ಕರಾವಳಿ

ಪಲ್ಟಿ ಹೊಡೆದ ಟೆಂಪೋ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಉಡುಪಿ: ಶಿವಮೊಗ್ಗದಿಂದ ಮಂಗಳೂರು ಕಡೆ ಬಾಳೆಹಣ್ಣು ತುಂಬಿಸಿಕೊಂಡು ಸಾಗುತ್ತಿದ್ದ ಪಿಕ್ಆಪ್ ವಾಹನವೊಂದು ಹೆದ್ದಾರಿ ಮದ್ಯೆ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ನಡೆದಿದೆ. ಮಂಗಳೂರಿಗೆ ತೆರಳುತ್ತಿದ್ದ ಮಿನಿ ಟೆಂಫೋ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಿಂಬದಿಯಲ್ಲಿ ಮೀನು ತುಂಬಿಸಿಕೊಂಡು ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. […]

ಪಲ್ಟಿ ಹೊಡೆದ ಟೆಂಪೋ Read More »

ಕರಾವಳಿ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಮಂಗಳೂರು:  ಮುಂಗಾರು ಅವಧಿಯಲ್ಲಿ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ನಿಷೇಧದ ಅವಧಿಯನ್ನು ಕೇಂದ್ರ ಸರಕಾರದ ಆದೇಶದ ಮೇರೆಗೆ  ಜೂನ್ 14ರ ವರೆಗೆ ಮುಂದೂಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದಾರೆ. ಮೀನುಗಾರಿಕಾ ಇಲಾಖೆ ಋತುವಿನಂತೆ ಪಶ್ಚಿಮ ಕರಾವಳಿಯಲ್ಲಿ ಮೇ 31 ಆ ವರ್ಷದ ಮೀನುಗಾರಿಕೆಗೆ ಕೊನೆಯ ದಿನ.  ಆ ಬಳಿಕ 61 ದಿನಗಳ ಕಾಲ ನಿಷೇಧ ಇರುತ್ತಿತ್ತು. ಆದರೆ ಈ ವರ್ಷ ಲಾಕ್ಡೌನ್ ಕಾರಣದಿಂದ ಮೀನುಗಾರರು ಅಪಾರ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ Read More »

ಕರಾವಳಿ

ಇಂಟರ್ನೆಟ್ ನೋ ಕನೆಕ್ಟ್ ಹಳ್ಳಿಜನರ ಗೋಳು

(ನ್ಯೂಸ್ ಕಡಬ) newskadaba.com ಕಡಬ, ಮೇ.25.ಬೆಳ್ತಂಗಡಿ:  ನಗರಗಳಲ್ಲಿರುವ ಜನರು 5ಜಿಯತ್ತ ಮುಖಮಾಡಿದರೆ ಹಳ್ಳಿಗಳಲ್ಲಿ ಮಾತ್ರ ಇಂಟರ್ನೆಟ್ ಸಂಪರ್ಕ ಇನ್ನೂ ಸಮಸ್ಯೆಯಾಗಿಯೇ ಉಳಿದಿದೆ. ಸ್ಥಿರ ದೂರವಾಣಿ ಸಂಪರ್ಕ ಕಲ್ಪಿಸಿದ ಬಳಿಕ ಮೊಬೈಲ್ ಇಂಟರ್ನೆಟ್ ಯುಗಕ್ಕೆ ಬಂದರೂ ಅದು ನಗರಕ್ಕೆ ಮಾತ್ರ ಸೀಮಿತವಾಗಿದೆ. ಹಳ್ಳಿಗಳಲ್ಲಿ ಸ್ಥಿರ ದೂರವಾಣಿ ಮೂಲಕ ಬ್ರಾಡ್ಬ್ಯಾಂಡ್, ಮೊಬೈಲ್ ಇಂಟರ್ನೆಟ್ ಸಂಪರ್ಕಗಳಿವೆ. ಆದರೆ ಇವುಗಳಲ್ಲಿ ಸಂಪರ್ಕ ಸಮಸ್ಯೆ, ವೇಗದ ಸಮಸ್ಯೆ ಇನ್ನೂ ಕೊನೆಗೊಂಡಿಲ್ಲ. ಡೋಂಗಲ್ಗಳೂ ಇದ್ದರೂ ಬರಿ ಹೆಸರಿಗಷ್ಟೆ ಸಿಮಿತವಾಗಿದೆ. ಮುಂಡಾಜೆ, ಕಕ್ಕಿಂಜೆ, ದಿಡುಪೆ, ನೆರಿಯ, ಚಾರ್ಮಾಡಿ,

ಇಂಟರ್ನೆಟ್ ನೋ ಕನೆಕ್ಟ್ ಹಳ್ಳಿಜನರ ಗೋಳು Read More »

ಕರಾವಳಿ

ಭೀಕರ ರಸ್ತೆ ಅಪಘಾತ ► ಪ್ಯಾಟೇ ಹುಡ್ಗೀರ ಹಳ್ಳಿ ಲೈಫ್ ವಿನ್ನರ್ ದುರ್ಮರಣ

(ನ್ಯೂಸ್ ಕಡಬ) newskadaba.com ಕೊಡಗು, ಮೇ 27: ಒಂದು ಕಾಲದಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದ್ದ ಪ್ಯಾಟೇ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4ರ ವಿನ್ನರ್ ಮೆಬೀನಾ ಮೈಕಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಟ್ಟೂರು ಕೊಡಗಿಗೆ ಸೋಮವಾರ ತೆರಳಿದ್ದ ವೇಳೆ, ಬೆಳ್ಳೂರು ಕ್ರಾಸ್ ಬಳಿ ಅಪಘಾತವಾಗಿ ಮೃತಪಟ್ಟಿದ್ದಾರೆ.         ಇನ್ನು ಮೆಬೀನಾ ಮೈಕೇಲ್ ಸೀಸನ್ 4ರ ವಿನ್ನರ್ ಕಿರೀಟ ವನ್ನು ಮುಡಿಗೇರಿಸಿಕೊಂಡು ಟ್ರೋಫಿ ಜತೆಗೆ ಅವರಿಗೆ ಬಹುಮಾನದ ಮೊತ್ತವಾಗಿ 7 ಲಕ್ಷ ರೂ.

ಭೀಕರ ರಸ್ತೆ ಅಪಘಾತ ► ಪ್ಯಾಟೇ ಹುಡ್ಗೀರ ಹಳ್ಳಿ ಲೈಫ್ ವಿನ್ನರ್ ದುರ್ಮರಣ Read More »

ಕರಾವಳಿ

ನದಿಗೆ ಹಾರಿ ಆತ್ಮಹತ್ಯೆಗೈದವನ ರಕ್ಷಣೆಗೆ ಧುಮುಕಿದ್ದ ನೇತ್ರಾವತಿ ವೀರರು ➤ ಬೆಳ್ಳಾರೆ ಎಸ್ಕೆಎಸ್ಸೆಸ್ಸೆಫ್ ಹಾಗೂ ಶಂಸುಲ್ ಉಲಮಾ ಟ್ರಸ್ಟ್ ನಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.27. ಈದುಲ್ ಫಿತ್ರ್ ಹಬ್ಬದ ದಿನದಂದು ಬಂಟ್ವಾಳ ಸಮೀಪ ನೇತ್ರಾವತಿ ನದಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಚಾರ ತಿಳಿದು ಜಾತಿಮತವನ್ನು ಲೆಕ್ಕಿಸದೆ ತನ್ನ ಪ್ರಾಣದ ಹಂಗನ್ನೇ ತೊರೆದು ಇಡೀ ದೇಶಕ್ಕೆ ಸೌಹಾರ್ದತೆ ಸಂದೇಶವನ್ನ ಸಾರಿದ ನೇತ್ರಾವತಿ ವೀರರಾದ ಆರೀಫ್, ಝಾಹಿದ್, ಮುಕ್ತಾರ್, ಸಮೀರ್, ತೌಸೀಫ್, ಹಫೀಝ್, ಮಹಮ್ಮದ್ ಇವರನ್ನು ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ ಹಾಗೂ ಎಸ್ಕೆಎಸ್ಸೆಸ್ಸೆಫ್ ಸುಳ್ಯ ವಲಯ ವತಿಯಿಂದ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಂಸುಲ್

ನದಿಗೆ ಹಾರಿ ಆತ್ಮಹತ್ಯೆಗೈದವನ ರಕ್ಷಣೆಗೆ ಧುಮುಕಿದ್ದ ನೇತ್ರಾವತಿ ವೀರರು ➤ ಬೆಳ್ಳಾರೆ ಎಸ್ಕೆಎಸ್ಸೆಸ್ಸೆಫ್ ಹಾಗೂ ಶಂಸುಲ್ ಉಲಮಾ ಟ್ರಸ್ಟ್ ನಿಂದ ಸನ್ಮಾನ Read More »

ಕರಾವಳಿ

ಸುಳ್ಯ: ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ➤ ಆಸ್ಪತ್ರೆಯ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.26. ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಉಂಟಾದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ಪೊಲೀಸ್ ಠಾಣಾ ಮುಂಭಾಗದಲ್ಲಿ ಮಂಗಳವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಕೇನಾಜೆ ನಿವಾಸಿ ಪೋಕರ್ ಕುಂಞಿ(55) ಎಂದು ಗುರುತಿಸಲಾಗಿದೆ. ಪೋಕರ್ ಕುಂಞಿ ಮಂಗಳವಾರದಂದು ತನ್ನ ಕಾರಿನಲ್ಲಿ ಬರುತ್ತಿದ್ದಾಗ ಸುಳ್ಯ ಪೋಲೀಸ್ ಠಾಣೆ ಸಮೀಪ ಕಾರು ಸ್ಕೂಟಿಯೊಂದಕ್ಕೆ ತಾಗಿ ಮುಂದಕ್ಕೆ ಬಂದು‌ ಮತ್ತೊಂದು ಕಾರಿಗೆ ತಾಗಿ ನಿಂತಿದೆ. ಅವರು ಕಾರಿನ ಸ್ಟೇರಿಂಗ್ ಗೆ ತಲೆ ತಗ್ಗಿಸಿ

ಸುಳ್ಯ: ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ➤ ಆಸ್ಪತ್ರೆಯ ಹಾದಿ ಮಧ್ಯೆ ಮೃತ್ಯು Read More »

ಕರಾವಳಿ

ಉಡುಪಿಯಲ್ಲಿಂದು 3ಮಂದಿಗೆ ಕೊರೋನಾ ಪಾಸಿಟಿವ್ ➤ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ,ಉಡುಪಿ ಮೇ26: ರಾಜ್ಯದಲ್ಲಿ ಕೊರೋನ ವೈರಸ್ ತಾಂಡವಾಗುತ್ತಲೆ ಇದೆ. ಗ್ರೀನ್ ಝೋನ್ ನಲ್ಲಿ ಸೇಫ್ ಆಗಿದ್ದ ಕೃಷ್ಣನಗರಿಗೆ ಇದ್ದಕ್ಕಿದ್ದಂತೆ ಕೊರೋನಾ ಅಪ್ಪಳಿಸಿದ್ದು, ಉಡುಪಿ ಜಿಲ್ಲೆಯನ್ನು ಮಾತ್ರ ಕಳೆದ ದಿನಗಳಿಂದ ಬೆಂಬಿಡದೆ ಕಾಡುತ್ತಿದೆ.     ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಇದೆ. ಇಂದು(ಮಂಗಳವಾರ) ಮತ್ತೆ ಉಡುಪಿ ಜಿಲ್ಲೆಗೆ ವಕ್ಕರಿಸಿದ ಕೊರೋನಾ ವೈರಾಸ್, 3ಮಂದಿಯಲ್ಲಿ ಕೋವಿಡ್ -19 ಪಾಸಿಟಿವ್ ದೃಡ ಪಟ್ಟಿದೆ, ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 111ಕ್ಕೆರೀದೆ. ಇವರೆಲ್ಲರೂ

ಉಡುಪಿಯಲ್ಲಿಂದು 3ಮಂದಿಗೆ ಕೊರೋನಾ ಪಾಸಿಟಿವ್ ➤ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ Read More »

ಕರಾವಳಿ

ಮಹಾಮಾರಿ ಕೊರೊನಾಗೆ ಪಡುಬಿದ್ರಿ ವ್ಯಕ್ತಿ ಬಲಿ ➤ ಅಬುಧಾಬಿಯಲ್ಲಿ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಮೇ.26.,  ಕಳೆದ 8 ವರ್ಷಗಳಿಂದ ಅಬುಧಾಬಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದ ಹೆಜಮಾಡಿಯ 44ರ ಹರೆಯದ ವ್ಯಕ್ತಿಯೊಬ್ಬರಿಗೆ‍‍ ಕೋವಿಡ್ ಕಾಯಿಲೆ ಉಲ್ಬಣಿಸಿ ಭಾನುವಾರ ಮೃತಪಟ್ಟಿದ್ದಾರೆ. ಹೆಜಮಾಡಿ ಬ್ರಹ್ಮಸ್ಥಾನ ಬಳಿಯ ಇವರು ಅಬುಧಾಬಿಯಲ್ಲಿ ಉದ್ಯೋಗದಲ್ಲಿದ್ದರು. ವಿಶ್ವದಾದ್ಯಂತ ಕೋವಿಡ್ ಉಲ್ಬಣಿಸಿದ ಪರಿಣಾಮವಾಗಿ ಅವರು ಊರಿಗೆ ಬರಲಾಗಲಿಲ್ಲ. ಉದ್ಯೋಗ ಮಾಡಿಕೊಂಡ ಸ್ಥಳದಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸಂದರ್ಭ ನೆಗೆಟಿವ್‌ ಬಂದಿತ್ತು. ಮೂರನೇ ಬಾರಿಯ ಪರೀಕ್ಷೆ ವೇಳೆ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಸರಕಾರಿ ಸ್ವಾಮ್ಯದ ಶೇಖ್‌ ಖಲೀಫಾ

ಮಹಾಮಾರಿ ಕೊರೊನಾಗೆ ಪಡುಬಿದ್ರಿ ವ್ಯಕ್ತಿ ಬಲಿ ➤ ಅಬುಧಾಬಿಯಲ್ಲಿ ಅಂತ್ಯಕ್ರಿಯೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯದ ಗರ್ಭಗುಡಿಯಿಂದ ➤ ಆನ್ ಲೈನ್ ವಿಡಿಯೋ ಸರಿಯಲ್ಲ

(ನ್ಯೂಸ್ ಕಡಬ) newskadaba.com ಕಡಬ, ಮೇ.26. ಕೊರೊನಾ ಲಾಕ್‌ ಡೌನ್ ಘೋಷಣೆ ಆದ ಬಳಿಕ ಎಲ್ಲಾ ದೇವಸ್ಥಾನಗಳಲ್ಲಿ ಸೇವೆಗಳನ್ನು ನಿರ್ಬಂಧಿಸಲಾಗಿತ್ತು. ಮಾ.27ರ ಬಳಿಕ ದೇವಸ್ಥಾನವನ್ನು ಸಾರ್ವಜನಿಕರಿಗೆ ಮುಚ್ಚಲಾಗಿತ್ತು. ಆದರೆ ದೈನಂದಿನ ಪೂಜಾ ಕಾರ್ಯವನ್ನು ಮಾತ್ರ ನಡೆಸಲಾಗುತ್ತಿತ್ತು. ಮೇ.3ರ ಲಾಕ್ ಡೌನ್ ನಿಯಮಗಳ ಸಡಿಲಿಕೆಯ ಬಳಿಕ  ವಾಹನ ಸಂಚಾರಗಳು ಆರಂಭವಾಗಿ, ಹೆಚ್ಚಿನ ಅಂಗಡಿಗಳು, ಬಾರ್, ವೈನ್ ಶಾಪ್‌ಗಳು ತೆರೆದುಕೊಂಡಿವೆ. ಆದರೆ ದೇವಸ್ಥಾನಗಳನ್ನು ತೆರೆದಿಲ್ಲ. ಸರಕಾರ ಮದ್ಯದಂಗಡಿಗೆ ಅವಕಾಶ ಕೊಟ್ಟಿದೆ. ಆದರೆ ಪವಿತ್ರವಾದ ದೇವರ ದರ್ಶನ ಮತ್ತು ಪೂಜೆಗೆ ಅವಕಾಶ

ಕುಕ್ಕೆ ಸುಬ್ರಹ್ಮಣ್ಯದ ಗರ್ಭಗುಡಿಯಿಂದ ➤ ಆನ್ ಲೈನ್ ವಿಡಿಯೋ ಸರಿಯಲ್ಲ Read More »

ಕರಾವಳಿ

ಕೊಡಗಿನಲ್ಲಿ ಹುಲಿ ದಾಳಿ ➤ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಮಡಿಕೇರಿ, ಮೇ26: ಕೊಡಗಿನಲ್ಲಿ ಇತ್ತೀಚೆಗಷ್ಟೆ ಜಾನುವಾರುಗಳ ಮೇಲೆ ದಾಳಿ ನಡೆಸಿದ್ದ ಹುಲಿಯೊಂದನ್ನ ಸೆರೆಹಿಡಿದು ಸಖತ್ ಸುದ್ದಿಯಾಗಿತ್ತು. ಸ್ವಲ್ಪ ಮಟ್ಟಿಗೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದರು. ಆದ್ರೀಗಾ ಜಾನುವರುಗಳ ಮೇಲೆ ಮತ್ತೊಂದು ಹುಲಿ ದಾಳಿ ನಡೆಸಿದ ಪ್ರಕರಣ ಸುದ್ದಿಯಾಗಿದೆ.     ಕೊಡಗಿನ ಪೊನ್ನಂಪೇಟೆ ಸಮೀಪದ ಚಿಕ್ಕಮುಂಡೂರು ಗ್ರಾಮದ ನಿವೃತ್ತ ಪೋಸ್ಟ್ ಮಾಸ್ಟರ್ ಕಳ್ಳಿಚಂಡ ಜಗದೀಶ್ (ರಘು) ಆವರಿಗೆ ಸೇರಿದ ಹಸುವನ್ನು ಸಮೀಪದ ತೋಟಕ್ಕೆ ಕೊಂಡೊಯ್ಯುದ ಹುಲಿ ಹಸುವನ್ನ ಕೊಂದು ಹಾಕಿದೆ. ಎರಡು ದಿನದ ಹಿಂದೆಯೇ

ಕೊಡಗಿನಲ್ಲಿ ಹುಲಿ ದಾಳಿ ➤ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ
Scroll to Top