ವಿದ್ಯುತ್ ಬಿಲ್ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ➤ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
(ನ್ಯೂಸ್ ಕಡಬ)newskadaba.com ಮಂಗಳೂರು. ಜೂ. 7, ಲಾಕ್‌ಡೌನ್ ಸಮಯದಲ್ಲಿ ವಿದ್ಯುತ್ ಬಿಲ್ ಅಧಿಕ ಬಂದಿರುವುದಾಗಿ ಸಾರ್ವಜನಿಕರಿಂದ ವ್ಯಕ್ತವಾಗಿರುವ ಮನವಿಗಳಿಗೆ ತಕ್ಷಣ ಸ್ಪಂದಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಛೇರಿಯಲ್ಲಿ ಶನಿವಾರ ಇದರ ಕುರಿತಾಗಿ ಉನ್ನತ ಮಟ್ಟದ ಸಭೆ ನಡೆಸಿದ ಸಚಿವರು, ಮಾರ್ಚ್-ಎಪ್ರಿಲ್ ಬಿಲ್ಲನ್ನು ಒಟ್ಟಿಗೆ ನೀಡಿರುವುದರಿಂದ ಮೊತ್ತ ಅಧಿಕವಾಗಿರುವುದು ಸಹಜ. ಆದರೆ ಪ್ರತೀ ಯುನಿಟ್ ದರ ಲೆಕ್ಕ ಹಾಕುವಾಗ ಸಮರ್ಪಕವಾಗಿಲ್ಲ ಎಂದು ಸಾರ್ವಜನಿಕರಿಂದ ಅತೃಪ್ತಿ ವ್ಯಕ್ತವಾಗಿದೆ. […]
ವಿದ್ಯುತ್ ಬಿಲ್ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ➤ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ Read More »
ಕರಾವಳಿ






