ಕರಾವಳಿ

ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ನೇಮಿರಾಜ ರೈ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಆಯ್ಕೆ

ಬಂಟ್ವಾಳ, ಜೂ.11: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ನೇಮಿರಾಜ ರೈ ಹಾಗೂ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಇಬ್ಬರು ಕೂಡ ಬಿಜೆಪಿ ಬೆಂಬಲಿತರಾಗಿದ್ದಾರೆ. ಗುರುವಾರ ಬಂಟ್ವಾಳ ಎಪಿಎಂಸಿ ಕಚೇರಿಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಚುನಾವಣೆಯನ್ನು ನಡೆಸಿಕೊಟ್ಟರು. ಹಿಂದಿನ ಅಧ್ಯಕ್ಷ-ಉಪಾಧ್ಯಕ್ಷರ 20 ತಿಂಗಳ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಆಯ್ಕೆಗೊಂಡ ನೇಮಿರಾಜ ರೈ ಅವರು ಮಾಣಿ ಕ್ಷೇತ್ರದಿಂದ ಹಾಗೂ ಉಪಾಧ್ಯಕ್ಷರಾಗಿ ವಿಠಲ […]

ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ನೇಮಿರಾಜ ರೈ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಆಯ್ಕೆ Read More »

ಕರಾವಳಿ

ಕಡಬ ಬಿಜೆಪಿ ಮಹಾ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ➤ ಅಧ್ಯಕ್ಷರಾಗಿ ಗಿರೀಶ್ ಎ.ಪಿ., ಕಾರ್ಯದರ್ಶಿಯಾಗಿ ಮಧುಸೂದನ್ ಕೊಂಬಾರು

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಕಡಬ ಬಿಜೆಪಿ ಮಹಾ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಗಿರೀಶ್ ಎ.ಪಿ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಧುಸೂದನ್ ಕೊಂಬಾರು ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳಿಗೆ ನಿಕಟ ಪೂರ್ವ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಪ್ರಕಾಶ್ ಎನ್.ಕೆ., ಸತೀಶ್ ನಾಯಕ್, ಎ.ಬಿ. ಮನೋಹರ ರೈ ಮೊದಲಾದವರು ಉಪಸ್ಥಿತರಿದ್ದರು.  

ಕಡಬ ಬಿಜೆಪಿ ಮಹಾ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ➤ ಅಧ್ಯಕ್ಷರಾಗಿ ಗಿರೀಶ್ ಎ.ಪಿ., ಕಾರ್ಯದರ್ಶಿಯಾಗಿ ಮಧುಸೂದನ್ ಕೊಂಬಾರು Read More »

ಕರಾವಳಿ

Windows Product Key not Working: find out how to Activate Windows Q0 / Eleven

Is Windows activation or product key not working in your Laptop? If yes, we recommend you to go through this text. Download The product key helps activate Home windows and ensures that it’s a genuine copy, not registered on extra units than permitted. Nevertheless several customers have reported Home windows product key not working cases.

Windows Product Key not Working: find out how to Activate Windows Q0 / Eleven Read More »

ಕರಾವಳಿ

ಕೊರೊನಾ ವಾರಿಯರ್ಸ್‍ಗೆ ಪುಷ್ಪ ಪ್ರದರ್ಶನದ ಮೂಲಕ ಗೌರವ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.11:ಕಳೆದ ಮೂರು ತಿಂಗಳಿಂದ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ದ ಹೋರಾಟ ನಡೆಸಿದ ವೈದ್ಯರು, ಪೋಲಿಸರು, ಆರೋಗ್ಯ ಕಾರ್ಯಕರ್ತರು,ಪೌರಕಾರ್ಮಿಕರಿಗೆ ಗೌರವ ಸೂಚಿಸುವ ಸಲುವಾಗಿ ಬೆಂಗಳೂರಿನ ವಿಧಾನಸೌಧದ ಮುಂದೆ ಪುಷ್ಪ ಪ್ರದರ್ಶನ ಆಯೋಜಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಮಹಾಮಾರಿ ಭಾರೀ ಅನಾಹುತವನ್ನೇ ಉಂಟು ಮಾಡುತ್ತಿದೆ. ಇದರ ವಿರುದ್ದ ಹಗಳು ರಾತ್ರಿ ಎನ್ನದೆ ಹೋರಾಟ ನಡೆಸಿದವರು ಕೊರೊನಾ ವಾರಿಯರ್ಸ್, ವೈದ್ಯರು ತಮ್ಮ ಜೀವವನ್ನು ಪಣಕಿಟ್ಟು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಇವರೊಂದಿಗೆ ಮಹಾಮಾರಿ ನಿಯಂತ್ರಣ ಮಾಡಲು ಲಾಕ್ ಡೌನ್

ಕೊರೊನಾ ವಾರಿಯರ್ಸ್‍ಗೆ ಪುಷ್ಪ ಪ್ರದರ್ಶನದ ಮೂಲಕ ಗೌರವ Read More »

ಕರಾವಳಿ

ಕಡಬದ ಆಶಾ ಕಾರ್ಯಕರ್ತೆ ನಾಪತ್ತೆ ➤ ಕರುಳ ಕುಡಿಗಳ ಆಕ್ರಂದನ

(ನ್ಯೂಸ್ ಕಡಬ) newskadaba.com ಕಡಬ,ಜೂ.10: ಆಶಾ ಕಾರ್ಯಕರ್ತೆಯೋರ್ವರು ತನ್ನಿಬ್ಬರು ಮಕ್ಕಳನ್ನು ಮನೆಯಲ್ಲೇ ಬಿಟ್ಟು ನಾಪತ್ತೆಯಾದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಆಶಾ ಕಾರ್ಯಕರ್ತೆ ಸೌಮ್ಯಾ ಸೋಮವಾರದಂದು ಮಂಗಳೂರು ಆಸ್ಪತ್ರೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದು, ಆ ಬಳಿಕ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮನೆಮಂದಿಯನ್ನು ಆತಂಕಕ್ಕೆ ಒಳಪಡಿಸಿದೆ. ಇತ್ತ ತನ್ನಿಬ್ಬರು ಕರುಳ ಕುಡಿಗಳನ್ನು ಮನೆಯಲ್ಲೇ ಬಿಟ್ಟು ತೆರಳಿರುವ ಸೌಮ್ಯಾರ ಆಗಮನಕ್ಕಾಗಿ ಮಕ್ಕಳು ಕಾಯುತ್ತಿದ್ದಾರೆ. ಈ ಬಗ್ಗೆ ಆಕೆಯ

ಕಡಬದ ಆಶಾ ಕಾರ್ಯಕರ್ತೆ ನಾಪತ್ತೆ ➤ ಕರುಳ ಕುಡಿಗಳ ಆಕ್ರಂದನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೊನಾಗೆ ಶಾಸಕ ಬಲಿ

(ನ್ಯೂಸ್ ಕಡಬ) newskadaba.com.ಚೆನ್ನೈ,ಜೂ.10: ಮಾರಕ ಕೊರೊನಾ ವೈರಸ್‍ಗೆ ತಮಿಳುನಾಡಿನ ಡಿಎಂಕೆ ಶಾಸಕ ಜೆ.ಅನ್ಬಳಗನ್ ಬಲಿಯಾಗಿದ್ದಾರೆ. ಕಳೆದ ಜೂನ್ 2 ರಂದು ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. 61 ವರ್ಷದ ಅನ್ಬಳಗನ್‍ಗೆ ಕೃತಕ ಉಸಿರಾಟದ ಹಾಗೂ ನಿರಂತರ ಚಿಕಿತ್ಸೆ ಕೊಟ್ಟರೂ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದರೊಂದಿಗೆ ಕೊರೊನಾಗೆ ಬಲಿಯಾದ ತಮಿಳುನಾಡಿನ ಮೊದಲ ರಾಜಕೀಯ ಮುಖಂಡ ಅನ್ಬಳಗನ್ ಅವರಾಗಿದ್ದಾರೆ. ಇವರ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಇ. ಪಳನಿಸ್ವಾಮಿ,ಅನ್ಬಳಗನ್ ಕುಟುಂಬಕ್ಕೆ ಸಾಂತ್ವನ

ಕೊರೊನಾಗೆ ಶಾಸಕ ಬಲಿ Read More »

ಕರಾವಳಿ

ಕಡಬದಲ್ಲಿ ಪೇಟೆಯಲ್ಲಿ ಲೋಕಾಯ್ತುಕ ರೈಡ್ ➤ ಮಾಸ್ಕ್ ಹಾಕದವರಿಗೆ ಭರ್ಜರಿ ಕ್ಲಾಸ್

(ನ್ಯೂಸ್ ಕಡಬ) newskadaba.com ಕಡಬ ಜೂ.10:  ಕಡಬ ಪೇಟೆಯಲ್ಲಿ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳದ ಸಾರ್ವಜನಿಕರಿಗೆ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ವಿಜಯ ಪ್ರಸಾದ್ ಚೆನ್ನಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.   ಮಂಗಳವಾರದಂದು ಕಡಬ ಪೇಟೆಯಲ್ಲಿ ಅಧಿಕಾರಿಗಳ ಜತೆ ರೌಂಡ್ಸ್ ಮಾಡಿದ ಲೋಕಾಯುಕ್ತ ಡಿವೈಎಸ್ಪಿ, ಅಂಗಡಿ, ಹೋಟೆಲ್, ಬ್ಯಾಂಕ್, ಕಛೇರಿಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ, ಅಂತರ ಕಾಯ್ದುಕೊಳ್ಳದೆ ಇರುವವರಿಗೆ ಕ್ಲಾಸ್ ತೆಗೆದುಕೊಂಡರು. ಈ ಸಂದರ್ಭದಲ್ಲಿ ಲೋಕಾಯುಕ್ತ ಹೆಡ್ ಕಾನ್ಸ್‌ಟೇಬಲ್

ಕಡಬದಲ್ಲಿ ಪೇಟೆಯಲ್ಲಿ ಲೋಕಾಯ್ತುಕ ರೈಡ್ ➤ ಮಾಸ್ಕ್ ಹಾಕದವರಿಗೆ ಭರ್ಜರಿ ಕ್ಲಾಸ್ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಮಣ್ಯದಲ್ಲಿ ಎರಡನೇ ದಿನ 2 ಸಾವಿರಕ್ಕೂ ಅಧಿಕ ಭಕ್ತರು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ.10: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ 2.194 ಮಂದಿ ದೇವರ ದರ್ಶನ ಮಾಡಿದ್ದಾರೆ. ಮಂಗಳವಾರವೂ ಕೊಲ್ಲೂರಿನ ಶ್ರೀ ಮೂಕಾಂಬಿಕಾ  ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು ಮೊದಲ ದಿನ ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಗಳಲ್ಲಿ ಭಕ್ತ ಸಮೂಹ ಹೆಚ್ಚಾಗಿತ್ತು. ಆದರೆ ಮಂಗಳವಾರ ಈ ಪ್ರಮಾಣ ಸ್ವಲ್ಪ ಕಡಿಮೆಯಾಗಿತ್ತು.ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಗಳಲ್ಲಿ ಎರಡನೇ ದಿನ ಆಗಮಿಸಿದ ಭಕ್ತರಲ್ಲಿ ಉತ್ಸಾಹಕ್ಕೆ ಕೊರತೆ ಇರಲಿಲ್ಲ. ಭಕ್ತರಿಗೆ ಥರ್ಮಲ್ ಟೆಸ್ಟ್ ಮಾಡಿಸಿಯೇ ಒಳಗೆ ಬಿಡಲಾಗುತ್ತಿತ್ತು. ಕೊರೋನಾ

ಕುಕ್ಕೆ ಸುಬ್ರಮಣ್ಯದಲ್ಲಿ ಎರಡನೇ ದಿನ 2 ಸಾವಿರಕ್ಕೂ ಅಧಿಕ ಭಕ್ತರು Read More »

ಕರಾವಳಿ, ಕರ್ನಾಟಕ

ಆರ್ಥಿಕ ಸಂಕಷ್ಟವೇ ಮುಳುವಾಯ್ತು ➤ ಬೋಟ್ ನಲ್ಲಿ ನೇಣು ಹಾಕಿಕೊಂಡ ಯುವಕ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ.10:  ಕೊರೊನಾ ಮಹಾಮಾರಿ ವಕ್ಕರಿಸಿ, ಲಾಕ್ ಡೌನ್ ಆದಾಗ ಇಡೀ ದೇಶವೇ ಸ್ತಬ್ಧವಾಗಿತ್ತು. ಅಲ್ಲದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ದೇಶ ಬಡವಾಗಿದೆ. ಹಲವು ಕಂಪೆನಿಗಳು ಆರ್ಥಿಕ ಹೊಡೆತಕ್ಕೆ ತತ್ತರಿಸಿ ಶಾಶ್ವತವಾಗಿ ಬೀಗ ಜಡಿದವು. ಹಲವರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದರು. ಇನ್ನೂ ಕೆಲವು ಕಂಪೆನಿಗಳು ಅರ್ಧ ಸಂಬಳ ನೀಡಿ ದುಡಿಸಿಕೊಳ್ಳುತ್ತಿದ್ದಾರೆ. ಇಂತಹ ಕಠಿಣ ಸಮಯದಲ್ಲಿ ಕಂಗಾಲಾದ ಹಲವು ಯುವಜನತೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹೌದು.. ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಇದೀಗ ಪ್ರತಿಭಾವಂತ ಯುವಕ

ಆರ್ಥಿಕ ಸಂಕಷ್ಟವೇ ಮುಳುವಾಯ್ತು ➤ ಬೋಟ್ ನಲ್ಲಿ ನೇಣು ಹಾಕಿಕೊಂಡ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top