ಕರಾವಳಿ

ಮಂಗಳೂರು: 65 ಕ್ಕೇರಿದ ಸೋಂಕಿತರ ಸಂಖ್ಯೆ ➤ ಬೆಳ್ತಂಗಡಿಯ ಮಹಿಳೆ ಹಾಗೂ ಮಂಗಳೂರಿನ ಯುವಕನಲ್ಲಿ ಕೊರೊನಾ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ 23. ದ.ಕ. ಜಿಲ್ಲೆಯಲ್ಲಿ ಶನಿವಾರ ಮತ್ತೆ ಎರಡು ಕೊರೋನ ಸೋಂಕು ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 65ಕ್ಕೇರಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ 41ರ ಹರೆಯದ ಮಹಿಳೆಗೆ ಸೋಂಕು ತಗಲಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಇವರ ಗಂಟಲಿನ ದ್ರವವನ್ನು ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿವೆ. ಮುಂಬೈಯಿಂದ ಬಂದು ಮಂಗಳೂರಿನ ಕ್ವಾರಂಟೈನ್‌ನಲ್ಲಿದ್ದ 30 ವರ್ಷ ಪ್ರಾಯದ ಯುವಕನಿಗೂ ಸೋಂಕು ಇರುವುದು ಶನಿವಾರ ದೃಢಗೊಂಡಿವೆ. ಮುಂಬೈಯಿಂದ ಬಂದಿದ್ದ ಇವರು ಜಿಲ್ಲಾಡಳಿತ ವತಿಯಿಂದ […]

ಮಂಗಳೂರು: 65 ಕ್ಕೇರಿದ ಸೋಂಕಿತರ ಸಂಖ್ಯೆ ➤ ಬೆಳ್ತಂಗಡಿಯ ಮಹಿಳೆ ಹಾಗೂ ಮಂಗಳೂರಿನ ಯುವಕನಲ್ಲಿ ಕೊರೊನಾ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ಕೊರೋನಾ ಮುಕ್ತ ➤ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಐದು ಮಂದಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು. ಮೇ. 23. ಕೊರೋನಾ ಪಾಸಿಟಿವ್ ನಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವರು ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಜಿಲ್ಲಾಡಳಿತದ ವತಿಯಿಂದ ವೆನ್ಲಾಕ್ ಆಯುಷ್ ಬ್ಲಾಕ್ ಮುಂಭಾಗದಲ್ಲಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಇವರನ್ನು ಮೇ.23ರಂದು ಬೀಳ್ಕೊಟ್ಟರು. ಕೊರೋನಾ ಮುಕ್ತವಾಗಿ ಬಿಡುಗಡೆಗೊಂಡ ನಾಲ್ಕು ಮಂದಿ ಬಂಟ್ವಾಳ, ಹಾಗೂ ಒಬ್ಬರು ಬೊಳೂರು ನಿವಾಸಿಗಳಾಗಿದ್ದಾರೆ. ಜಿಲ್ಲೆಯಲ್ಲಿ ಅತೀ ದೊಡ್ಡ ಕೊರೊನಾ ಹಾಟ್ ಸ್ಪಾಟ್ ಆಗಿ ಸುದ್ದಿಯಾಗಿದ್ದ ಬಂಟ್ವಾಳದ 4

ಬಂಟ್ವಾಳ ಕೊರೋನಾ ಮುಕ್ತ ➤ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಐದು ಮಂದಿ ಬಿಡುಗಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಟ್ಟಣ: ಹೊಟೇಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ➤ ಅಬಕಾರಿ ಅಧಿಕಾರಿಗಳಿಂದ ದಾಳಿ, ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ಹೊಟೇಲ್ ಒಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖಾಧಿಕಾರಿಗಳು ಅಕ್ರಮ ಮದ್ಯ ಮಾರಾಟವನ್ನು ಪತ್ತೆ ಹಚ್ಚಿರುವ ಘಟನೆ ಕಡಬ ತಾಲೂಕಿನ ನೆಟ್ಟಣ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ನೆಟ್ಟಣ ಪೇಟೆಯಲ್ಲಿ ಕಾರ್ಯಚರಿಸುತ್ತಿರುವ ಹೋಟೆಲ್ ಅಂಬಾಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕಿ ಸುಜಾತ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ

ನೆಟ್ಟಣ: ಹೊಟೇಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ➤ ಅಬಕಾರಿ ಅಧಿಕಾರಿಗಳಿಂದ ದಾಳಿ, ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಚಿಕನ್ ಸೆಂಟರ್ ಹಾಗೂ ಮನೆಯಲ್ಲಿ ಅಕ್ರಮ ದನದ ಮಾಂಸ ಮಾರಾಟ ➤ ಓರ್ವನ ಬಂಧನ, ಮತ್ತೋರ್ವ ಪರಾರಿ, 23 ಕೆಜಿ ಮಾಂಸ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ರಾಮಕುಂಜ ಗ್ರಾಮದ ನೀರಾಜೆ ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸಿ ದನದ ಮಾಂಸ ಮಾರಾಟ ಮತ್ತು ಆತೂರು ಡಿಲೈಟ್ ಚಿಕನ್ ಸೆಂಟರ್ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಕಡಬ ಪೋಲಿಸರು 23 ಕೆಜಿ ಮಾಂಸವನ್ನು ವಶಪಡಿಸಿಕೊಂಡು ಓರ್ವನನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ ಘಟನೆ ಶುಕ್ರವಾರದಂದು ನಡೆದಿದೆ. ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ

ಚಿಕನ್ ಸೆಂಟರ್ ಹಾಗೂ ಮನೆಯಲ್ಲಿ ಅಕ್ರಮ ದನದ ಮಾಂಸ ಮಾರಾಟ ➤ ಓರ್ವನ ಬಂಧನ, ಮತ್ತೋರ್ವ ಪರಾರಿ, 23 ಕೆಜಿ ಮಾಂಸ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

breaking news ಕರಾವಳಿಯಲ್ಲಿ ರವಿವಾರ ಈದುಲ್ ಫಿತ್ರ್

(ನ್ಯೂಸ್ ಕಡಬ) Newskadaba.com ಮಂಗಳೂರು, ಮೇ.22. ಶವ್ವಾಲ್ ತಿಂಗಳ ಚಂದ್ರದರ್ಶನ ಆಗದ ಹಿನ್ನಲೆಯಲ್ಲಿ ಮೇ 23 ಶನಿವಾರ 30 ನೇ ಉಪವಾಸ ಪೂರ್ತಿಗೊಳಿಸಿ ಮೇ 24 ಆದಿತ್ಯವಾರ ಈದುಲ್ ಫಿತ್ರ್ ಹಬ್ಬ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ್ ಹಾಗೂ ಉಡುಪಿ ಖಾಝಿ ಅಲ್ ಹಾಜ್ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ರವರು ಕರೆ ನೀಡಿದ್ದಾರೆ.   ಶುಕ್ರವಾರ ಚಂದ್ರದರ್ಶನ ಆಗದ ಹಿನ್ನೆಲೆಯಲ್ಲಿ ಮೇ 24 ಆದಿತ್ಯವಾರದಂರು

breaking news ಕರಾವಳಿಯಲ್ಲಿ ರವಿವಾರ ಈದುಲ್ ಫಿತ್ರ್ Read More »

ಕರಾವಳಿ

ಉಪ್ಪಿನಂಗಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿವೃತ್ತಿ ಹಿನ್ನೆಲೆ ➤ ಪ್ರಭಾರ ಪಿಡಿಓ ಆಗಿ ಕುಟ್ರುಪ್ಪಾಡಿಯ ವಿಲ್ಫ್ರೆಡ್ ರೊಡ್ರಿಗಸ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮೇ.22. ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ನಿವೃತ್ತಿ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲೊರೆನ್ಸ್ ರೋಡ್ರಿಗಸ್ ಉಪ್ಪಿನಂಗಡಿ ಪಂಚಾಯತ್ ನ ಪ್ರಭಾರ ಪಿಡಿಓ ಆಗಿ ಅಧಿಕಾರ ಸ್ವೀಕರಿಸಿದರು. ಉಪ್ಪಿನಂಗಡಿ ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ಆಗಿದ್ದ ಮಾಧವ ಕೆ.ಯವರು ಜುಲೈ 31 ರಂದು ಕರ್ತವ್ಯದಿಂದ ನಿವೃತ್ತಿ ಹೊಂದಲಿದ್ದು, ಮೇ.26 ರಿಂದ ನಿವೃತ್ತಿ ಪೂರ್ವ ರಜೆಯಲ್ಲಿ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ‌ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್

ಉಪ್ಪಿನಂಗಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿವೃತ್ತಿ ಹಿನ್ನೆಲೆ ➤ ಪ್ರಭಾರ ಪಿಡಿಓ ಆಗಿ ಕುಟ್ರುಪ್ಪಾಡಿಯ ವಿಲ್ಫ್ರೆಡ್ ರೊಡ್ರಿಗಸ್ ಅಧಿಕಾರ ಸ್ವೀಕಾರ Read More »

ಕರಾವಳಿ

ಬೆಳ್ತಂಗಡಿಯ ಯುವತಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.22. ದಕ್ಷಿಣ ಕನ್ನಡದಲ್ಲಿ ಕೊರೋನಾ ಮಹಾಮಾರಿಯು ಪತ್ತೆಯಾಗುತ್ತಲೇ ಇದ್ದು, ಶುಕ್ರವಾರದಂದು ಬೆಳ್ತಂಗಡಿಯ ಯುವತಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಮುಂಬೈನಿಂದ ಆಗಮಿಸಿ ಕ್ವಾರಂಟೈನ್ ನಲ್ಲಿದ್ದ ಬೆಳ್ತಂಗಡಿ ತಾಲೂಕಿನ ಅರಂಬೋಡಿಯ ಯುವತಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.

ಬೆಳ್ತಂಗಡಿಯ ಯುವತಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಮಂಗಳೂರು: ವಿಮಾನ ದುರಂತಕ್ಕೆ ಸಂದಿತು 10 ವರುಷ ➤ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕರಾವಳಿಯ ಭೀಕರ ದುರಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಅಂತರ್ರಾಷ್ಟ್ರೀಯ ವಿಮಾನವೊಂದು ಪೈಲಟ್‌ ನ ಅಚಾತುರ್ಯದಿಂದಾಗಿ ನೆಲಕ್ಕಪ್ಪಳಿಸಿ 159 ಮಂದಿ ಸಜೀವ ದಹನವಾಗುವುದರೊಂದಿಗೆ ಜಗತ್ತನ್ನೇ ಬೆಚ್ಚಿಬೀಳಿಸಿದ ಆ ಘೋರ ದುರಂತಕ್ಕೆ ಇಂದಿಗೆ 10 ವರ್ಷ ತುಂಬಿದೆ. 2010 ಮೇ 22ನೇ ತಾರೀಕು ಮುಂಜಾನೆ 6:14 ರ ಸಮಯ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಎನ್ನುವಷ್ಟರಲ್ಲಿ ಪೈಲಟ್ ನ ಅಚಾತುರ್ಯದಿಂದಾಗಿ ಕ್ಷಣಾರ್ಧದಲ್ಲಿ ರನ್ ವೇಗೆ ಅಪ್ಪಳಿಸಿ 8 ಮಂದಿ

ಮಂಗಳೂರು: ವಿಮಾನ ದುರಂತಕ್ಕೆ ಸಂದಿತು 10 ವರುಷ ➤ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕರಾವಳಿಯ ಭೀಕರ ದುರಂತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ

ಅಂಫಾನ್ ಚಂಡಮಾರುತಕ್ಕೆ ಪಶ್ಚಿಮ ಬಂಗಾಳ ತತ್ತರ: 72 ಮಂದಿ ಸಾವು

ಹೊಸದಿಲ್ಲಿ, ಮೇ 21: ಅಂಫಾನ್ ಚಂಡಮಾರುತದಿಂದ ರಾಜ್ಯದಲ್ಲಿ ಸುಮಾರು 72 ಮಂದಿ ಮೃತಪಟ್ಟಿರುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಚಂಡಮಾರುತದಿಂದ ಮೃತಪಟ್ಟ ಕುಟುಂಬಕ್ಕೆ 2ಲಕ್ಷ ರೂ. ಪರಿಹಾರ ಧನ ಘೋಷಿಸಲಾಗಿದೆ ಎಂದು ಅವರು ಹೇಳಿದರು. ಸ್ವಾತಂತ್ರ್ಯ ನಂತರದ ಅತೀ ಭೀಕರ ಚಂಡಮಾರುತಗಳಲ್ಲಿ ಒಂದೆನಿಸಿರುವ ಅಂಫಾನ್ ಹೊಡೆತಕ್ಕೆ ಪಶ್ಚಿಮ ಬಂಗಾಳ ಜರ್ಜರಿತಗೊಂಡಿದೆ. ಗಂಟೆಗೆ 190 ಕಿ.ಮೀ ವೇಗದಲ್ಲಿ ಬುಧವಾರ ಮಧ್ಯಾಹ್ನ 2.30ಕ್ಕೆ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿರುವ ಅಂಫಾನ್ ಈ ವರೆಗೆ ಅಲ್ಲಿ

ಅಂಫಾನ್ ಚಂಡಮಾರುತಕ್ಕೆ ಪಶ್ಚಿಮ ಬಂಗಾಳ ತತ್ತರ: 72 ಮಂದಿ ಸಾವು Read More »

ಕರಾವಳಿ

ಕಡಬ: ಹತ್ತನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.21. ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೊಂಬಾರುಗದ್ದೆ ನಿವಾಸಿ ತಿಮ್ಮಪ್ಪ ಗೌಡ ಎಂಬವರ ಪುತ್ರ ನಂದನ್(16) ಎಂದು ಗುರುತಿಸಲಾಗಿದೆ. ನಂದನ್ ಹತ್ತನೆ ತರಗತಿಯಲ್ಲಿ ಓದುತ್ತಿದ್ದು ಗುರುವಾರ ಮುಂಜಾನೆ ತನ್ನ ಮನೆಯ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಮೃತದೇಹದ ಮರಣೋತ್ತರ ಪರೀಕ್ಷೆ ಯನ್ನು

ಕಡಬ: ಹತ್ತನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top