ಕರಾವಳಿ

ಬೆಳ್ತಂಗಡಿ ಕಳಿಯ ಗ್ರಾಮ ಪಂಚಾಯತ್‍ಗೆ ಎಸಿಬಿ ದಾಳಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.4: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ ಎಸಿಬಿ ಇನ್ಸ್‌ಪೆಕ್ಟರ್ ಯೊಗೀಶ್ ಕುಮಾರ್ ಬಿ.ಸಿ. ತಂಡ ಶನಿವಾರ ದಾಳಿ ನಡೆಸಿ ದಾಖಲೆಗಳ ಪರೀಶೀಲನೆ ನಡೆಸಿದೆ. ಗ್ರಾಮ ಲೆಕ್ಕಿಗ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಸೇರಿ ಒಂದೇ ಕುಟುಂಬಕ್ಕೆ ಎರಡು, ಮೂರು 94ಸಿ ಹಕ್ಕು ಪತ್ರ ನೀಡಿದ್ದಾರೆ. ಮತ್ತೊಂದೆಡೆ ಸ್ಥಳದಲ್ಲಿ ಮನೆ ನಿರ್ಮಾಣವಾಗದಿದ್ದರೂ ಹಕ್ಕು ಪತ್ರ ನೀಡಲಾಗಿದೆ ಎಂದು ಸಾರ್ವಜನಿಕರು ಭ್ರಷ್ಟಾಚಾರ ನಿಗ್ರಹದ ದಳದ ಪೊಲೀಸರಿಗೆ ದೂರು ನೀಡಿದ್ದರು. […]

ಬೆಳ್ತಂಗಡಿ ಕಳಿಯ ಗ್ರಾಮ ಪಂಚಾಯತ್‍ಗೆ ಎಸಿಬಿ ದಾಳಿ Read More »

ಕರಾವಳಿ

ಜು. 5 ಸಂಪೂರ್ಣ ಲಾಕ್‌ಡೌನ್‌‌‌‌‌ ➤ ಮಂಗಳೂರು-ಉಡುಪಿಯಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com ಕರಾವಳಿ,ಜು.04: ಕೊರೋನಾ ಹಾವಳಿ ಹೆಚ್ಚುತ್ತಿರುವುದರಿಂದ ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ನನ್ನ ರಾಜ್ಯ ಸರ್ಕಾರ ಜಾರಿಗೆ ತಂದಿದೆ.ಜುಲೈ 5ರಂದು ಸಂಪೂರ್ಣ ಲಾಕ್‌ಡೌನ್‌ ಘೋಷಿಸಿರುವ ಹಿನ್ನೆಲೆ ಉಡುಪಿ-ಮಂಗಳೂರು ಕೆ.ಎಸ್‌‌.ಆರ್‌.ಟಿ.ಸಿ ಸೇರಿ ಖಾಸಗಿ ಬಸ್ ಸಂಚಾರ ಬಂದ್‌‌ ಮಾಡಲು ಬಸ್‌ ಮಾಲೀಕರು ನಿರ್ಧರಿಸಿದ್ದಾರೆ.   ಭಾನುವಾರ ಬೆಳಗ್ಗೆಯಿಂದ ಸೋಮವಾರ ಸಂಚಾರ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲು ಕರ್ನಾಟಕ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ. ಈ ಹಿಂದೆ ಭಾನುವಾರ ಲಾಕ್‌ಡೌನ್‌ ಘೋಷಣೆ ಮಾಡಿದ್ದ ಸಂದರ್ಭ ಕೆಎಸ್‌

ಜು. 5 ಸಂಪೂರ್ಣ ಲಾಕ್‌ಡೌನ್‌‌‌‌‌ ➤ ಮಂಗಳೂರು-ಉಡುಪಿಯಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಬಂದ್ Read More »

ಕರಾವಳಿ, ಕರ್ನಾಟಕ

ದ.ಕನ್ನಡದಲ್ಲಿ ಇಂದು ಮೂವರನ್ನ ಬಲಿ ಪಡೆದ ಕೊರೋನಾ

(ನ್ಯೂಸ್ ಕಡಬ) newskadaba.com  ಮಂಗಳೂರು ,ಜು.04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.   ಜು.04 ರ ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೊರೋನಾದಿಂದ ಬಲಿಯಾಗಿದ್ದಾರೆ.ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.  

ದ.ಕನ್ನಡದಲ್ಲಿ ಇಂದು ಮೂವರನ್ನ ಬಲಿ ಪಡೆದ ಕೊರೋನಾ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಇಂದಿನಿಂದ ಜು.7ರ ವರೆಗೆ ಆರೆಂಜ್ ಅಲರ್ಟ್ ➤ ಹವಾಮಾನ ಇಲಾಖೆ ಘೋಷಣೆ

(ನ್ಯೂಸ್ ಕಡಬ) newskadaba.com  ಮಂಗಳೂರು,ಜು.04: ಜು 4ರಿಂದ 7ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ,ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್‌‌. ಪಾಟೀಲ ಹೇಳಿದ್ದಾರೆ.     ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದೆ. ಒಂದು ವಾರದಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಶನಿವಾರವೂ ಕೂಡಾ ಅತೀ ಹೆಚ್ಚು ಮಳೆಯಾಗುವ ನಿರೀಕ್ಷೆ

ಕರಾವಳಿಯಲ್ಲಿ ಇಂದಿನಿಂದ ಜು.7ರ ವರೆಗೆ ಆರೆಂಜ್ ಅಲರ್ಟ್ ➤ ಹವಾಮಾನ ಇಲಾಖೆ ಘೋಷಣೆ Read More »

ಕರಾವಳಿ, ಕರ್ನಾಟಕ

ದೂರ ಆಗಿರುವ ಪ್ರೀಯರು ಮತ್ತೆ ನಿಮ್ಮ ವಶದಲ್ಲಿ ಬರುವ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಪರಿಹಾರ ಶತಸಿದ್ಧ. 9945410150 ನಿಮ್ಮನ್ನು ಅದ್ಯಾವುದೋ ಕಾರಣದಿಂದ ಕಡೆಗಣಿಸಿ ಆದಷ್ಟು ನಿಮ್ಮ ಕಣ್ಣಿಗೆ ಕಾಣದೆ ಅಥವಾ ನಿಮ್ಮ ಪ್ರತಿಯೊಂದು ವಿಚಾರಗಳನ್ನು ತ್ಯಜಿಸಿ ದೂರ ಹೋಗಿರಬಹುದು ನಿಮ್ಮ ಪ್ರಿಯಕರರು. ಅವರನ್ನು ತಾವು ಹಿಂತಿರುಗಿ ಬರುವಂತೆ ಮಾಡಲು ಬಹಳಷ್ಟು ವಿಚಾರಗಳನ್ನು ಮಾಡುವಿರಿ ಆದರೆ ಅವರ ಮನಸ್ಸು ನಿಮ್ಮ ಮನಸ್ಸಿನ ಜೊತೆ ಬೆರಿಯದಿರಬಹುದು ಅಥವಾ ಕಠೋರವಾಗಿ ವರ್ತಿಸಬಹುದು. ಇದನ್ನು ಹೊರತುಪಡಿಸಿ ನಿಮ್ಮ ಎಲ್ಲಾ ರೀತಿಯ ಬಂಧನಗಳನ್ನು ತೆಗೆದುಹಾಕಿ

ದೂರ ಆಗಿರುವ ಪ್ರೀಯರು ಮತ್ತೆ ನಿಮ್ಮ ವಶದಲ್ಲಿ ಬರುವ ತಂತ್ರ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಭೋ ಮಂಡಲದಲ್ಲಿ ಚಂದ್ರನ ಕೌತುಕ ➤ ಜುಲೈ5ರಂದು ಚಂದ್ರಗ್ರಹಣ

(ನ್ಯೂಸ್ ಕಡಬ) newskadaba.com ನವದೆಹಲಿ,ಜು.04: ಮತ್ತೊಮ್ಮೆ ನಭೋ ಮಂಡಲದಲ್ಲಿ ಕೌತುಕಗೊಳ್ಳಲಿದೆ.ಇತ್ತೀಚೆಗಷ್ಟೇ ಬಾನಂಗಳದಲ್ಲಿ ಕಂಕಣ ಸೂರ್ಯಗ್ರಹಣ ಸಂಭವಿಸಿತ್ತು. ಇದೀಗ ಪ್ರಸಕ್ತ ವರ್ಷದ ಮೂರನೇ ತೆಳು ಛಾಯೆಯ ಚಂದ್ರಗ್ರಹಣ ಜುಲೈ 5ರ ಭಾನುವಾರ ಸಂಭವಿಸಲಿದೆ. 2020ರಲ್ಲಿ ಎರಡು ಬಾರಿ ಚಂದ್ರಗ್ರಹಣ, ಒಂದು ಬಾರಿ ಸೂರ್ಯಗ್ರಹಣ ಗೋಚರಿಸಿದ್ದು, ನಾಲ್ಕನೇ ಗ್ರಹಣ ಜುಲೈ 5ರಂದು ಗೋಚರಿಸಲಿದೆ. ಇದು ಆಫ್ರಿಕಾ, ಉತ್ತರ ಅಮೆರಿಕಾ, ಫೆಸಿಫಿಕ್, ಅಟ್ಲಾಂಟಿಕ್, ಅಂಟಾರ್ಟಿಕಾದಲ್ಲಿ ಹೆಚ್ಚು ಗೋಚರವಾಗಲಿದೆ.ಜುಲೈ 5ರ ಭಾನುವಾರ ಸಂಭವಿಸುವ ತೆಳುಛಾಯೆ ಚಂದ್ರಗ್ರಹಣ ಬೆಳಗ್ಗೆ 8.37ಕ್ಕೆ ಆರಂಭವಾಗಿ 11.22ಕ್ಕೆ ಗ್ರಹಣ

ನಭೋ ಮಂಡಲದಲ್ಲಿ ಚಂದ್ರನ ಕೌತುಕ ➤ ಜುಲೈ5ರಂದು ಚಂದ್ರಗ್ರಹಣ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಸೌಖ್ಯಕ್ಕೊಳಗಾಗಿ ಮೃತಪಟ್ಟ ವೃದ್ದೆಯಲ್ಲಿ ಕೊರೋನಾ ಪಾಸಿಟಿವ್ ಪತ್ತೆ ➤ ಜಿಲ್ಲೆಯಲ್ಲಿ 20ಕ್ಕೇರಿದ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ,ಜು.04: ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ, ಹೃದಯಾಘಾತದಿಂದ ಮೃತಪಟ್ಟ ಸುಳ್ಯದ ಕೆರೆಮೂಲೆ ನಿವಾಸಿಯಾಗಿದ್ದ ವೃದ್ಧೆಯ ಪರೀಕ್ಷೆಯ ವರದಿಯಲ್ಲಿ ಕೊವೀಡ್ -19 ಪಾಸಿಟಿವ್ ಬಂದಿದ್ದು ಈ ಮೂಲಕ ದಕ್ಷಿಣ ಕನ್ನಡ ಜಿಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 20ಕ್ಕೇರಿದೆ.   ಅಸೌಖ್ಯದಿಂದ ಮೃತಪಟ್ಟ ವೃದ್ಧೆ ವಾರದ ಹಿಂದೆಯಷ್ಟೇ ಅನಾರೋಗ್ಯಕ್ಕೆ ಒಳಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ದಾಖಲಾಗಿದ್ದರು. ಇದೇ ಸಮಯದಲ್ಲಿ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದ ವೃದ್ದರೊಬ್ಬರು ಅದೇ ವಾರ್ಡಿಗೆ ದಾಖಲಾಗಿದ್ದು, ಇವರಿಗೆ ಕೊರೊನಾ ದೃಢಪಟ್ಟಿತ್ತು.

ಅಸೌಖ್ಯಕ್ಕೊಳಗಾಗಿ ಮೃತಪಟ್ಟ ವೃದ್ದೆಯಲ್ಲಿ ಕೊರೋನಾ ಪಾಸಿಟಿವ್ ಪತ್ತೆ ➤ ಜಿಲ್ಲೆಯಲ್ಲಿ 20ಕ್ಕೇರಿದ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಕೊರೊನಾ ಅಟ್ಟಹಾಸ ➤ ನಾಳೆಯಿಂದ (ಜುಲೈ 5 ರಿಂದ) ಜುವ್ಯೆಲ್ಲರಿ ಶಾಪ್ ಕ್ಲೋಸ್

(ನ್ಯೂಸ್ ಕಡಬ) newskadaba.com ., ಮಂಗಳೂರು, ಜು.04., ದ.ಕ ಜಿಲ್ಲೆಯಲ್ಲಿ ಕೊರೊನಾ ‌ಪ್ರಕರಣ ಹೆಚ್ಚಳದ ಹಿನ್ನಲೆ ನಾಳೆಯಿಂದ ಐದು ದಿನಗಳ ‌ಕಾಲ ಜಿಲ್ಲೆಯ ಜ್ಯುವೆಲ್ಲರಿ ಮಳಿಗೆಯನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ದ.ಕ ಜಿಲ್ಲಾ ಸ್ವರ್ಣ ವ್ಯಾಪಾರ ಸಂಘ ನಿರ್ಧರಿಸಿವೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಜಿಲ್ಲೆಯ ಜ್ಯುವೆಲ್ಲರಿಗಳು ಜುಲೈ 5 ರಿಂದ ಜುಲೈ 9ರವರೆಗೆ ಬಂದ್‌‌ ಮಾಡಲು ತೀರ್ಮಾನ ಮಾಡಿವೆ. ಕಾರ್ಪೊರೇಟ್ ಸ್ವರ್ಣಾಭರಣ ಮಳಿಗೆ ಸೇರಿ ಎಲ್ಲವೂ ಬಂದ್‌ ಆಗಲಿದ್ದು, ಇನ್ನು ಚಿನ್ನಾಭರಣ

ಕೊರೊನಾ ಅಟ್ಟಹಾಸ ➤ ನಾಳೆಯಿಂದ (ಜುಲೈ 5 ರಿಂದ) ಜುವ್ಯೆಲ್ಲರಿ ಶಾಪ್ ಕ್ಲೋಸ್ Read More »

ಕರಾವಳಿ, ಕರ್ನಾಟಕ

ವಟ ಯಕ್ಷಿಣಿ ವಶ ಮತ್ತು ದಿನ ಭವಿಷ್ಯ

ದಶಾಕ್ಷರ ವಟ ಯಕ್ಷಿಣಿ ಮಂತ್ರದಿಂದ ನಿಮ್ಮ ಮನಸ್ಸಿಗೆ ಹಿತವೆನಿಸುವ ಹಾಗೂ ಬೇಕು ಎನಿಸುವ ಕಾರ್ಯವು ಸರಳವಾಗಿ ವಶವಾಗುತ್ತದೆ. ಈ ಜಪ ಮಂತ್ರವನ್ನು ನೀವು ಪ್ರತಿನಿತ್ಯ 108 ಸಾರಿ ಜಪಿಸಬೇಕು. ಹೀಗೆ 21ದಿನಗಳ ಕಾಲ ಮಾಡತಕ್ಕದ್ದು. ಶ್ರೀಂ ಶ್ರೀಂ ಯಕ್ಷಿಣಿ ಹಂ ಹಂ ಹಂ ಸ್ವಾಹಾ! ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ,

ವಟ ಯಕ್ಷಿಣಿ ವಶ ಮತ್ತು ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮಗನಿಗೆ ಕೊರೋನಾ ದೃಢ ➤ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರನಿಗೆ ಹೋಂ ಕ್ವಾರಂಟೈನ್

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜು.03: ಎರಡೂವರೆ ವರ್ಷದ ಮಗನಿಗೆ ಕೊರೋನಾ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರರೊಬ್ಬರಿಗೆ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.   ಧಾರವಾಡ ಮೂಲದ ಈ ನೌಕರನ ಪತ್ನಿ ಹಾಗು ಮಕ್ಕಳು ಊರಲ್ಲಿಯೇ ಇದ್ದರು. ಮಗುವಿಗೆ ಜ್ವರ ಇದ್ದಕಾರಣ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ಸಂದರ್ಭ ಕೊರೋನಾ ಪರೀಕ್ಷೆಗೆ ಗಂಟಲ ದ್ರವದ ಮಾದರಿಯನ್ನ ತೆಗೆಯಲಾಗಿತ್ತು. ಇನ್ನು, ನಿನ್ನೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರ ಮರಳಿ ಕತ್ವ್ಯಕ್ಕೆ ಹಾಜರಾಗಿದ್ದರು.ಇಂದು ಮಗುವಿನ ಗಂಟಲ

ಮಗನಿಗೆ ಕೊರೋನಾ ದೃಢ ➤ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರನಿಗೆ ಹೋಂ ಕ್ವಾರಂಟೈನ್ Read More »

ಕರಾವಳಿ, ಕರ್ನಾಟಕ
Scroll to Top