ಕರಾವಳಿ

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ.26:  ಲೈನ್ ಸೇಲ್ ಮಾಡುವ ಮಾರುತಿ ಒಮ್ನಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರಾ ಗಾಯಗೊಂಡಿದ್ದಾರೆ. ಘಟನೆ ದ. ಕನ್ನಡದ ಚೇಳೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಘಟನ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ದಾವಿಸಿದ್ದಾರೆ.   ದ. ಕನ್ನಡ ಜಿಲ್ಲೆಯೆ ಬಂಟ್ವಾಳ ತಾಲೂಕಿನ ಚೇಳೂರು ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ವ್ಯಾನ್ ಕೂಡ ಸಂಪೂರ್ಣವಾಗಿ […]

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಮನೆಯವರನ್ನು ಕಟ್ಟಿಹಾಕಿ 13 ಲಕ್ಷ ರೂಪಾಯಿಗಳ ನಗ ನಗದು ದರೋಡೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.26, ತಾಲೂಕಿನ ಕಲ್ಮಂಜ ಗ್ರಾಮದ ಮಿಯೋ ಎಂಬಲ್ಲಿ ದರೋಡೆಕೋರರು ಕಳ್ಳತನ ಮಾಡಿದ ಘಟನೆ ನಡೆದಿದೆ. ಅಚ್ಯುತ ಭಟ್ ಎಂಬವರ ಮನೆಗೆ ಶುಕ್ರವಾರ ಮುಂಜಾನೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು ಕಟ್ಟಿಹಾಕಿ 13 ಲಕ್ಷ‌ರೂ. ಮೌಲ್ಯದ ನಗದು, 40 ಪವನ್ ಚಿನ್ನ, ಒಂದು ಕೆಜಿ ಬೆಳ್ಳಿ, 25 ಸಾವಿರ ರೂ. ದೋಚಲಾಗಿದೆ. ಅಚ್ಯುತ ಭಟ್ ಅವರು ಉಜಿರೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ರಾತ್ರಿ ಸುಮಾರು ನಾಯಿಗಳು ಬೊಗಳಿದ ಸದ್ದುಕೇಳಿ ಮನೆಯವರು ಬಾಗಿಲು ತೆರೆದಾಗ ದರೋಡೆಕೋರರು

ಬೆಳ್ತಂಗಡಿ: ಮನೆಯವರನ್ನು ಕಟ್ಟಿಹಾಕಿ 13 ಲಕ್ಷ ರೂಪಾಯಿಗಳ ನಗ ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಶೀಕರಣ ತಂತ್ರ ಮತ್ತು ದಿನ ಭವಿಷ್ಯ

ವಶೀಕರಣ ದಂತಹ ಪ್ರಕ್ರಿಯೆಯನ್ನು ಕಾಮಕ್ಯ ತಂತ್ರ, ಯೋಗಿನಿ ತಂತ್ರ, ನಿರುತ್ತರ ತಂತ್ರ ಇವು ಕಾಳಿ ತಂತ್ರವಾಗಿದ್ದು ಇದರ ಮೂಲಕ ಮಾಡಬಹುದಾಗಿದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ

ವಶೀಕರಣ ತಂತ್ರ ಮತ್ತು ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಎಸ್.ಎಸ್.ಎಲ್.ಸಿ. ಪರೀಕ್ಷೆಯ ಹಾಜರಾತಿ

ಮಂಗಳೂರು, ಜೂ. 25,  ಎಸ್.ಎಸ್.ಎಲ್.ಸಿ. ಪರೀಕ್ಷೆ ಗುರುವಾರ ಆರಂಭವಾಗಿದ್ದು, ಮೊದಲ ದಿನ ದ್ವಿತೀಯ ಭಾಷೆ ಪರೀಕ್ಷೆ ನಡೆಯಿತು. ಇಂದಿನ ಪರೀಕ್ಷೆಗೆ 29,032 ವಿದ್ಯಾರ್ಥಿಗಳು ನೊಂದಣಿ ಆಗಿದ್ದು, ಒಟ್ಟು 27,374 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 1658 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆಯ ಹಾಜರಾತಿ Read More »

ಕರಾವಳಿ, ಕರ್ನಾಟಕ

ದ.ಕ. ಜಿಲ್ಲಾ ಸಾಲ ಯೋಜನೆ ಬಿಡುಗಡೆ

ಮಂಗಳೂರು, ಜೂ. 25, ದಕ್ಷಿಣ ಕನ್ನಡ ಜಿಲ್ಲೆಯ 2020-21 ರ ಜಿಲ್ಲಾ ಸಾಲ ಯೋಜನೆಯನ್ನು ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಬಿಡುಗಡೆಗೊಳಿಸಿದರು. ಜಿಲ್ಲೆಯ 2020-21 ರ ಜಿಲ್ಲಾ ಸಾಲ ಯೋಜನೆಯ ಮೊತ್ತ ರೂ. 18 ಸಾವಿರ ಕೋಟಿಯಾಗಿದ್ದು, ಅವುಗಳಲ್ಲಿ ಆದ್ಯತೆ ವಲಯಕ್ಕೆ ರೂ 13,399 ಕೋಟಿ ಮೀಸಲು ಆಗಿರುತ್ತದೆ. ಆದ್ಯತಾ ವಲಯದ ಕ್ಷೇತ್ರಗಳಾದ ಕೃಷಿ ರೂ. 7498 ಕೋಟಿ, ಎಂಎಸ್‍ಎಂಇ – ರೂ. 3716 ಕೋಟಿ,

ದ.ಕ. ಜಿಲ್ಲಾ ಸಾಲ ಯೋಜನೆ ಬಿಡುಗಡೆ Read More »

ಕರಾವಳಿ

ಉಪ್ಪಿನಂಗಡಿಯ ವ್ಯಕ್ತಿಗೆ ಕೊರೋನಾ ನೆಗೆಟಿವ್

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜೂ.25, ಇತ್ತೀಚೆಗೆ ಹಿರೇಬಂಡಾಡಿಯ ಯುವಕರೋರ್ವರಿಗೆ ಕೊರೋನ ಪಾಸಿಟಿವ್ ಬಂದಿದ್ದು, ಇದೀಗ ಎರಡನೇ ವರದಿಯು ನೆಗೆಟಿವ್ ಬಂದಿದೆ. ಹಿರೇಬಂಡಾಡಿಯ ಕೊಳ್ಳೇಜಾಲ್ ನಿವಾಸಿ 25 ವರ್ಷದ ಯುವಕನಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಎರಡನೇ ವರದಿಯು ನೆಗೆಟಿವ್ ಬಂದಿದ್ದು, ಈ ಮೂಲಕ ಅನೇಕ ಕೊರೋನಾ ಬಗ್ಗೆ ಗೊಂದಲಗಳಿಗೆ ತೆರೆ ಎಳೆದಿದೆ.

ಉಪ್ಪಿನಂಗಡಿಯ ವ್ಯಕ್ತಿಗೆ ಕೊರೋನಾ ನೆಗೆಟಿವ್ Read More »

ಕರಾವಳಿ

Windows 7 Ultimate Activator TXT CMD 2024 Download [64-32 Bit]

Windows 7 Ultimate Activator TXT CMD 2024 Download [64-32 bit] Software program Info: Windows 7 Ultimate Activator TXT 2024 [64 bit / 32 bit] Windows 7 Activator TXT [2024]: You possibly can activate Home windows 7 without cost by utilizing the Window 7 Activation script txt provided by us for those who additionally use or

Windows 7 Ultimate Activator TXT CMD 2024 Download [64-32 Bit] Read More »

ಕರಾವಳಿ

ಶ್ರೀನಿವಾಸ ವಿಶ್ವವಿದ್ಯಾಲಯದಿಂದ ರೋಬೊಟಿಕ್ಸ್ ಮತ್ತು ಮಿಷನ್ ಲರ್ನಿಂಗ್ ಎಂಬ ವೆಬ್‍ನಾರ್

ಮಂಗಳೂರು: ಭವಿಷ್ಯದಲ್ಲಿಉದ್ಯೋಗಕ್ಕೆ ಹಲವಾರು ಅವಕಾ±ಗಳಿರುವ ರೋಬೊಟಿಕ್ಸ್‍ ಆ್ಯಂಡ್ ಮಿಷನ್ ಲರ್ನಿಂಗ್‍ನ ಕುರಿತು ಉಚಿತ ಅಂತರಾಷ್ಟ್ರೀಯ ವೆಬಿನಾರ್‍ ವು ಜೂನ್ 26 ರಂದು ನಡೆಯಲಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಗರದ ಪ್ರತಿಷ್ಟಿತ ಶ್ರೀನಿವಾಸ ವಿಶ್ವವಿದ್ಯಾಲಯವು ಈ ವಿಭಿನ್ನ ಅಂತರಾಷ್ಟ್ರೀಯ ವೆಬ್‍ನಾರ್‍ನ್ನು ಆಯೋಜಿಸುತ್ತಿದೆ. ಝೂಮ್‍ ಆ್ಯಪ್ ಮೂಲಕ ವಿದ್ಯಾರ್ಥಿಗಳು ಈ ಉಚಿತ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬಹುದು. ಹೆಸರಾಂತ ರೋಬೊಟಿಕ್ಸ್ ವಿಜ್ಞಾನಿ ಕನ್ನಡಿಗ ಹರ್ಷ ಕಿಕ್ಕೇರಿ ಅವರು ವೆಬಿನಾರ್ ನಡೆಸಿಕೊಡಲಿದ್ದಾರೆ. ರೋಬೊಟಿಕ್ಸ್‍ ತಂತ್ರಜ್ಞಾನದಲ್ಲಿ ಈಗಾಗಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಹರ್ಷ ಕಿಕ್ಕೇರಿ ಅವರು

ಶ್ರೀನಿವಾಸ ವಿಶ್ವವಿದ್ಯಾಲಯದಿಂದ ರೋಬೊಟಿಕ್ಸ್ ಮತ್ತು ಮಿಷನ್ ಲರ್ನಿಂಗ್ ಎಂಬ ವೆಬ್‍ನಾರ್ Read More »

ಕರಾವಳಿ, ಕರ್ನಾಟಕ

ಮಗನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಶಿಕ್ಷಕ ಮೃತ್ಯು

(ನ್ಯೂಸ್ ಕಡಬ)newskadaba.com ರಾಯಚೂರು, ಜೂ.25, ಬೈಕ್ ಢಿಕ್ಕಿ ಹೊಡೆದು ಶಿಕ್ಷಕನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾಲೂಕು ಸಮೀಪದ ಮಿಯ್ಯಾಪುರ ಕ್ರಾಸ್ ನಲ್ಲಿ ಗರುರುವಾರದಂದು ನಡೆದಿದೆ. ಮೃತರನ್ನು ಸುಂಕೇಶ್ವರಹಾಳ ಸರಕಾರಿ ಪ್ರೌಢಶಾಲಾ ಶಿಕ್ಷಕ ನಾಗರೆಡ್ಡಿ ಎಂದು ಗುರುತಿಸಲಾಗಿದೆ. ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಾಗಿದ್ದ ತನ್ನ ಪುತ್ರನನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಗೆ ನುಗ್ಗಿದ ಎಮ್ಮೆಗೆ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.ಗಾಯಗೊಂಡಿರುವ ಮಗನನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ

ಮಗನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಶಿಕ್ಷಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ

  ದಿನಾಂಕ:25-06-2020 ರಂದು ಜಿಲ್ಲಾ ಗೃಹರಕ್ಷಕ ದಳದ ಮಂಗಳೂರು ಘಟಕದ ಗೃಹರಕ್ಷಕರಿಗೆ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗನಿರೋಧಕ ಮಾತ್ರೆಗಳನ್ನು ಮತ್ತು ಗಿಡಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಹಾಜರಿದ್ದ ವೈದ್ಯಾಧಿಕಾರಿಗಳು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕರನ್ನು ಉದ್ದೇಶಿಸಿ ಮಾತನಾಡಿ, ಈ ಮಾತ್ರೆಗಳಿಂದ ಕೊರೋನಾ ವೈರಸ್‍ನಿಂದ ನಮಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ಇದನ್ನು ವಿತರಿಸಲಾಗಿದೆ. ಗೃಹರಕ್ಷಕರೆಲ್ಲ ಕೊರೋನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಸಮಾಜವನ್ನು ರಕ್ಷಿಸುವ ಜವಾಬ್ದಾರಿಯ ಕರ್ತವ್ಯ ನಿಮ್ಮದಾಗಿರುತ್ತದೆ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ

ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ Read More »

ಕರಾವಳಿ, ಕರ್ನಾಟಕ
Scroll to Top