ಕರಾವಳಿ

ಬೆಳ್ಳಾರೆ : ಹಸಿಕಸ-ಒಣಕಸ ಪ್ರತ್ಯೇಕಿಸಲು ಗೋಣಿಚೀಲ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜೂ.20:  ಸ್ವಚ್ಚತೆಗೆ ಮೊದಲ ಆದ್ಯತೆಯನ್ನ ನೀಡುವ ನಿಟ್ಟಿನಲ್ಲಿ ಹಾಗೂ ಕಸ ವಿಲೇವಾರಿಯಾಗುವ ವೇಲೆ ಸಮಸ್ಯೆಯಾಗದಂತೆ, ತ್ಯಾಜ್ಯಗಳ ನಿರ್ವಹಣೆಗೆ ಬೆಳ್ಳಾರೆಯಲ್ಲಿ ವಿನೂತನ ಕಾರ್ಯವನ್ನ ಮಾಡಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜದ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಹಸಿಕಸ ಮತ್ತು ಒಣಕಸವಾಗಿ ಪ್ರತ್ಯೇಕವಾಗಿ ವಿಂಗಡಿಸಿ ತ್ಯಾಜ್ಯ ವಾಹನಕ್ಕೆ ಹಾಕುವ ಉದ್ದೇಶದಿಂದ, ಪ್ರತಿ ಅಂಗಡಿಗೆ ಮತ್ತು ಮನೆಗಳಿಗೆ ಗೋಣಿಚೀಲವನ್ನು ಕಛೇರಿ ಆವರಣದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿಬೃದ್ದಿ8 […]

ಬೆಳ್ಳಾರೆ : ಹಸಿಕಸ-ಒಣಕಸ ಪ್ರತ್ಯೇಕಿಸಲು ಗೋಣಿಚೀಲ ವಿತರಣೆ Read More »

ಕರಾವಳಿ, ಕರ್ನಾಟಕ

ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಉಡುಪಿ,ಜೂ.20: ಕೊರೋನಾ ತನ್ನ ಕಬಂಧ ಬಾಹುವನ್ನ ಕರಾವಳಿಯಲ್ಲಿ ವಿಸ್ತರಿಸುತ್ತಲೇ ಇದೆ,  ಅನಾರೋಗ್ಯದಿಂದ ಬಳಲುತ್ತಿದ್ದ ಮುಂಬೈನಿಂದ ವಾಪಸಾದ ತೆಕ್ಕಟ್ಟೆ ವ್ಯಕ್ತಿ ನಿನ್ನೆ ಮೃತಪಟ್ಟಿದ್ದು, ಇದೀಗ ಮೃತ ವ್ಯಕ್ತಿಯ ಪತ್ನಿ ಹಾಗೂ ಮಗನಿಗೆ ಕೂಡ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಇಬ್ಬರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವ ಆರೋಗ್ಯ ಇಲಾಖೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಮೃತ ವ್ಯಕ್ತಿ ಮುಂಬೈಯಿಂದ ಬರುವಾಗ ಪತ್ನಿ, ಪುತ್ರ ಮತ್ತು ಡ್ರೈವರ್ ಜೊತೆಗೆ ಬಂದಿದ್ದರು. ಆದರೆ ಡ್ರೈವರ್ ಪರೀಕ್ಷಾ ವರದಿ ಮಾತ್ರ ನೆಗೆಟಿವ್

ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಮುಖಗವಚ ಧರಿಸುವುದರಿಂದ ಕೊರೋನಾ ತಡೆಗಟ್ಟಬಹುದು ➤ ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ)newskadaba.com ಮಾಸ್ಕ್ ಡೇ ದಿನಾಚರಣೆ ಅಂಗವಾಗಿ ಪೌರ ರಕ್ಷಣಾ ಪಡೆಯಿಂದ ಕುಲಶೇಕರ ಹಾಗೂ ಶಕ್ತಿನಗರ ಕ್ರಾಸ್ ರಿಕ್ಷಾ ಸ್ಟ್ಯಾಂಡ್ ಆಟೋ ಚಾಲಕರಿಗೆ ಮೌತ್ ಮಾಸ್ಕ್ ಹಾಗೂ ಸ್ಯಾನಿಟೈಸರ್‍ ಗಳನ್ನು ನೀಡಲಾಯಿತು. ಮೌತ್ ಮಾಸ್ಕ್ ಹಾಗೂ ಸ್ಯಾನಿಟೈಸರ್‍ಗಳನ್ನು ವಿತರಿಸಿದ ಬಳಿಕ ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ ಡಾ: ಮುರಲೀ ಮೋಹನ್ ಚೂಂತಾರು ಮಾತನಾಡಿ ಮುಖಕವಚ ಧರಿಸುವುದರಿಂದ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಎಲ್ಲರೂ ಮುಖಕವಚ ಧರಿಸುವುದರಿಂದ ರೋಗವನ್ನು ತಡೆಗಟ್ಟವುದು ಸಾಧ್ಯವಿದೆ ಎಂದು ನುಡಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ

ಮುಖಗವಚ ಧರಿಸುವುದರಿಂದ ಕೊರೋನಾ ತಡೆಗಟ್ಟಬಹುದು ➤ ಡಾ. ಮುರಲೀ ಮೋಹನ್ ಚೂಂತಾರು Read More »

ಕರಾವಳಿ

ಪ್ಯಾಕೇಜ್ ಬದಲಾವಣೆಗೆ ಹೆದ್ದಾರಿ ಪ್ರಾಧಿಕಾರ ನಿರ್ಧಾರ ➤ವೇಗ ಪಡೆಯಲಿದೆ ಅಡ್ಡಹೊಳೆ-ಬಿ.ಸಿ.ರೋಡ್ ಚತುಷ್ಪಥ ಕಾಮಗಾರಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.20:ಕುಂಟತ್ತ ಸಾಗುತ್ತಿರುವ ಬಿ.ಸಿರೋಡ್-ಅಡ್ಡಹೊಳೆ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಂಕ್ರೀಟ್ ಕಾಮಗಾರಿಯ ಗುತ್ತಿಗೆಯನ್ನು ಒಬ್ಬರಿಗೆ ವಹಿಸುವ ಬದಲು ಮೂರು ಹಂತಗಳಾಗಿ ವಿಭಜಿಸಿ ಪ್ರತ್ಯೇಕ ಮೂರು ಟೆಂಡರ್ ಮೂಲಕ ಪೂರ್ಣಗೊಳಿಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಬಿ.ಸಿ ರೋಡ್‍ನಿಂದ ಅಡ್ಡಹೊಳೆಯವರೆಗಿನ ರಸ್ತೆ ಕಾಮಗಾರಿಯನ್ನು ಎಲ್ ಆ್ಯಂಡ್ ಟಿ ಕಂಪೆನಿ ಮಾತ್ರ ವಹಿಸಿತ್ತು. ಆದರೆ,ಒಂದೇ ಕಂಪೆನಿಗೆ ಈ ಕಾಮಗಾರಿ ನಡೆಸಲು ಕಷ್ಟ ಹಾಗೂ ಅರಣ್ಯ ಇಲಾಖೆ ಸಂಬಂಧಿತ ವಿವಿಧ ಇಲಾಖೆಗಳ ಒಪ್ಪಿಗೆ ಪಡೆಯಲು ಸಮಸ್ಯೆಗಳಿವೆ ಎಂಬ ಏಕ ಪ್ಯಾಕೇಜ್

ಪ್ಯಾಕೇಜ್ ಬದಲಾವಣೆಗೆ ಹೆದ್ದಾರಿ ಪ್ರಾಧಿಕಾರ ನಿರ್ಧಾರ ➤ವೇಗ ಪಡೆಯಲಿದೆ ಅಡ್ಡಹೊಳೆ-ಬಿ.ಸಿ.ರೋಡ್ ಚತುಷ್ಪಥ ಕಾಮಗಾರಿ Read More »

ಕರಾವಳಿ

ನಾಳೆ ಸೂರ್ಯ ಗ್ರಹಣದ ಹಿನ್ನಲೆ ➤ ಕರಾವಳಿಯ ಹಲವು ದೇಗುಲಗಳು ಬಂದ್

(ನ್ಯೂಸ್ ಕಡಬ) newskadaba.com ಕರಾವಳಿ ,ಜೂ.20:  ಜೂ.21ರಂದು ನಭೋ ಮಂಡಲದಲ್ಲಿ ಅಪರೂಪದ ಸೂರ್ಯ ಗ್ರಹಣ ಸಂಭವಿಸಲಿದೆ. ಭಾರತದಲ್ಲಿ ರಾಜಸ್ಥಾನ, ಹರಿಯಾಣ, ಉತ್ತರಾಖಂಡಗಳ ಕೆಲವು ಪ್ರದೇಶಗಳಲ್ಲಿ ಕಂಕಣ ಸೂರ್ಯ ಗ್ರಹಣ ಆದರೆ ಉಳಿದ ಪ್ರದೇಶದಲ್ಲಿ ಪಾರ್ಶ್ವ ಸೂರ್ಯ ಗ್ರಹಣ ಗೋಚರಿಸಲಿದೆ. 21. 6. 2020 ಆದಿತ್ಯವಾರ ಖಂಡ ಗ್ರಾಸ ಸೂರ್ಯಗ್ರಹಣವು ಇರುವುದರಿಂದ ದೇವಸ್ಥಾನಗಳಲ್ಲಿ ಪೂಜಾ ಸಮಯವನ್ನು ಬದಲಾವಣೆ ಗೊಳಿಸಲಾಗಿದೆ. ಬೆಳಿಗ್ಗೆ 10.06 ರಿಂದ ಮಧ್ಯಾಹ್ನ ಗಂಟೆ 1.23 ನಿಮಿಷದ ವರೆಗೆ ಸೂರ್ಯನಿಗೆ ರಾಹು ಗ್ರಹಣ ಸಂಭವಿಸಲಿರುವುದು.   ಪುತ್ತೂರು

ನಾಳೆ ಸೂರ್ಯ ಗ್ರಹಣದ ಹಿನ್ನಲೆ ➤ ಕರಾವಳಿಯ ಹಲವು ದೇಗುಲಗಳು ಬಂದ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆತೂರು: ತಹ್ಲೀಲ್ ಸಮರ್ಪಣೆ, ಸನ್ಮಾನ ಕಾರ್ಯಕ್ರಮ ಹಾಗೂ ಪ್ರಮಾಣ ಪತ್ರ ವಿತರಣೆ

(ನ್ಯೂಸ್ ಕಡಬ)newskadaba.com ಆತೂರು, ಜೂ.20, ಎಸ್ಕೆಎಸ್ಸೆಸ್ಸೆಫ್ ಉಪ್ಪಿನಂಗಡಿ ವಲಯದಿಂದ ಆತೂರು ಕ್ಲಸ್ಟರ್ ಸಮಿತಿಯ ಸಂದರ್ಶನ ಸಭೆ, ಕೊರೋನಾ ಸಂದರ್ಭದಲ್ಲಿ ಎಸ್ಕೆಎಸ್ಸೆಸ್ಸೆಫ್ ವಿಖಾಯ ಕಾರ್ಯಕರ್ತರು ಮೆಡಿಚೈನ್ ಮಾಡಿದ ಸ್ವಯಂ ಸೇವಕರಿಗೆ ಸನ್ಮಾನ ಹಾಗು ಪ್ರಮಾಣ ಪತ್ರ ವಿತರಣೆ ಮತ್ತು ಇತ್ತೀಚಿಗೆ ನಿಧನ ಹೊಂದಿರುವ ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಖಜಾಂಜಿ ಆಗಿದ್ದ ಸ್ವಾದಿಕ್ ಮುಸ್ಲಿಯಾರ್, ಎಸ್ ವೈ ಎಸ್ ನ ಮೆಟ್ರೋ ಮೊಹಮ್ಮದ್ ಹಾಜಿ ಮತ್ತು ವಿಖಾಯ ಕಾರ್ಯಕರ್ತ ಮುಬಾರಕ್ ಇವರ ಮೇಲೆ ತಹಲೀಲ್ ಸಮರ್ಪಣೆ ಕಾರ್ಯಕ್ರಮವು

ಆತೂರು: ತಹ್ಲೀಲ್ ಸಮರ್ಪಣೆ, ಸನ್ಮಾನ ಕಾರ್ಯಕ್ರಮ ಹಾಗೂ ಪ್ರಮಾಣ ಪತ್ರ ವಿತರಣೆ Read More »

ಕರಾವಳಿ

ಅಕ್ರಮ ಎಸಗಿದ ವೆಬ್ಸೈಟ್ಗೆ ಕುಕ್ಕೆ ದೇವಳ ಆನ್ಲೈನ್ ಸೇವೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ.20:  ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಹೆಸರಿನಲ್ಲಿ ಅಕ್ರಮ ವೆಬ್ಸೈಟ್ ಮೂಲಕ ಆನ್ಲೈನ್ ಸೇವೆ ಬುಕ್ಮಾಡುತ್ತಿದ್ದ ಹಾಗೂ ಈಗ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್ಲೈನ್ ಸೇವೆ ನಡೆಸಲು ಅವಕಾಶ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.   ವ್ಯಕ್ತಿಯೊಬ್ಬರು ನಿರ್ವಹಿಸುತಿರುವ ವೆಬ್ಸೈಟ್ ಸುಬ್ರಹ್ಮಣ್ಯದಲ್ಲಿ ನಡೆಸಲಾಗುತ್ತಿರುವ ಸೇವೆಗಳನ್ನು ಅಕ್ರಮವಾಗಿ ಬುಕ್ ಮಾಡಿ ದೇವಸ್ಥಾನಕ್ಕೆ ವಂಚನೆ ನಡೆಸುತ್ತಿದ್ದು, ಇದು ಸೇರಿದಂತೆ ಮೂರು ವೆಬ್ಸೈಟ್ಗಳ ವಿರುದ್ಧ ಈ ಹಿಂದೆ ಪ್ರಕರಣ ದಾಖಲಿಸಲಾಗಿತ್ತು.

ಅಕ್ರಮ ಎಸಗಿದ ವೆಬ್ಸೈಟ್ಗೆ ಕುಕ್ಕೆ ದೇವಳ ಆನ್ಲೈನ್ ಸೇವೆಗೆ ಅವಕಾಶ Read More »

ಕರಾವಳಿ, ಕರ್ನಾಟಕ

ಏರ್ ಲಿಫ್ಟ್ ಮೂಲಕ ಕತಾರ್ ನಿಂದ ಮಂಗಳೂರಿಗೆ ಬಂದಿಳಿದ 185 ಕನ್ನಡಿಗರು

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.20:ಕತಾರ್ ನ ದೋಹಾದಿಂದ 185 ಪ್ರಯಾಣಿಕರನ್ನು ವಂದೇ ಭಾರತ್ ಮಿಷನ್‍ನಡಿ ಏರ್ಲಿಫ್ಟ್ ಮೂಲಕ ಸುರಕ್ಷಿತವಾಗಿ ಮಂಗಳೂರಿಗೆ ಕರೆತರಲಾಯಿತು. ಹಮಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಯನ್ ಏರ್‍ಲೈನ್ಸ್ ವಿಮಾನದಲ್ಲಿ 185 ಪ್ರಯಾಣಿಕರು ಬಂದಿಳಿದರು. ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರು ಮಾಸ್ಕ್, ಗ್ಲೌಸ್,ಫೇಸ್ ಕವರ್‍ಗಳನ್ನು ಧರಿಸಿದ್ದರು. ಕನ್ನಡಿಗರನ್ನು ಮರಳಿ ತಾಯ್ನಾಡಿಗೆ ಕಳುಹಿಸಲು ಕತಾರ್ ಭಾರತೀಯ ಸಮುದಾಯ ಹಿತೈಷಿ ವೇದಿಕೆ ಮತ್ತು ಕತಾರ್‍ನ ಭಾರತೀಯ ರಾಯಭಾರಿ ಕಛೇರಿಯು ಪ್ರಮುಖ ಪಾತ್ರ ವಹಿಸಿದೆ.ವಿಶೇಷ ವಿಮಾನದ ಮೂಲಕ ತಾಯ್ನಾಡಿಗೆ ಬರಲು ಸಹಕರಿಸಿದ ಎಲ್ಲಾರಿಗೂ

ಏರ್ ಲಿಫ್ಟ್ ಮೂಲಕ ಕತಾರ್ ನಿಂದ ಮಂಗಳೂರಿಗೆ ಬಂದಿಳಿದ 185 ಕನ್ನಡಿಗರು Read More »

ಕರಾವಳಿ, ಕರ್ನಾಟಕ

ಕಡಬ: ಚರಂಡಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕಡಬ, ಜೂ.20, ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ಚರಂಡಿಗೆ ಬಿದ್ದ ಘಟನೆ ಜೂ.20ರ ಬೆಳಗ್ಗೆ ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಪಂಜ ಕಡೆಯಿಂದ ಕಡಬ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದು, ಕಾರಿನಲ್ಲಿದ್ದ ಮೂರು ಮಂದಿಯಲ್ಲಿ ಓರ್ವರಿಗೆ ಗಾಯವಾಗಿದೆ ಎನ್ನಲಾಗಿದೆ.

ಕಡಬ: ಚರಂಡಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.20: ಶುಕ್ರವಾರ ದಂದು ಉಳ್ಳಾಲ ಸೇತುವೆಯಿಂದ ಹಾರಿದ ವ್ಯಕ್ತಿಯ ಶವವು ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನ ತಲಪಾಡಿ ದೇವಿನಗರ ನಿವಾಸಿ ಸುರೇಂದ್ರ ರೈ(45) ಎಂದು ಗುರುತಿಸಲಾಗಿದೆ. ನದಿಯಲ್ಲಿ ತೇಲುತಿದ್ದ ಶವವನ್ನು ಕಿಂಗ್ಸ್ ಸ್ಟಾರ್ ಉಳಿಯ ಸದಸ್ಯರು ಮೇಲಕೆತ್ತಿದ್ದಾರೆ.ಸುರೇಂದ್ರ ಅವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಶುಕ್ರವಾರ ಅಪರಾಹ್ನ ಸುರೇಂದ್ರ ಅವರ ಫೋನ್ ಸೇತುವೆಯ ಮೇಲೆ ಪತ್ತೆಯಾಗಿತ್ತು ಇದರ ಹಿನ್ನೆಲೆಯಲ್ಲಿ ವ್ಯಕ್ತಿ

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top