ಕರಾವಳಿ

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಕಾರವಾರ,ಜು.04 : ಕಾರವಾರ ಮೂಲದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಕುವೈತ್ ನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾರವಾರ ತಾಲೂಕಿನ ಸದಾಶಿವಡ ಮೂಲದ ಸುಶಾಂತ ಕಡವಾಡಕರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.   ಸುಶಾಂತ ಕುವೈತ್ ಹೊಟೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಮೇ 24 ರಂದು ಜ್ವರ ಕಾಣಿಸಿಕೊಂಡಿತ್ತು. ಮೇ.27 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದಲೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.  

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಬೃಹತ್ ದಿಮ್ಮಿಗಳ ಭಾರಕ್ಕೆ ರಸ್ತೆ ಬಿಟ್ಟ ಲಾರಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 4, ಭಾರೀ ಪ್ರಮಾಣದಲ್ಲಿ ಮರದ ದಿಮ್ಮಿಗಳನ್ನು ಹೇರಿಕೊಂಡಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಮೇಲ್ಮುಖವಾಗಿ ನಿಂತ ಘಟನೆ ಇಂದು ಬೆಳಗ್ಗೆ ಸಾಲ್ಮರ ತಾವ್ರೋ ವುಡ್ ಇಂಡಸ್ಟ್ರೀಸ್ ಘಟಕದ ಬಳಿ ನಡೆದಿದೆ. ಭಾರೀ ಪ್ರಮಾಣದಲ್ಲಿ ಮರದ ದಿಮ್ಮಿಗಳನ್ನು ಹೇರಿಕೊಂಡಿದ್ದ ಲಾರಿಯು ತಾವ್ರೋ ವುಡ್ ಇಂಡಸ್ಟ್ರೀಸ್ ಘಟಕಕ್ಕೆ ಬರುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡು ದ್ವಾರದ ಬಳಿ ಮುಂಭಾಗದಿಂದ ಮೇಲ್ಮುಖವಾಗಿ ನಿಂತಿತ್ತು. ಕೆಲಕಾಲ ಆತಂಕಕಾರಿ ಸನ್ನಿವೇಶ ಸೃಷ್ಟಿಯಾಯಿತು.

ಪುತ್ತೂರು: ಬೃಹತ್ ದಿಮ್ಮಿಗಳ ಭಾರಕ್ಕೆ ರಸ್ತೆ ಬಿಟ್ಟ ಲಾರಿ Read More »

ಕರಾವಳಿ

How you can Activate microsoft Office 2024 Pro Plus or 365 free For Lifetime

How to Activate Microsoft Office 2019 Professional Plus Or 365 Free for Lifetime Maruf Qureshi Download So many people ask me the way in which to make use of Microsoft office 2019 Professional Plus without purchasing. and that they expect from ME crack software program package or product key. nowadays finally, I’ll assist you to

How you can Activate microsoft Office 2024 Pro Plus or 365 free For Lifetime Read More »

ಕರಾವಳಿ

BREAKING NEWS ಉಡುಪಿಯಲ್ಲಿ ಇಂದು 62 ಮಂದಿಗೆ ಕೊರೋನ ದೃಢ

ಉಡುಪಿ, ಜೂ.3: ಜಿಲ್ಲೆಯಲ್ಲಿ ಇಂದು ಮತ್ತೆ 62 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 472ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಬಂದು ಜಿಲ್ಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ ಮಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಭಾರಿ ಏರಿಕೆ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಅನ್ಯ ರಾಜ್ಯಗಳಿಂದ ಬಂದು ಕ್ವಾರಂಟೈನ್‌ನಲ್ಲಿದ್ದ ಜನರನ್ನು ಕೋವಿಡ್ ವರದಿ ಬರದೆಯೂ ಮನೆಗೆ ಕಳುಹಿಸಲಾಗಿತ್ತು. ಅಂತವರಲ್ಲಿ ಈಗ ಕೋವಿಡ್ ಪಾಸಿಟಿವ್ ಕಂಡುಬರುತ್ತಿದೆ. ಇದು ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿದೆ.

BREAKING NEWS ಉಡುಪಿಯಲ್ಲಿ ಇಂದು 62 ಮಂದಿಗೆ ಕೊರೋನ ದೃಢ Read More »

ಕರಾವಳಿ

ದ.ಕ., ಉಡುಪಿಯಿಂದ ರಾತ್ರಿ ಬಸ್ ಸಂಚಾರ ಆರಂಭ

ಮಂಗಳೂರು, ಜೂ.3: ದ.ಕ. ಮತ್ತು ಉಡುಪಿ ಜಿಲ್ಲೆಗಳಿಂದ ದೂರದ ಊರುಗಳಿಗೆ ಸೀಮಿತವಾಗಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳ ರಾತ್ರಿ ಸಂಚಾರ ಆರಂಭವಾಗಿದೆ. ಕೆಎಸ್ಸಾರ್ಟಿಸಿ ಉಡುಪಿ, ಮಂಗಳೂರು, ಪುತ್ತೂರು ವಿಭಾಗದಿಂದ ರಾತ್ರಿ 9ರ ವರೆಗೆ ಬಸ್ ಸಂಚಾರ ನಡೆಸಲಿದೆ. ಸದ್ಯ ಬೆಂಗಳೂರಿಗೆ ಮಾತ್ರ ಕೊನೆಯ ಬಸ್ ರಾತ್ರಿ 9ಕ್ಕೆ ಸಂಚರಿಸಲಿದೆ. ಉಡುಪಿ, ಮಂಗಳೂರು ವಿಭಾಗದಿಂದ ಬಾಗಲಕೋಟೆ, ಹುಬ್ಬಳ್ಳಿ, ಬಳ್ಳಾರಿ, ರಾಯಚೂರು, ಬೆಳಗಾವಿ ಸಹಿತ ದೂರದ ಊರಿಗೆ ರಾತ್ರಿ 8ರ ವರೆಗೂ ಬಸ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದ.ಕ., ಉಡುಪಿಯಿಂದ ರಾತ್ರಿ ಬಸ್ ಸಂಚಾರ ಆರಂಭ Read More »

ಕರಾವಳಿ

ಮಂಗಳೂರು-ಕಾಸರಗೋಡು ಗಡಿ ಸಂಚಾರಕ್ಕೆ ಮುಕ್ತ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಜೂ.4: ಕೊರೋನ-ಲಾಕ್‌ಡೌನ್‌ನಿಂದ ತಡೆಹಿಡಿದಿದ್ದ ಮಂಗಳೂರು-ಕಾಸರಗೋಡು ಗಡಿ ಸಂಚಾರಕ್ಕೆ ಅನುವು ಮಾಡಿ ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ನೀಡಿದ್ದಾರೆ. ಕಾಸರಗೋಡಿನಲ್ಲಿರುವ ಬಹಳಷ್ಟು ಗಡಿನಾಡ ಕನ್ನಡಿಗರು ಉದ್ಯೋಗ, ಶಿಕ್ಷಣ ನಿಮಿತ್ತ ದಿನನಿತ್ಯ ಮಂಗಳೂರಿಗೆ ಓಡಾಟ ನಡೆಸುತ್ತಾರೆ. ಇದೇ ಕಾರಣಕ್ಕೆ ಉಭಯ ಜಿಲ್ಲೆಗಳು ಒಂದಕ್ಕೊಂದು ಅವಲಂಭಿತವಾಗಿರುವುದರಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರಕಾರಿ ನೌಕರರು ಪಾಸ್ ಬಳಸಿ ಸಂಚರಿಸುವಂತೆ ಅವರು ತಿಳಿಸಿದ್ದಾರೆ. Dkdpermit ಅಗತ್ಯ ಓಡಾಟವಿರುವವರು ವೆಬ್ ಸೈಟ್‌ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಲು ಸೂಚಿಸಲಾಗಿದ್ದು, ಅನ್ಯ ಕಾರ್ಯಕ್ಕೆ

ಮಂಗಳೂರು-ಕಾಸರಗೋಡು ಗಡಿ ಸಂಚಾರಕ್ಕೆ ಮುಕ್ತ: ದ.ಕ. ಜಿಲ್ಲಾಧಿಕಾರಿ Read More »

ಕರಾವಳಿ

ಬಡವರ ನೋವಿಗೆ ಸ್ಪಂದಿಸಿದ ಹುಚ್ಚ ವೆಂಕಟ್ ➤ ದಿನಸಿ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 03: ಮಾರಕ ಕೊರೋನಾ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್ಡೌನ್ ಜಾರಿ ಮಾಡಿತ್ತು. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿಕನ್, ಮಟನ್, ಫಿಶ್, ಪಾನಿಪುರಿ ಅಂಗಡಿ ನಡೆಸುತ್ತಿದ್ದವರ ನೆರವಿಗೆ ಹುಚ್ಚ ವೆಂಕಟ್… ಧಾವಿಸಿದ್ದಾರೆ. ದುಡಿಯಲು ದುಡಿಮೆಯಿಲ್ಲದೆ ಕೈಯಲ್ಲಿ ದುಡ್ಡಿಲ್ಲದೆ ಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡುವ ಮೂಲಕ ಹುಚ್ಚ ಮಾನವೀಯತೆ ಮೆರೆದಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಪಡಬಾರದ ಕಷ್ಟ ಅನುಭವಿಸಿದ ಪಾನಿಪುರಿ ಅಂಗಡಿ ಮಾಲೀಕನಿಗೆ ದಿನ ಕಿಟ್ ನೀಡಿದ ಹುಚ್ಚ ವೆಂಕಟ್ ಗ್ರಾಹಕರಿಲ್ಲದೆ ಬಿಕೋ

ಬಡವರ ನೋವಿಗೆ ಸ್ಪಂದಿಸಿದ ಹುಚ್ಚ ವೆಂಕಟ್ ➤ ದಿನಸಿ ಕಿಟ್ ವಿತರಣೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯ : ವಿವಾಹದಲ್ಲಿ ಭಾಗವಹಿಸಿದವರಿಗೆ ಹೋಂ ಕ್ವಾರಂಟೇನ್

(ನ್ಯೂಸ್ ಕಡಬ) newskadaba.com ಸುಳ್ಯ,ಜೂ. 03: ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದ ಮದುವೆ ಕಾರ್ಯಕ್ರವೊಂದರಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ, ಪ್ರಾಥಮಿಕ ಸಂಪರ್ಕಿತರೊಬ್ಬರು ಭಾಗವಹಿಸಿದ್ದ ಹಿನ್ನಲೆಯಲ್ಲಿ , ಆ ಮದುವೆಯಲ್ಲಿ ಭಾಗಿಯಾಗಿದ್ದವರಿಗೆಲ್ಲ ಹೋಂ ಕ್ವಾರಂಟೇನ್ ಮಾಡುವ ಪರಿಸ್ಥಿತಿ ಎದುರಾಗಿದೆ. ಹೌದು, ಮಲೇಷಿಯದಲ್ಲಿದ್ದ ವೈದ್ಯ ತನ್ನ ಅರಂತೋಡು ಗ್ರಾಮದ ಸಂಬಂಧಿಕರ £ಮನೆಗೆ ಭಾನುವಾರ ಬಂದಿದ್ದರು.     ಆ ವೈದ್ಯರ ಪ್ರಾಥಮಿಕ ಸಂಪರ್ಕಿತದಲ್ಲಿದ್ದ ವ್ಯಕ್ತಿಯು ಸುಳ್ಯದ ಅರಂತೋಡಿನಲ್ಲಿ ನಡೆದ ಮದುವೆ ಕಾರ್ಯಕ್ರವೊಂದರಲ್ಲಿ ಭಾಗವಹಿಸಿದದ್ದು ಎಲ್ಲರಲ್ಲೂ ಆತಂಕ ಮನೆ ಮಾಡಿತ್ತು. ಅಷ್ಟೇ

ಸುಳ್ಯ : ವಿವಾಹದಲ್ಲಿ ಭಾಗವಹಿಸಿದವರಿಗೆ ಹೋಂ ಕ್ವಾರಂಟೇನ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

KMSPico Download [Official KMSPico 2024 Edition]

KMSPico Download [Official KMSPico 2024 Edition] Download What’s the KMSPico Instruments? KMSPico is the perfect software to activate the final model of Home windows 7/8/8.1/10/eleven and Office 2010/2013/2016/2019/2021. Activator doesn’t require person intervention, all the activation course of takes place in the background, just run the activator and a couple of minutes to examine the

KMSPico Download [Official KMSPico 2024 Edition] Read More »

ಕರಾವಳಿ

ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ 03: ಭೂಗತ ಪಾತಕಿ ರವಿ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು, ರವಿ ಪೂಜಾರಿಯ ಸಹಚರನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಲಾಮ ಎಂದು ಗುರುತಿಸಲಾಗಿದೆ. ಈತ ರವಿ ಪೂಜಾರಿ ಮಾಡುವ ಕೃತ್ಯಕ್ಕೆ ಸುಲಿಗೆ ಸಹಾಯ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.     ಸಿಸಿಬಿ ಅಧಿಕಾರಿಗಳು ಮಂಗಳೂರಿನಲ್ಲಿ ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಸದ್ಯ ಗುಲಾಮನನ್ನ 10 ದಿನ ಕಸ್ಟಡಿಗೆ ತೆಗೆದುಕೊಂಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ರಾಜ್ಯ

ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top