ಕರಾವಳಿ

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ

(ನ್ಯೂಸ್ ಕಡಬ) newskadaba.com ಮುಲ್ಕಿ, ಜೂ.6:  ಮೂಡಬಿದ್ರೆಯಲ್ಲಿ ಚಿನ್ನದ ಮಳಿಗೆ ಹೊಂದಿದ್ದ ಕಾಣಿಯೂರು ಸಮೀಪದ ಮುರುಳ್ಯ ಗ್ರಾಮದ ಯುವಕ ಅಬ್ದುಲ್ ಲತೀಫ್ ರವರನ್ನ ದುಷ್ಕರ್ಮಿಗಳ ತಂಡವೊಮದು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜೂ.5 ರಂದು ಮುಲ್ಕಿಯಲ್ಲಿ ನಡೆದಿದೆ.   ಮೂಡ ಬಿದಿರೆಯ ಅಮರಶ್ರೀ ಚಿತ್ರ ಮಂದಿರದ ಬಳಿ ಅಲೈನ್ ಗೋಲ್ಡ್ ಎಂಬ ಹೆಸರಿನ ಚಿನ್ನದ ಮಳಿಗೆ ನಡೆಸುತ್ತಿದ್ದ ಯುವ ಉದ್ಯಮಿ ಅಬ್ದುಲ್ ಲತೀಫ್ ಅವರು, ತನ್ನ ಮಾನ ಮುನೀರ್ ಹಾಗೂ ಅವರ ಪುತ್ರ ಹಯಾತ್ ಎಂಬುವರ […]

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕೊರೋನಾ ಮುಂಜಾಗೃತಾ ಕ್ರಮ ➤ ಇಂದು ಮಧ್ಯಾಹ್ನ ತಹಶೀಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ

(ನ್ಯೂಸ್ ಕಡಬ)newskadaba.com ಕಡಬ. ಜೂ.6, ಕೊರೋನಾ ಮುಂಜಾಗೃತಾ ಕ್ರಮದ ಬಗ್ಗೆ ಮುಂದಿನ ದಿನದಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚಿಸಲು ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಜೂ.6ರಂದು ಕಡಬ ಅಂಬೇಡ್ಕರ್ ಭವನದಲ್ಲಿ ಅಪರಾಹ್ನ 3.30 ಕ್ಕೆ ತುರ್ತು ಸಭೆಯನ್ನು ಕರೆದಿದ್ದಾರೆ. ಸಭೆಯಲ್ಲಿ ಪಂಚಾಯತ್ ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖಾ ಅಧಿಕಾರಿಗಳು, ಕಡಬದ ವರ್ತಕರು, ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅತೀ ಅಗತ್ಯವಾಗಿ ಪಾಲ್ಗೊಳ್ಳಬೇಕು ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ: ಕೊರೋನಾ ಮುಂಜಾಗೃತಾ ಕ್ರಮ ➤ ಇಂದು ಮಧ್ಯಾಹ್ನ ತಹಶೀಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ Read More »

ಕರಾವಳಿ

ಮಂಗಳೂರು: ಜೂ. 8 ರಿಂದ ಫೋರಂ ಮಾಲ್ ಪುನರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು. ಜೂ. 6, ಕೊರೋನಾ ಭೀತಿಯ ಕಾರಣದಿಂದ ಎರಡು ತಿಂಗಳುಗಳಿಂದ ಬಂದ್‌ ಆಗಿದ್ದ ಮಂಗಳೂರಿನ ಪಾಂಡೇಶ್ವರದಲ್ಲಿರುವ ಫೋರಂ ಮಾಲ್‌ ಜೂನ್‌.8 ರಿಂದ ಪುನಾರರಂಭಗೊಳ್ಳಲಿದೆ ಎಂದು ಮಾಲ್‌ ಮ್ಯಾನೇಜರ್‌ ಅರವಿಂದ ಶ್ರೀ ವಾಸ್ತವ ಹೇಳಿದ್ದಾರೆ. ಗ್ರಾಹಕರ ಅನುಕೂಲದ ಹಿನ್ನೆಲೆಯಲ್ಲಿ ಅವರ ಕೈ ತಗಲುವ ಹಲವು ಟಚ್‌ ಪಾಯಿಂಟ್‌ಗಳೊಂದಿಗೆ, ಸುರಕ್ಷಿತ ಅಂತರ ಕಾಯ್ದುಕೊಳ್ಳುವ ವಿಚಾರದಲ್ಲಿ ಹಲವು ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು. ಮುಖಕ್ಕೆ ಮಾಸ್ಕ್‌, ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್‌ ಬಳಸುವುದು ಕಡ್ಡಾಯವಾಗಿದೆ. ಮಾಲ್ ಪ್ರವೇಶಿಸುವ ಮುನ್ನ ಗ್ರಾಹಕರನ್ನು ಥರ್ಮಲ್‌ ಸ್ಕ್ಯಾ‌ನಿಂಗ್‌

ಮಂಗಳೂರು: ಜೂ. 8 ರಿಂದ ಫೋರಂ ಮಾಲ್ ಪುನರಾರಂಭ Read More »

ಕರಾವಳಿ, ಕರ್ನಾಟಕ

breaking news ಉಡುಪಿ ಮುಂಬೈ ಆಘಾತ: ಇಂದು ಒಂದೇ ದಿನ 204 ಮಂದಿಗೆ ಕೊರೋನ ಪಾಟಿಸಿವ್

ಉಡುಪಿ, ಜೂ.5: ಉಡುಪಿಯಲ್ಲಿ ಶುಕ್ರವಾರ ಇಂದು ದಿನ ಮತ್ತೆ 204 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 768ಕ್ಕೇರಿಕೆಯಾಗಿದೆ. ಇಂದಿನ 204 ಪ್ರಕರಣಗಳಲ್ಲಿ 203 ಜನರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ, ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢವಾಗಿದೆ. 157 ಪುರುಷರು, 40 ಮಹಿಳೆಯರು ಮತ್ತು ಏಳು ಮಕ್ಕಳಿಗೆ ಸೋಂಕು ತಾಗಿದೆ. ಜಿಲ್ಲೆಯಲ್ಲಿ ಗುರುವಾರ 92 ಹೊಸ ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದು ಮತ್ತೆ 204 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯ

breaking news ಉಡುಪಿ ಮುಂಬೈ ಆಘಾತ: ಇಂದು ಒಂದೇ ದಿನ 204 ಮಂದಿಗೆ ಕೊರೋನ ಪಾಟಿಸಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ➤ ಏಳು ಮನೆಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ, ಜೂ.05. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ ಅಧಿಕಾರಿಗಳು ಏಳು ಮನೆಗಳನ್ನು ಸೀಲ್ ಡೌನ್ ಮಾಡಿದ್ದಾರೆ. ಅವರ ಮನೆಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್, ಪಿಡಿಒ ಚೆನ್ನಪ್ಪ ಗೌಡ, ಕಡಬ ಠಾಣಾ ಪೋಲಿಸ್ ಆರೋಗ್ಯ ಸಿಬ್ಬಂದಿಗಳು ಆ ಪರಿಸರಕ್ಕೆ ತೆರಳಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಕಡಬದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ➤ ಏಳು ಮನೆಗಳು ಸೀಲ್ ಡೌನ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ ಮುಂಬೈ ಆಘಾತ: ಇಂದು ಒಂದೇ ದಿನ 204 ಮಂದಿಗೆ ಕೊರೋನ ಪಾಟಿಸಿವ್

ಉಡುಪಿ, ಜೂ.5: ಉಡುಪಿಯಲ್ಲಿ ಶುಕ್ರವಾರ ಇಂದು ದಿನ ಮತ್ತೆ 204 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 768ಕ್ಕೇರಿಕೆಯಾಗಿದೆ. ಇಂದಿನ 204 ಪ್ರಕರಣಗಳಲ್ಲಿ 203 ಜನರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ, ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢವಾಗಿದೆ. 157 ಪುರುಷರು, 40 ಮಹಿಳೆಯರು ಮತ್ತು ಏಳು ಮಕ್ಕಳಿಗೆ ಸೋಂಕು ತಾಗಿದೆ. ಜಿಲ್ಲೆಯಲ್ಲಿ ಗುರುವಾರ 92 ಹೊಸ ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದು ಮತ್ತೆ 204 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯ

ಉಡುಪಿ ಮುಂಬೈ ಆಘಾತ: ಇಂದು ಒಂದೇ ದಿನ 204 ಮಂದಿಗೆ ಕೊರೋನ ಪಾಟಿಸಿವ್ Read More »

ಕರಾವಳಿ

ಪುತ್ತೂರಿನಲ್ಲಿ ಬಿದಿರಿಗೆ ಕೊಡಲಿ ಏಟು ➤ ಸಮರ್ಥನೆ ನೀಡಿದ ಕಾರ್ಯಕ್ರಮದ ಆಯೋಜಕರು

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.05: ಇಂದು ಜೂನ್ 5, ವಿಶ್ವ ಪರಿಸರ ದಿನ. ಈ ದಿನದಂದೇ ಮರಗಳಿಗೆ ಕೊಡಲಿ ಏಟು ಹಾಕಿ ಧರೆಗುರುಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಪಂಚಾಯತ್ ನೇತೃತ್ವದಲ್ಲಿ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಪುತ್ತೂರು ಶಾಸಕ ಸಂಜೀವ ಮಠಂದೂರು ಗಿಡ ನೆಡುವ ಮೂಲಕ ಈ‌ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮವೂ ನಿಗದಿಯಾಗಿತ್ತು. ಆದರೆ ಕಾರ್ಯಕ್ರಮ

ಪುತ್ತೂರಿನಲ್ಲಿ ಬಿದಿರಿಗೆ ಕೊಡಲಿ ಏಟು ➤ ಸಮರ್ಥನೆ ನೀಡಿದ ಕಾರ್ಯಕ್ರಮದ ಆಯೋಜಕರು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬಕ್ಕೂ ಕಾಲಿಟ್ಟ ಕೊರೋನಾ ➤ ಕಡಬದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜೂ.05. ದೇಶವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ಮಹಾಮಾರಿಯು ಇದೀಗ ಕಡಬಕ್ಕೂ ಕಾಲಿಟ್ಟಿದೆ.   ಕಡಬದ ಶಾಲೆಯೊಂದರ ಶಿಕ್ಷಕ, ಕಡಬ ಗ್ರಾಮದ ನಿವಾಸಿಯೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎನ್ನಲಾಗಿದೆ. ಇದೀಗ ಕಡಬದಲ್ಲೂ ಕೊರೋನಾ ಆತಂಕ ಶುರುವಾಗಿದೆ.

ಕಡಬಕ್ಕೂ ಕಾಲಿಟ್ಟ ಕೊರೋನಾ ➤ ಕಡಬದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ವಿಶ್ವ ಪರಿಸರ ದಿನದಂದೇ ಮರಗಳಿಗೆ ಕೊಡಲಿ ಏಟು ➤ ಪರಿಸರ ತಜ್ಞರ ಆಕ್ರೋಶ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ 05: ವಿಶ್ವ ಪರಿಸರ ದಿನದಂದು ಉಡುಪಿಯಲ್ಲಿ ಮರಗಳ ಮಾರಣಹೋಮ ನಡೆದಿದೆ. ಈ ದಿನ ಗಿಡ ನೆಡದಿದ್ರೂ ಪರವಾಗಿಲ್ಲ ಯಾವುದೇ ಮಾನವೀಯತೆ ಇಲ್ಲದೆ 50- 60 ವರ್ಷ ಬೆಳೆದಿದ್ದ ಮರಗಳನ್ನು ಕತ್ತರಿಸಿ ಬಿಸಾಕಿದ್ದಾರೆ. ಉಡುಪಿ ನಗರದ ಮಧ್ಯ ಭಾಗದಲ್ಲಿರುವ ಬನ್ನಂಜೆಯಲ್ಲಿ ನೂತನ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ನಿರ್ಮಾಣ ಆಗ್ತಾಯಿದೆ. ಜೊತೆ ಜೊತೆಗೆ ಕಾಂಪೌಡ್ ಸುತ್ತ ಇರುವ ಹತ್ತಾರು ಮರಗಳ ನಿರ್ನಾಮ ಆಗ್ತಾಯಿದೆ. ಅದೂ ವಿಶ್ವ ಪರಿಸರ ದಿನ ಎಂಬ ಸಾಮಾನ್ಯ

ವಿಶ್ವ ಪರಿಸರ ದಿನದಂದೇ ಮರಗಳಿಗೆ ಕೊಡಲಿ ಏಟು ➤ ಪರಿಸರ ತಜ್ಞರ ಆಕ್ರೋಶ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಲಾರಿ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ 05:  ಮರದ ದಿಮ್ಮಿಗಳನ್ನು ಹೊತ್ತ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಉರುಳಿ ಬಿದ್ದ ಘಟನೆ ಬಂಟ್ವಾಳದ ಮಾರ್ನಬೈಲು ಜಂಕ್ಷನ್ ನಲ್ಲಿ ನಡೆದಿದೆ.ಘಟನೆಯಲ್ಲಿ ಲಾರಿ ಜಖಂಗೊಂಡಿದ್ದು, ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿಬಿದ್ದಿದೆ. ವಿದ್ಯುತ್ ತಂತಿಗಳು ಕಡಿದುಹೋಗಿ ಅಪಾರ ನಷ್ಟ ಸಂಭವಿಸಿದೆ.ಮೆಲ್ಕಾರ್ ನಿಂದ ಬೃಹತ್ ಗಾತ್ರದ ಮರಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಬೆಳಿಗ್ಗೆ ಸುಮಾರು 5.30ರ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳಿಗೆ

ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಲಾರಿ ➤ ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ
Scroll to Top