ಕರಾವಳಿ

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಸಂಗಾತಿಯನ್ನು […]

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬಂಗ್ಲಗುಡ್ಡೆಯಲ್ಲಿ ಭೂಕುಸಿತ ➤ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.05: ಮಂಗಳೂರಿನ ಕೈಕಂಬ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಸುಮಾರು ಮನೆಗಳಿಗೆ ಸಂಪೂರ್ಣವಾಗಿ ಹಾನಿ ಉಂಟಾದರೆ ಹಲವು ಮನೆಗಳು ಅಪಾಯದಲ್ಲಿದೆ. ಈ ಘಟನೆಯಲ್ಲಿ ಮಣ್ಣಿನಡಿಯಲ್ಲಿ ಸಿಲುಕಿದ್ದ, ಇಬ್ಬರು ಪುಟಾಣಿಗಳು ದುರ್ಮರಣ ಹೊಂದಿದ್ದಾರೆ.   ಮೃತಪಟ್ಟವರನ್ನು ಮಕ್ಕಳನ್ನು ಸಫ್ವಾನ್ (16), ಸಹಾಲ (10) ಎಂದು ತಿಳಿದುಬಂದಿದೆ.ಗಂಟೆಗಳ ಪ್ರಯತ್ನದ ನಂತರ, ಪೊಲೀಸರ ಸಹಾಯದಿಂದ ಸ್ಥಳೀಯರು ಮಕ್ಕಳನ್ನು ಹೊರಗೆ ತರಲು ಸಾಧ್ಯವಾಯಿತ್ತಾದರೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸುತ್ತಮುತ್ತಲಿನ 14 ಮನೆಗಳಲ್ಲಿ ವಾಸಿಸುವ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ.

ಬಂಗ್ಲಗುಡ್ಡೆಯಲ್ಲಿ ಭೂಕುಸಿತ ➤ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತ್ಯು Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸ್ತಬ್ಧವಾದ ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು ,ಜು.05: ಕಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಅಕ್ಷರಶಃ ಸ್ತಬ್ದವಾಗಿದೆ. ನಗರದ ಹಾದಿ ಬೀದಿಗಳಲ್ಲಿ ಬೆರಳೆಣಿಕೆಯಷ್ಟು ವಾಹನಗಳು ಓಡಾಡುತ್ತಿದ್ದು ಅಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಪಹರೆ ನೀಡುತ್ತಿಸ್ದಾರೆ. ನಗರದ ಪ್ರಮುಖ ರಸ್ತೆಗಳು ಮಾತ್ರ ವಲ್ಲದೆ ಒಳ ರಸ್ತೆ ಗಳು ಬಹುತೇಕ ನಿರ್ಜನವಾಗಿವೆ. ಕೆಲವೇ ಕೆಲವರು ಮನೆ ಸಮೀಪದ ಹಾಲಿನ ಅಂಗಡಿಗಳಿಗೆ ತೆರಳುತ್ತಿರುವುದು ಕಂಡು ಬರುತ್ತಿದೆ.   ನಗರದ ಪ್ರಮುಖ ರಸ್ತೆಗಳಲ್ಕಿ ಕೆಲವೊಂದು ಸರಕು ಸಾಗಾಣಿಕೆಯ ವಾಹನ, ಆಸ್ಪತ್ರೆ ಸಿಬ್ಬಂದಿ ಸಾಗಿಸುವ ವಾಹನಗಳು ಮಾತ್ರ ಓಡಾಡುತ್ತಿವೆ.

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸ್ತಬ್ಧವಾದ ಮಂಗಳೂರು Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬಿ.ಸಿ ರೋಡ್ ಸ್ತಬ್ಧ

(ನ್ಯೂಸ್ ಕಡಬ) newskadaba.com ಬಿ.ಸಿ ರೋಡ್,ಜು.05: ಸರ್ಕಾರದ ಸೂಚನೆಯಂತೆ ಶನಿವಾರ ರಾತ್ರಿಯಿಂದಲೇ ಜನಸಂಚಾರ ನಿಷೇದಿಸಿದ ಕಾರಣ ಭಾರುವರ ಬೆಳಗ್ಗೆಯೇ ಬಂಟ್ವಾಳ, ಬಿ.ಸಿ ರೋಡ್ ಸಹಿತ ಪೊಳಲಿ ದ್ವಾರ, ಕೈಕಂಬ ಸ್ತಬ್ಧಗೊಂಡಿತ್ತು.   ಇನ್ನು ಕಳೆದ ಎರಡುವರೆ ತಿಂಗಲಲ್ಲಿ ನಾಲ್ಕು ಸಾವುಗಳು ಪುರಸಭೆ ವ್ಯಾಪ್ತಿಯಲ್ಲಿ ಸಂಬವಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕೆಲ ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂಪ್ರೇರಿತರಾಗಿ ಬಾಗಿಲು ಹಾಕುವ ನಿರ್ಧಾರಕ್ಕೂ ಬಂದಿದ್ದು, ಸೋಮವಾರವೂ ನಿರ್ದಿಷ್ಟ ಹೊತ್ತಷ್ಟೇ ಅಂಗಡಿ ತೆರೆಯಲು ಅಲೋಚಿಸಿದ್ದಾರೆ.  

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬಿ.ಸಿ ರೋಡ್ ಸ್ತಬ್ಧ Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬೆಳ್ತಂಗಡಿ ತಾಲೂಕಿನಾದ್ಯಂತ ಬಂದ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ,ಜು.05: ಮಾಹಾಮಾರಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಭಾನುವಾರದಂದು ಲಾಕ್ ಡೌನ್ ಜಾರಿ ಮಾಡಿದೆ.   ಇದರಿಂದ್ದಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದೆ. ಹಾಲು ದಿನಪತ್ರಿಕೆ ಔಷಧಿ, ಅಂಗಡಿ ಮುಂಗಟ್ಟುಗಲನ್ನು ಹೊರತು ಪಡಿಸಿ, ಉಳಿದ ಎಲ್ಲಾ ಅಮಗಡಿ ಮುಂಗಟ್ಟುಗಳು ಬಂದ್ ಆಗಿದೆ. ಕೆಎಸ್ಸಾರ್ಟಿಸಿ, ಖಾಸಗಿ ಬಸ್ಸುಗಳು ರಸ್ತೆಗೆ ಇಳಿದಿಲ್ಲ, ಆಟೋ ಹಾಗು ಇತರ ಯಾವುದೇ ವಾಹನಗಳು ಇಂದು ರಸ್ತೆಗಿಳಿದಿಲ್ಲ. ಶನಿವಾರ ರಾತ್ರಿ 8 ಗಂಟೆಂದ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬೆಳ್ತಂಗಡಿ ತಾಲೂಕಿನಾದ್ಯಂತ ಬಂದ್ Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸವಣೂರು ಪೇಟೆ ಅಕ್ಷರಶ: ಸಬ್ಧ

(ನ್ಯೂಸ್ ಕಡಬ) newskadaba.com ಸವಣೂರು,ಜು.05:ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಸವಣೂರು ಪೇಟೆ ಜು. 5ರಂದು ಸಂಪೂರ್ಣ ಲಾಕ್ ಡೌನ್ ಆಗಿದ್ದು,ಸವಣೂರು ಪೇಟೆ ಅಕ್ಷರಶ: ಸಬ್ಧವಾಗಿದೆ.   ಪ್ರತಿ ನಿತ್ಯ ಸವಣೂರು ಪೇಟೆ ಸಾವಿರಾರು ಮಂದಿ ಸೇರುವ ಅತೀದೊಡ್ಡ ವಾಣಿಜ್ಯ ಕೇಂದ್ರ ಹಾಗೂ ರಾಜ್ಯದ ಮನೆ ಮಾತಾಗಿರುವ ಶಿಕ್ಷಣ ಕಾಶಿ ಹಾಗೂ ಧಾರ್ಮಿಕ ನೆಲೆಬೀಡು ಸವಣೂರು ಪೇಟೆಯಲ್ಲಿ ಆನೇಕ ಬ್ಯಾಂಕ್ ಗಳು ಸೇರಿದಂತೆ, ಅಡಿಕೆ ಖರೀದಿ ಕೇಂದ್ರ, ಜಿನಸು ಅಂಗಡಿಗಳು, 7 ಹೋಟೆಲ್ ಗಳು, ಸಹಿತ ವಿವಿಧ ಬಗೆಯ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸವಣೂರು ಪೇಟೆ ಅಕ್ಷರಶ: ಸಬ್ಧ Read More »

ಕರಾವಳಿ, ಕರ್ನಾಟಕ

ಕೊರೋನಾ ಎಫೆಕ್ಟ್ ➤ ಸಂಡೇ ಲಾಕ್‍ಡೌನ್ ಗೆ ರಾಜ್ಯ ಸ್ತಬ್ಧ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.05: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಭಾನುವಾರ ರಾಜ್ಯದ್ಯಾಂತ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗಿದ್ದು ಶನಿವಾರ ರಾತ್ರಿ ೮ ಗಂಟೆಯಿಂದಲ್ಲೇ ಲಾಕ್‌ಡೌ‌ನ್‌ ಆರಂಭವಾಗಿದೆ. ಸತತ 33 ಗಂಟೆಗಳ ಬಳಿಕ ಅಂದರೆ ಇನ್ನು ಸೋಮವಾರ ಬೆಳಿಗ್ಗೆ ಗಂಟೆಯ ಬಳಿಕ ವ್ಯಾಪಾರ ವಹಿವಾಟುಗಳು ಆರಂಭವಾಗಲಿದೆ. ಇನ್ನು ಒಂದು ತಿಂಗಳಿನಲ್ಲಿ ಎಲ್ಲಾ ಭಾನುವಾರದಂದೂ ಸಂಪೂರ್ಣ ಲಾಕ್‌ಡೌನ್‌ ಆಗಲಿದೆ.ಕೆಲವು ಜಿಲ್ಲೆಯಲ್ಲಿ ಹಾಲು, ದಿನ ಪತ್ರಿಕೆ ಹಾಗೂ ಆಸ್ಪತ್ರೆ ಮೆಡಿಕಲ್‌ ಸೌಲಭ್ಯಗಳಿಗೆ ಮಾತ್ರ ಅವಕಾಶ ನೀಡಿದ್ದರೆ ಇನ್ನು

ಕೊರೋನಾ ಎಫೆಕ್ಟ್ ➤ ಸಂಡೇ ಲಾಕ್‍ಡೌನ್ ಗೆ ರಾಜ್ಯ ಸ್ತಬ್ಧ Read More »

ಕರಾವಳಿ, ಕರ್ನಾಟಕ

ಈ ರೀತಿ ವ್ಯವಹಾರದಲ್ಲಿ ಗೆಲುವು ಪಡೆಯಿರಿ ಮತ್ತು ದಿನ ಭವಿಷ್ಯ

ನಿಮ್ಮ ವ್ಯವಹಾರದ ಸ್ಥಳದಲ್ಲಿ ಚಿಕ್ಕದಾದ ಬೆಳ್ಳಿಯ ಗಜರಾಜನ ಮೂರ್ತಿಯನ್ನು ಇಡಿ. ಇದರಿಂದ ನಿಮ್ಮ ನಷ್ಟದ ವ್ಯವಹಾರ ಕೂಡ ಲಾಭದ ರೀತಿಯಲ್ಲಿ ಪರಿವರ್ತನೆಯಾಗುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ

ಈ ರೀತಿ ವ್ಯವಹಾರದಲ್ಲಿ ಗೆಲುವು ಪಡೆಯಿರಿ ಮತ್ತು ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸುಬ್ರಹ್ಮಣ್ಯ: ರಸ್ತೆಗೆ ಬಿದ್ದ ಬೃಹತ್ ಬಿದಿರು ಹಿಂಡು ತಲೂರು ಸ್ನೇಹ ಯುವ ಬಳಗದ ಸದಸ್ಯರಿಂದ ತೆರವು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.04. ಸುಳ್ಯ – ಸುಬ್ರಹ್ಮಣ್ಯ ರಸ್ತೆಯ ಎಲಿಮಲೆ ಸಮೀಪದ ತಲೂರು ಎಂಬಲ್ಲಿ ರಸ್ತೆಗಡ್ಡವಾಗಿ ಬಿದ್ದ ಬೃಹತ್ ಬಿದಿರು ಹಿಂಡನ್ನು ತಲೂರು ಮೆತ್ತಡ್ಕದ ಸ್ನೇಹ ಯುವ ಬಳಗದ ಸದಸ್ಯರು ತೆರವುಗೊಳಿಸಿದರು. ಲಾರಿಯನ್ನು ನಿಲ್ಲಿಸಿ ಅದರ ಮೇಲೇರಿ ಬಿದಿರು ಹಿಂಡನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯರಾದ ಜಯಂತ್ ತಲೂರ್, ದುರ್ಗಾದಾಸ್ ಮೆತ್ತಡ್ಕ, ವರ್ಷಿತ್ ಪಿ.ಪಿ., ಯತೀಶ್ ತಲೂರು, ಜೀವನ್ ಪಿ., ದಯಾನಂದ ಮೆತ್ತಡ್ಕ, ದಾಮೋದರ ಅಂಬೆಕಲ್ಲು, ಓಂ ಪ್ರಸಾದ್

ಸುಬ್ರಹ್ಮಣ್ಯ: ರಸ್ತೆಗೆ ಬಿದ್ದ ಬೃಹತ್ ಬಿದಿರು ಹಿಂಡು ತಲೂರು ಸ್ನೇಹ ಯುವ ಬಳಗದ ಸದಸ್ಯರಿಂದ ತೆರವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮತ್ತೆ ಸುದ್ದಿಯಾಗುತ್ತಿದೆ ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್‍ನ ಕಹಾನಿ ➤ ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜು.4:ವ್ಯಕ್ತಿಯೊಬ್ಬರು ಸೇತುವೆಯ ಮೇಲೆ ಕೊಡೆ ಇಟ್ಟು ನೀರಿಗೆ ಹಾರಿರುವ ಘಟನೆ ಜೆಪ್ಪಿನಮೊಗರು ನೇತ್ರಾವತಿ ಸೇತುವೆಯ ಬಳಿ ಇಂದು ನಡೆದಿದೆ. ಉಳ್ಳಾಲದ ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್ ಆಗಿ ಮಾರ್ಪಾಡಾಗಿದ್ದು ಇಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆಯು ಹೆಚ್ಚುತ್ತಿದೆ. ಉಳ್ಳಾಲ ಠಾಣಾ ಪೊಲೀಸರು ಕೊರೋನಾ ಮಹಾಮಾರಿಯಿಂದಾಗಿ ಕ್ವಾರಂಟೈನ್ ನಲ್ಲಿದ್ದು ಸ್ಥಳಕ್ಕೆ ಪೊಲೀಸರು ಇನ್ನಷ್ಟೇ ಆಗಮಿಸಿ ಪರಿಶೀಲನೆ ನಡೆಸಬೇಕಾಗಿದೆ.

ಮತ್ತೆ ಸುದ್ದಿಯಾಗುತ್ತಿದೆ ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್‍ನ ಕಹಾನಿ ➤ ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ Read More »

ಕರಾವಳಿ
Scroll to Top