ಕರಾವಳಿ

ಬಂಟ್ವಾಳ: ಅಪರೂಪದ ಬಿಳಿ ಹೆಬ್ಬಾವು ಪತ್ತೆ

(ನ್ಯೂಸ್ ಕಡಬ)newskadaba.com ಬಂಟ್ವಾಳ. ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಪ್ರದೇಶದಲ್ಲಿನ ಮನೆಯೊಂದರ ಬಳಿ ಅಪರೂಪಕ್ಕೆ ಕಾಣಸಿಗುವ ಬಿಳಿ ಬಣ್ಣದ ಹೆಬ್ಬಾವೊಂದು ಕಾಣಸಿಕ್ಕಿದ್ದು, ಅದನ್ನು ಸುರಕ್ಷಿತವಾಗಿ ಪಿಲಿಕುಳಕ್ಕೆ ಕಳುಹಿಸಿಕೊಡಲಾಗಿದೆ. ಕಾವಳಕಟ್ಟೆ ನಿವಾಸಿ ನೌಶಾದ್ ಎಂಬವರ ಮನೆಯಲ್ಲಿ ಈ ಹಾವು ಕಂಡುಬಂದಿದ್ದು, ತಕ್ಷಣ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಲಾಯಿತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅವರು ನಿತ್ಯಪ್ರಕಾಶ್ ಬಂಟ್ವಾಳ ಹಾಗೂ ಪ್ರಸಾದ್ ಎಂಬವರ ಸಹಕಾರದಿಂದ ಅದನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಇದನ್ನು ವಲಯ ಅರಣ್ಯಾಧಿಕಾರಿಗಳ ನಿರ್ದೇಶನದಂತೆ ಪಿಲಿಕುಳಕ್ಕೆ ಕಳುಹಿಸಿಕೊಡಲಾಗಿದೆ ಎಂದಿದ್ದಾರೆ.

ಬಂಟ್ವಾಳ: ಅಪರೂಪದ ಬಿಳಿ ಹೆಬ್ಬಾವು ಪತ್ತೆ Read More »

ಕರಾವಳಿ

ಬೆಳ್ಳಾರೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com , ಬೆಳ್ಳಾರೆ. ಜೂ. 4, ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರುಳ್ಯ ಗ್ರಾಮದ ಬೊಣ್ಯಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಮುರುಳ್ಯ ಗ್ರಾಮದ ಬೊಣ್ಯಡ್ಕ ನಿವಾಸಿ ಶಶೀಂದ್ರ (41) ಎಂದು ಗುರುತಿಸಲಾಗಿದೆ. ಇವರು ಮನೆಯ ಬಿದಿರಿನ ಅಡ್ಡಕ್ಕೆ ಲುಂಗಿಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಮತ್ತು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಾರೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿಗೆ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಆಗಮನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಜೂ 04: ಜಿಲ್ಲಾಧಿಕಾರಿಗಳ ಆದೇಶದ ಅಣುಗಣವಾಗಿ ಹಾಗೂ ಜಿಲ್ಲಾ ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ||ಮುರಲೀ ಮೋಹನ್ ಚೂಂತಾರುರವರ ಆದೇಶದಂತೆ  ಈ ಬಾರಿಯೂ ಗೃಹರಕ್ಷಕದಳದ ಪ್ರವಾಹ ರಕ್ಷಣಾ ತಂಡವನ್ನು ಉಪ್ಪಿನಂಗಡಿಯಲ್ಲಿ ರಚಿಸಲಾಗಿದೆ  ಕಾರ್ಯಚರಣೆ ಬಳಸುವ ರಬ್ಬರ್ ದೋಣಿ,,ಲೈಪ್ ಜಾಕೆಟ್, ಆಸ್ಕಲೈಟ್,ಮರಕತ್ತರಿಸುವ ಯಂತ್ರದೊಂದಿಗೆ ತಂಡ ಸಿದ್ದವಾಗಿದೆ  ಜೂನ್ ತಿಂಗಳಿನಿಂದ ಸೆಪೈಂಬರ್  ತಿಂಗಳ ಅಂತ್ಯದವರೆಗೆ ಈ ತಂಡ ಕಾರ್ಯ ನಿರ್ವಹಿಸಲಿದೆ.   ಉಪ್ಪಿನಂಗಡಿ ಗೃಹರಕ್ಷಕದಳದ ಘಟಕದಲ್ಲಿ  ಉಪ್ಪಿನಂಗಡಿ ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ.ನೇತೃತ್ವದಲ್ಲಿ ಪ್ರವಾಹರಕ್ಷಣಾ ತಂಡ ವನ್ನು

ಉಪ್ಪಿನಂಗಡಿಗೆ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಆಗಮನ Read More »

ಕರಾವಳಿ, ಕರ್ನಾಟಕ

ಮಂಗಳೂರು: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು. ಜೂ. 4, ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಯುವಕ ಮತ್ತು ಯುವತಿ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನದ ಕೋಟೆಕಾರ್ ಬೀರಿಯಲ್ಲಿ ನಡೆದಿದೆ. ರಸ್ತೆಯ ಅಂಚಿನಲ್ಲಿ ನಿಲ್ಲಿಸಲಾಗಿದ್ದ ಲಾರಿಯನ್ನು ಗಮನಿಸದ ಬೈಕ್ ಸವಾರನು ನಿಯಂತ್ರಣ ಕಳೆದುಕೊಂಡು ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಬೈಕ್ ಮುಂಭಾಗ ನಜ್ಜುಗುಜ್ಜಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತಕ್ಷಣವೇ ಸ್ಥಳೀಯರು ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಹೆಚ್ಚಿನ ಮಾಹಿತಿ

ಮಂಗಳೂರು: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವ್ಹೀಲ್ ಲಾಕ್ ಗೆ ಲಾಕ್ ಆದ ವಾಹನಗಳು ➤ ಕಡಬ ಪೊಲೀಸರ ಕಾರ್ಯಚರಣೆ

(ನ್ಯೂಸ್ ಕಡಬ) newskadaba.com ಕಡಬ,ಜೂ 04: ರಸ್ತೆಯ ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸಿ ತೆರಳಿದವರಿಗೆ ಕಡಬ ಪೊಲೀಸರು ವ್ಹೀಲ್ ಲಾಕ್‌ ಮಾಡುವ ಮೂಲಕ ಶಾಕ್ ನೀಡಿದ್ದಾರೆ.   ಕಡಬ ಪೇಟೆಗೆ ಆಗಮಿಸುತ್ತಿದ್ದ ಕೆಲವರು ವಾಹನಗಳನ್ನು ಬೇಕಾಬಿಟ್ಟಿಯಾಗಿ ರಸ್ತೆಯಲ್ಲೇ ನಿಲ್ಲಿಸಿ ತೆರಳುತ್ತಿದ್ದರು. ಇಂತಹ  ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಡಬ ಪೊಲೀಸರು ವ್ಹೀಲ್ ಲಾಕ್ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಈ ಮೂಲಕ ಕಡಬ ಪೊಲೀಸರು ಪೇಟೆಯ ಟ್ರಾಫಿಕ್ ಸಮಸ್ಯೆಗೆ ಕೊಂಚ ಮಟ್ಟಿನ ಪರಿಹಾರವನ್ನು ಕಂಡು ಹುಡುಕಿದ್ದಾರೆ.  

ವ್ಹೀಲ್ ಲಾಕ್ ಗೆ ಲಾಕ್ ಆದ ವಾಹನಗಳು ➤ ಕಡಬ ಪೊಲೀಸರ ಕಾರ್ಯಚರಣೆ Read More »

ಕರಾವಳಿ, ಕರ್ನಾಟಕ

ಕೆ.ಎಂ.ಸಿ ಆಸ್ಪತ್ರೆಯ ಒ.ಪಿ.ಡಿ ನಾಳೆಯಿಂದ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಜೂ 04 . ಮಂಗಳೂರು: ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಫಿಸಿಯೋಥೆರಪಿ ಸೇರಿದಂತೆ ಎಲ್ಲಾ ಒ.ಪಿ.ಡಿ. (ಹೊರ ರೋಗಿ) ವಿಭಾಗಗಳು ಜೂನ್ 5 ರಿಂದ ಬೆಳಿಗ್ಗೆ 9 ರಿಂದ 1 ಗಂಟೆಯವರೆಗೆ ಪುನರಾರಂಭಗೊಳ್ಳಲಿವೆ. ಹೊರ ರೋಗಿ ಸೇವೆಯನ್ನು ಪಡೆದುಕೊಳ್ಳಬೇಕಾದವರು ದೂರವಾಣಿ ಮೂಲಕ ಮುಂಗಡವಾಗಿ ಸಂದರ್ಶನದ ವೇಳೆಯನ್ನು ನಿಗದಿಪಡಿಸಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಜಾನ್ ರಾಮಪುರಮ್ ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡುವರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಸ್ಪತ್ರೆಯ ಆಡಳಿತ ಮಂಡಳಿಯು ಎಲ್ಲಾ ರೀತಿಯ

ಕೆ.ಎಂ.ಸಿ ಆಸ್ಪತ್ರೆಯ ಒ.ಪಿ.ಡಿ ನಾಳೆಯಿಂದ ಆರಂಭ Read More »

ಕರಾವಳಿ

ಕಡಬ: ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ. ಜೂ. 4, ಕುಟ್ರುಪಾಡಿ ಗ್ರಾಮದ ಮುಳಿಯ ನಿವಾಸಿ ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ಆಳದಪದವು ಎಂಬಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುಟ್ರುಪಾಡಿ ಗ್ರಾಮದ ಮುಳಿಯ ಬಾಲಕೃಷ್ಣ ಶೆಟ್ಟಿ ಎಂಬವರ ಪುತ್ರ ನವೀನ್ ಶೆಟ್ಟಿಯವರು ಕಳೆದ ಹಲವಾರು ವರ್ಷಗಳಿಂದ ಆಳದಪದವಿನಲ್ಲಿ ವಾಸವಿದ್ದರು. ಇವರ ಪತ್ನಿ ಮಕ್ಕಳು ಕಳೆದ ಶನಿವಾರ ಅವರ ತಾಯಿ ಮನೆಗೆ ತೆರಳಿದ ಸಂದರ್ಭ ಮನೆಯಲ್ಲಿ ಓರ್ವರೇ ಇದ್ದ ಇವರು  ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ

ಕಡಬ: ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ,ಜೂ  04 .  ಉಡುಪಿ: ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ 17 ಗ್ರಾಮಗಳ 26 ಪ್ರದೇಶಗಳನ್ನು ಕಂಟೇನ್ಮೆಂಟ್ ವಲಯವೆಂದು ಗುರುತಿಸಿ  ಬುಧವಾರ ಸೀಲ್ ಡೌನ್ ಮಾಡಲಾಗಿದೆ. ಕಾಪು ತಾಲೂಕಿನ ಶಿರ್ವ ಗ್ರಾಮ, ಬೈಂದೂರಿನ ಯಡ್ತರೆ  ಮರವಂತೆ  ಯಳಜಿತ್, ಜಡ್ಕಲ್, ನಾಡ, ಹಡವು, ಕೊಲ್ಲೂರು  ಮತ್ತು ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ  ತಲ್ಲೂರು, ಬೀಜಾಡಿ, ಗುಲ್ವಾಡಿ, ಕರ್ಕುಂಜೆ, ಹಕ್ಲಾಡಿ ಬ್ರಹ್ಮಾವರ ತಾಲೂಕಿನ ಕಳ್ತೂರು, ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಸೀಲ್

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್ Read More »

ಕರಾವಳಿ

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 04: ನಗರದ ವಿವಿಧ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು ಸಾರ್ವಜನಿಕರು ಸಹಕರಿಸಲು ವಿನಂತಿಸಲಾಗಿದೆ.     ಈ ಕುರಿತು ಪ್ರಕಟನೆಯಲ್ಲಿ ತಿಳಿಸಿರುವ ಮೆಸ್ಕಾಂ, ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ 33/11 ಕೆ.ವಿ. ಕದ್ರಿ ಉಪಕೇಂದ್ರದಿಂದ ಹೊರಡುವ 11ಕೆವಿ ಕದ್ರಿ ಟೆಂಪಲ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ನಗರದ ಅಲ್ವಾರಿಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ Read More »

ಕರಾವಳಿ, ಕರ್ನಾಟಕ
Scroll to Top