ಕರಾವಳಿ

ತುಳುವರಿಗೆ ತುಳುವಿನಲಿ ಧನ್ಯವಾದ ಸಲ್ಲಿಸಿದ ಡಾ.ಪಿ.ಎಸ್.ಹರ್ಷಾ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.29 : ಕಳೆದ ಒಂದೂವರೆ ವರ್ಷಗಳಿಂದ ಮಂಗಳೂರಿನ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಡಾ.ಪಿ.ಎಸ್.ಹರ್ಷಾ ಮಂಗಳೂರಿನ ಜನತೆಗೆ ತುಳುವಿನಲ್ಲಿ ಟ್ವೀಟ್ ಮಾಡೋ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ. ಮಂಗಳೂರಿನ ಪ್ರೀತಿಯ ಬಂಧುಗಳೇ, ಕಳೆದ 11 ತಿಂಗಳಿನಿಂದ ಮಂಗಳೂರಿನ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ ನನಗೆ ಇದೀಗ ವರ್ಗಾವಣೆ ಆಗಿದೆ. ಇಲಾಖೆಯ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ನನ್ನ ಕರ್ತವ್ಯ ಮಾಡಿಕೊಂಡು ಬಂದಿದ್ದೇನೆ.ನನಗೆ ಸಹಕಾರ ನೀಡಿದ ಎಲ್ಲರಿಗೂ ಪ್ರೀತಿ ಪೂರ್ವಕ ಅಭಿನಂದನೆಗಳು ಎಂದು ತುಳು ಭಾಷೆಯಲ್ಲಿ […]

ತುಳುವರಿಗೆ ತುಳುವಿನಲಿ ಧನ್ಯವಾದ ಸಲ್ಲಿಸಿದ ಡಾ.ಪಿ.ಎಸ್.ಹರ್ಷಾ Read More »

ಕರಾವಳಿ

ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.29:  ರಾಜ್ಯದಲ್ಲಿ SSLC ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಜುಲೈ ಅಂತ್ಯಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಎಸ್‌ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.     ರಾಜ್ಯದಲ್ಲಿ SSLC ಪರೀಕ್ಷೆ‌ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರು ಹಾಜರಿಯಲ್ಲಿ‌ ಅಷ್ಟೊಂದು‌ ವ್ಯತ್ಯಾಸ‌ ಆಗಿಲ್ಲ. ಮಕ್ಕಳಿಗೆ‌ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ ಎಂದರು. ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ

ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೊರೋನಾ ಕಬಂಭ ಬಾಹು ➤ ಸುಳ್ಯದಲ್ಲಿ 4 ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಸುಳ್ಯ,ಜೂ.29:  ಕರಾವಳಿಯಲ್ಲಿ ಕೊರೋನಾ ಕಬಂಭ ಬಾಹುವನ್ನ ಚಾಚಿಕೊಂಡಿದೆ. ಕರಾವಳಿಯ ಮೂಲೆ ಮೂಲೆಯಲ್ಲಿಯೂ ಕೊರೋನಾ ತಾಂಡವಡೂತ್ತಿದೆ. ಸುಳ್ಯದಲ್ಲಿ ಸದ್ದಿಲ್ಲದೆ ಕೊವೀಡ್ 19 ಸುದ್ದಿಯಾಗಿ, ಈಗಾಗಲೇ ನಾಲ್ಕು ಮಂದಿಯಲ್ಲಿ ಕೊರೋನಾ ದೃಢ ಪಟ್ಟಿದೆ. ಕನಕಮಜಲು ಸಮೀಪದ ಸುಣ್ಣ ಮೂಲೆಯ ಗರ್ಭಿಣಿ ಮಹಿಳೆಗೆ ಹೆರಿಗಿಯಾದ ಬಳಿಕ ಸೋಂಕು ದೃಢಪಟ್ಟಿದೆ. ಸೋಣಂಗೇರಿಯ ವೃದ್ದ, ಐರ್ವನಾಡಿನ ಇಬ್ಬರು ಯುವಕರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದು ತಿಳಿದು ಬಂದಿದೆ. ಇವರೆಲ್ಲರಿಗೆ ಸಂಪರ್ಕ ಆಧಾರದಲ್ಲಿ ಸೋಂಕು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.  

ಕೊರೋನಾ ಕಬಂಭ ಬಾಹು ➤ ಸುಳ್ಯದಲ್ಲಿ 4 ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ ➤ ಉಳ್ಳಾಲದ ವೃದ್ಧೆ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.29:  ಕರಾವಳಿಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.ಮಂಗಳೂರಿನ ಉಳ್ಳಾಲ ನಿವಾಸಿ 60 ವರ್ಷದ ವೃದ್ದೆ ಸಾವನ್ನಪ್ಪಿದ್ದು ಕೊರೊನಾ ಸೋಂಕು ದೃಢಪಟ್ಟ ಬಳಿಕ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.   ಅವರು ಲಿವರ್, ಡಯಾಬಿಟಿಸ್ ಮತ್ತು ಹೃದಯ ಖಾಯಿಲೆಯಿಂದಲೂ ಬಳಲುತ್ತಿದ್ದು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಇನ್ನು ಉಳ್ಳಾಲದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು ಸೋಂಕು ಪತ್ತೆಯಾದ ಪ್ರದೇಶದಲ್ಲಿ

ಕರಾವಳಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ ➤ ಉಳ್ಳಾಲದ ವೃದ್ಧೆ ಸಾವು Read More »

ಕರಾವಳಿ, ಕರ್ನಾಟಕ

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶನಿ ದೋಷ ನಿವಾರಣೆಗೆ ಮತ್ತು ಗ್ರಹ ದೋಷ ನಿವಾರಣೆಗೆ ಸುಂದರಕಾಂಡವನ್ನು ಪಠಿಸುವುದು ಬಹಳ ಉತ್ತಮ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಹಿರಿಯ ಸಾಹಿತಿ ಗೀತಾ ನಾಗಭೂಷಣ್ ಇನ್ನಿಲ್ಲ

(ನ್ಯೂಸ್ ಕಡಬ)newskadaba.com ಕಲಬುರ್ಗಿ, ಜೂ.29, ಹಿರಿಯ ಸಾಹಿತಿ ಗೀತಾ ನಾಗಭೂಷಣ್ (78) ಇಂದು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧರಾಗಿದ್ದಾರೆ. ಅವರು ಕಲಬುರ್ಗಿಯ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದರು. ಇವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇವರು ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿಯು ಹೌದು. 2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ

ಹಿರಿಯ ಸಾಹಿತಿ ಗೀತಾ ನಾಗಭೂಷಣ್ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

4 Methods to Alter Product Key to Activate Home Windows Q0

Four Ways to change Product Key to Activate Windows 10 Download There are two ways to activate Windows 10, utilizing a digital license or a 25-character product key. In case your Home windows 10 is activated with digital license, then you needn’t enter a product key to activate it. Right here this article solely shows

4 Methods to Alter Product Key to Activate Home Windows Q0 Read More »

ಕರಾವಳಿ

ವಿಟ್ಲದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

(ನ್ಯೂಸ್ ಕಡಬ)newskadaba.com ವಿಟ್ಲ, ಜೂ.28, ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ವ್ಯಾಪ್ತಿಯ ಎರಡು ಸ್ಥಳಗಳಲ್ಲಿ ಭಾನುವಾರ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ 156ನೇ ಕ್ಯಾಂಪ್ ವಿಟ್ಲ ದ ಸರಕಾರಿ ಆಸ್ಪತ್ರೆಯಲ್ಲಿ “ರೆಡ್ ಕ್ರಾಸ್ ಸೊಸೈಟಿ, ಹಾಗೂ ಲೇಡಿಗೋಶನ್ ಆಸ್ಪತ್ರೆ ಮಂಗಳೂರು” ಇದರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಫ್ ವಿಟ್ಲ ಹಾಗೂ ಮಂಗಲಪದವು ಸೆಕ್ಟರ್ ವತಿಯಿಂದ ನಡೆದಿದ್ದು, ಒಟ್ಟು 88 ಯುನಿಟ್ ರಕ್ತ ಸಂಗ್ರಹವಾಗಿದೆ. ಹಾಗೂ ಬ್ಲಡ್ ಸೈಬೋ ಇದರ 157ನೇ ಕ್ಯಾಂಪ್

ವಿಟ್ಲದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಟ್ಲ: ಇಂದು ರಕ್ತದಾನ ಶಿಬಿರ

(ನ್ಯೂಸ್‌ ಕಡಬ)newskadaba.com ವಿಟ್ಲ, ಜೂ.28, ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ವ್ಯಾಪ್ತಿಯ ಎರಡು ಸ್ಥಳಗಳಲ್ಲಿ ಇಂದು ರಕ್ತದಾನ ಶಿಬಿರ ನಡೆಯಲಿದೆ. ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ 156ನೇ ಕ್ಯಾಂಪ್ “ರೆಡ್ ಕ್ರಾಸ್ ಸೊಸೈಟಿ” ಹಾಗೂ ಲೇಡಿಗೋಶನ್ ಆಸ್ಪತ್ರೆ ಮಂಗಳೂರು” ಇದರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಫ್ ವಿಟ್ಲ ಹಾಗೂ ಮಂಗಲಪದವು ಸೆಕ್ಟರ್ ವತಿಯಿಂದ ‘ಸರಕಾರಿ ಆಸ್ಪತ್ರೆ ವಿಟ್ಲ’ ದಲ್ಲಿ ನಡೆಯಲಿದೆ. ಹಾಗೂ ಬ್ಲಡ್ ಸೈಬೋ ಇದರ 157ನೇ ಕ್ಯಾಂಪ್ ಯೇನೆಪೋಯ ಆಸ್ಪತ್ರೆ ದೇರಳಕಟ್ಟೆ ಇದರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಫ್

ವಿಟ್ಲ: ಇಂದು ರಕ್ತದಾನ ಶಿಬಿರ Read More »

ಕರಾವಳಿ

SSLC ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ದೃಢ

(ನ್ಯೂಸ್ ಕಡಬ) newskadaba.com ಕಾಪು,ಜೂ.28:  ಕಾಪು ತಾಲೂಕಿನ ಎಸ್‌ಎಸ್‌‌ಎಲ್‌‌ಸಿ ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ವಿದ್ಯಾರ್ಥಿನಿ ಜು.25ರ ಎಸ್‌.ಎಸ್‌.ಎಲ್‌.ಸಿಯ ಕನ್ನಡ ಹಾಗೂ ಜು.27ರಂದು ನಡೆದ ಗಣಿತ ಪರೀಕ್ಷೆ ಬರೆದಿದ್ದರು. ಜೂನ್‌‌ 27ರಂದು ಈಕೆಯ ತಂದೆಯ ಗಂಟಲು ದ್ರವದ ಮಾದರಿ ಪರೀಕ್ಷೆ ಬಂದ ಹಿನ್ನೆಲೆ ಈಕೆಯನ್ನು ಕೂಡಾ ಅದೇ ದಿನ ಕೊರೊನಾ ಪರೀಕ್ಷೆಗೊಳಪಡಿಸಲಾಗಿತ್ತು. ಕೊರೊನಾ ಪರೀಕ್ಷಾ ವರದಿ ಜೂ 28ರಂದು ಬಂದಿದ್ದು, ವರದಿಯಲ್ಲಿ ಪಾಸಿಟಿವ್‌ ಎಂದು ಖಚಿತವಾಗಿತ್ತು.

SSLC ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ದೃಢ Read More »

ಕರಾವಳಿ, ಕರ್ನಾಟಕ
Scroll to Top