ಕರಾವಳಿ

ಸೂರ್ಯಗ್ರಹಣ ಪ್ರಯುಕ್ತ ಜೂನ್ 21ರಂದು ಧರ್ಮಸ್ಥಳ ದೇವರ ದರ್ಶನದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com.ಧರ್ಮಸ್ಥಳ,ಜೂ.14:ಜೂ. 21 ರಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನದಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ಈ ವರ್ಷದ ಮೊದಲ ಸೂರ್ಯಗ್ರಹಣ ಜೂ.21 ನಡೆಯುದರಿಂದಾಗಿ ಬೆಳಗ್ಗೆ 5.30ರಿಂದ 9ರ ವರೆಗೆ ದರ್ಶನ ಅವಕಾಶವಿದೆ. ಬೆಳಗ್ಗೆ 6ಕ್ಕೆ ದೇವರಿಗೆ ಅಭಿಷೇಕ ಪ್ರಾರಂಭಗೊಂಡು 9.30ಕ್ಕೆ ಮಹಾಪೂಜೆ ಜರುಗಲಿದೆ. ಆ ಬಳಿಕ ಸಂಜೆ 4 ಗಂಟೆಗೆ ದೇವಸ್ಥಾನ ಬಾಗಿಲು ತೆರೆಯಲಿದ್ದು ರಾತ್ರಿ 8.30ರ ವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆ […]

ಸೂರ್ಯಗ್ರಹಣ ಪ್ರಯುಕ್ತ ಜೂನ್ 21ರಂದು ಧರ್ಮಸ್ಥಳ ದೇವರ ದರ್ಶನದಲ್ಲಿ ಬದಲಾವಣೆ Read More »

ಕರಾವಳಿ

ಮತ್ತೆ ಕಾರ್ಯಾಚರಣೆಗೆ ಇಳಿದ ಭಜರಂಗದಳ..! ➤ ಟೆಂಪೊ ಅಡ್ಡಹಾಕಿ 4 ಕೋಣಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಜೂ.14 : ಇಂದು ನಸುಕಿನ ಜಾವ ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ನಡೆಯುತ್ತಿದ್ದುದನ್ನು ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಪತ್ತೆಹಚ್ಚಿದ್ದಾರೆ. ಕಳೆದ ಕೆಲ ಸಮಯದಿಂದ ಸೈಲೆಂಟ್ ಆಗಿದ್ದ ಭಜರಂಗ ದಳ ಇದೀಗ ಮತ್ತೆ ಎಕ್ಟಿವ್ ಆಗಿದೆ.   ಕೊಟ್ಟಾರ ಬಳಿ ಮಿನಿ ಟೆಂಪೋ ತಡೆದು 4 ಕೋಣಗಳನ್ನು ರಕ್ಷಣೆ ಮಾಡಿ ಒಬ್ಬ ಆರೋಪಿಯನ್ನು ಹಿಡಿದು ಸಂಘಟನೆಯ ಕಾರ್ಯಕರ್ತರು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಉರ್ವ ಪೊಲೀಸ್ ಠಾಣೆಗೆ ಸಮೀಪದಲ್ಲೇ ಘಟನೆ ನಡೆದಿದೆ, ಉಡುಪಿ ಯಿಂದ

ಮತ್ತೆ ಕಾರ್ಯಾಚರಣೆಗೆ ಇಳಿದ ಭಜರಂಗದಳ..! ➤ ಟೆಂಪೊ ಅಡ್ಡಹಾಕಿ 4 ಕೋಣಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕ್ವಾರೆಂಟೈನ್ ನಲ್ಲಿದ್ದ ಯೋಧ ಹೃದಯಾಘಾತದಿಂದ ಸಾವು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.14: ಉತ್ತರ ಪ್ರದೇಶದ ಮಥುರಾದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಉಪ್ಪಿನಂಗಡಿಯ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ ರಜೆಯಲ್ಲಿ ಊರಿಗೆ ಬಂದವರು ಕಳೆದ ಸೋಮವಾರವಷ್ಟೇ ಮರಳಿ ಕರ್ತವ್ಯಕ್ಕೆ ಹಿಂತಿರುಗಿದ್ದರು. ಸಂದೇಶ್ ಅವರು ಮಥುರಾದಲ್ಲಿನ ಕ್ವಾರೆಂಟೈನ್ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದು ಅಲ್ಲಿಯೇ ಹೃದಯಾಘಾತಕ್ಕೀಡಾಗಿರುವುದಾಗಿ ತಿಳಿದು ಬಂದಿದೆ. ಇವರು ಕಳೆದ 14 ವರ್ಷಗಳಿಂದ ಯೋಧರಾಗಿ ತಾಯಿ ಭಾರತಾಂಭೆಯ ಸೇವೆ ಸಲ್ಲಿಸುತ್ತಿದ್ದರು. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.  

ಕ್ವಾರೆಂಟೈನ್ ನಲ್ಲಿದ್ದ ಯೋಧ ಹೃದಯಾಘಾತದಿಂದ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

Easy Methods to Activate Windows Q0 without Spending a Dime 2024 Completely

How to Activate Windows 10 for Free 2024 Completely Hiya, are you on the lookout for the best way to activate windows 10 at no cost? Download I have been using home windows for over 2 years now, nevertheless, nothing is more annoying about home windows than having an activate Home windows watermark. This icon

Easy Methods to Activate Windows Q0 without Spending a Dime 2024 Completely Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ)newskadaba.com ಕಡಬ, ಜೂ. 13, ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜೂ.13ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಸ್.ಅಂಗಾರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ರೂಪಾ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ತಿಮ್ಮಪ್ಪ, ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಕಾರ್ಯನಿರ್ವಾಹಣಾಧಿಕಾರಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ

?? Breaking News ದ.ಕ. ಜಿಲ್ಲೆಯಲ್ಲಿಂದು ಕೊರೋನಾ ‘ಆರ್ಭಟ’..!! ➤ ಸೌದಿಯಿಂದ ಬಂದ 30 ಮಂದಿಯಲ್ಲಿ ಸೋಂಕು…!?

(ನ್ಯೂಸ್ ಕಡಬ)newskadaba.com ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು ಬರೋಬ್ಬರಿ 30ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಕೆಲವು ದಿನಗಳ ಹಿಂದೆ ಸೌದಿಯಿಂದ ತಾಯ್ನಾಡಿಗೆ ಮರಳಿರುವವರು ಕ್ವಾರಂಟೈನ್ ನಲ್ಲಿದ್ದು ಅವರಲ್ಲಿ 30 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳಲಾಗುತ್ತಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿದೇಶದಿಂದ ಬಂದವರು ಮತ್ತು ಮಹಾರಾಷ್ಟ್ರ ಮೂಲದಿಂದ ಸೋಂಕು ಹರಡುತ್ತಿದ್ದು ಜಿಲ್ಲೆಯ ಜನರಲ್ಲಿ ಆತಂಕಕ್ಕೆ

?? Breaking News ದ.ಕ. ಜಿಲ್ಲೆಯಲ್ಲಿಂದು ಕೊರೋನಾ ‘ಆರ್ಭಟ’..!! ➤ ಸೌದಿಯಿಂದ ಬಂದ 30 ಮಂದಿಯಲ್ಲಿ ಸೋಂಕು…!? Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುರತ್ಕಲ್: ಕೆರೆಯಲ್ಲಿ ಮುಳುಗಿ ಯುವಕ ಸಾವು

(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ 13: ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ ಕೃಷ್ಣಾಪುರ ಎಂಬಲ್ಲಿನ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ತಾರನಾಥ್ ಎಂಬವರ ಪುತ್ರ ಸಂತೋಷ್(20) ಎಂದು ಗುರುತಿಸಲಾಗಿದೆ. ಸಂತೋಷ್ ಸ್ನೇಹಿತರ ಜೊತೆ ಇಂದು ಮಧ್ಯಾಹ್ನ ಕೃಷ್ಣಾಪುರ ಬಳಿಯ ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದರು. ಈ ವೇಳೆ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಸುರತ್ಕಲ್: ಕೆರೆಯಲ್ಲಿ ಮುಳುಗಿ ಯುವಕ ಸಾವು Read More »

ಕರಾವಳಿ, ಕರ್ನಾಟಕ

ಕಡಬ: ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ 12 ಮಂದಿಯ ವರದಿ ನೆಗೆಟಿವ್

(ನ್ಯೂಸ್ ಕಡಬ)newskadaba.com ಕಡಬ. ಜೂ.13, ಕಡಬದ ವ್ಯಕ್ತಿಯೋರ್ವರಿಗೆ ಕೊರೋನಾ ಸೋಂಕು ತಗುಲಿದ್ದರಿಂದ ಆ ವ್ಯಕ್ತಿಯನ್ನು ಸಂಪರ್ಕಿಸಿದರೆನ್ನಲಾದ ಒಟ್ಟು 23 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಈಗಾಗಲೇ 12 ಜನರ ವರದಿ ನೆಗೆಟಿವ್ ಬಂದಿದ್ದು, ಇನ್ನುಳಿದ 11 ಜನರ ವರದಿ ಇನ್ನಷ್ಟೇ ಬರಬೇಕಿದೆ. ಕಡಬ ಮೂಲದ ವ್ಯಕ್ತಿ ಸೋಂಕು ಪೀಡಿತರಾಗಿ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನು ಅವರು ಜೂ.19ರವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ. ಅಲ್ಲದೇ ಅವರು ಸಂಪರ್ಕಿಸಿದರೆನ್ನಲಾದ ಅವರ

ಕಡಬ: ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ 12 ಮಂದಿಯ ವರದಿ ನೆಗೆಟಿವ್ Read More »

ಕರಾವಳಿ

ಕೊರೋನಾ ಹಿನ್ನೆಲೆ ಲಾಕ್ ಡೌನ್ ನಿಂದ ಕೆಲಸ ಕಳೆದುಕೊಂಡ ಮಹಿಳೆಯರಿಗೆ ಉದ್ಯೋಗ ➤ ಮಾದರಿಯಾದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್

(ನ್ಯೂಸ್ ಕಡಬ)newskadaba.com ಸುಬ್ರಹ್ಮಣ್ಯ. ಜೂ.13, ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಜೀವನೋಪಾಯಕ್ಕಾಗಿ ಹಲವಾರು ಮಂದಿ ಕೃಷಿ ಹಾಗೂ ವ್ಯಾಪಾರವನ್ನೇ ನಂಬಿದ್ದು, ಲಾಕ್‌ಡೌನ್‌ ಪರಿಣಾಮ ವ್ಯಾಪಾರ ನೆಲಕಚ್ಚಿ ಕೂಲಿಗೂ ಕಷ್ಟವಾಗಿತ್ತು. ಈ ಸಮಯದಲ್ಲಿ ಒಕ್ಕೂಟ ಸದಸ್ಯರ ಗುಂಪಿಗೆ ಕೆಲಸ ನೀಡಿ ಸುಬ್ರಹ್ಮಣ್ಯ ಗ್ರಾ.ಪಂ. ಮಾಡಿ ಮಾದರಿಯೆನಿಸಿದೆ. ಸುಬ್ರಹ್ಮಣ್ಯದಲ್ಲಿ ಸಂಜೀವಿನಿ ಒಕ್ಕೂಟ ಸದಸ್ಯರು ವ್ಯಾಪಾರ ಕೆಲಸ ಮಾಡುತ್ತಿದ್ದು, ಕೋವಿಡ್-19 ಪರಿಣಾಮ ಲಾಕ್‌ಡೌನ್‌ನಿಂದಾಗಿ ಇವರ ಜೀವನೋಪಾಯಕ್ಕೆ ಅಡ್ಡಿಯಾಗಿತ್ತು. ಇದಕ್ಕಾಗಿ ಗ್ರಾ.ಪಂ. ಈ ಗುಂಪಿನ ಸದಸ್ಯರಿಗೆ ಉದ್ಯೋಗ ಖಾತರಿಯಲ್ಲಿ ನೋಂದಣಿ ಮಾಡಿ, ಯೋಜನೆಯ ದಿನಗೂಲಿ

ಕೊರೋನಾ ಹಿನ್ನೆಲೆ ಲಾಕ್ ಡೌನ್ ನಿಂದ ಕೆಲಸ ಕಳೆದುಕೊಂಡ ಮಹಿಳೆಯರಿಗೆ ಉದ್ಯೋಗ ➤ ಮಾದರಿಯಾದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ Read More »

ಕರಾವಳಿ
Scroll to Top