್ ಅಹ್ಸನಿ, ಶರೀಫ್ ಸಖಾಫಿ ಆಶಂಷಾ ಭಾಷಣ ಮಾಡಿದರು. ಎಸ್. ವೈ.ಎಸ್ […]

ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಶನ್ ವತಿಯಿಂದ ವನ ಮಹೋತ್ಸವ ಆಚರಣೆ ➤ ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ Read More »

ಕರಾವಳಿ, ಕರ್ನಾಟಕ

ದಿನ ಭವಿಷ್ಯ- ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಹತ್ತಿರದ

ದಿನ ಭವಿಷ್ಯ- ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಗುರುಪುರ: ಬಂಗ್ಲೆಗುಡ್ಡ ಗುಡ್ಡ ಕುಸಿದ ಸ್ಥಳಕ್ಕೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆ ಭೇಟಿ

(ನ್ಯೂಸ್ ಕಡಬ)newskadaba.com ಮಂಗಳೂರು,ಜು.06, ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದು, ಇದರಿಂದ ಸುಮಾರು 7 ಮನೆಗಳಿಗೆ ಹಾನಿಯಾಗಿದ್ದು, ಇಂದು ಈ ಸ್ಥಳಕ್ಕೆ ಎಸ್ಡಿಪಿಐ ರಾಜ್ಯಾದ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿ, ನಿಮಗೆ ನ್ಯಾಯಬಧ್ದವಾಗಿ ದೊರಕಬೇಕಾದ ಪರಿಹಾರ ಕಾರ್ಯಕ್ಕೆ ಎಸ್ಡಿಪಿಐ ಸಹಕರಿಸಲಿದೆ ಎಂದು ಹೇಳಿದ್ದಾರೆ. ಈ ಸಂಧರ್ಭದಲ್ಲಿ ಎಸ್ಡಿಪಿಐ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್.ಹೆಚ್, ಜಿಲ್ಲಾ ಸಮಿತಿ ಸದಸ್ಯ ಇಕ್ಬಾಲ್

ಗುರುಪುರ: ಬಂಗ್ಲೆಗುಡ್ಡ ಗುಡ್ಡ ಕುಸಿದ ಸ್ಥಳಕ್ಕೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆ ಭೇಟಿ Read More »

ಕರಾವಳಿ, ಕರ್ನಾಟಕ

ಮಂಗಳೂರು : ವೆನ್ಲ್ಯಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಕೋವಿಡ್ ಸೋಂಕಿತ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.06: ನಗರದ ವೆನ್ಲ್ಯಾಕ್ ಕೋವಿಡ್ ಆಸ್ಪತ್ರೆಯಿಂದ ರವಿವಾರ ತಪ್ಪಿಸಿಕೊಂಡಿದ್ದ ಕೋವಿಡ್ 19 ಸೋಂಕಿತನನ್ನು ಇಂದು ಪತ್ತೆ ಮಾಡಲಾಗಿದೆ.ಕೋವಿಡ್ ರೋಗ ಲಕ್ಷಣಗಳಿವೆ ಎಂದು ಹೇಳಿಕೊಂಡು ಪುತ್ತೂರು ಮೂಲದ ಯುವಕನೊಬ್ಬ ಜುಲೈ 1ರಂದು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಬಂದಿದ್ದ. ಈತನನ್ನು ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.   ರವಿವಾರ ಈತನಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಆದರೆ ರವಿವಾರ ಸಂಜೆ ನಾಲ್ಕು ಗಂಟೆಯ ಸಮಯಕ್ಕೆ ಆಸ್ಪತ್ರೆಯ ವಾರ್ಡ್ ನಿಂದ ತಪ್ಪಿಸಿಕೊಂಡಿದ್ದ. ಇಂದು ಈತನನ್ನು ಪತ್ತೆ ಮಾಡಲಾಗಿದ್ದು, ಮಂಗಳೂರು ಪೊಲೀಸ್

ಮಂಗಳೂರು : ವೆನ್ಲ್ಯಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಕೋವಿಡ್ ಸೋಂಕಿತ ಪತ್ತೆ Read More »

ಕರಾವಳಿ, ಕರ್ನಾಟಕ

ಅಡ್ಕಾರ್: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ

(ನ್ಯೂಸ್ ಕಡಬ) newskadaba.com ಸುಳ್ಯ,ಜು.06: ಸುಳ್ಯದ ಅಡ್ಕಾರ್  ಬಳಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ ಹೊಡೆದ ಘಟನೆ ಇಂದು ನಡೆದಿದೆ. ಅತಿಯಾದ ವೇಗದ ಪರಿಣಾಮ ಪಲ್ಟಿ ಹೊಡೆದ ಪಿಕಪ್ ಪುನ: ಪುತ್ತೂರು ಕಡೆ ಮುಖಮಾಡಿ ತಿರುಗಿ ಬಿದ್ದಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಪಲ್ಟಿಯಾಗಿರುವ ಬಾಹನವನ್ನು ಮೇಲೆತ್ತುವ ಕಾರ್ಯ ಭರದಿಂದ ಸಾಗಿದೆ.  

ಅಡ್ಕಾರ್: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ Read More »

ಕರಾವಳಿ, ಕರ್ನಾಟಕ

ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತ್ಯು ಪ್ರಕರಣ ➤ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.06: ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತಪಟ್ಟ ಪ್ರಕರಣಸಂಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾನುವಾರ ಈ ಬಗ್ಗೆ ಟ್ವೀಟ್ ಮಾಡಿ ಸಂತಾಪ ಸೂಚಿಸಿ್, ಪರಿಹಾರ ಘೋಷಿಸಿದ್ದಾರೆ, ಪರಿಹಾರವನ್ನ ಕುಟುಂಬಕ್ಕೆ  ಜಿಲ್ಲಾ ಉಸ್ತುವಾರಿ ಸೋಮವಾರ ವಿತರಿಸಿದರು. ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತಪಟ್ಟ ಪ್ರಕರಣಸಂಕ್ಕೆ

ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತ್ಯು ಪ್ರಕರಣ ➤ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ Read More »

ಕರಾವಳಿ, ಕರ್ನಾಟಕ

ಭಾನುವಾರ ಲಾಕ್ ಡೌನ್ ಸದುಪಯೋಗ ➤ ಕಾಂಕ್ರೀಟ್ ಹಾಕಿ ಹೊಂಡ ಮುಚ್ಚಿದ ಬಿಜೆಪಿ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಮಂಗಳೂರು ,ಜು.06: ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಮತ್ತೆ ಸಂಡೇ ಲಾಕ್ ಡೌನ್ ಜಾರಿ ಮಾಡುತ್ತಿದೆ. ಪ್ರತಿ ಭಾನುವಾರ ಬೆಳಿಗ್ಗೆಯಿಂದ ಸಂಜೆವರೆಗೆ ಲಾಕ್ ಡೌನ್ ಮಾಡಿದೆ. ಈ ಸಮಯದಲ್ಲಿ ಕೆಲವರು ಮನೆಯಲ್ಲಿ ಕುಳಿತು ಕೆಲಸ ಮಾಡಿದ್ದಾರೆ. ಆದರೇ, ಬಿ.ಸಿ ರೋಡಿನ ಬಿಜೆಪಿ ಕಾರ್ಯಕರ್ತರು ಸಂಡೇ ಲಾಕ್ ಡೌನ್ ಅನ್ನ ಸದುಪಯೋಗಪಡಿಸಿಕೊಂಡು ಬಿ.ಸಿ ರೋಡಿನಲ್ಲಿ ರಸ್ತೆ ಹೊಂಡಗಳನ್ನು ಮುಚ್ಚುವ ಮೂಲಕ ಉತ್ತಮ ಕಾರ್ಯವನ್ನ ಮಾಡಿದ್ದಾರೆ.   ಭಾನುವಾರ ಲಾಕ್ಡೌನ್ ಹಿನ್ನೆಲೆಯಲ್ಲಿ ಬಿಜೆಪಿಯ ಬಿ.ಸಿ ರೋಡಿನ

ಭಾನುವಾರ ಲಾಕ್ ಡೌನ್ ಸದುಪಯೋಗ ➤ ಕಾಂಕ್ರೀಟ್ ಹಾಕಿ ಹೊಂಡ ಮುಚ್ಚಿದ ಬಿಜೆಪಿ ಕಾರ್ಯಕರ್ತರು Read More »

ಕರಾವಳಿ, ಕರ್ನಾಟಕ

ಎಡೆಬಿಡದೆ ಸುರಿದ ಮಳೆರಾಯ ➤ ಕುಮಾರಧಾರಾ ನೀರಿನ ಮಟ್ಟದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜು.06: ಒಂದೆಡೆ ಕೊರೊನಾ ಕಾಟ ಹೆಚ್ಚಾಗುತ್ತಿದ್ದಾರೆ, ಮತ್ತೊಂದೆಡೆ ವರುಣನ ಆರ್ಭಟ ಹೆಚ್ಚುತ್ತಿದೆ. ಇದೀಗಾ ಕುಕ್ಕೆ ಸುಬ್ರಹ್ಮಣ್ಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ರವಿವಾರವೂ ಮಳೆಯಾಗಿದ್ದು, ಕುಮಾರಧಾರಾ ನದಿ ನೀರಿನ ಹರಿವು ಹೆಚ್ಚಳಗೊಂಡಿದೆ. ಕುಮಾರ ಪರ್ವತ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿದ ಪರಿಣಾಮ ನದಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಸುಬ್ರಹ್ಮಣ್ಯ ಸುತ್ತಮುತ್ತಲಿನ ಪರಿಸರದಲ್ಲೂ ಭಾರೀ ಮಳೆಯಾಗಿದೆ. ಸಣ್ಣ ಪುಟ್ಟ ನದಿ, ತೊರೆಗಳು ನಿರಂತರ ಮಳೆಯಿಂದಾಗಿ ತುಂಬಿ ಹರಿಯುತ್ತಿವೆ. ಅಲ್ಲದೆ ಕೆಲವೊಂದು

ಎಡೆಬಿಡದೆ ಸುರಿದ ಮಳೆರಾಯ ➤ ಕುಮಾರಧಾರಾ ನೀರಿನ ಮಟ್ಟದಲ್ಲಿ ಏರಿಕೆ Read More »

ಕರಾವಳಿ, ಕರ್ನಾಟಕ

ಉಳ್ಳಾಲದಲ್ಲಿ ಕೊರೋನಾ ತಾಂಡವ ➤ ಸಾವಿನ ಸಂಖ್ಯೆ 24 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.06: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಏರಿಕೆಯೊಂದಿಗೆ, ಕೊರೊನಾಗೆ ಬಲಿಯಾಗುತ್ತಿರವವ ಸಂಖ್ಯೆಯೂ ಹೆಚ್ಚಳವಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸ ಅಂಕೆ ಮೀರುತ್ತಿದೆ. ಇಂದು ಬೆಳಿಗ್ಗೆ ಇಬ್ಬರು ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ. ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ ಮತ್ತು ಉಳ್ಳಾಲ ನಿವಾಸಿ ಇಂದು ಕೋವಿಡ್ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಸಂತೋಷ್ ನಗರದ 52 ವರ್ಷದ ವ್ಯಕ್ತಿ ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಉಳ್ಳಾಲದ ವ್ಯಕ್ತಿಯ ಹೆಚ್ಚಿನ ಮಾಹಿತಿ ತಿಳಿದಿಲ್ಲ. ಇಂದಿನ

ಉಳ್ಳಾಲದಲ್ಲಿ ಕೊರೋನಾ ತಾಂಡವ ➤ ಸಾವಿನ ಸಂಖ್ಯೆ 24 ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೊರೋನಾಗೆ ಇನ್ನೊಂದು ಬಲಿ ➤ ಮೃತರ ಸಂಖ್ಯೆ 23ಕ್ಕೇರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.06, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಮಿತಿ ಮೀರಿ ಹರಡುತ್ತಿದ್ದು, ಸೋಂಕಿನ ಕಾರಣದಿಂದ ಇಂದು ಮತ್ತೋರ್ವ ಮೃತಪಟ್ಟಿದ್ದಾರೆ. ಇದರಿಂದ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 23ಕ್ಕೇರಿಕೆಯಾಗಿದೆ. ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ 52 ವರ್ಷ ಪ್ರಾಯದ ಅವರು ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ಇವರು ಇಂದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ವೇಗದಲ್ಲಿ ಏರಿಕೆ ಕಾಣುತ್ತಿದೆ. ರವಿವಾರ ಒಂದೇ ದಿನ ಜಿಲ್ಲೆಯಲ್ಲಿ 147 ಮಂದಿ ಹೊಸ

ಮಂಗಳೂರು: ಕೊರೋನಾಗೆ ಇನ್ನೊಂದು ಬಲಿ ➤ ಮೃತರ ಸಂಖ್ಯೆ 23ಕ್ಕೇರಿಕೆ Read More »

ಕರಾವಳಿ, ಕರ್ನಾಟಕ
Scroll to Top