ಕರಾವಳಿ

ಬಡ ವೃದ್ಧೆಗೆ ಸ್ವಂತ ಹಣದಿಂದ ದಿನಸಿ ಸಾಮಾನುಗಳ ಖರೀದಿ ➤ ಕಡಬ ಠಾಣೆಯ ಮಹಿಳಾ ಸಿಬ್ಬಂದಿಗಳ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಎ.11. ಬಡತನದಿಂದ ದಿನದೂಡುತ್ತಿದ್ದ ವೃದ್ಧೆಯೋರ್ವರಿಗೆ ದಿನಬಳಕೆಯ ಸಾಮಾಗ್ರಿಗಳನ್ನು ಖರೀದಿಸಿಕೊಟ್ಟು ಕಡಬ ಠಾಣೆಯ‌ ಮಹಿಳಾ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.   ವೃದ್ಧೆಯ ಮನೆಯಲ್ಲಿ ದಿನ ಬಳಕೆಯ ವಸ್ತುಗಳು ಇಲ್ಲದಿರುವ ಬಗ್ಗೆ ಮಾಹಿತಿ ತಿಳಿದ ಮಹಿಳಾ ಸಿಬ್ಬಂದಿಗಳಾದ ಭಾಗ್ಯಮ್ಮ ಮತ್ತು ನಾಗರತ್ನ ತಮ್ಮದೇ ದುಡ್ಡಿನಲ್ಲಿ ಸಾಮಾಗ್ರಿಗಳನ್ನು ಖರೀದಿಸಿ ಆಟೋರಿಕ್ಷಾದ ಮೂಲಕ ವೃದ್ಧೆಯನ್ನು ಕಳುಹಿಸಿಕೊಟ್ಟರು. ಸ್ಥಳೀಯರೋರ್ವರು ಈ ಫೋಟೋ ಕ್ಲಿಕ್ಕಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶುಕ್ರವಾರ ಕೂಡಾ ಮರ್ಧಾಳದಲ್ಲಿ ಕರ್ತವ್ಯ ನಿರತರಾಗಿದ್ದ ಕಡಬ ಠಾಣೆಯ […]

ಬಡ ವೃದ್ಧೆಗೆ ಸ್ವಂತ ಹಣದಿಂದ ದಿನಸಿ ಸಾಮಾನುಗಳ ಖರೀದಿ ➤ ಕಡಬ ಠಾಣೆಯ ಮಹಿಳಾ ಸಿಬ್ಬಂದಿಗಳ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ?ಗುಡುಗು ಮಿಶ್ರಿತ ಭಾರೀ ಗಾಳಿ ಮಳೆ ⛈ ➤ ಸುಬ್ರಹ್ಮಣ್ಯದಲ್ಲಿ ಆಲಿಕಲ್ಲು ಮಳೆ

(ನ್ಯೂಸ್ ಕಡಬ) newskadaba.com ಕಡಬ, ಎ.10. ಕಡಬ ಪರಿಸರದ ವಿವಿಧೆಡೆ ಶುಕ್ರವಾರ ಸಾಯಂಕಾಲ ಗುಡುಗು ಮಿಶ್ರಿತ ಭಾರೀ ಗಾಳಿ ಮಳೆಯಾಗಿದೆ. ಕಡಬ, ನೆಲ್ಯಾಡಿ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಸುಬ್ರಹ್ಮಣ್ಯದಲ್ಲಿ ಆಲಿಕಲ್ಲು ಮಳೆಯಾಗಿದೆ. ಶುಕ್ರವಾರ ರಾತ್ರಿ ಸುರಿದ ಮಳೆಯು ಶೆಖೆಯಿಂದ ಕಂಗೆಟ್ಟಿದ್ದ ಜನತೆಗೆ ಅಲ್ಪ ಪ್ರಮಾಣದಲ್ಲಿ ಹಿತ ನೀಡಿದೆ.

ಕಡಬ: ?ಗುಡುಗು ಮಿಶ್ರಿತ ಭಾರೀ ಗಾಳಿ ಮಳೆ ⛈ ➤ ಸುಬ್ರಹ್ಮಣ್ಯದಲ್ಲಿ ಆಲಿಕಲ್ಲು ಮಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪಡುಕೋಣೆ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಆರೋಪ: ಫಾದರ್ ಸೇರಿ ಆರು ಜನರ ಮೇಲೆ ದೂರು

ಕುಂದಾಪುರ, ಎ.10: ಕೊರೋನ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವಿಕೆ ಹಿನ್ನಲೆಯಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಸಭೆ ಸಮಾರಂಭಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶ ಮಾಡಲಾಗಿತ್ತು. ಇದೀಗ ಆದೇಶ ಉಲ್ಲಂಘಿಸಿ, ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ನಾಡ ಗ್ರಾಮದ ಪಡುಕೋಣೆ ಸಂತ ಅಂತೋನಿ ಚರ್ಚ್‌ನಲ್ಲಿ ಜನರು ಸೇರಿ ಸಾಮೂಹಿಕ

ಪಡುಕೋಣೆ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಆರೋಪ: ಫಾದರ್ ಸೇರಿ ಆರು ಜನರ ಮೇಲೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೀಲ್ ಡೌನ್ ಇಲ್ಲ ಲಾಕ್‌ಡೌನ್ ಮಾತ್ರ: ದ.ಕ. ಜಿಲ್ಲಾಡಳಿತ ಸ್ಪಷ್ಟನೆ

ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಮಂಗಳೂರು, ಎ.10: ರಾಜ್ಯದಲ್ಲಿ ಲಾಕ್​ಡೌನ್​ ನಡುವೆಯೂ ದಿನೇ ದಿನೇ ಕೊರೋನ ಭೀತಿ ಹೆಚ್ಚಾಗುತ್ತಲೇ ಇದೆ. ಈ ನಡುವೆ ಮಂಗಳೂರು ನಗರವನ್ನು ಸೀಲ್ ಡೌನ್ ಮಾಡಲಾಗಿದೆ ಎಂಬ ವದಂತಿಗಳು ಸೃಷ್ಟಿಯಾಗಿದ್ದು, ಹಲವು ಖಾಸಗಿ ಟಿವಿ ಚಾನೆಲ್ ಗಳು ಕೂಡಾ ಸೀಲ್ ಡೌನ್ ಕುರಿತು ಪ್ರಸಾರ ಮಾಡುತ್ತಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಾಗಲಿ, ಮಂಗಳೂರು ನಗರದಲ್ಲಾಗಲಿ ಯಾವುದೇ ಸೀಲ್ ಡೌನ್ ಪ್ರಕ್ರಿಯೆ ನಡೆದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.   ನಗರದಲ್ಲಿ ಸೀಲ್ ಡೌನ್ ಮಾಡಲಾಗಿದೆ

ಸೀಲ್ ಡೌನ್ ಇಲ್ಲ ಲಾಕ್‌ಡೌನ್ ಮಾತ್ರ: ದ.ಕ. ಜಿಲ್ಲಾಡಳಿತ ಸ್ಪಷ್ಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಎ.10-12: ಪಡಿತರ ವಿತರಿಸಲು ಡಿಸಿ ಸಿಂಧೂ ರೂಪೇಶ್ ಸೂಚನೆ

ಮಂಗಳೂರು, ಎ.9: ಕೊರೋನ ವೈರಸ್ ಹಿನ್ನೆಲೆಯಲ್ಲಿ ರೇಷನ್ ವಿತರಣೆ ನಿರಂತರವಾಗಿ ನಡೆಯುತ್ತಿದೆ. ಈ ನಡುವೆ ಗುಡ್ ಫ್ರೈಡೆ ದಿನವಾದ ಎ.10ರಂದು ದ.ಕ. ಜಿಲ್ಲೆಯಲ್ಲಿ ರೇಷನ್ ವಿತರಣೆ ನಡೆಯಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ನೀಡಿದ್ದು, ಗುಡ್ ಫ್ರೈಡೆ ದಿನಂದಂದು ಸರಕಾರಿ ರಜೆಯಿದ್ದರೂ ಕೂಡ ರೇಷನ್ ಅಂಗಡಿಗಳು ತೆರೆದಿರುತ್ತವೆ. ಹಾಗೂ ಜನಸಾಮಾನ್ಯರಿಗೆ ಪಡಿತರ ಸಾಮಾಗ್ರಿಗಳನ್ನು ವಿತರಿಸಲಾಗುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಂದಿನಂತೆ ಬೆಳಗ್ಗಿನಿಂದ ಸಂಜೆಯ ತನಕ ಜನಸಾಮಾನ್ಯರಿಗೆ ಪಡಿತರ ಸಾಮಾಗ್ರಿಗಳು ಲಭ್ಯವಾಗಲಿವೆ. ಏಪ್ರಿಲ್ ಹಾಗೂ ಮೇ

ಎ.10-12: ಪಡಿತರ ವಿತರಿಸಲು ಡಿಸಿ ಸಿಂಧೂ ರೂಪೇಶ್ ಸೂಚನೆ Read More »

ಕರಾವಳಿ

ಮಂಗಳೂರಿನಲ್ಲಿ ಕೇರಳದವರಿಗೆ ಚಿಕಿತ್ಸೆ ನಿರಾಕರಣೆ ಹಿನ್ನೆಲೆ: ಕೇರಳದಲ್ಲೇ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ

ಕಾಸರಗೋಡು, ಎ.9: ಕರ್ನಾಟಕ-ಕೇರಳ ಗಡಿ ಪ್ರದೇಶವಾದ ತಲಪಾಡಿಯ ಮೂಲಕ ಮಂಗಳೂರಿಗೆ ಕೇರಳದವರಿಗೆ ಚಿಕಿತ್ಸೆಗೆ ತೆರಳಲಾಗದೆ ಕಠಿಣ ಸಂದರ್ಭ ಉಂಟಾಗಿದ್ದು, ಇದರಿಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕೇರಳದಲ್ಲೇ ಅಗತ್ಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಸರಗೋಡಿನಲ್ಲಿ ಸೂಕ್ತ ಆಸ್ಪತ್ರೆಯಿಲ್ಲದ ಹಿನ್ನೆಲೆಯಲ್ಲಿ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂಗಳೂರಿಗೆ ತೆರಳಿದರೂ ಸೂಕ್ತ ಚಿಕಿತ್ಸೆಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಈ

ಮಂಗಳೂರಿನಲ್ಲಿ ಕೇರಳದವರಿಗೆ ಚಿಕಿತ್ಸೆ ನಿರಾಕರಣೆ ಹಿನ್ನೆಲೆ: ಕೇರಳದಲ್ಲೇ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ Read More »

ಕರಾವಳಿ

ಸದ್ದಿಲ್ಲದೆ ಬಡವರ ಪಾಲಿಗೆ ವರವಾಗುತ್ತಿರುವ ಕಡಬದ ಯುವ ಉದ್ಯಮಿ ➤ ಪ್ರಚಾರದ ಹಂಗಿಲ್ಲದೆ 300 ಕುಟುಂಬಗಳಿಗೆ ಅಕ್ಕಿ ದಾನ

(ನ್ಯೂಸ್ ಕಡಬ) newskadaba.com ಕಡಬ, ಎ.09. ಕೊರೋನಾ ವೈರಸ್ ನಿಂದ ದೇಶ ತತ್ತರಿಸುತ್ತಿರುವ ಸಂದರ್ಭದಲ್ಲಿ ಕೆಲಸವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಬಡ ಕುಟುಂಬಗಳಿಗೆ ಸದ್ದಿಲ್ಲದೆ ಸುಮಾರು 15 ಕ್ವಿಂಟಾಲ್‌ಗೂ ಹೆಚ್ಚು ಅಕ್ಕಿ ವಿತರಿಸಿ ಕಡಬದ ವ್ಯಕ್ತಿಯೋರ್ವರು ಮಾನವೀಯತೆ ಮೆರೆದಿದ್ದಾರೆ. ಕಡಬದ ಮಹಾಗಣಪತಿ ಡ್ರೈವಿಂಗ್ ಸ್ಕೂಲ್ ಮಾಲಕ ನಿತಿನ್ ಕೋಡಿಂಬಾಳ ಯಾವುದೇ ಪ್ರಚಾರದ ಹಂಗಿಲ್ಲದೆ ಬಡ ಜನತೆಯ ಪಾಲಿಗೆ ವರವಾಗಿದ್ದಾರೆ. ಕಡಬ ಪರಿಸರದ ವಿವಿಧೆಡೆಯ ಬಡ, ಅಶಕ್ತ, ವಿಕಲಚೇತನ ಕೂಲಿ ಕಾರ್ಮಿಕರನ್ನು ಮೂಲವಾಗಿರಿಸಿಕೊಂಡು ಇಲ್ಲಿಯವರೆಗೆ ಸುಮಾರು 15 ಕ್ವಿಂಟಾಲ್ ಅಕ್ಕಿಯನ್ನು

ಸದ್ದಿಲ್ಲದೆ ಬಡವರ ಪಾಲಿಗೆ ವರವಾಗುತ್ತಿರುವ ಕಡಬದ ಯುವ ಉದ್ಯಮಿ ➤ ಪ್ರಚಾರದ ಹಂಗಿಲ್ಲದೆ 300 ಕುಟುಂಬಗಳಿಗೆ ಅಕ್ಕಿ ದಾನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ

ವ್ಯಾಪಾರಿಗಳು ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರ ಮಂಗಳೂರು, ಎ.9: ಮಂಗಳೂರಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ. ಸುಮಾರು 50 ವರ್ಷಗಳ ಇತಿಹಾಸವಿರುವ ಈ ಮಾರುಕಟ್ಟೆಯನ್ನು ತೆರವು ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ. ಜೊತೆಗೆ ಪಕ್ಕದ ತರಕಾರಿ ಮತ್ತು ಮೀನು ಮಾರುಕಟ್ಟೆಯನ್ನು ಮುಚ್ಚಲು ನಿರ್ಧರಿಸಲಾಗಿದೆ. ಎರಡೂ ಕಟ್ಟಡಗಳು ತೀರ ಶಿಥಿಲಾವಸ್ಥೆಯಲ್ಲಿದ್ದು ಯಾವುದೇ ಕ್ಷಣದಲ್ಲೂ ಕುಸಿದು ಬೀಳುವ ಹಂತದಲ್ಲಿದೆ. ಆದ್ದರಿಂದ ನೆಲಸಮಗೊಳಿಸಿ ಆ ಸ್ಥಳದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಮೂಲಗಳು

ಮಂಗಳೂರಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ Read More »

ಕರಾವಳಿ

ಸುಟ್ಟಗಾಯಗಳೊಂದಿಗೆ ಬಂದ ಬಾಲಕನಿದ್ದ ಕೇರಳದ ಆ್ಯಂಬುಲೆನ್ಸ್ ವಾಪಸ್

ಮಂಗಳೂರು, ಎ.8: ಕೇರಳದ ಕಣ್ಣೂರಿನಿಂದ ಸುಟ್ಟಗಾಯಗಳೊಂದಿಗೆ ಬಂದಿದ್ದ ಆ್ಯಂಬುಲೆನ್ಸ್ ಅನ್ನು ಕರ್ನಾಟಕ ಪೊಲೀಸರು ಕೇರಳ-ಕರ್ನಾಟಕ ಗಡಿಭಾಗ ತಲಪಾಡಿಯಲ್ಲಿ ವಾಪಸ್ ಕಳುಹಿಸಿದ್ದಾರೆ. ಕಣ್ಣೂರು ನಿವಾಸಿ ಆದಿತ್ಯ (11) ಎಂಬಾತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆ ತರುವ ಸಂದರ್ಭ ಆ್ಯಂಬುಲೆನ್ಸ್ ಅನ್ನು ತಡೆದು ವಾಸಸು ಕಳುಹಿಸಲಾಗಿದೆ. ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಮಾತುಕತೆ ನಡೆಸಿದ್ದು, ಇದರಿಂದಾಗಿ ತುರ್ತು ಚಿಕಿತ್ಸೆಗೆ ಆ್ಯಂಬುಲೆನ್ಸ್ ಗಡಿ ಪ್ರವೇಶ ಮಾಡಬಹುದು ಎಂದು ತಿಳಿಸಿದ್ದರು. ಅದಕ್ಕಾಗಿ ಕಾಸರಗೋಡು ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳ

ಸುಟ್ಟಗಾಯಗಳೊಂದಿಗೆ ಬಂದ ಬಾಲಕನಿದ್ದ ಕೇರಳದ ಆ್ಯಂಬುಲೆನ್ಸ್ ವಾಪಸ್ Read More »

ಕರಾವಳಿ

ಕರಾವಳಿ ಕಾವಲು ಪಡೆಯಿಂದ ಕಡಲ ದಾರಿಯಾಗಿ ನುಸುಳುವಿಕೆಗೆ ಕಟ್ಟೆಚ್ಚರ

ಮಂಗಳೂರು, ಎ.8: ಕಾಸರಗೋಡು- ಕರ್ನಾಟಕ ಸಂಪರ್ಕಿಸುವ ರಸ್ತೆ ಬಂದ್ ಮಾಡಿದ ಕಾರಣದಿಂದ, ಕೆಲವರು ಕಡಲ ಕಿನಾರೆಯ ಮೂಲಕ ಅಕ್ರಮವಾಗಿ ದ.ಕ. ಜಿಲ್ಲೆ ಪ್ರವೇಶಿಸಲು ಪ್ರಯತ್ನ ನಡೆಸುತ್ತಿರುವ ಸಂಗತಿ ಬೆಳಕಿಗೆ ಬಂದಿದ್ದು, ಈಗ ಕರಾವಳಿ ಕಾವಲು ಪೊಲೀಸ್ ಪಡೆ ಕಡಲ ಕಿನಾರೆಯಲ್ಲಿ ಹದ್ದಿನ ಕಣ್ಣಿರಿಸಿದೆ. ಕಾಸರಗೋಡಿನ ಕೋವಿಡ್ 19 ಸೋಂಕಿತರ ಸಂಪರ್ಕದಲ್ಲಿರುವ ಬಹುತೇಕ ಮಂದಿ ಗಡಿ ಭಾಗದಲ್ಲಿಯೇ ಇರುವ ಕಾರಣದಿಂದ ಅವರು ಕಡಲ ಕಿನಾರೆಯ ಮೂಲಕವೂ ದ.ಕ. ಜಿಲ್ಲೆ ಪ್ರವೇಶಿಸುವ ಸಾಧ್ಯತೆಯಿದೆ ಎಂಬ ಸುಳಿವಿನ ಆಧಾರದಲ್ಲಿ ಪೊಲೀಸ್ ಕಣ್ಗಾವಲು

ಕರಾವಳಿ ಕಾವಲು ಪಡೆಯಿಂದ ಕಡಲ ದಾರಿಯಾಗಿ ನುಸುಳುವಿಕೆಗೆ ಕಟ್ಟೆಚ್ಚರ Read More »

ಕರಾವಳಿ
Scroll to Top