ಕರಾವಳಿ

The Best Way to ACTIVATE Windows Q0 using NOTEPAD

Find out how to ACTIVATE WINDOWS 10 Utilizing NOTEPAD ✨In this tutorial, am going to indicate you learn how to Activate your home windows easily by following this straightforward guide✨ Download ⭐️Windows 10 Activator⭐️ Step 1: Open notepad / make a brand new text doc. Step 2: Choose and replica the beneath code. @echo off […]

The Best Way to ACTIVATE Windows Q0 using NOTEPAD Read More »

ಕರಾವಳಿ

ಕಡಬ: ಬೈಕ್ ಗಳ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.19. ಬೈಕ್ ಗಳೆರಡರ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಾಬೆ ಎಂಬಲ್ಲಿ ನಡೆದಿದೆ. ಗಾಯಾಳು ಸವಾರರನ್ನು ಕುಂತೂರು ಕೋಚಕಟ್ಟೆ ನಿವಾಸಿ ಸದಾನಂದ ಹಾಗೂ ಕಡಬ ತಾಲೂಕು ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ಸುರೇಶ್ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಅಲಂಕಾರಿನ 108 ಆಂಬ್ಯುಲೆನ್ಸ್ ನ ಇಎಂಟಿ ಚಂದ್ರಶೇಖರ್ ಹಾಗೂ ಪೈಲೆಟ್ ಶಿವಶರಣು ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಪುತ್ತೂರಿನ ಆಸ್ಪತ್ರೆಗೆ

ಕಡಬ: ಬೈಕ್ ಗಳ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ Read More »

ಕರಾವಳಿ

ಇಂದು ಕರಾವಳಿಯಲ್ಲಿ 13 ಮಂದಿಗೆ ಕೊರೋನಾ ಪಾಸಿಟಿವ್ ➤ 46 ಜನ ಡಿಸ್ಚಾರ್ಜ್

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ 19, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್‌ ಮತ್ತೆ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಇದೀಗ ರಾಜ್ಯದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆಗೊಂಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13, ಉಡುಪಿಯಲ್ಲಿ 11 ಹೊಸ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಅದೇ ರೀತಿ ಕರ್ನಾಟಕದಲ್ಲಿ ಒಂದೇ ದಿನ 210 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, ಒಟ್ಟು 7944 ಕ್ಕೆ ಏರಿಕೆಯಾಗಿದೆ. ಒಂದೇ ದಿನ ಬರೋಬ್ಬರಿ 230 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 5210 ಗುಣಮುಖರಾಗಿದ್ದಾರೆ.

ಇಂದು ಕರಾವಳಿಯಲ್ಲಿ 13 ಮಂದಿಗೆ ಕೊರೋನಾ ಪಾಸಿಟಿವ್ ➤ 46 ಜನ ಡಿಸ್ಚಾರ್ಜ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆ (ಜೂ.20) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.19, ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (ನಿ) ಇದರ ವತಿಯಿಂದ ಬೃಹತ್ ವಿದ್ಯುತ್ ಕಾಮಗಾರಿ ಕಬಕ ವಿಭಾಗದ ರೈಲ್ವೆ ಕ್ರಾಸಿಂಗ್ ಬಳಿ 110ಕೆವಿ ದ್ವಿಮಾರ್ಗದ ಹಾಲಿ ಇರುವ ತಂತಿಯ ಬದಲಾವಣೆ ಕಾರ್ಯಕ್ಕೆ ಸಂಬಂಧಪಟ್ಟಂತೆ ನಾಳೆ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆಯೆಂದು ಪ್ರಕಟಣೆ ತಿಳಿಸಿದೆ. 110/33/11 ಕೆವಿ, ಪುತ್ತೂರು, ಕರಾಯ ಮತ್ತು ಮಾಡಾವು 33/11 ಕೆವಿ ಕುಂಬ್ರ, ಬೆಳ್ಳಾರೆ, ಕಾವು, ಸುಳ್ಯ, ಸುಬ್ರಹ್ಮಣ್ಯ, ಕಡಬ, ನೆಲ್ಯಾಡಿ, ಸವಣೂರು, ಕ್ಯಾಂಪ್ಕೋ, ಬಿಂದು

ನಾಳೆ (ಜೂ.20) ವಿದ್ಯುತ್ ನಿಲುಗಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮತ್ತೆ ಸುದ್ದಿಯಾಯಿತು ನೇತ್ರಾವತಿ ➤ ಯುವಕನೋರ್ವ ನದಿಗೆ ಹಾರಿರುವ ಶಂಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.19, ನಗರದ ಹೊರವಲಯದ ಜೆಪ್ಪಿನಮೊಗರು ಬಳಿ ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ನದಿಯ ಬಳಿ ನೂರಾರು ಜನ ಜಮಾವಣೆಗೊಂಡಿದ್ದಾರೆನ್ನಲಾಗಿದೆ. ನದಿಗೆ ಹಾರಿದವರ ಬಗ್ಗೆ ಮಾಹಿತಿ ಇನ್ನೂ ತಿಳಿದುಬಂದಿಲ್ಲ, ಸಂಜೆ 4:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಧಾವಿಸಿದ್ದಾರೆ. ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್ ಆಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದು, ಕಳೆದ ವಾರ ಇಲ್ಲಿ ಮುಡಿಪು

ಮತ್ತೆ ಸುದ್ದಿಯಾಯಿತು ನೇತ್ರಾವತಿ ➤ ಯುವಕನೋರ್ವ ನದಿಗೆ ಹಾರಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಟ್ಟೆ ಸಂವೇದಕಾಧಾರಿತ ತೀರ್ಥ ನೀಡುವ ಯಂತ್ರದ ಆವಿಷ್ಕಾರ

(ನ್ಯೂಸ್ ಕಡಬ) newskadaba.com.ನಿಟ್ಟೆ,ಜೂ.19:ಕೊರೊನಾದಿಂದಾಗಿ ಹಲವು ಸಮಸ್ಯೆಗಳು ದಿನೇ ದಿನೇ ಬೆಳಕಿಗೆ ಬರುತ್ತಿದ್ದರೆ. ಈ ಸಮಸ್ಯೆಗಳನ್ನು ಪರಿಹಾರ ಮಾಡಲು ಹಲವು ಸಂಘ ಸಂಸ್ಥೆಗಳು ಶ್ರಮಿಸುತ್ತಿದೆ, ಜೊತೆಗೆ ಹೊಸ ಆವಿಷ್ಕಾರಗಳನ್ನು ಮಾಡುತ್ತಿದೆ ಇದೀಗ ಇಂತದ್ದೆ ಹೊಸ ಸಂಶೋಧನೆಯೊಂದಿಗೆ ಸುದ್ದಿಯಾಗುತ್ತಿದೆ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ. ಕೊರೊನಾ ತಡೆಗೆ ಅಗತ್ಯವಿರುವ ಸಾಮಾಜಿಕ ಅಂತರವನ್ನು ಕಾಪಾಡುವುದರೊಂದಿಗೆ ದೇವಾಲಯಗಳಲ್ಲಿ ತೀರ್ಥ ಪ್ರಸಾದ ವಿತರಣೆಗೆ ಅನುಕೂಲವಾಗುವ ರೀತಿಯಲ್ಲಿ ಸಂವೇದಕಾಧಾರಿತ ತೀರ್ಥ ನೀಡುವ ಯಂತ್ರವನ್ನು ಆವಿಷ್ಕರಿಸಿದ್ದಾರೆ ನಿಟ್ಟೆ ಮಹಾವಿದ್ಯಾಲಯದ ಮಾಹಿತಿ ತಂತ್ರಜ್ಞಾನ ವಿಭಾಗದ ಸಹಪ್ರಾಧ್ಯಾಪಕ ಸಂತೋಷ್ ಇವರು. ಈ

ನಿಟ್ಟೆ ಸಂವೇದಕಾಧಾರಿತ ತೀರ್ಥ ನೀಡುವ ಯಂತ್ರದ ಆವಿಷ್ಕಾರ Read More »

ಕರಾವಳಿ

ಕಡಬದ ಜನತೆಗೆ ಸಂತಸದ ಸುದ್ದಿ ➤ ಸಿ.ಎ ಬ್ಯಾಂಕ್ ಸಿಬ್ಬಂದಿಯ ಎರಡನೇ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಕಡಬ, ಜೂ.19. ಕಡಬದ ಜನತೆಗೆ ಮತ್ತೆ ಸಂಸತಸದ ಸುದ್ದಿಯೊಂದಿದ್ದು, ನಾಲ್ಕು ದಿನಗಳ ಹಿಂದೆ ಕೊರೋನಾ ಪಾಸಿಟವ್ ಬಂದಿದ್ದ ಎರಡನೇ ವರದಿ ಇದೀಗ ನೆಗೆಟಿವ್ ಬಂದಿದೆ. ಸಿ.ಎ. ಬ್ಯಾಂಕ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಎರಡನೇ ವರದಿ ನೆಗೆಟಿವ್ ಬಂದಿದೆ.

ಕಡಬದ ಜನತೆಗೆ ಸಂತಸದ ಸುದ್ದಿ ➤ ಸಿ.ಎ ಬ್ಯಾಂಕ್ ಸಿಬ್ಬಂದಿಯ ಎರಡನೇ ವರದಿ ನೆಗೆಟಿವ್ Read More »

ಕರಾವಳಿ

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.19: ತೊಕ್ಕೊಟ್ಟು ಒಳಪೇಟೆಯಲ್ಲಿ ಗುರುವಾರ ತಡರಾತ್ರಿ ಮಾಂಸದಂಗಡಿ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಶಂಕಿತ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಉಳ್ಳಾಲ ಭಾಗದಲ್ಲಿ ಹಲವು ಕಡೆ ಮಾಂಸದಂಗಡಿ ಹೊಂದಿದ್ದ ಹಳೆಕೋಟೆ ನಿವಾಸಿ ನಝೀರ್(47) ತೊಕ್ಕೊಟ್ಟು ಒಳಪೇಟೆಯತ್ತ ಬೀಡಾ ತಿನ್ನಲು ಬಂದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಇವರ ಮೇಲೆ ತಲವಾರು ದಾಳಿ ನಡೆಸಿದ್ದರು. ಇದೀಗ ತಲವಾರು ದಾಳಿ ನಡೆಸಿದ ಶಂಕಿತ ಆರೋಪಿಗಳನ್ನು ವಶಕ್ಕೆ

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು ಡೆಂಗ್ಯೂ ಜ್ವರಕ್ಕೆ ಬಲಿಯಾದ ವಿವಾಹಿತ ಮಹಿಳೆ

(ನ್ಯೂಸ್ ಕಡಬ) newskadaba.com.ಪುತ್ತೂರು,ಜೂ.19:ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪುತ್ತೂರು ತಾಲೂಕಿನ ಅರಿಯಡ್ಕದ ವಿವಾಹಿತ ಮಹಿಳೆ ಗುರುವಾರ ಮಧ್ಯರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ. ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ನಜೀರ್ ಮಾಸ್ಟರ್ ಅವರ ಪತ್ನಿ ನಸೀಮಾ(32) ಮೃತಪಟ್ಟವರು. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ನಸೀಮಾ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಜ್ವರ ವಾಸಿಯಾಗದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ. ನಝೀರ್ ಮಾಸ್ಟರ್ ಮತ್ತು ಮೂವರು

ಪುತ್ತೂರು ಡೆಂಗ್ಯೂ ಜ್ವರಕ್ಕೆ ಬಲಿಯಾದ ವಿವಾಹಿತ ಮಹಿಳೆ Read More »

ಕರಾವಳಿ
Scroll to Top