ಕರಾವಳಿ

ಕಡಬದ ಜನತೆಗೆ ಸಂತಸದ ಸುದ್ದಿ ➤ ಕ್ವಾರಂಟೈನ್ ನಲ್ಲಿದ್ದ 22 ಮಂದಿಯ ಕೊರೋನಾ ವರದಿಗಳೂ ನೆಗೆಟಿವ್

(ನ್ಯೂಸ್ ಕಡಬ)newskadaba.com ಕಡಬ. ಜೂ. 15, ಕಳೆದ ವಾರ ಇಲ್ಲಿನ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 23 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರ ಫಲಿತಾಂಶದ ವರದಿಗಳು ಈಗಾಗಲೇ ಬಂದಿದ್ದು 22 ಮಂದಿಯ ಪರೀಕ್ಷಾ ವರದಿಗಳು ನೆಗೆಟಿವ್ ಬಂದಿದೆ ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್ ತಿಳಿಸಿದ್ದಾರೆ.

ಕಡಬದ ಜನತೆಗೆ ಸಂತಸದ ಸುದ್ದಿ ➤ ಕ್ವಾರಂಟೈನ್ ನಲ್ಲಿದ್ದ 22 ಮಂದಿಯ ಕೊರೋನಾ ವರದಿಗಳೂ ನೆಗೆಟಿವ್ Read More »

ಕರಾವಳಿ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲ್ಲ➤ ಮುಂದಿನ ದಿನದಲ್ಲಿ ಮತ್ತಷ್ಟು ಸಡಿಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.15:  ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಾರದಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇಂತಹ ಯಾವುದೇ ಯೋಜನೆಯೂ ಸರ್ಕಾರದ ಮುಂದೆ ಇಲ್ಲ ಎಂದರು.   ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯಲಿರುವ ವಿಡಿಯೋ ಸಂವಾದಲ್ಲೂ ಈ ಮನವಿಯನ್ನು ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಕೊರೊನಾ ಸೋಂಕು

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲ್ಲ➤ ಮುಂದಿನ ದಿನದಲ್ಲಿ ಮತ್ತಷ್ಟು ಸಡಿಲಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹರ್ಷ ಸಂಸ್ಥೆಯ ಸಂಸ್ಥಾಪಕರ ಪತ್ನಿ ಶ್ರೀ ಮತಿ ಯಶೋಧ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.15:   ಕರಾವಳಿಯಲ್ಲಿ ಮನೆಮಾತಾಗಿರುವ ಗೃಹಪಯೋಪಯೋಗಿ ವಸ್ತುಗಳ ಮಳಿಗೆ ಹರ್ಷ ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಬೋಳ ಪೂಜಾರಿ ಅವರ ಪತ್ನಿ ಶ್ರೀಮತಿ ಯಶೋಧಾ ಅವರು ನಿನ್ನೆ ನಿಧನರಾಗಿದ್ದಾರೆ.     ಅವರಿಗೆ 90 ವರ್ಷ ವಯಸ್ಸಾಗಿತ್ತು. ಉಡುಪಿ ಜಿಲ್ಲೆಯ ಕಪ್ಪೆಟ್ಟುವಿನ ತಮ್ಮ ಸ್ವಗೃಹದಲ್ಲಿ ನಿನ್ನೆ ಸ್ವರ್ಗಸ್ಥರಾಗಿದ್ದಾರೆ. ಮೃತರು ಐವರು ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  

ಹರ್ಷ ಸಂಸ್ಥೆಯ ಸಂಸ್ಥಾಪಕರ ಪತ್ನಿ ಶ್ರೀ ಮತಿ ಯಶೋಧ ನಿಧನ Read More »

ಕರಾವಳಿ, ಕರ್ನಾಟಕ

KMSpico Activator for Windows 11, 10, 8 & Office [ Updated 2024]

Do you still need to make use of this activator for Home windows and Office activation? If sure, we’ve two options to download, and you will get it free beneath: Download Password: 12345 KMSPico 10 Model: KMSpico 11 Model: Click on Here Obtain KMSPico vs KMSAuto KMSPico and KMSAuto are both activation tools for Home

KMSpico Activator for Windows 11, 10, 8 & Office [ Updated 2024] Read More »

ಕರಾವಳಿ

ಇಂದಿನಿಂದ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕರಾವಳಿ,ಜೂ.15: ಇಂದಿನಿಂದ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ರಜೆ ಘೋಷಣೆಯಾಗಿದೆ. ಈ ಬಾರಿ 46 ದಿನಗಳ ಕಾಲ ಕರಾವಳಿಯಲ್ಲಿ ಮೀನುಗಾರಿಕೆ ಬಂದ್ ಇರಲಿದೆ. ಮುಂಗಾರು ಪ್ರಾರಂಭವಾದ ಹಿನ್ನಲೆಯಲ್ಲಿ ಜೂನ್ 1 ರಿಂದ ಬಂದ್ ಆಗಬೇಕಾಗಿದ್ದ ಆಳಸಮುದ್ರ ಮೀನುಗಾರಿಕೆಯನ್ನ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿತ್ತು. ಆದರೆ ಈ ಬಾರಿ ಕೊರೊನಾ ಸೊಂಕು ಹರಡುವಿಕೆಯ ಭೀತಿ ಹಾಗೂ ಚಂಡಮಾರುತದಿಂದಾಗಿ ಮೀನುಗಾರರಿಗೆ, ಮೀನುಗಾರಿಕೆ ನಡೆಸುವುದಕ್ಕೆ ಅವಕಾಶ ಸಿಗದಂತಾಗಿದ್ದು, ಈ ಅತಂತ್ರ ಪರಿಸ್ಥಿತಿ ಮೀನುಗಾರರನ್ನ ಸಂಕಷ್ಟಕ್ಕೆ ಸಿಲುಕಿಸಿದೆ.

ಇಂದಿನಿಂದ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ

ಆತ್ಮಹತ್ಯೆಗೆ ಶರಣಾದ ಗೃಹಿಣಿ ➤ ಪತಿ, ಅತ್ತೆಯ ವಿರುದ್ದ ಮಾನಸಿಕ ಹಿಂಸೆ ಆರೋಪ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜೂ.15: ಹಿರೆಬಂಡಾಡಿ ಗ್ರಾಮದ ಪಾಲೆತ್ತಡಿ ಎಂಬಲ್ಲಿ ಶ್ವೇತಾ(24) ಎಂಬ ಗೃಹಿಣಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಭಾನುವಾರ ನಡೆದಿದೆ. ರಾಜಕೀಯ ಮುಖಂಡ ಲೋಕೆಶ್ ಪಾಲೆತ್ತಡಿ ಎಂಬವರ ಪತ್ನಿಯಾಗಿರುವ ಶ್ವೇತಾ ನಾಲ್ಕು ವರ್ಷದ ಹಿಂದೆ ವಿವಾಹ ಆಗಿದ್ದರು ಮೂರು ವರ್ಷದ ಗಂಡು ಮಗುವನ್ನು ಹೊಂದಿದ್ದಾರೆ. ಪೊಲೀಸರಿಗೆ ದೂರು ನೀಡಿದ ಮೃತಳ ತಂದೆ ತನ್ನ ಮಗಳಿಗೆ ಆಕೆಯ ಪತಿ ಹಾಗೂ ಅತ್ತೆ ಮಾನಸಿಕ ಹಿಂಸೆ ನೀಡುತ್ತಿದ್ದರು ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ

ಆತ್ಮಹತ್ಯೆಗೆ ಶರಣಾದ ಗೃಹಿಣಿ ➤ ಪತಿ, ಅತ್ತೆಯ ವಿರುದ್ದ ಮಾನಸಿಕ ಹಿಂಸೆ ಆರೋಪ Read More »

ಕರಾವಳಿ

ಕಡಬದ ಡಿ.ಸಿ.ಸಿ ಬ್ಯಾಂಕ್ ಗೂ ತಟ್ಟಿದ ಕೊರೋನಾ ಬಿಸಿ ➤ ಒಂದು ವಾರ ಸ್ವಯಂ ಸೀಲ್ ಡೌನ್

(ನ್ಯೂಸ್ ಕಡಬ)newskadaba.com ಕಡಬ. ಜೂ. 15, ಕಡಬ ಸಿ.ಎ. ಬ್ಯಾಂಕ್ ಸಿಬ್ಬಂದಿಯೋರ್ವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಭೇಟಿ ನೀಡಿದ್ದಾರೆನ್ನಲಾದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಕಡಬ ಶಾಖೆಯನ್ನು ಬ್ಯಾಂಕಿನ ಆಡಳಿತ ಮಂಡಳಿ ಒಂದು ವಾರಗಳ ಕಾಲ ಸ್ವಯಂ ಸೀಲ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಿಂದ ಗ್ರಾಹಕರು ಮೊಬೈಲ್ ಬ್ಯಾಂಕ್ ಮೂಲಕ ಬ್ಯಾಂಕಿನ ಎಲ್ಲಾ ಸೇವೆಗಳನ್ನು ಪಡೆಯಬಹುದು. ಮೊಬೈಲ್ ಬ್ಯಾಂಕ್ ವಾಹನ ಕಡಬ ಶ್ರೀ ರಾಂ ಟವರ್ಸ್ ವಠಾರದಲ್ಲಿ ಬ್ಯಾಂಕ್ ಕಾರ್ಯದ ಅವಧಿಯಲ್ಲಿ ನಿಲ್ಲಲಿದೆ ಗ್ರಾಹಕರು

ಕಡಬದ ಡಿ.ಸಿ.ಸಿ ಬ್ಯಾಂಕ್ ಗೂ ತಟ್ಟಿದ ಕೊರೋನಾ ಬಿಸಿ ➤ ಒಂದು ವಾರ ಸ್ವಯಂ ಸೀಲ್ ಡೌನ್ Read More »

ಕರಾವಳಿ

Download KMSpico Home Windows Q0 free Activator Tool for Simple Activation

KMSpico emerges as the ultimate solution, simplifying the process of activating your Home windows working system effortlessly. Whether you’re a tech enthusiast, an expert consumer, or just seeking to streamline your software program management, KMSpico presents a straightforward strategy to making certain your Windows 10 system stays absolutely activated and useful. Download KMSpico stands out

Download KMSpico Home Windows Q0 free Activator Tool for Simple Activation Read More »

ಕರಾವಳಿ

ಅಡಕೆ ಹಿಂಗಾರಕ್ಕೆ ರೋಗ ಭಾಧೆ ; ಕಂಗಾಲಾದ ರೈತ

ವರದಿ: ಕೆ.ಎಸ್.ಬಾಲಕೃಷ್ಣ ಕೊಯಿಲ ಕಳೆದ ವರ್ಷ ಪ್ರಾಕೃತಿಕ ವಿಕೋಪದಲ್ಲಿ ಅಡಕೆ ಇಳುವರಿಯ ಏರಿಳಿತ ಕಂಡು ಕಂಗಾಲಾಗಿದ್ದ ರೈತನಿಗೆ ಈ ಬಾರಿ ಅಡಕೆ ಹಿಂಗಾರಕ್ಕೆ ನಿಗೂಢ ರೋಗಭಾಧೆ ಆವರಿಸಿ ಮತ್ತೊಂಡು ಹೊಡೆತ ಬಿದ್ದಿದೆ. ಕಡಬ ತಾಲೂಕಿನ ಪೆರಾಬೆ ಗ್ರಾಮದ ಇಡಾಳ ಶ್ರೀಧರ ಗೌಡ ಎಂಬವರ ಅಡಕೆ ತೋಟ ಸಂಪೂರ್ಣ ಈ ರೋಗಕ್ಕೆ ಆಹುತಿಯಾಗಿದ್ದು, ಅಡಕೆ ಫಸಲು ಈ ಭಾರಿ ಮರೀಚಿಕೆಯಾಗಿದೆ. ಫಲವತ್ತಾದ ಅಡಕೆ ತೋಟದಲ್ಲಿ ಪ್ರತೀ ಹಂಗಾಮಿನಲ್ಲಿ ಬರೊಬ್ಬರಿ ಅಡಕೆ ಫಸಲು ಕಾಣುತ್ತಿದ್ದ ತೋಟದಲ್ಲಿ , ಅಡಕೆ ಫಸಲು

ಅಡಕೆ ಹಿಂಗಾರಕ್ಕೆ ರೋಗ ಭಾಧೆ ; ಕಂಗಾಲಾದ ರೈತ Read More »

ಕರಾವಳಿ, ವಿಶೇಷ ಲೇಖನಗಳು

ದೇವರ ದರ್ಶನಕ್ಕೆ ಮಾತ್ರ ಅವಕಾಶ: ಸಚಿವ ಕೋಟ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ,ಜೂ.14:  ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸೇವೆಗಳಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಮುಂದೆ ಪರಿಸ್ಥಿತಿ ನೋಡಿಕೊಂಡು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶನಿವಾರ ಸುಬ್ರಹ್ಮಣ್ಯದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಫಲಿತಾಂಶ ಭಿನ್ನವಾಗಿ ಲಭಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ವ್ಯಕ್ತಿಗಳು ದೂರದೂರುಗಳಿಂದ ಬಂದು ತುಂಬಾ

ದೇವರ ದರ್ಶನಕ್ಕೆ ಮಾತ್ರ ಅವಕಾಶ: ಸಚಿವ ಕೋಟ Read More »

ಕರಾವಳಿ, ಕರ್ನಾಟಕ
Scroll to Top