ಕರಾವಳಿ

ಎಪಿಎಂಸಿ ಯ ನಿಯಮ‌ವನ್ನು ಮೀರಿ ಅಡಿಕೆ ವ್ಯಾಪಾರ ➤ ಕಡಬದಲ್ಲಿ ಎರಡು ವಾಹನಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ.22. ಎ.ಪಿ.ಎಂ.ಸಿ.ಯ ನಿಯಮವನ್ನು ಮೀರಿ ಗೇರು ಬೀಜ ಖರೀದಿಸುವ ನೆಪದಲ್ಲಿ ಅಡಿಕೆಯನ್ನು ಖರೀದಿಸಿ ಲೋಡ್ ಮಾಡುತ್ತಿದ್ದ ಎರಡು ವಾಹನಗಳನ್ನು ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಬುಧವಾರದಂದು ಕಡಬದಲ್ಲಿ ನಡೆದಿದೆ. ಕಡಬ ಬಸ್ ನಿಲ್ದಾಣದ ಬಳಿ ಅಡಿಕೆ ವ್ಯಾಪಾರ ಮಾಡುತ್ತಿದ್ದ ವರ್ತಕರೋರ್ವರ ಗೋಡಾನ್ ನಿಂದ ಅಡಿಕೆ ಮತ್ತು ಗೇರು ಬೀಜವನ್ನು ತುಂಬಿಸಿದ್ದ ಈಚರ್ ಹಾಗೂ ಅಶೋಕ್ ಲೈಲಾಂಡ್ ದೋಸ್ತ್ ಗಾಡಿಯನ್ನು ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ, ಕೋವಿಡ್ ನಿಗ್ರಹದಳದ ಅಧಿಕಾರಿ ಮಸ್ತಾನ್ […]

ಎಪಿಎಂಸಿ ಯ ನಿಯಮ‌ವನ್ನು ಮೀರಿ ಅಡಿಕೆ ವ್ಯಾಪಾರ ➤ ಕಡಬದಲ್ಲಿ ಎರಡು ವಾಹನಗಳು ವಶಕ್ಕೆ Read More »

ಕರಾವಳಿ

ಕಡಬ: ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಅಕ್ಕಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಎ.22. ಗೃಹರಕ್ಷಕ ದಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಗೃಹ ರಕ್ಷಕ ದಳದ ಜಿಲ್ಲಾ ಕಮಾಡೆಂಟ್ ಡಾ| ಮುರಳೀ ಮೋಹನ ಚೂಂತಾರು ಅವರು ದಾನಿಗಳ ನೆರವಿನಿಂದ ಅಕ್ಕಿ ವಿತರಿಸಿದರು. ಮಂಗಳವಾರದಂದು ಕಡಬ ಘಟಕದ ಸದಸ್ಯರಿಗೆ ಅಕ್ಕಿ ವಿತರಿಸಿ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕಾರ್ಯ ನಿರ್ವಹಿಸುವ ಸುಮಾರು ಒಂದು ಸಾವಿರ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ದಾನಿಗಳ ಸಹಕಾರದಿಂದ ಅಕ್ಕಿಯನ್ನು ನೀಡಲಾಗುತ್ತಿದೆ. ಅದರಂತೆ ಕಡಬ ಗೃಹರಕ್ಷಕ ದಳದ ಸಿಬ್ಬಂದಿಗಳಿಗೂ

ಕಡಬ: ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಅಕ್ಕಿ ವಿತರಣೆ Read More »

ಕರಾವಳಿ

ಸುಬ್ರಹ್ಮಣ್ಯ: ವಿಷ ಸೇವಿಸಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.21. ವಿಷ ಸೇವಿಸಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಬಾಳುಗೋಡು ಎಂಬಲ್ಲಿ ನಡೆದಿದೆ. ಸುಳ್ಯ ತಾಲ್ಲೂಕು ಬಾಳುಗೋಡು ಉಪ್ಪುಕಳ ನಿವಾಸಿ ವಿನುತಾ(20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೂರನೇ ವರ್ಷದ ನರ್ಸಿಂಗ್ ತರಬೇತಿ ಪಡೆಯುತ್ತಿದ್ದ ವಿನುತಾ ಕೊರೋನಾ ವೈರಸ್ ಕಾಯಿಲೆ ಪ್ರಯುಕ್ತ ನರ್ಸಿಂಗ್ ತರಬೇತಿಗೆ ರಜೆ ನೀಡಿದ್ದ ಕಾರಣ ಮನೆಗೆ ಬಂದಿದ್ದಳು ಎನ್ನಲಾಗಿದೆ. ಸೋಮವಾರ ರಾತ್ರಿ ಎಂಟು ಗಂಟೆಯ ಸಮಯದಲ್ಲಿ ತನ್ನ ಮನೆಯಲ್ಲಿ ಇಲಿಪಾಷಾಣ ಸೇವಿಸಿ

ಸುಬ್ರಹ್ಮಣ್ಯ: ವಿಷ ಸೇವಿಸಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

Breaking news ದ.ಕ.ದ ಓರ್ವ ಸೇರಿ ರಾಜ್ಯದಲ್ಲಿ 7 ಮಂದಿಗೆ ಕೊರೋನ ಸೋಂಕು ದೃಢ

ದ.ಕ.ದ ಓರ್ವ ಸೇರಿ ರಾಜ್ಯದಲ್ಲಿ 7 ಮಂದಿಗೆ ಕೊರೋನ ಸೋಂಕು ದೃಢ ಬೆಂಗಳೂರು, ಎ. 21: ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 7 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆಯಾಗಿದೆ. ವಿಜಯಪುರ 3, ಕಲಬುರಗಿ 3, ದ.ಕ.ದ ಓರ್ವರಿಗೆ ಸೋಂಕು ದೃಢಪಟ್ಟಿದೆ. ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ 67 ವರ್ಷದ ವೃದ್ಧೆಗೆ ಸೋಂಕು ದೃಢಪಟ್ಟಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Breaking news ದ.ಕ.ದ ಓರ್ವ ಸೇರಿ ರಾಜ್ಯದಲ್ಲಿ 7 ಮಂದಿಗೆ ಕೊರೋನ ಸೋಂಕು ದೃಢ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಸಾವಿರ ರೂ. ಮತ್ತು ಊರ ಕೋಳಿಯ ಪ್ರಕರಣ ➤ ಸುಳ್ಳು ಸುದ್ದಿ ಹರಡಿದ ಮೂವರ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಎ.20. ಲಾಕ್‌ಡೌನ್ ಉಲ್ಲಂಘಿಸಿ ಆಗಮಿಸಿದ್ದ ಕಾರನ್ನು ವಶಪಡಿಸಿ ದಂಡ ಹಾಕಿದ್ದ ಬೆಳ್ಳಾರೆ ಪೊಲೀಸರ ವಿರುದ್ಧ ದಂಡ ಹಾಕಿದ್ದಲ್ಲದೆ ಊರ ಕೋಳಿ ಕೇಳಿದ್ದಾರೆ ಎಂದು ಖಾಸಗಿ ಮಾಧ್ಯಮವೊಂದಕ್ಕೆ ಸುಳ್ಳು ಸುದ್ದಿ ನೀಡಿದ ಕಾರಣಕ್ಕೆ ಮೂವರು ಆರೋಪಿಗಳ ಮೇಲೆ ಸೋಮವಾರದಂದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಸುಳ್ಳು ಆರೋಪಗಳನ್ನು ಹೊರಿಸಿ ಪೊಲೀಸರು ಹಾಗೂ ಸಾರ್ವಜನಿಕರ ಮಧ್ಯೆ ವೈಮನಸ್ಸು ಉಂಟುಮಾಡಿ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸಿದ್ದಾರೆಂದು ಆರೋಪಿಸಿ ಸುಂದರ ಕಾಪುತ್ತಡ್ಕ,

ಬೆಳ್ಳಾರೆ: ಸಾವಿರ ರೂ. ಮತ್ತು ಊರ ಕೋಳಿಯ ಪ್ರಕರಣ ➤ ಸುಳ್ಳು ಸುದ್ದಿ ಹರಡಿದ ಮೂವರ ವಿರುದ್ಧ ಕೇಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಲಾಕ್‌ಡೌನ್‌ ಉಲ್ಲಂಘಿಸಿ ವಿವಾಹ – ವಧು, ವರ ಸೇರಿ 11 ಜನರ ಮೇಲೆ ಪ್ರಕರಣ ದಾಖಲು

ಉಡುಪಿ, ಎ.20: ಲಾಕ್‌ಡೌನ್‌ ನಿಯಮ ಉಲ್ಲಂಘನೆ ಮಾಡಿ ಜಿಲ್ಲಾಧಿಕಾರಿಗಳು ಅನುಮತಿ ಪಡೆಯದೆ ಭಾನುವಾರ ವಿವಾಹ ಸಮಾರಂಭ ಏರ್ಪಡಿಸಿದ ಆರೋಪದಲ್ಲಿ ವಧು, ವರನ ಸಹಿತ 11 ಜನರ ಮೇಲೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರ ಅಲೆವೂರು ಗ್ರಾಮದ ದುಗ್ಲಿಪದವಿನಲ್ಲಿ ವಿವಾಹ ನಡೆದಿದ್ದು ವಿವಾಹದಲ್ಲಿ ಹಲವಾರು ಜನರು ಭಾಗಿಯಾಗಿದ್ದರು. ಹಾಗೆಯೇ ವಧು ಅನುಮತಿ ಪಡೆಯದೇ ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿಗೆ ಬಂದಿದ್ದಾರೆ ಎಂದು ದೂರಲಾಗಿದೆ. ಈ ಕುರಿತಾಗಿ ಮಾಹಿತಿ ಲಭಿಸಿದ ಬೆನ್ನಲ್ಲೇ ತಹಶೀಲ್ದಾರ್‌ ಪ್ರದೀಪ್‌ ಕುರ್ಡೇಕರ್‌, ಕಂದಾಯ ನಿರೀಕ್ಷಕ

ಉಡುಪಿ: ಲಾಕ್‌ಡೌನ್‌ ಉಲ್ಲಂಘಿಸಿ ವಿವಾಹ – ವಧು, ವರ ಸೇರಿ 11 ಜನರ ಮೇಲೆ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬದ ‘ಯಶೋದಾ’ದಲ್ಲಿ ಕೊರೋ‌ನಾ.!! ➤ ‘ಯಶೋದಾ’ ಮಾಲಕರಿಂದ ಸ್ಪಷ್ಟೀಕರಣ

(ನ್ಯೂಸ್ ಕಡಬ) newskadaba.com ಕಡಬ, ಎ.20. ಇಲ್ಲಿನ ಯಶೋದಾ ಜನರಲ್ ಸ್ಟೋರ್ ನಲ್ಲಿ ಕೊರೋನಾ ಶಂಕಿತ ವ್ಯಕ್ತಿ ಇದ್ದಾನೆಂಬ ಸುದ್ದಿ ಕ್ಷಣಮಾತ್ರದಲ್ಲಿ ವಾಟ್ಸ್ಅಪ್ ಮೂಲಕ ಹರಿದಾಡಿದ್ದು, ಈ ಬಗ್ಗೆ ಯಶೋದಾ ಸ್ಟೋರ್ ನ ಮಾಲಕರು ಸ್ಪಷ್ಟನೆ ನೀಡಿದ್ದಾರೆ. ಕೊರೋನಾ ದೃಢಪಟ್ಟಿರುವ ಉಪ್ಪಿನಂಗಡಿಯ ವಕೀಲರ ಸಹಾಯಕ ವಕೀಲನ ಸಹೋದರ ನಮ್ಮ‌ ಸಂಸ್ಥೆಯಲ್ಲಿ ಕೆಲಸದಲ್ಲಿದ್ದು, ಕಳೆದ ಹದಿನೈದು ದಿನಗಳಿಂದ ಆತನನ್ನು ರಜೆಯಲ್ಲಿದ್ದಾನೆ. ಕೊರೋನಾ ಸೋಂಕಿತ ವಕೀಲ ಹಾಗೂ ಸಹಾಯಕ ವಕೀಲನ ನಡುವೆ ಕಳೆದ ಒಂದೂವರೆ ತಿಂಗಳಿನಿಂದ ಸಂಪರ್ಕ ಇಲ್ಲವೆನ್ನುವುದನ್ನು ಸ್ಥಳೀಯಾಡಳಿತವು

ಕಡಬದ ‘ಯಶೋದಾ’ದಲ್ಲಿ ಕೊರೋ‌ನಾ.!! ➤ ‘ಯಶೋದಾ’ ಮಾಲಕರಿಂದ ಸ್ಪಷ್ಟೀಕರಣ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ ➤ ವೈದ್ಯಕೀಯ ಶಿಷ್ಟಾಚಾರದಂತೆ ಸರಕಾರಿ ನೇತೃತ್ವ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.19. ಕೊರೋನದಿಂದ ಮೃತಪಟ್ಟ ಬಂಟ್ವಾಳದ ಮಹಿಳೆಯ ಅಂತ್ಯ ಸಂಸ್ಕಾರವನ್ನು ಭಾನುವಾರ ರಾತ್ರಿ ಮಂಗಳೂರಿನ ಬೋಳೂರು ಶವಾಗಾರದಲ್ಲಿ ನಡೆಸಲಾಯಿತು. ಸರ್ಕಾರಿ ನೇತೃತ್ವದಲ್ಲಿ ವೈದ್ಯಕೀಯ ಶಿಷ್ಟಾಚಾರದಂತೆ ಅಂತ್ಯ ಸಂಸ್ಕಾರ ನಡೆಸಲಾಗಿದ್ದು, ಪತಿ ಮತ್ತು ಮಗನಿಗೆ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕೆಲ ಬೆರಳೆಣಿಕೆಯ ಸಂಬಂಧಿಕರು ಮಾತ್ರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು.

ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ ➤ ವೈದ್ಯಕೀಯ ಶಿಷ್ಟಾಚಾರದಂತೆ ಸರಕಾರಿ ನೇತೃತ್ವ Read More »

ಕರಾವಳಿ

breaking news ದ.ಕ. ಇಬ್ಬರು ಸೇರಿ ರಾಜ್ಯದಲ್ಲಿ ರವಿವಾರ 6 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆ

ಬೆಂಗಳೂರು, ಎ.19: ರಾಜ್ಯದಾದ್ಯಂತ ಕೊರೋನ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಶನಿವಾರ 5ರಿಂದ ರವಿವಾರ 5 ರವರೆಗೆ ರಾಜ್ಯದಲ್ಲಿ 6 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ವರೆಗೆ ಕೊರೋನದಿಂದಾಗಿ 16 ಜನರು ಮೃತಪಟ್ಟಿದ್ದು, 111 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್-19 ಪೀಡಿತ 263 ವ್ಯಕ್ತಿಗಳಲ್ಲಿ 260 ರೋಗಿಗಳು (ಒಬ್ಬರು ಗರ್ಭಿಣಿ (ಪ್ರಕರಣ-176

breaking news ದ.ಕ. ಇಬ್ಬರು ಸೇರಿ ರಾಜ್ಯದಲ್ಲಿ ರವಿವಾರ 6 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ

Breaking news ಕೊರೋನ ವೈರಸ್‌ಗೆ ಬಂಟ್ವಾಳದ ಮಹಿಳೆ ಬಲಿ: ದ.ಕ.ದಲ್ಲಿ ಮೊದಲ ಪ್ರಕರಣ

ಮಂಗಳೂರು, ಎ.19: ಉಸಿರಾಟದ ತೊಂದರೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಬಂಟ್ವಾಳದ ಕಸಾಬದ ಮಹಿಳೆ ಸಾವನ್ನಪ್ಪಿದ್ದು, ಅವರಿಗೆ ಕೊರೋನ ಸೋಂಕು ತಗುಲಿತ್ತೆನ್ನಲಾಗಿದೆ. ಇದರೊಂದಿಗೆ ಕೊರೋನ ವೈರಸ್ ದ.ಕ. ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. 45 ವರ್ಷದ ಮಹಿಳೆ ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಅಲ್ಲಿಂದ ವೆನ್ಲಾಕ್‌ನಲ್ಲಿರುವ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಅವರ ಗಂಟಲ ದ್ರವದ ಮಾದರಿಯನ್ನು ಶನಿವಾರ ಪರೀಕ್ಷೆೆಗೆ ಕಳುಹಿಸಲಾಗಿತ್ತು. ರವಿವಾರ ಮಧ್ಯಾಹ್ನ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮಧ್ಯೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Breaking news ಕೊರೋನ ವೈರಸ್‌ಗೆ ಬಂಟ್ವಾಳದ ಮಹಿಳೆ ಬಲಿ: ದ.ಕ.ದಲ್ಲಿ ಮೊದಲ ಪ್ರಕರಣ Read More »

ಕರಾವಳಿ
Scroll to Top