ಮಂಗಳೂರು: ಕೇಂದ್ರ ಸರಕಾರದ ವಿರುದ್ದ ಸಿಪಿಎಂನಿಂದ ಪ್ರತಿಭಟನೆ
(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.16, ಕೋವಿಡ್ -19 ನಿಗ್ರಹದಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಿಪಿಎಂ ಮಂಗಳವಾರ ದ.ಕ.ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು. ಆಹಾರ ಧಾನ್ಯಗಳ ವಿತರಣೆ, ನೇರ ನಗದು ವರ್ಗಾವಣೆ, ಕಾರ್ಮಿಕರಿಗೆ ವೇತನ, ಕೆಲಸದ ಭದ್ರತೆ, ಉದ್ಯೋಗ ಖಾತ್ರಿ ಯೋಜನೆ ವಿಸ್ತರಣೆ, ಸಾರ್ವಜನಿಕ ಉದ್ದಿಮೆಗಳ ರಕ್ಷಣೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಯ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. […]
ಮಂಗಳೂರು: ಕೇಂದ್ರ ಸರಕಾರದ ವಿರುದ್ದ ಸಿಪಿಎಂನಿಂದ ಪ್ರತಿಭಟನೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್








