ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ
(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ.02: ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಬಾಲಕಿಯೊಬ್ಬಳಿಗೆ ಬಂಗಾಳಿ ಮೂಲದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಬಿದ್ದು ಸಾರ್ವಜನಿಕರಿಂದ ಗೂಸಾ ತಿಂದು ಪೊಲೀಸರ ಅತಿಥಿಯಾದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ.ಕುಂದಾಫುರದ ಚಿಕನ್‌ಸಾಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯ ತಂದೆ ಹಾಗೂ ಆರೋಪಿ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ. ಸೋಮವಾರ ಬೆಳಿಗ್ಗೆ […]
ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








