ಕರಾವಳಿ

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28: ಭಾರತದಲ್ಲಿ ಒಂದೇ ದಿನ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. 16,095 ಜನರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದ್ದು, 410 ಜನರು ಮೃತಪಟ್ಟಿದ್ದಾರೆ. ಇದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಒಂದೇ ದಿನದಲ್ಲಿ 19 ಸಾವಿರದ ಗಡಿ ದಾಟಿದೆ […]

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ

(ನ್ಯೂಸ್ ಕಡಬ) newskadaba.com.ಉಡುಪಿ,ಜೂ.28: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಎಳ್ಳೂರಿನ ನಿವಾಸಿ ಅರ್ನಾಲ್ಡ್‍ಡಿ ಸೋಜಾ(29) ಎಂದು ಗುರುತಿಸಲಾಗಿದೆ. ಅರ್ನಾಲ್ಡ್ ಅವರು ಸುಮಾರು ಒಂದು ವರ್ಷದ ಹಿಂದೆ ಗಲ್ಫ್‍ನಿಂದ ಹಿಂದಿರುಗಿದ್ದು. ಕಾಪುವಿನ ಕ್ಯಾಂಟೀನ್‍ನಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ ಲಾಕ್‍ಡೌನ್ ಹಿನ್ನೆಲೆ ತಮ್ಮ ಪಕ್ಕದ ಮನೆಯ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಊಟದ ನಂತರ ಕೊಠಡಿಗೆ ಹೋದವರು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ Read More »

ಕರಾವಳಿ

ಶನಿವಾರ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ.28:  ಸರಕಾರ ನೂರಾರು ಸುರಕ್ಷಿತ ಕ್ರಮಗಳನ್ನ ಕೈಗೊಂಡು ಎಸ್ ಎಸ್ ಎಲ್ ಸಿ ಪರೀಕ್ಷೆ ಯನ್ನ ನಡೆಸಿದೆ. ಕೊರೋನಾ ಆತಂಕದ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರ, ನಡುವೆ.ಶನಿವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ವಿದ್ಯಾರ್ಥಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.   ಪಡುಬಿದ್ರೆಯ ಒಂದು ಪರೀಕ್ಷಾ ಕೆಂದ್ರದಲ್ಲಿ ಈ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಶನಿವಾರ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ದೃಢಪಟ್ಟ ಹಿನ್ನಲೆ ವಿದ್ಯಾರ್ಥಿಯ

ಶನಿವಾರ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಮತ್ತಿಬ್ಬರನ್ನು ಬಲಿ ಪಡೆದ ಕೊರೊನಾ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.28: ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಇಂದು ಮತ್ತಿಬ್ಬರ ಬಲಿಯಾಗಿದೆ. ಇದರೊಂದಿಗೆ ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 12ಕ್ಕೇರಿದೆ. ಬಂಟ್ವಾಳ ಸಮೀಪದ ಲೊರೆಟ್ಟೊಪದವಿನ 58 ವರ್ಷದ ಪ್ರಾಯದ ಮಹಿಳೆ ಹಾಗೂ ಸುರತ್ಕಲ್‍ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಮಹಿಳೆಯು ಕಳೆದೊಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗೂ ಯುವನಿಗೆ ಜ್ವರದಿಂದಾಗಿ ಆಸ್ಪತ್ರೆಗೆ ತೆರಳಿ ತಪಾಸಣೆಗೊಳಪಡಿಸುವಾಗ ಕೊರೊನಾ ದೃಢಪಟ್ಟಿತ್ತು ನಂತರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು

ಮಂಗಳೂರಿನಲ್ಲಿ ಮತ್ತಿಬ್ಬರನ್ನು ಬಲಿ ಪಡೆದ ಕೊರೊನಾ Read More »

ಕರಾವಳಿ

ಬೆಳ್ತಂಗಡಿ: ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಒಟಿಪಿ ಪಡೆದು ಹಣ ವಂಚನೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.27, ಓಟಿಪಿ ನಂಬರ್ ಪಡೆದು ಹಣ ಮಹಿಳೆಯೊಬ್ಬಳನ್ನು ವಂಚಿಸಿರುವ ಘಟನೆ ವೇಣೂರು ಸನಿಹದ ಆರಂಬೋಡಿ ಎಂಬಲ್ಲಿ ನಡೆದಿದೆ. ಆರಂಬೋಡಿಯ ಇಂದಿರಾ ಪೂಜಾರ್ತಿ ವಂಚನೆಗೊಳಗಾದವರು. ಇವರು ತಮ್ಮ ಖಾತೆಯಿಂದ 10 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಇವರ ಪುತ್ರನ ಮೊಬೈಲ್‌ಗೆ +91 8544743846 ಈ ನಂಬರಿನಿಂದ ಕರೆ ಮಾಡಿರುವ ವ್ಯಕ್ತಿ ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾನೆ ಹಾಗೂ ಬ್ಯಾಂಕ್ ಮೆನೇಜರ್ ಎಂದು ನಂಬಿಸಿ ಖಾತೆಯಿಂದ ಸಾಲದ ಹಣವನ್ನು ತೆಗೆಯಲಿದೆ. ಮೊಬೈಲ್‌ಗೆ ಬಂದಿರುವ ಓಟಿಪಿ ಸಂಖ್ಯೆಯನ್ನು ತಿಳಿಸುವಂತೆ ಹೇಳಿ ಹಣವನ್ನು

ಬೆಳ್ತಂಗಡಿ: ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಒಟಿಪಿ ಪಡೆದು ಹಣ ವಂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

Home Windows Eleven Pro – Methods to Download, Install And Activate?

You do not need to delay any longer and are making ready to change to the brand new working system? We’ve ready a guide for you, the place you will learn where to download, set up, and run Home windows 11. Download Usually, once you begin putting in Windows 11 Pro, activator windows 11 all

Home Windows Eleven Pro – Methods to Download, Install And Activate? Read More »

ಕರಾವಳಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ – ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಸಂಗಾತಿಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ – ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

Home Windows Product Key not Working: the Best Way to Activate Windows Q0 / 11

Is Home windows activation or product key not working in your Computer? If sure, we counsel you to go through this article. Download The product key helps activate Windows and ensures that it’s a genuine copy, not registered on extra units than permitted. Nevertheless several customers have reported Home windows product key not working situations.

Home Windows Product Key not Working: the Best Way to Activate Windows Q0 / 11 Read More »

ಕರಾವಳಿ

[Home Windows 11/10] Windows Activation, Retrieval, and Modification Of Product Key

The activation of Home windows can be performed using either digital licensing or a 25-character product key. The product key sequence is as follows: Download Product Key: XXXXX-XXXXX-XXXXX-XXXXX-XXXXX If your gadget comes with a pre-put in Windows system, ASUS has already embedded the digital licensing inside the motherboard. When your machine is linked to the

[Home Windows 11/10] Windows Activation, Retrieval, and Modification Of Product Key Read More »

ಕರಾವಳಿ

ಪ್ರತೀ ರವಿವಾರ ಲಾಕ್ ಡೌನ್ ಘೋಷಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.27, ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಮತ್ತೆ ಭಾನುವಾರ ಲಾಕ್​ಡೌನ್ ಮಾಡಲು ನಿರ್ಧರಿಸಿದೆ.   ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಮತ್ತೆ ಪ್ರತೀ ಭಾನುವಾರ ಲಾಕ್​ಡೌನ್​ ಜಾರಿ ಮಾಡಲು ತೀರ್ಮಾನಿಸಲಾಗಿದೆ. ಮುಂದಿನ ಅಂದರೆ ಜುಲೈ 5 ರಿಂದ ಮುಂದಿನ ಪ್ರತೀ ಭಾನುವಾರವೂ ಕಂಪ್ಲೀಟ್ ಲಾಕ್​ಡೌನ್​ ಆಗಲಿದೆ. ಜುಲೈ 5ರಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್

ಪ್ರತೀ ರವಿವಾರ ಲಾಕ್ ಡೌನ್ ಘೋಷಿಸಿದ ರಾಜ್ಯ ಸರಕಾರ Read More »

ಕರಾವಳಿ, ಕರ್ನಾಟಕ
Scroll to Top