ಕರಾವಳಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ – ರಾಶಿ ಫಲ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಇಂದು […]

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ – ರಾಶಿ ಫಲ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

How you can Activate Home Windows Q0 without Cost Permanently In 2024

If you want to know how to activate Windows 10 for free, get pleasure from its perks completely. Comply with the below guide to know the detailed guides to energetic Home windows 10 in no time in your Pc. Download Even after two years because the inception of Home windows 11 into the market, the

How you can Activate Home Windows Q0 without Cost Permanently In 2024 Read More »

ಕರಾವಳಿ

Find out how to Activate Windows Q0 Utilizing KMSPico: A Step-by-Step Guide

The best way to Activate Home windows 10 Utilizing KMSPico: A Step-by-Step Information The right way to Activate Home windows 10 Utilizing KMSpico Download Activating Home windows 10 using KMSpico includes downloading the software program, briefly disabling your antivirus, operating the applying, and then restarting your system. It’s a easy course of that takes solely

Find out how to Activate Windows Q0 Utilizing KMSPico: A Step-by-Step Guide Read More »

ಕರಾವಳಿ

ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.23:  ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿಯಾಗಿದ್ದು, 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.  ರಾಜ್ಯದಲ್ಲಿ ಕೊರೋನಾ ಕೇಸ್‌ ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ ‌ನಿನ್ನೆ 12 ಮಂದಿಯಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ.ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಮತ್ತೆ 14 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1077ಕ್ಕೆ ಏರಿದಂತಾಗಿದೆ. ಈವರೆಗೆ ಒಟ್ಟು 969 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 108 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುರ್ತು ಸೇವೆಗೆ ಸನ್ನದ್ಧರಾಗಿ ➤ ಡಾ. ವೀರೇಂದ್ರ ಹೆಗ್ಗಡೆಯವರಿಂದ ಕಿವಿಮಾತು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜೂ.23:  ಸರಕಾರ ವಿಪತ್ತು ನಿರ್ವಹಣೆಗೆ ಎಂದೂ ಸನ್ನದ್ಧವಾಗಿದೆ. ಆದರೆ ಪ್ರಜೆಗಳಲ್ಲಿ ಸೇವಾ ಮನೋಭಾವ ಬೆಳೆಯಬೇಕಿರುವುದು ಮುಖ್ಯ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ)ಯು ಸ್ವಯಂ ಸೇವಕರ ತಂಡವನ್ನು ರಚಿಸಿ ವಿಪತ್ತು ನಿರ್ವಹಣೆಯ ಹೊಣೆಗಾರಿಕೆ ವಹಿಸಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.     ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸರಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ಸೋಮವಾರ

ತುರ್ತು ಸೇವೆಗೆ ಸನ್ನದ್ಧರಾಗಿ ➤ ಡಾ. ವೀರೇಂದ್ರ ಹೆಗ್ಗಡೆಯವರಿಂದ ಕಿವಿಮಾತು Read More »

ಕರಾವಳಿ, ಕರ್ನಾಟಕ

ದ.ಕ ಜಿಲ್ಲೆಯಲ್ಲಿ ಮುಂದುವರಿದ ಕೊರೋನಾ ಅಟ್ಟಹಾಸ ➤ ಮನೆ-ಮನೆಗೆ ತೆರಳಿ ಮೀನು ಮಾರುತ್ತಿದ್ದ ವ್ಯಾಪಾರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.23, ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದ್ದು, ಇದೀಗ ಮೀನುಗಳನ್ನು ಮನೆಮನೆಗೆ ತೆರಳಿ ವ್ಯಾಪಾರ ನಡೆಸುತ್ತಿದ್ದ ಮಂಗಳೂರಿನ ಎಕ್ಕೂರು ನಿವಾಸಿಗೆ ಕೊರೋನಾ ಸೋಂಕು ಆವರಿಸಿರುವುದು ಪರೀಕ್ಷೆಯಲ್ಲಿ ದೃಢವಾಗಿದೆ. ಬಂದರಿನ ಮೀನು ವ್ಯಾಪಾರದ ಸ್ಥಳಕ್ಕೆ ತೆರಳಿ, ಅಲ್ಲಿಂದ ಮೀನುಗಳನ್ನು ತಂದು ಮನೆಮನೆಗೆ ಮೀನು ಮಾರಾಟ ಮಾಡುತ್ತಿದ್ದ ಎಕ್ಕೂರಿನ 27 ವರ್ಷದ ಯುವಕ ಶೀತದ ಸಮಸ್ಯೆಯಿಂದಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಸ್ವಯಂ ಪರೀಕ್ಷೆಗೊಳಪಟ್ಟಿದ್ದನು. ಈ ವೇಳೆ ಆತನ ಗಂಟಲ ದ್ರವ ಮಾದರಿ ಪರೀಕ್ಷೆಗೊಳಪಡಿಸಿದ್ದು, ಸದ್ಯ ಆತನಿಗೆ ಕೊರೋನಾ ಸೋಂಕು

ದ.ಕ ಜಿಲ್ಲೆಯಲ್ಲಿ ಮುಂದುವರಿದ ಕೊರೋನಾ ಅಟ್ಟಹಾಸ ➤ ಮನೆ-ಮನೆಗೆ ತೆರಳಿ ಮೀನು ಮಾರುತ್ತಿದ್ದ ವ್ಯಾಪಾರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಮಡಿಕೇರಿ :ನಿವೃತ್ತಿಯಾದ ಒಂದೇ ತಿಂಗಳಿನಲ್ಲಿ ASI ಅತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಮಡಿಕೇರಿ, ಜೂ. 23: ಸಹಾಯಕ ಸಬ್‌ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಒಂದೇ ತಿಂಗಳಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಸೋಮವಾರಪೇಟೆ ಸಮೀಪದ ಮಾದೇಗೋಡು ಗ್ರಾಮದಲ್ಲಿ ನಡೆದಿದೆ.   ಮೃತರನ್ನು ಎಂ.ಎಸ್‌ ಈರಪ್ಪ ಎಂದು ಗುರುತಿಸಲಾಗಿದ್ದು, ಇವರು ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸಿ ಕಳೆದ ಮೇ 30 ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದರು.ಇಂದು ಬೆಳಿಗ್ಗೆ ತಮ್ಮ

ಮಡಿಕೇರಿ :ನಿವೃತ್ತಿಯಾದ ಒಂದೇ ತಿಂಗಳಿನಲ್ಲಿ ASI ಅತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com  ಮಂಗಳೂರು ,ಜೂ.23:  ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಪಲ್ಕೆ ಎಂಬಲ್ಲಿ ಸೋಮವಾರ ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ.   ಮಂಗಳೂರು ಕಡೆಯಿಂದ ಬೆಂಗಳುರು ಕಡೆಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಲಾರಿ ಪಲ್ಟಿಯಾಗಿದೆ. ಚತುಷ್ಟಥ ಕಾಮಗಾರಿ ಹಿನ್ನಲೆಯಲ್ಲಿ ಅಗೆದು ಹಾಕಿರುವ ರಸ್ತೆ ಬದಿಯ ಹೊಂಡಕ್ಕೆ ಲಾರಿ ಬಿದ್ದು ಪಲ್ಟಿಯಾಗಿದೆ. ಸದ್ಯ ಘಟನೆಯಲ್ಲಿ ಲಾರಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಇನ್ನು ಘಟನ ಸ್ಥಳಕ್ಕೆ ವಿಟ್ಲ

ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ

ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 23, ಜೂನ್ 25 ರಿಂದ ಜುಲೈ 4 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿದ್ದು, ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪಾರದರ್ಶಕತೆಯಿಂದ ನಡೆಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144ರ ಅನ್ವಯ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ

ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ನಿಷೇಧಾಜ್ಞೆ ಜಾರಿ Read More »

ಕರಾವಳಿ
Scroll to Top