ಕರಾವಳಿ

ಪದ್ಮಶ್ರೀ ಪ್ರಶಸ್ತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು ಜೂ, 24, ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2021ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’, ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ದಿನದ ಹಿಂದಿನ ದಿನಾಂಕದಂದು ಕೇಂದ್ರ ಸರಕಾರದಿಂದ ಪ್ರಕಟಿಸಲಾಗುತ್ತದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಅತ್ಯುತ್ತಮ ಗುಣಮಟ್ಟ ಹೊಂದಿರಬೇಕು. ಅಲ್ಲದೆ ಆ ವ್ಯಕ್ತಿಯು ಜೀವನ ಪರ್ಯಂತ ಸಾಧಿಸಿರುವ ಪ್ರಗತಿಯನ್ನು ಹಾಗೂ ಅವರು ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅರ್ಹ ಅರ್ಜಿದಾರರು ನಿಗದಿತ ನಮೂನೆಯನ್ನು […]

ಪದ್ಮಶ್ರೀ ಪ್ರಶಸ್ತಿ- ಅರ್ಜಿ ಆಹ್ವಾನ Read More »

ಕರಾವಳಿ

ಉಳ್ಳಾಲದ ಮಹಿಳೆಯನ್ನು ಬಲಿ ಪಡೆದ ಕೊರೊನಾ !

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ.25 ಬೇಧಿಯ ಕಾರಣದಿಂದ 8 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಉಳ್ಳಾಲದ ಅಝಾದ್‍ನಗರದ ಮಹಿಳೆಗೆ ನಿನ್ನೆ ಕೊರೊನಾ ದೃಢ ಪಟ್ಟಿತ್ತು ಆದರೆ ಇಂದು ಮಹಿಳೆ ಮೃತ ಪಟ್ಟಿರುವುದು ವರದಿಯಾಗಿದೆ. ಉಲ್ಳಾಲದ ಅಝಾದ್‍ನಗರದ 57ರ ಹರೆಯದ ಮಹಿಳೆಗೆ 10 ದಿನಗಳ ಹಿಂದೆ ಬೇದಿ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ದಾಖಲಾದ ಸಂದರ್ಭದಲ್ಲಿ ಮಹಿಳೆಯ ಗಂಟಲುದ್ರವ ಪರೀಕ್ಷೆ ತೆಗೆದುಕೊಂಡಿದ್ದು ನಿನ್ನೆ ದ್ರವ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ನಗರದ ವೆನ್‍ಲಾಕ್

ಉಳ್ಳಾಲದ ಮಹಿಳೆಯನ್ನು ಬಲಿ ಪಡೆದ ಕೊರೊನಾ ! Read More »

ಕರಾವಳಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಎಸ್ಕೆಎಸ್ಸೆಸ್ಸೆಫ್ ಕರಾಯ ಶಾಖಾ ವತಿಯಿಂದ ಪರೀಕ್ಷಾ ಹಾಲ್ ಹಾಗೂ ಪರಿಸರ ಸ್ವಚ್ಛತೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜೂ.24, ಎಸ್ಕೆಎಸ್ಸೆಸ್ಸೆಫ್ ಕರಾಯ ಶಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧಗೊಂಡ ಕರಾಯ ಪ್ರೌಢ ಶಾಲಾ ಕೊಠಡಿ ಹಾಗೂ ಪರಿಸರ ವನ್ನು ಎಸ್ಕೆಎಸ್ಸೆಸ್ಸೆಫ್ ಕರಾಯ ವಿಖಾಯ ಸೇವಾ ತಂಡದ ಸಾರಥಿಗಳು ಸ್ವಚ್ಛಗೊಳಿಸಿದರು. ಸಮಾರಂಭವನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಕೆ.ಶಾಹುಲ್ ಹಮೀದ್ ಮಾತನಾಡಿ, ನಾಡಿನ ನಾನಾ ಭಾಗದಲ್ಲಿ ತುರ್ತು ಸೇವಾ ರಂಗದಲ್ಲಿ ಮಿಂಚುತ್ತಿರುವ ವಿಖಾಯ ತಂಡದ ‘ವಿಂಗ್’ ನಮ್ಮೂರಲ್ಲಿ ಕಾರ್ಯ ರಚಿಸುತ್ತಿದ್ದು ಅಭಿಮಾನವಿದೆ ಎಂದರು. ಶಾಲಾ ಮುಖ್ಯ ಶಿಕ್ಷಕರಾದ ಶಿವಬಾಲ್ ಮಾತನಾಡಿ ತಂಡದ ಕಾರ್ಯ

ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಎಸ್ಕೆಎಸ್ಸೆಸ್ಸೆಫ್ ಕರಾಯ ಶಾಖಾ ವತಿಯಿಂದ ಪರೀಕ್ಷಾ ಹಾಲ್ ಹಾಗೂ ಪರಿಸರ ಸ್ವಚ್ಛತೆ Read More »

ಕರಾವಳಿ

ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ(ರಿ) ಎರಡನೇ ವರ್ಷದ ಮಹಾಸಭೆ ➤ ನೂತನ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ)newskadaba.comಮಂಗಳೂರು, ಜೂ.24, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಸಂಸ್ಥೆಯ ಎರಡನೇ ವರ್ಷದ ಮಹಾಸಭೆಯು ತೊಕ್ಕೊಟ್ಟು ಎ.ಕೆ ಇಂಟರ್ ನ್ಯಾಷನಲ್ ಹೋಟೆಲಿನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಇಫ್ತಿಕಾರ್ ಅಹ್ಮದ್ ಕೃಷ್ಣಾಪುರ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸತ್ತಾರ್ ಪುತ್ತೂರು ಕಳೆದ ಸಾಲಿನ ವರದಿಯನ್ನು ಮಂಡಿಸಿದರು. ಸಂಸ್ಥೆಯ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಹಾಗೂ ಸಂಸ್ಥೆಯನ್ನು ಇನ್ನಷ್ಟು ಬಲಪಡಿಸುವ ಕುರಿತು ಮುಖ್ಯ ಸಲಹೆಗಾರರಾದ ಶೇಖ್ ಫಯಾಝ್ ಅಲಿ ಬೈಂದೂರು ಮಾತನಾಡಿದರು‌. ವ್ಯವಸ್ಥಾಪಕರಾದ ಸಂಶುದ್ದೀನ್ ಬಳ್ಕುಂಜೆ ಸದಸ್ಯರಿಗೆ

ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ(ರಿ) ಎರಡನೇ ವರ್ಷದ ಮಹಾಸಭೆ ➤ ನೂತನ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಆಲಂಕಾರು ಮೆಸ್ಕಾಂ ನೂತನ ಜೆ.ಇ ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com ಕಡಬ,ಜೂ.25:ಆಲಂಕಾರು ಮೆಸ್ಕಾಂಗೆ ನೂತನ ಜೆ.ಇ ಯಾಗಿ ಪ್ರೇಮ್ ಕುಮಾರ್ ಎಸ್. ಜೂ.22ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮೂಲತಃ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಿಟ್ಟೆಹಳ್ಳಿ ಗ್ರಾಮದವರಾದ ಇವರು ಕಿರಿಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಪುತ್ತೂರು ಕೆಪಿಟಿಸಿಎಲ್ನಲ್ಲಿ 6ವರ್ಷದಿಂದ ಕಿರಿಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದು ಇದೀಗ ವರ್ಗಾವಣೆಗೊಂಡು ಆಲಂಕಾರು ಮೆಸ್ಕಾ ಶಾಖೆಗೆ ಕರ್ತವ್ಯಕ್ಕೆ ಆಗಮಿಸಿದ್ದಾರೆ.

ಆಲಂಕಾರು ಮೆಸ್ಕಾಂ ನೂತನ ಜೆ.ಇ ಕರ್ತವ್ಯಕ್ಕೆ ಹಾಜರು Read More »

ಕರಾವಳಿ

ಕೋವಿಡ್ -19 ಗೆ ಬಲಿಯಾದ ವ್ಯಕ್ತಿಯ ದಫನ ➤ ಶಾಸಕ ಯು.ಟಿ ಖಾದರ್ ಸಾಥ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.24:  ಈಗಾಗಲೇ, ಮಂಗಳೂರಿನಲ್ಲಿ ಕೊರೋನ ಸೋಂಕಿಗೆ ಒಟ್ಟು 9 ಮಂದಿ ಬಲಿಯಾಗಿದ್ದಾರೆ. ಕಳೆದ ದಿನ ಕೊರೋನ ಸೋಂಕಿನಿಂದ ಮೃತಪಟ್ಟ 70 ವರ್ಷದ ವ್ಯಕ್ತಿಯ ಮೃತದೇಹವನ್ನು ಮಂಗಳವಾರ ಸಂಜೆ ಬೋಳಾರದ ಜುಮಾ ಮಸ್ಜಿದ್ ಆವರಣದಲ್ಲಿರುವ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.   ಕರಾವಳಿಯಲ್ಲಿ ಕೊರೋನಾ ಸೋಂಕು ಬೇರೆ ಬೇರೆ ಅಯಾಮಗಳಲ್ಲಿ ವಕ್ಕರಿಸುತ್ತಿದೆ. ವಯಸ್ಸಿನ ಮೀತಿಯಿಲ್ಲದೆ ಮಕ್ಕಳಿಂದ ಹಿಡಿದು ವೃದ್ದವರ ವರೆಗೆ ಆವರಿಸಿದೆ , ಬಲಿ ಪಡೆದುಕೊಳ್ತಿದೆ. ಬೋಳಾರ ಮಸೀದಿಯ ಕಮಿಟಿ ಮುಖಂಡರ ಒಪ್ಪಿಗೆಯೊಂದಿಗೆ ಸಂಜೆ

ಕೋವಿಡ್ -19 ಗೆ ಬಲಿಯಾದ ವ್ಯಕ್ತಿಯ ದಫನ ➤ ಶಾಸಕ ಯು.ಟಿ ಖಾದರ್ ಸಾಥ್ Read More »

ಕರಾವಳಿ, ಕರ್ನಾಟಕ

ಪುತ್ತೂರು ;ಅಡಿಕೆ ಧಾರಣೆ ನಾಗಾಲೋಟ

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.24:  ಅಡಿಕೆ ಧಾರಣೆ ಪ್ರತಿ ದಿನ ಏರುತ್ತಿರುವ ಕಾರಣ ತಮ್ಮ ನಿರೀಕ್ಷಿತ ಧಾರಣೆ ಬರುವವರೆಗೆ ಅಡಕೆ ಮಾರುಕಟ್ಟೆಗೆ ತಾರದಿರಲು ಬೆಳೆಗಾರರು ಅಘೋಷಿತ ನಿರ್ಣಯ ಕೈಗೊಂಡ ಸೂಚನೆ ಸಿಗುತ್ತಿದೆ. ಪರಿಣಾಮವೋ ಎಂಬಂತೆ ಧಾರಣೆ ಹೆಚ್ಚುತ್ತಿದ್ದರೂ ಕಳೆದ ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ಲವ ಲವಿಕೆ ಕಂಡು ಬರುತ್ತಿಲ್ಲ. ಕ್ಯಾಂಪ್ಕೋ ಮತ್ತು ಖಾಸಗಿ ಮಾರುಕಟ್ಟೆ ಅಡಿಕೆಗಾಗಿ ಕಾಯುತ್ತಿದ್ದರೂ, ಬೆಳೆಗಾರರು ಮಾತ್ರ ಬೆಳೆಯ ಬೆಲೆಯನ್ನು ರಿಮೋಟ್‌ ಕಂಟ್ರೋಲ್‌ ಮಾಡುವ ರೀತಿಯಲ್ಲಿ ಚಾಣಾಕ್ಷ ತಂತ್ರ ಅನುಸರಿಸುತ್ತಿದ್ದಾರೆ. ಮಂಗಳವಾರ ಕ್ಯಾಂಪ್ಕೋದಲ್ಲಿ

ಪುತ್ತೂರು ;ಅಡಿಕೆ ಧಾರಣೆ ನಾಗಾಲೋಟ Read More »

ಕರಾವಳಿ, ಕರ್ನಾಟಕ

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24,. ಬೇಧಿಯ ಕಾರಣದಿಂದ 8 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಉಳ್ಳಾಲದ ಅಝಾದ್‌ ನಗರದ ಮಹಿಳೆಗೆ ಕೊರೊನಾ ಪಾಸಿಟಿವ್‌ ಆಗಿದ್ದು ಆಸ್ಪತ್ರೆಯಲ್ಲಿದ್ದ ಸಿಬ್ಬಂದಿಗಳಿಗೆ ಹಾಗೂ ಇತರ ರೋಗಿಗಳಿಗೆ ಭೀತಿ ಉಂಟಾಗಿದೆ. ಉಳ್ಳಾಲದ ಅಝಾದ್‌ ನಗರದ 57 ವರ್ಷದ ಮಹಿಳೆಯನ್ನು ಬೇಧಿಯ ಕಾರಣದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಅವರು ಅಲ್ಲಿಯೇ ಚಿಕಿತ್ಸೆ ಪಡೆದಿದ್ದರು. ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್‌

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!! Read More »

ಕರಾವಳಿ

ಉಡುಪಿ: ಕೋವಿಡ್ ಲ್ಯಾಬ್ ಶೀಘ್ರ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.24:   ಗಂಟಲು ದ್ರವ ಪರೀಕ್ಷೆಗಾಗಿ ಎಲ್ಲ ಜಿಲ್ಲೆಗಳಲ್ಲಿಯೂ ಕೋವಿಡ್ ಲ್ಯಾಬ್ ತೆರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಉಡುಪಿಯಲ್ಲಿ ನಾಲ್ಕೈದು ದಿನಗಳಲ್ಲಿ ಲ್ಯಾಬ್ ಕಾರ್ಯಾರಂಭಿಸಲಿದೆ ಎಂದು ಮುಜರಾಯಿ ಹಾಗೂ ಮೀನುಗಾರಿಕಾ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಪುರಸಭೆ ಕಚೇರಿಯಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಹಾಗೂ ಪರಿಣಿತರು ಸೋಂಕು ಪ್ರಮಾಣ ಹೆಚ್ಚಾದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡುತ್ತಿದ್ದು, ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸೌಲಭ್ಯಗಳನ್ನು

ಉಡುಪಿ: ಕೋವಿಡ್ ಲ್ಯಾಬ್ ಶೀಘ್ರ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ

ಕೊರೊನಾ ಶಂಕೆ ಹಿನ್ನೆಲೆ ➤ ಮಂಗಳೂರಿನ ಬಂದರು ‘ಬಂದ್’

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.24:  ಮಂಗಳವಾರದಂದು, ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಮೀಗಾರರೇ ಸೇರಿಕೊಂಡು ದಕ್ಕೆ ಬಂದ್ ಮಾಡಿದ್ದಾರೆ.  ಮಂಗಳೂರು ನಗರದಲ್ಲಿ ದಿನ ಬೆಳಗಾಗುವ ಮುನ್ನವೇ ವ್ಯಾಪಾರ ವಹಿವಾಟು ಪೂರ್ಣಗೊಳಿಸುತ್ತಿದ್ದ ಬಂದರು ಇದೀಗ ಬಂದ್ ಆಗಿದ್ದು, ಹೊರಗಿನಿಂದ ಯಾರಿಗೂ ಬಂದರು ಪ್ರವೇಶಕ್ಕೆ ಅವಕಾಶವಿಲ್ಲ.   ಸೂರ್ಯೋದಯದ ಮುನ್ನವೇ ನಗರದಲ್ಲಿರುವ ಬಂದರಿನಿಂದ ಜಿಲ್ಲೆಯ ವಿವಿಧ ಭಾಗಗಳಿಗೆ ಹಾಗೂ ಹೊರ ಜಿಲ್ಲೆಗಳಿಗೆ ಮೀನು ರವಾನೆಯಾಗುತ್ತಿತ್ತು. ಹೊರ ರಾಜ್ಯದಿಂದಲೂ ಮೀನಿನ ವಾಹನಗಳು ದಕ್ಕೆಗೆ ಆಗಮಿಸಿ ಮೀನಿನೊಂದಿಗೆ

ಕೊರೊನಾ ಶಂಕೆ ಹಿನ್ನೆಲೆ ➤ ಮಂಗಳೂರಿನ ಬಂದರು ‘ಬಂದ್’ Read More »

ಕರಾವಳಿ, ಕರ್ನಾಟಕ
Scroll to Top