ಲಾಕ್‌ಡೌನ್ ಅವಧಿಯಲ್ಲೂ ಎಂಆರ್‌ಪಿಎಲ್‌ನಿಂದ ತೈಲ ಸಂಸ್ಕರಣೆ: ರುಡಾಲ್ಫ್ ನೊರೋನ್ಹಾ
ಮಂಗಳೂರು, ಎ.3: ಲಾಕ್‌ಡೌನ್ ಅವಧಿಯಲ್ಲಿ ಒತ್ತಡದ ನಡುವೆಯೂ ಎಂಆರ್‌ಪಿಎಲ್ ತೈಲ ಸಂಸ್ಕರಣೆ ಕಾರ್ಯ ನಡೆಸುತ್ತಿದ್ದು, ರಾಜ್ಯ ಮತ್ತು ದಕ್ಷಿಣ ಭಾರತಕ್ಕೆ ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್ ಪೂರೈಸುತ್ತಿದೆ ಎಂದು ಒಎನ್‌ಜಿಸಿ- ಎಂಆರ್‌ಪಿಎಲ್ ಕಾರ್ಪೋರೇಟ್ ಕಮ್ಯೂನಿಕೇಶನ್ ಪ್ರಧಾನ ವ್ಯವಸ್ಥಾಪಕ ರುಡಾಲ್ಫ್ ವಿ.ಜೆ. ನೊರೋನ್ಹಾ ತಿಳಿಸಿದ್ದಾರೆ. ಪ್ರಸಕ್ತ ಸನ್ನಿವೇಶದಲ್ಲಿ ಇಂಧನ ಪೂರೈಕೆ ಅತ್ಯವಶ್ಯವಾಗಿದೆ. ಕೊರೋನ ವೈರಸ್‌ನಿಂದಾಗಿ ಅತಿ ಹೆಚ್ಚು ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕಾದ ಒತ್ತಡದೊಂದಿಗೆ ಅಗತ್ಯ ಸಾಮಗ್ರಿಗಳ ಪೂರೈಕೆಯನ್ನು ನಿರಂತರವಾಗಿ ಕಾಯ್ದುಕೊಳ್ಳಬೇಕಾದ ಜವಾಬ್ದಾರಿ ಕೇಂದ್ರ ಸರಕಾರ ಸ್ವಾಮ್ಯದ ಎಂಆರ್‌ಪಿಎಲ್ ಸಂಸ್ಥೆ […]
ಲಾಕ್‌ಡೌನ್ ಅವಧಿಯಲ್ಲೂ ಎಂಆರ್‌ಪಿಎಲ್‌ನಿಂದ ತೈಲ ಸಂಸ್ಕರಣೆ: ರುಡಾಲ್ಫ್ ನೊರೋನ್ಹಾ Read More »
ಕರಾವಳಿ







