ಕರಾವಳಿ

ದೂರವಾಗಿರುವ ಆತ್ಮೀಯರು ಮತ್ತೆ ಸೇರುವ ತಂತ್ರ ಮತ್ತು ದಿನ ಭವಿಷ್ಯ

ಆತ್ಮೀಯರು ನಿಮ್ಮಿಂದ ದೂರ ಆಗಿದ್ದರೆ ಮತ್ತೆ ಬರುವ ಹಾಗೆ ಮಾಡಲು ಅಮಾವಾಸ್ಯೆಯ ದಿನದಂದು ಅವರ ಹೆಸರನ್ನು ಬುಜಪತ್ರೆಯಲ್ಲಿ ಬರೆದು ಗರಿಕೆ ಮತ್ತು ತುಳಸಿಯೊಡನೇ ಕೆಂಪು ದಾರದಲ್ಲಿ ಕಟ್ಟೆ ಹರಿಯುವ ನೀರಿಗೆ ಬಿಡಿ. ಇದರಿಂದ ನಿಮ್ಮ ಸಮಸ್ಯೆ ಪರಿಹಾರವಾಗುತ್ತದೆ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಶ್ರೀ ನಾರಾಯಣ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ […]

ದೂರವಾಗಿರುವ ಆತ್ಮೀಯರು ಮತ್ತೆ ಸೇರುವ ತಂತ್ರ ಮತ್ತು ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಉಡುಪಿ: ಶನಿವಾರ 13 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಜೂ.20: ಜಿಲ್ಲೆಯಲ್ಲಿ ಇಂದು ಒಂದೇ ದಿನ 13 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,063ಕ್ಕೆ ಏರಿಕೆಯಾಗಿದೆ. ಶುಕ್ರವಾರ ಜಿಲ್ಲೆಯಲ್ಲಿ 11 ಜನರಿಗೆ ಸೋಂಕು ದೃಢವಾಗಿದ್ದು, ತೆಕ್ಕಟ್ಟೆಯ ಓರ್ವ ವ್ಯಕ್ತಿ ಮಹಾರಾಷ್ಟ್ರದಿಂದ ಬಂದ 4 ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು ಶನಿವಾರ ಅವರ ಪತ್ನಿ ಹಾಗೂ ಪುತ್ರಿಗೆ ಸೋಂಕು ದೃಢ ಪಟ್ಟಿದ್ದು, ಸದ್ಯ ಅವರನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿದೆ. ಇಂದು ಜಿಲ್ಲೆಯಲ್ಲಿ ಒಂಬತ್ತು ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದರೊಂದಿಗೆ

ಉಡುಪಿ: ಶನಿವಾರ 13 ಮಂದಿಗೆ ಕೊರೋನ ಪಾಸಿಟಿವ್ Read More »

ಕರಾವಳಿ

“Get your free KMSPico Download Now”

In relation to managing software on Windows, discovering the newest and most secure activation tools will be essential. KMSPico is one such tool that stands out within the realm of office software. This highly effective instrument supplies a free and efficient answer for activating various Microsoft merchandise. Download With KMSPico, users can expertise a seamless

“Get your free KMSPico Download Now” Read More »

ಕರಾವಳಿ

ಕಡಬದ ಸಿ.ಎ. ಬ್ಯಾಂಕ್ ಪ್ರದೇಶದಲ್ಲಿ ಸ್ಯಾನಿಟೈಸ್

(ನ್ಯೂಸ್ ಕಡಬ)newskadaba.com ಕಡಬ, ಜೂ. 20, ಸೀಲ್‌ಡೌನ್ ಮಾಡಲಾಗಿರುವ ಕಡಬದ ಸಿ.ಎ.ಬ್ಯಾಂಕ್ ಹಾಗೂ ಸುತ್ತಲಿನ ಪ್ರದೇಶವನ್ನು ಶನಿವಾರದಂದು ಅಧಿಕಾರಿಗಳ ಸಮ್ಮುಖದಲ್ಲಿ ಸ್ಯಾನಿಟೈಸ್ ಮಾಡಲಾಯಿತು. ಕಡಬದ ಸಿ.ಎ. ಬ್ಯಾಂಕ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದರಿಂದ ಸಿ.ಎ. ಬ್ಯಾಂಕ್ ಹಾಗೂ ಪರಿಸರದ 100 ಮೀಟರ್ ಪ್ರದೇಶವನ್ನು 15 ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿತ್ತು. ಆದರೆ ಇದೀಗ ಎರಡನೇ ವರದಿಯು ನೆಗೆಟಿವ್ ಬಂದಿದ್ದು, ಬ್ಯಾಂಕ್ ಪರಿಸರವನ್ನು ಸೀಲ್ ಡೌನ್ ಮುಕ್ತಗೊಳಿಸುವ ಉದ್ದೇಶದಿಂದ ಅಧಿಕಾರಿಗಳು ಈ ಕಾರ್ಯವನ್ನು ಮಾಡಿದ್ದಾರೆ. ಈ ಸಂದರ್ಭದಲ್ಲಿ

ಕಡಬದ ಸಿ.ಎ. ಬ್ಯಾಂಕ್ ಪ್ರದೇಶದಲ್ಲಿ ಸ್ಯಾನಿಟೈಸ್ Read More »

ಕರಾವಳಿ

15 ವರ್ಷದ ಬಾಲಕ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 20, ಬಾಲಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೋಳಿಯಾರು ಗ್ರಾಮದ ಧರ್ಮನಗರ ಸಮೀಪ ಜಲಕದಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಕೊಣಾಜೆ ಸಮೀಪದ ನಡುಪದವು ನಿವಾಸಿ ಫಾಝಿಲ್(15) ಎಂದು ಗುರುತಿಸಲಾಗಿದೆ. ಈತ ಸ್ನೇಹಿತರ ಜೊತೆಗೆ ಇಲ್ಲಿನ ತೋಟವೊಂದರ ಕೆಲಸಕ್ಕೆ ತೆರಳಿದ್ದು, ತೋಟದಲ್ಲಿ ತೆಂಗಿನಕಾಯಿ ಹೆಕ್ಕಿದ ಬಳಿಕ ಕೈಕಾಲು ತೊಳೆಯಲೆಂದು ತೋಟದ ಪಕ್ಕದಲ್ಲೇ ಹರಿಯುವ ನದಿ ಕಿನಾರೆಯ ಬಳಿ ಮುಂದಾದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.  

15 ವರ್ಷದ ಬಾಲಕ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

➤➤ ಕವರ್ ಸ್ಟೋರಿ ದೂರವಾಯಿತು ಕೊಣಾಜೆ ದೂರವಾಣಿ ಸಂಪರ್ಕ..!! ➤ ಕೇಳುವವರು ಯಾರು ಸಾರ್ವಜನಿಕರ ಗೋಳು..? ✍? ಕಿರಣ್ ಕಡಬ

(ನ್ಯೂಸ್ ಕಡಬ)newskadaba.com ಕಡಬ. ಜೂ.20, ತಾಲೂಕಿನ ಕೊಣಾಜೆ ಗ್ರಾಮ ವ್ಯಾಪ್ತಿಯ ಪಟ್ಲ, ಬ್ರಂತೋಡು, ಮಾಲ, ಬೆತ್ತೋಡಿ ಹಾಗೂ ಸುಳ್ಯ ಪ್ರದೇಶಗಳಲ್ಲಿ ಕಳೆದ ಒಂದು ವಾರಗಳಿಂದ ಬಿ.ಎಸ್.ಎನ್.ಎಲ್ ನೆಟ್‍ವರ್ಕ್ ಸಮಸ್ಯೆ ತಲೆದೋರಿದ್ದು, ಇದರಿಂದ ಸ್ಥಿರ ದೂರವಾಣಿ ಸಂಪರ್ಕವಿಲ್ಲದೆ ಸಾರ್ವಜನಿಕರಿಗೆ ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಅಡ್ಡಿಯಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಸಮಸ್ಯೆ ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅನೇಕ ವರ್ಷಗಳಿಂದ ಇಲ್ಲಿ ನೆಟ್‍ವರ್ಕ್ ಸಮಸ್ಯೆ ಎದುರಾಗುತ್ತಿದ್ದು, ಈ ಗ್ರಾಮಪಂಚಾಯತ್‍ಗೆ ಬರುವ ಸಾರ್ವಜನಿಕರು ಇಲ್ಲಿ ತಮ್ಮ ಕೆಲಸ ಕಾರ್ಯಗಳಾಗದೇ ಕಛೇರಿಗಳಿಗೆ ಅಲೆಯುತ್ತಿರುವುದು ಸಾಮಾನ್ಯವಾಗಿದೆ.

➤➤ ಕವರ್ ಸ್ಟೋರಿ ದೂರವಾಯಿತು ಕೊಣಾಜೆ ದೂರವಾಣಿ ಸಂಪರ್ಕ..!! ➤ ಕೇಳುವವರು ಯಾರು ಸಾರ್ವಜನಿಕರ ಗೋಳು..? ✍? ಕಿರಣ್ ಕಡಬ Read More »

ಕರಾವಳಿ, ವಿಶೇಷ ಲೇಖನಗಳು

ಇಲಾಖಾ ಪರೀಕ್ಷೆ – ಸರಕಾರಿ ನೌಕರರಿಗೆ ತರಬೇತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 20, ಕರ್ನಾಟಕ ಲೋಕಸೇವಾ ಆಯೋಗದ 2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಜುಲೈ 2020 ರಲ್ಲಿ ಜರಗಲಿದ್ದು, ಈ ಪರೀಕ್ಷೆಗಳಿಗೆ ಹಾಜರಾಗುವ ಸರಕಾರಿ ನೌಕರರಿಗೆ ತರಬೇತಿ ತರಗತಿಗಳು ಜುಲೈ 3 ರಿಂದ ಹಂಪನಕಟ್ಟೆಯಲ್ಲಿರುವ ಸರಕಾರಿ ನೌಕರರ ಸಭಾಭವನದಲ್ಲಿ ಪ್ರಾರಂಭವಾಗಲಿದೆ. ಪ್ರತಿದಿನ ಸಂಜೆ 6 ಗಂಟೆಗೆ ತರಗತಿಗಳು ಪ್ರಾರಂಭವಾಗಲಿದ್ದು, ಆಸಕ್ತ ಸರಕಾರಿ ನೌಕರರು ತರಬೇತಿಯ ಸದುಪಯೋಗವನ್ನು ಪಡೆಯಬಹುದು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ.ಕೃಷ್ಣ ತಿಳಿಸಿದ್ದಾರೆ.

ಇಲಾಖಾ ಪರೀಕ್ಷೆ – ಸರಕಾರಿ ನೌಕರರಿಗೆ ತರಬೇತಿ Read More »

ಕರಾವಳಿ

ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 20, ಪ್ರತಿ ವರ್ಷದಂತೆ ಈ ವರ್ಷವೂ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುವುದು ವಾಡಿಕೆಯಾಗಿರುತ್ತದೆ. ಪ್ರಸ್ತುತ ಸಾಲಿನಲ್ಲಿ ಕೊರೋನಾ ಮಹಾಮಾರಿ ಕಾರಣದಿಂದ ಸಾರ್ವಜನಿಕ ಸಭೆ ಸಮಾರಂಭಗಳು, ಮತ್ತಿತರ ಕಾರ್ಯಕ್ರಮಗಳು ಆಯೋಜಿಸುವುದನ್ನು ನಿಷೇದಿಸಿರುವುದರಿಂದ ಈ ಸಾಲಿನಲ್ಲಿ “ಮನೆಯಲ್ಲಿಯೇ ಯೋಗ- ಕುಟುಂಬದೊಂದಿಗೆ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯೋಗ ದಿನಾಚರಣೆಯನ್ನು ಆಚರಿಸಲು ಭಾರತ ಸರ್ಕಾರದ ಆಯುಷ್ ಸಚಿವಾಲಯವು ಸೂಚಿಸಿದೆ. ಆದುದರಿಂದ ಜೂನ್ 21 ರಂದು

ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ತಾಲೂಕು ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20, ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜೂನ್ 22, 23 ಮತ್ತು 24 ರಂದು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ದೂರುಗಳನ್ನು ಸ್ವೀಕರಿಸುವ ಸ್ಥಳ ಮತ್ತು ದಿನಾಂಕ ಹೀಗಿವೆ: ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರದ ತಾಲೂಕು ಕೇಂದ್ರದಲ್ಲಿ ಜೂನ್ 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆ, ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರದ ತಾಲೂಕು

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ತಾಲೂಕು ಪ್ರವಾಸ Read More »

ಕರಾವಳಿ
Scroll to Top