ಕರಾವಳಿ

ಪುಟ್ಟ ಮಕ್ಕಳೇ ನಿರ್ಮಿಸಿದ ‘ಮರದ ಮನೆ’ (Tree House)

?? ವೀಡಿಯೋ | Video ?? ಪುಟ್ಟ ಮಕ್ಕಳು ನಿರ್ಮಿಸಿದ ‘ಮರದ ಮನೆ’ (Tree House) ಹೇಗಿದೆ ಗೊತ್ತೇ..?? ➤ ಟ್ರೀ ಹೌಸ್ ನ ಉದ್ಘಾಟನೆ ನೆರವೇರಿದ ರೀತಿ ನೋಡಿ… ವೀಡಿಯೋ ನೋಡಲು??ಕ್ಲಿಕ್‌ ಮಾಡಿ https://youtu.be/UIKjInleCfs

ಪುಟ್ಟ ಮಕ್ಕಳೇ ನಿರ್ಮಿಸಿದ ‘ಮರದ ಮನೆ’ (Tree House) Read More »

ಕರಾವಳಿ

ಪಯಸ್ವಿನಿ ನದಿಯಲ್ಲಿ ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.10. ಪಯಸ್ವಿನಿ ನದಿಯಲ್ಲಿ ನೀರು ಪಾಲಾಗಿದ್ದ ಯುವಕನ ಮೃತದೇಹವು ಭಾನುವಾರ ಬೆಳಿಗ್ಗೆ ಸನಿಹದಲ್ಲೇ ದೊರೆತಿದೆ. ನೀರು ಪಾಲಾದ ಯುವಕನನ್ನು ಕನಕಮಜಲು ನಿವಾಸಿ ಹರೀಶ್ ಮಳಿ ಎಂಬವರ ಪುತ್ರ ಅಶ್ವಿತ್ ಎಂದು ಗುರುತಿಸಲಾಗಿದೆ. ಅಶ್ವಿತ್ ತನ್ನ ಸ್ನೇಹಿತನೊಂದಿಗೆ ಶನಿವಾರದಂದು ಪಯಸ್ವಿನಿ ನದಿಗೆ ತೆರಳಿ ತೆಪ್ಪದ ಮೂಲಕ ಸ್ವಲ್ಪ ದೂರ ಹೋಗಿ ದಡಕ್ಕೆ ಬಂದಿದ್ದರೆನ್ನಲಾಗಿದೆ. ಬಳಿಕ ಅಶ್ವಿತ್ ಓರ್ವನೇ ತೆಪ್ಪದಲ್ಲಿ ಹೋಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ ನೀರು ಪಾಲಾಗಿದ್ದರು‌. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ

ಪಯಸ್ವಿನಿ ನದಿಯಲ್ಲಿ ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿದೇಶದಿಂದ ಜಿಲ್ಲೆಗೆ ಬರುವವರಿಗೆ ಮಂಗಳೂರಿನಲ್ಲಿ ಕ್ವಾರಂಟೈನ್ ವ್ಯವಸ್ಥೆ ➤ 06 ಹಾಸ್ಟೆಲ್, 18 ಲಾಡ್ಜ್ ಸಜ್ಜು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.10. ವಿದೇಶಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಅನಿವಾಸಿ ಭಾರತೀಯರನ್ನು ಕ್ವಾರಂಟೈನ್‌ನಲ್ಲಿ ಇರಿಸಲು ಜಿಲ್ಲಾಡಳಿತವು ಸಕಲ ವ್ಯವಸ್ಥೆಯನ್ನು ಮಾಡಿಕೊಂಡಿದ್ದು, 6 ಹಾಸ್ಟೆಲ್‌ ಹಾಗೂ 18 ಖಾಸಗಿ ಹೊಟೇಲ್‌ ಮತ್ತು ಲಾಡ್ಜ್‌ಗಳನ್ನು ಸಿದ್ಧಪಡಿಸಲಾಗಿದೆ. ಮೇ 12 ರಂದು ದುಬೈನಿಂದ 170 ಪ್ರಯಾಣಿಕರನ್ನು ಹೊತ್ತ ಮೊದಲ ವಿಮಾನವು ಮಂಗಳೂರಿಗೆ ಆಗಮಿಸಲಿದ್ದು, ಅದರಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಮಾತ್ರ ಮಂಗಳೂರಿನಲ್ಲಿ 14 ದಿನಗಳ ಕಾಲ ಕ್ವಾರಂಟೈನ್‌ ಮಾಡಲಾಗುತ್ತದೆ. ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು

ವಿದೇಶದಿಂದ ಜಿಲ್ಲೆಗೆ ಬರುವವರಿಗೆ ಮಂಗಳೂರಿನಲ್ಲಿ ಕ್ವಾರಂಟೈನ್ ವ್ಯವಸ್ಥೆ ➤ 06 ಹಾಸ್ಟೆಲ್, 18 ಲಾಡ್ಜ್ ಸಜ್ಜು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ

ಸುಳ್ಯ: ನದಿಯಲ್ಲಿ ಮುಳುಗಿ ಯುವಕ ನೀರುಪಾಲು ➤ ತೀವ್ರಗೊಂಡ ಶೋಧ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.09. ನದಿಗೆ ತೆರಳಿದ್ದ ಇಬ್ಬರು ಯುವಕರ ಪೈಕಿ ಓರ್ವ ನೀರು ಪಾಲಾದ ಘಟನೆ ಸುಳ್ಯ ಸಮೀಪದ ಅಡ್ಕಾರು ದೇವಸ್ಥಾನದ ಸಮೀಪ ಶನಿವಾರ ಸಂಜೆ ನಡೆದಿದೆ. ನೀರು ಪಾಲಾದ ಯುವಕನನ್ನು ಕನಕಮಜಲು ನಿವಾಸಿ ಹರೀಶ್ ಮಳಿ ಎಂಬವರ ಪುತ್ರ ಅಶ್ವಿತ್ ಎಂದು ಗುರುತಿಸಲಾಗಿದೆ. ಅಶ್ವಿತ್ ತನ್ನ ಸ್ನೇಹಿತನೊಂದಿಗೆ ಪಯಸ್ವಿನಿ ನದಿಗೆ ತೆರಳಿ ತೆಪ್ಪದ ಮೂಲಕ ಸ್ವಲ್ಪ ದೂರ ಹೋಗಿ ದಡಕ್ಕೆ ಬಂದಿದ್ದರೆನ್ನಲಾಗಿದೆ. ಬಳಿಕ ಅಶ್ವಿತ್ ಓರ್ವನೇ ತೆಪ್ಪದಲ್ಲಿ ಹೋಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ

ಸುಳ್ಯ: ನದಿಯಲ್ಲಿ ಮುಳುಗಿ ಯುವಕ ನೀರುಪಾಲು ➤ ತೀವ್ರಗೊಂಡ ಶೋಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕ್ಷುಲ್ಲಕ ವಿಚಾರಕ್ಕೆ ಕತ್ತಿಯಿಂದ ಕಡಿದು ಮೈದುನನ ಕೊಂದ ಅತ್ತಿಗೆ ➤ ತಾಯಿ – ಮಗನ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.09. ಆಸ್ತಿ ತಕರಾರಿನ ಹಿನ್ನೆಲೆಯಲ್ಲಿ ಅತ್ತಿಗೆ ಹಾಗೂ ಮೈದುನನ ನಡುವೆ ಚಕಮಕಿ ನಡೆದು ಪಾನಮತ್ತನಾಗಿದ್ದ ಮೈದುನನ್ನು ಅತ್ತಿಗೆ ಹಾಗೂ ಆಕೆಯ ಮಗ ಸೇರಿ ಕತ್ತಿಯಿಂದ ಕಡಿದು ಕೊಲೆಗೈದ ಘಟನೆ ಸುಳ್ಯ ಸಮೀಪದ ಪೆರಾಜೆ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಪೆರಾಜೆ ಗ್ರಾಮದ ಪೀಚೆ ನಿವಾಸಿ ಶ್ರೀಮತಿ ತಾರಿಣಿ ಹಾಗೂ ಉತ್ತರಕುಮಾರ ಎಂಬವರ ಜಾಗ ಅಕ್ಕಪಕ್ಕದಲ್ಲಿದ್ದು, ಇವರ ನಡುವೆ ಆಸ್ತಿ ತಕರಾರು ಇತ್ತೆನ್ನಲಾಗಿದೆ. ಶುಕ್ರವಾರ ತಡರಾತ್ರಿ ಉತ್ತರಕುಮಾರ ಹಾಗೂ ಅತ್ತಿಗೆಯ ನಡುವೆ ಕ್ಷುಲ್ಲಕ

ಸುಳ್ಯ: ಕ್ಷುಲ್ಲಕ ವಿಚಾರಕ್ಕೆ ಕತ್ತಿಯಿಂದ ಕಡಿದು ಮೈದುನನ ಕೊಂದ ಅತ್ತಿಗೆ ➤ ತಾಯಿ – ಮಗನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳದ ಒಂದೇ ಕುಟುಂಬದ ಮೂವರಿಗೆ ಕೊರೋನಾ ಪಾಸಿಟಿವ್ ➤ ಕೊರೋನಾಕ್ಕೆ‌ ತತ್ತರಿಸಿದ ಕಡಲತಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.09. ದ.ಕ. ಜಿಲ್ಲೆಯಲ್ಲಿ ಇಂದು ಒಟ್ಟು ಮೂವರಿಗೆ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಮತ್ತೆ ಆತಂಕ ಶುರುವಾಗಿದೆ. ಬಂಟ್ವಾಳದ ಒಂದೇ ಕುಟುಂಬದ ಮೂರು ಜನರಿಗೆ ಕೊರೋನಾ ಪಾಸಿಟಿವ್ ದೃಢ ವಾಗುವುದರೊಂದಿಗೆ ಫಸ್ಟ್ ನ್ಯೂರೊದಿಂದ ಮಂಗಳೂರು ತತ್ತರಗೊಂಡಿದೆ. ಬಂಟ್ವಾಳದ ಒಂದೇ ಕುಟುಂಬದ ಇಬ್ಬರು ‌ಮಹಿಳೆಯರು ಮತ್ತು ಓರ್ವ ‌ಪುರುಷನಿಗೆ ಸೋಂಕು ದೃಢಪಟ್ಟಿರುವುದಾಗಿ ರಾಜ್ಯ ಸರಕಾರದ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಬಂಟ್ವಾಳದ ಒಂದೇ ಕುಟುಂಬದ ಮೂವರಿಗೆ ಕೊರೋನಾ ಪಾಸಿಟಿವ್ ➤ ಕೊರೋನಾಕ್ಕೆ‌ ತತ್ತರಿಸಿದ ಕಡಲತಡಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮೇ 12ರಂದು ದುಬೈಯಿಂದ ಮಂಗಳೂರಿಗೆ ಪ್ರಥಮ ವಿಮಾನ

ಮಂಗಳೂರು, ಮೇ 8: ಕೊರೋನ ಹಿನ್ನೆಲೆಯಲ್ಲಿ ದುಬೈಯಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಕರಾವಳಿ ಭಾಗದ ಜನರನ್ನು ಹೊತ್ತ ಮೊದಲ ವಿಮಾನವು ಮೇ 12ರಂದು ಮಂಗಳೂರಿಗೆ ಆಗಮಿಸಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ಕೇರಳ ಮತ್ತಿತರ ಭಾಗಗಳ ಜನರನ್ನು ಕರೆ ತರಲು ವಿಮಾನ ವ್ಯವಸ್ಥೆ ಮಾಡಿರುವಾಗ ಕರ್ನಾಟಕ ಕರಾವಳಿಯ ಜನರನ್ನು ಕರೆತರಲು ವ್ಯವಸ್ಥೆ ಮಾಡಿಲ್ಲವೇಕೆ ಎಂದು ಹಲವಾರು ಮಂದಿ ಪ್ರಶ್ನಿಸಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ವಿಮಾನಯಾನ ಸಚಿವರ ಜೊತೆ ಮಾತನಾಡಿ ದುಬೈಯಿಂದ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು

ಮೇ 12ರಂದು ದುಬೈಯಿಂದ ಮಂಗಳೂರಿಗೆ ಪ್ರಥಮ ವಿಮಾನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ 700ಕ್ಕೂ ಅಧಿಕ ವಲಸೆ ಕಾರ್ಮಿಕರು

ಮಂಗಳೂರು, ಮೇ 8: ಉತ್ತರ ಭಾರತದ ಸುಮಾರು 700ಕ್ಕೂ ಅಧಿಕ ವಲಸೆ ಕಾರ್ಮಿಕರು ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಜಮಾಯಿಸಿದ್ದು, ಇವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡುವಂತಾಗಿದೆ. ಕಾರ್ಮಿಕರನ್ನು ಉಚಿತವಾಗಿ ರೈಲಿನ ಮೂಲಕ ಕಳುಹಿಸಲಾಗುತ್ತಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪರಿಣಾಮ ಸುಳ್ಳು ಸುದ್ದಿ ನಂಬಿಯನ್ನು ಕೂಳೂರು, ಸುರತ್ಕಲ್, ಬೈಕಂಪಾಡಿಯಿಂದ ಬಂದಿರುವ ಸುಮಾರು 700ಕ್ಕೂ ಹೆಚ್ಚು ಕಾರ್ಮಿಕರು ಕಾಲ್ನಾಡಿಗೆ ಮೂಲಕ ರೈಲು ನಿಲ್ದಾಣಕ್ಕೆ ಆಗಮಿಸಿ ತಮ್ಮೂರಾದ ರಾಜಸ್ಥಾನ, ಬಿಹಾರ, ಅಸ್ಸಾಂ, ಉತ್ತರಪ್ರದೇಶಗಳಿಗೆ ಕಳುಹಿಸುವಂತೆ

ಮಂಗಳೂರು: ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ 700ಕ್ಕೂ ಅಧಿಕ ವಲಸೆ ಕಾರ್ಮಿಕರು Read More »

ಕರಾವಳಿ

ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..?➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!!

?? ವೀಡಿಯೋ | Video ?? ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..? ➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!! ವೀಡಿಯೋ ನೋಡಲು??ಕ್ಲಿಕ್‌ ಮಾಡಿ

ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..?➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!! Read More »

ಕರಾವಳಿ

ಬಜ್ಪೆಯಲ್ಲಿ ಬೈಕಿಗೆ ಟಿಪ್ಪರ್ ಢಿಕ್ಕಿ: ಮಹಿಳೆ ಮೃತ್ಯು

ಮಂಗಳೂರು, ಮೇ 7: ಬೈಕಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮಹಿಳೆ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಬಜ್ಪೆಯ ಪಾಪಿಲಾನ್ ಬಾರ್ ಸಮೀಪ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಜೋಕಟ್ಟೆ ನಿವಾಸಿ ಶಶಿಕಲಾ(45) ಎಂದು ಗುರುತಿಸಲಾಗಿದೆ. ಇವರು ತನ್ನ ಪತಿಯೊಂದಿಗೆ ತೆರಳುತ್ತಿದ್ದರು. ಬೈಕ್ ಚಲಾಯಿಸುತ್ತಿದ್ದ ಶಶಿಕಲಾ ಅವರ ಪತಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಅಪಘಾತಕ್ಕೆ ಕಾರಣವಾದ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ ಎಂದ ತಿಳಿದು ಬಂದಿದೆ.

ಬಜ್ಪೆಯಲ್ಲಿ ಬೈಕಿಗೆ ಟಿಪ್ಪರ್ ಢಿಕ್ಕಿ: ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top