ಕರಾವಳಿ

ಮಾಣಿ: ಬಡ ಅನಾಥ ವೃದ್ಧೆಯ ಶವ ಸಂಸ್ಕಾರಕ್ಕೆ ನೆರವಾದ ಹಿಂದೂ – ಮುಸ್ಲಿಮರು

(ನ್ಯೂಸ್ ಕಡಬ) newskadaba.com ಮಾಣಿ, ಫೆ.29. ಅನಾರೋಗ್ಯದಿಂದ ಮೃತಪಟ್ಟ ಅನಾಥ ವೃದ್ಧ ಮಹಿಳೆಯೋರ್ವರ ಮೃತದೇಹದ ಅಂತ್ಯಸಂಸ್ಕಾರಕ್ಕೆ ಜಾತಿ ಮತ ಭೇದ ಮರೆತು ಜೊತೆ ಸೇರಿ ಶವಾಗಾರಕ್ಕೆ ಕಳುಹಿಸಿ ಕೊಟ್ಟು ಮಾನವೀಯತೆ ಮೆರೆದ ಘಟನೆ ಶನಿವಾರದಂದು ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ನಡೆದಿದೆ. ಕೊಡಾಜೆ ಮಸೀದಿಯ ಸಮೀಪದ ಒಂದು ಮನೆಯಲ್ಲಿ ಒಬ್ಬಳು ಬಡ ವೃದ್ಧ ಮಹಿಳೆಯು ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಸಿಕ್ಕ ತಕ್ಷಣ ಆ ಮನೆಗೆ ತೆರಳಿದ ಕೊಡಾಜೆ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ರಾಜ್ ಕಮಲ್, […]

ಮಾಣಿ: ಬಡ ಅನಾಥ ವೃದ್ಧೆಯ ಶವ ಸಂಸ್ಕಾರಕ್ಕೆ ನೆರವಾದ ಹಿಂದೂ – ಮುಸ್ಲಿಮರು Read More »

ಕರಾವಳಿ

ನಾಳೆ (ಮಾ.01) ನೆಲ್ಯಾಡಿಯಲ್ಲಿ ಉಚಿತ ವೈದ್ಯಕೀಯ ಶಿಬಿರ ➤ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯ ಸಹಯೋಗ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.29. ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್, ಸಮಾನ ಮನಸ್ಕರ ವೇದಿಕೆ, ನೆಲ್ಯಾಡಿ ಮತ್ತು ಬೆಥನಿ ವಿದ್ಯಾಲಯ ನೆಲ್ಯಾಡಿ ಇದರ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರವು ಮಾರ್ಚ್ 01 ಭಾನುವಾರದಂದು ಬೆಥನಿ ಶಾಲಾ ವಠಾರದಲ್ಲಿ ನಡೆಯಲಿದೆ. ಭಾನುವಾರ ಬೆಳಿಗ್ಗೆ 9.30 ರಿಂದ ಆರಂಭಗೊಂಡು ಮಧ್ಯಾಹ್ನ 1.30 ರ ವರೆಗೆ ನಡೆಯಲಿರುವ ಶಿಬಿರದಲ್ಲಿ ವೈದ್ಯಕೀಯ ಶಾಸ್ತ್ರ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಮೂಳೆ ತಜ್ಞರು, ಸ್ತ್ರೀ ರೋಗ ಮತ್ತು ಪ್ರಸೂತಿ

ನಾಳೆ (ಮಾ.01) ನೆಲ್ಯಾಡಿಯಲ್ಲಿ ಉಚಿತ ವೈದ್ಯಕೀಯ ಶಿಬಿರ ➤ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯ ಸಹಯೋಗ Read More »

ಕರಾವಳಿ

ಕಡಬ: ‘ಡೈಮಂಡ್ ಸ್ಟೀಲ್ & ಸಿಮೆಂಟ್’ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಫೆ.29. ಕಳೆದ ಕೆಲವು ದಶಕಗಳಿಂದ ಉದ್ಯಮ ಕ್ಷೇತ್ರದಲ್ಲಿ ಕಡಬದಲ್ಲಿ ಹೆಸರುವಾಸಿಯಾಗಿರುವ ಸಾಹಿರಾ ಗ್ರೂಪ್ ನ ಸ್ಟಾರ್ ಟ್ರೇಡಿಂಗ್ ಕಂಪೆನಿಯ ಅಂಗಸಂಸ್ಥೆ ‘ಡೈಮಂಡ್ ಸ್ಟೀಲ್ & ಸಿಮೆಂಟ್’ ಕಡಬದ ಕಳಾರ ಸಮೀಪದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಮೀಪ ಶುಭಾರಂಭಗೊಂಡಿತು. ಕಡಬ ಟೌನ್ ಜುಮಾ ಮಸೀದಿಯ ಖತೀಬರಾದ ಇಬ್ರಾಹಿಂ ದಾರಿಮಿಯವರು ದುವಾಶೀರ್ವಾದದೊಂದಿಗೆ ಸಂಸ್ಥೆಯನ್ನು ಉದ್ಘಾಟಿಸಿದರು. ಮಸೀದಿಯ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ, ಕಾರ್ಯದರ್ಶಿ ಹಮೀದ್, ಕಡಬ ಗ್ರಾಮ ಪಂಚಾಯತ್ ಸದಸ್ಯ ಹನೀಫ್ ಹಾಜಿ

ಕಡಬ: ‘ಡೈಮಂಡ್ ಸ್ಟೀಲ್ & ಸಿಮೆಂಟ್’ ಶುಭಾರಂಭ Read More »

ಕರಾವಳಿ

ಹೊಸ್ಮಠ ಸೇತುವೆಯ ಬಳಿ ತೋಟಕ್ಕೆ ಉರುಳಿ ಬಿದ್ದ ಬೊಲೆರೋ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.29. ಮಹೀಂದ್ರಾ ಬೊಲೆರೋ ವಾಹನವೊಂದು ರಸ್ತೆ ಬದಿಯ ತೋಟಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆಯ ಬಳಿ ನಡೆದಿದೆ. ಹೊಸ್ಮಠ ಸೇತುವೆಯ ವೇಗ ನಿಯಂತ್ರಕವನ್ನು ದಾಟಿದ ಬೊಲೆರೋ ರಸ್ತೆ ಬದಿಯ ತೋಟಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬೊಲೆರೋ ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬೊಲೆರೋದಲ್ಲಿ ಇದ್ದವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸೇತುವೆಯ ಇಕ್ಕೆಲಗಳಲ್ಲಿ ಹಾಕಿರುವ ವೇಗ ನಿಯಂತ್ರಕ (ಹಂಪ್ಸ್) ಅವೈಜ್ಞಾನಿಕ

ಹೊಸ್ಮಠ ಸೇತುವೆಯ ಬಳಿ ತೋಟಕ್ಕೆ ಉರುಳಿ ಬಿದ್ದ ಬೊಲೆರೋ ➤ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ದಶಕಗಳ‌ ಹಿಂದಿನ ಸಮಾಧಿಯನ್ನು ಅಗೆದಾಗ ಕಂಡುಬಂತು ಅಚ್ಚರಿ ➤ ಅದೇನೆಂದರೆ…!!

(ನ್ಯೂಸ್ ಕಡಬ) newskadaba.com ಕಡಬ, ಫೆ.29. ಮೃತಪಟ್ಟು ದಶಕಗಳು ಕಳೆದರೂ ದಫನಗೈದ ಸಮಾಧಿಯೊಳಗಿನ ಶ್ವೇತ ವಸ್ತ್ರವು ಹಾಗೇ ಕಂಡುಬಂದ ದೃಶ್ಯವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಶುಕ್ರವಾರದಂದು ಕಡಬದ ವೃದ್ಧೆಯೋರ್ವರು ಮೃತಪಟ್ಟಿದ್ದು, ದಫನಗೈಯಲೆಂದು ಕಡಬದ ಕೇಂದ್ರ ಜುಮಾ ಮಸೀದಿಯ ಖಬರ್ ಸ್ಥಾನದಲ್ಲಿ ಗುಂಡಿ ತೋಡುತ್ತಿದ್ದಾಗ ಸುಮಾರು 20 ವರ್ಷ ಹಳೆಯದಾದ ಸಮಾಧಿಯ ಒಂದು ಪಾರ್ಶ್ವವು ತೆರೆದಿದೆ. ಅದರೊಳಗೆ ಮೃತದೇಹದ ಮೇಲೆ ಹಾಕಲ್ಪಡುವ ಬಿಳಿ ವಸ್ತ್ರವು ಯಾವುದೇ ರೀತಿಯಲ್ಲಿ ಕೊಳೆಯಾಗದೆ ಹಾಗೆಯೇ ಇರುವುದನ್ನು ಕಂಡು ಆಶ್ಚರ್ಯದಿಂದ ಗುಂಡಿ

ಕಡಬ: ದಶಕಗಳ‌ ಹಿಂದಿನ ಸಮಾಧಿಯನ್ನು ಅಗೆದಾಗ ಕಂಡುಬಂತು ಅಚ್ಚರಿ ➤ ಅದೇನೆಂದರೆ…!! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಆಕ್ಟಿವಾ ಮತ್ತು ಬುಲ್ಲೆಟ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ರಾಯಲ್ ಎನ್ ಫೀಲ್ಡ್ ಬುಲ್ಲೆಟ್ ಹಾಗೂ ಹೋಂಡಾ ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂಡಾಜೆ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಕಡಬ ಕಡೆಗೆ ತೆರಳುತ್ತಿದ್ದ ಹೋಂಡಾ ಆ್ಯಕ್ಟಿವಾ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಬುಲ್ಲೆಟ್ ನಡುವೆ ಕುಂಡಾಜೆಯಲ್ಲಿ ಢಿಕ್ಕಿಯಾಗಿದ್ದು, ಘಟನೆಯಲ್ಲಿ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ

ಕಡಬ: ಆಕ್ಟಿವಾ ಮತ್ತು ಬುಲ್ಲೆಟ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು ಮನಪಾ ನೂತನ ಮೇಯರ್ ಆಗಿ ದಿವಾಕರ, ಉಪಮೇಯರ್ ಆಗಿ ವೇದಾವತಿ ಆಯ್ಕೆ

ಮಂಗಳೂರು, ಫೆ.28: ಮಂಗಳೂರು ಮಹಾನಗರ ಪಾಲಿಕೆ 21ನೇ ಅವಧಿಯ ನೂತನ ಮೇಯರ್ ಆಗಿ ಬಿಜೆಪಿ ಹಿರಿಯ ಸದಸ್ಯ ಹಾಗೂ 46ನೇ ಕಂಟೋನ್ಮೆಂಟ್ ವಾರ್ಡ್‌ನ ಕಾರ್ಪೋರೇಟರ್‌ದಿವಾಕರ ಪಾಂಡೇಶ್ವರ ಆಯ್ಕೆಗೊಂಡಿದ್ದಾರೆ. ಅಲ್ಲದೆ ಉಪ ಮೇಯರ್ ಆಗಿ ಬಿಜೆಪಿಯ 9ನೇ ಕುಳಾಯಿ ವಾರ್ಡ್ ಕಾರ್ಪೋರೇಟರ್ ವೇದಾವತಿ ಆಯ್ಕೆಗೊಂಡಿದ್ದಾರೆ. ಪಾಲಿಕೆಗೆ ನೂತನವಾಗಿ ಆಯ್ಕೆಯಾಗಿರುವ 60 ಕಾರ್ಪೋರೇಟರ್‌ಗಳ ಪ್ರಮಾಣವಚನ ನೆರವೇರಿದ್ದು ಆ ಬಳಿಕ ಅಸ್ತಿತ್ವಕ್ಕೆ ಬಂದ ಪಾಲಿಕೆಯ ನೂತನ ಪರಿಷತ್‌ನಲ್ಲಿ ಮೇಯರ್ ಆಯ್ಕೆ ಚುನಾವಣೆ ನಡೆದಿತ್ತು. ಮೈಸೂರು ವಿಭಾಗೀಯ ಪ್ರಾದೇಶಿಕ ಆಯುಕ್ತರಾದ ವಿ. ಯಶವಂತ್

ಮಂಗಳೂರು ಮನಪಾ ನೂತನ ಮೇಯರ್ ಆಗಿ ದಿವಾಕರ, ಉಪಮೇಯರ್ ಆಗಿ ವೇದಾವತಿ ಆಯ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು ಜೇಸಿಐ ವತಿಯಿಂದ ಕಡಬ ಸರಕಾರಿ ಪ್ರೌಢಶಾಲೆಯಲ್ಲಿ ತರಬೇತಿ ಕಾರ್ಯಾಗಾರ ➤ ಪರೀಕ್ಷಾ ತಯಾರಿ ಮತ್ತು ಅಧ್ಯಯನ ತಂತ್ರಗಳು – STEP ತರಬೇತಿ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಜೇಸಿಐ ಪುತ್ತೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಭಾಗಿತ್ವದಲ್ಲಿ ಕಡಬದ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಮತ್ತು ಅಧ್ಯಯನ ತಂತ್ರಗಳು – STEP ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು. ಜೇಸಿಐ ವಲಯ XV ರ ತರಬೇತುದಾರ ಹಾಗೂ ವಲಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ ಅವರು ತರಬೇತಿ ನಡೆಸಿ ಕೊಟ್ಟರು. ಜೇಸಿಐ ಪುತ್ತೂರು ಅಧ್ಯಕ್ಷ ವೇಣುಗೋಪಾಲ್, ಶಾಲಾ ಮುಖ್ಯೋಪಾಧ್ಯಾಯಿನಿ ವೇದಾವತಿ, ಜೇಸಿಐ ಪುತ್ತೂರು ಕಾರ್ಯಕ್ರಮ ವಿಭಾಗ

ಪುತ್ತೂರು ಜೇಸಿಐ ವತಿಯಿಂದ ಕಡಬ ಸರಕಾರಿ ಪ್ರೌಢಶಾಲೆಯಲ್ಲಿ ತರಬೇತಿ ಕಾರ್ಯಾಗಾರ ➤ ಪರೀಕ್ಷಾ ತಯಾರಿ ಮತ್ತು ಅಧ್ಯಯನ ತಂತ್ರಗಳು – STEP ತರಬೇತಿ Read More »

ಕರಾವಳಿ

ಮಂಗಳೂರಿನಲ್ಲಿ ತಡೆಗೋಡೆ ಕುಸಿತ: ಇಬ್ಬರು ಕಾರ್ಮಿಕರು ಮೃತ್ಯು

ಮಂಗಳೂರು, ಫೆ.28: ಕಂಪೌಂಡ್ ಬಳಿ ಕೆಲಸ‌ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಬಂಟ್ಸ್ ಹಾಸ್ಟೆಲ್‌ನ ಕರಂಗಲ್ಪಾಡಿ ಜಂಕ್ಷನ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ಕಾರ್ಮಿಕರನ್ನು ಬಾಗಲ್‌ಕೋಟೆಯ ಬಿಮೇಶ್‌ ಹಾಗೂ ಬೆಂಗಾಲ ಮೂಲದ ಮುಝ್ರಿಕುಲ್‌ ಎಂದು ಗುರುತಿಸಲಾಗಿದೆ. ಕಂಪೌಂಡ್ ಕುಸಿದ ಪರಿಣಾಮ ಐವರು ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಪಾಂಡೇಶ್ವರ ಹಾಗೂ ಕದ್ರಿಯ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚಾರಣೆ ಭರದಿಂದ ಸಾಗಿದೆ.  

ಮಂಗಳೂರಿನಲ್ಲಿ ತಡೆಗೋಡೆ ಕುಸಿತ: ಇಬ್ಬರು ಕಾರ್ಮಿಕರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಪ್ರಿಲ್ 1ರಿಂದ ಆಟೋ ಪ್ರಯಾಣ ದರ ಏರಿಕೆ

ದ.ಕ. ಜಿಲ್ಲಾ ಸಾರಿಗೆ ಪ್ರಾಧಿಕಾರ ಸಮ್ಮತಿ ಮಂಗಳೂರು, ಫೆ.27: ಆಟೊ ಪ್ರಯಾಣ ದರವು ಪ್ರಸ್ತುತ ಇರುವ ಕನಿಷ್ಠ ದರ (ಮೊದಲ 1.5 ಕಿ.ಮೀ.) 25 ರೂ. ಇನ್ನು 30 ರೂ. ಗೆ ಹಾಗೂ ಪ್ರತಿ ಕಿ.ಮೀ.ಗೆ ನಿಗದಿಯಾಗಿದ್ದ 14 ರೂ. ದರ ಇನ್ನು 15ರೂ. ಗೆ ಏರಿಕೆ ಮಾಡಲು ದ.ಕ. ಜಿಲ್ಲಾ ಸಾರಿಗೆ ಪ್ರಾಧಿಕಾರವು ತೀರ್ಮಾನಿಸಿದ್ದು, ಆಟೋ ಪ್ರಯಾಣ ದರ ಎಪ್ರಿಲ್ 1ರಿಂದ ಏರಿಕೆಯಾಗಲಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಟೋ ದರ ಪರಿಷ್ಕರಣೆ ಕುರಿತು ಸಭೆ

ಎಪ್ರಿಲ್ 1ರಿಂದ ಆಟೋ ಪ್ರಯಾಣ ದರ ಏರಿಕೆ Read More »

ಕರಾವಳಿ
Scroll to Top