ಕರಾವಳಿ

ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್‌ಗೆ ಜೀವ ಬೆದರಿಕೆ: ದೂರು ದಾಖಲು

ಮಂಗಳೂರು, ಫೆ.27: ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರನ್ನು ದುಷ್ಕರ್ಮಿಗಳು ಕೊಲೆಗೆಯತ್ನಿಸಿದ್ದಾರೆಂದು ಆರೋಪಿಸಿ ಖಾಝಿ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ದಾಖಲಿಸಿದ್ದಾರೆ. ಮಂಗಳೂರಿನ ನಿಕಟ ಪೂರ್ವ ಖಾಝಿಯಾಗಿದ್ದ ಚೆಂಬರಿಕ ಸಿ.ಎಂ.ಅಬ್ದುಲ್ಲಾ ಮುಸ್ಲಿಯಾರ್‌ರ ನಿಗೂಢ ಮರಣಕ್ಕೆ ಸಂಬಂಧಿಸಿ ಅಲ್ಲಲ್ಲಿ ನಡೆಯುವ ಪ್ರತಿಭಟನೆಯಲ್ಲಿ ತ್ವಾಕ ಅಹ್ಮದ್ ಮುಸ್ಲಿಯಾರ್ ಭಾಗವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಝಿಗೆ ವಿದೇಶದಿಂದ ಕರೆಗಳು ಬಂದಿದ್ದು ಕೊಲೆ ಬೆದರಿಕೆ ಒಡ್ಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ಈ ಹಿಂದೆ ಎರಡು ಬಾರಿ ತನ್ನ ಕೊಲೆಗೆ ವಿಫಲ […]

ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್‌ಗೆ ಜೀವ ಬೆದರಿಕೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಶಿರ್ವ: ಫಾ. ಮಹೇಶ್ ಡಿಸೋಜ ಆತ್ಮಹತ್ಯೆ ಪ್ರಕರಣ; ಓರ್ವನ ಬಂಧನ

ಶಿರ್ವ, ಫೆ.28: ನಾಲ್ಕು ತಿಂಗಳ ಹಿಂದೆ ನಡೆದ ಶಿರ್ವ ಚರ್ಚ್‌ನಧರ್ಮಗುರು, ಡಾನ್ ಬೋಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ..ಮಹೇಶ್ ಡಿಸೋಜರ ಸಾವಿನ ಪ್ರಕರಣಕ್ಕೆ ಸಂಬಂಸಿ ಮುದರಂಗಡಿ ಗ್ರಾಪಂ ಅಧ್ಯಕ್ಷ, ಪಿಲಾರು ಗ್ರಾಮದ ಡೇವಿಡ್ ಡಿಸೋಜನನ್ನು ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಡಿಸೋಜರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ೆರೆನ್ಸಿಕ್ ಡಿಪಾರ್ಟ್‌ಮೆಂಟ್ ನೀಡಿರುವ ಮಹತ್ವದ ಸುಳಿವನ್ನು ಆಧರಿಸಿ ಡೇವಿಡ್ ಡಿಸೋಜರ ವಿರುದ್ಧ ಪ್ರಕರಣದ ತನಿಖಾಕಾರಿಯಾಗಿದ್ದ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಬುಧವಾರ ಮೊಕದ್ದಮೆ ದಾಖಲಿಸಿದ್ದರು. ಬಳಿಕ ಆರೋಪಿಯನ್ನು ವಶಕ್ಕೆ

ಶಿರ್ವ: ಫಾ. ಮಹೇಶ್ ಡಿಸೋಜ ಆತ್ಮಹತ್ಯೆ ಪ್ರಕರಣ; ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ: ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ ಯುವಕ ಮೃತ್ಯು; ಇಬ್ಬರ ಸೆರೆ

ಮೂಡುಬಿದಿರೆ, ಫೆ.27: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿ ಹಲ್ಲೆಗೊಳಗಾದ ಕೆಲ್ಲಪುತ್ತಿಗೆಯ ದಲಿತ ಯುವಕ ಸಿದ್ದು ಎಂಬವರ ಪುತ್ರ ರವೀಂದ್ರ (38) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಆರೋಪಿಗಳಾದ ಶ್ರೀನಿವಾಸ (42) ಹಾಗೂ ಆನಂದ (40) ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ರವೀಂದ್ರ ಕೆಲಸ ಮುಗಿಸಿ ಮನೆಗೆ ಬಂದಾಗ ಕ್ಷುಲ್ಲಕ ವಿಚಾರಕ್ಕಾಗಿ ಸಹೋದರ ಶ್ರೀನಿವಾಸ ಹಾಗೂ ಭಾವ ಆನಂದ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಆರೋಪಿಗಳು ರವೀಂದ್ರರ ಹೊಟ್ಟೆಗೆ ತುಳಿದಿದ್ದು, ಪರಿಣಾಮ ರಕ್ತ ವಾಂತಿ ಮಾಡಿದ್ದರು. ಬೊಬ್ಬೆ

ಮೂಡಬಿದಿರೆ: ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ ಯುವಕ ಮೃತ್ಯು; ಇಬ್ಬರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕ್ಷುಲ್ಲಕ ವಿಚಾರಕ್ಕೆ ಯುವನಿಗೆ ಹಲ್ಲೆ; ದೂರು ದಾಖಲು

ಬೆಳ್ತಂಗಡಿ, ಫೆ.26: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕನ ಮೇಲೆ ಮಾರಕಾಯುಧಗಳಿಂದ ಹಲ್ಲೆ ಮಾಡಿರುವ ಘಟನೆ ಬೆಳ್ತಂಗಡಿಯ ರೆಖ್ಯಾ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ರೆಖ್ಯಾ ಗ್ರಾಮದ ಕೆಳೆಂಜಿನೋಡಿ ನಿವಾಸಿ ಗಿರೀಶ್ ಗೌಡ (25) ಎಂದು ಗುರುತಿಸಲಾಗಿದೆ. ರೆಖ್ಯಾ ಗ್ರಾಮದ ಕೆಡಂಬಲ ಸಮೀಪದ ಗುಂಡ್ಯ ಹೊಳೆಯಲ್ಲಿ ರೆಖ್ಯಾದ ಯುವಕರ ಗುಂಪೊಂದು ಸ್ನಾನ ಮಾಡುತ್ತಿದ್ದ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿದ ರೆಖ್ಯಾ ಗ್ರಾಮದ ಕಟ್ಟೆ ನಿವಾಸಿಗಳಾದ ವಿಶ್ವನಾಥ ಕೆ.ಎಸ್ ಅಲಿಯಾಸ್ ಚಡ್ಡಿ ಬಾಲ ಮತ್ತು ರಮೇಶ್ ಆಚಾರಿ ಎಂಬವರು ಮದ್ಯ ಸೇವಿಸಿ

ಬೆಳ್ತಂಗಡಿ: ಕ್ಷುಲ್ಲಕ ವಿಚಾರಕ್ಕೆ ಯುವನಿಗೆ ಹಲ್ಲೆ; ದೂರು ದಾಖಲು Read More »

ಕರಾವಳಿ

ಪಡುಬಿದ್ರೆಯಲ್ಲಿ ಆಡುಗಳ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ

ಪಡುಬಿದ್ರೆ, ಫೆ.25: ಮೇಯುತಿದ್ದ ಎರಡು ಆಡುಗಳನ್ನು ಚಿರತೆ ತಿಂದುಹೋದ ಘಟನೆ ಸೋಮವಾರ ಸಲಿಮಾರು ಗ್ರಾಪಂ ವ್ಯಾಪ್ತಿಯ ಅಡ್ವೆಯ ಕೋಚ ಬಾಳಿಕೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಝೈನಾಬಿ ಎಂಬವರು ಸಾಕಿದ ಹೆಣ್ಣು ಮತ್ತು ಗಂಡು ಆಡುಗಳನ್ನು ಮನೆ ಸಮೀಪ ಮೇಯಲು ಬಿಟ್ಟಿದ್ದರು. ಸಂಜೆ ಆಡುಗಳನ್ನು ಹಟ್ಟಿಗೆ ಕೊಂಡೊಯ್ಯಲು ಬಂದಾಗ ಆಡುಗಳನ್ನು ತಿಂದಿರುವುದು ಬೆಳಕಿಗೆ ಬಂತು. ಇದರಿಂದ ಸ್ಥಳೀಯರು ಆತಂಕಿರಾಗಿದ್ದು, ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಎರಡು ಆಡುಗಳನ್ನು ಖರೀದಿಸಿ ಸಾಕುತಿದ್ದೆ. ಈಗ ಆಡಿಗೆ

ಪಡುಬಿದ್ರೆಯಲ್ಲಿ ಆಡುಗಳ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಸ್ಫೋಟಕ ತಿಂದು ಹಸು ಮೃತಪಟ್ಟ ಪ್ರಕರಣ ➤ ಆರೋಪಿಯನ್ನು ಬಂಧಿಸದಿದ್ದಲ್ಲಿ ಫೆ.27 ರಂದು ಠಾಣೆಯ ಮುಂಭಾಗ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.23. ಹಂದಿ ಬೇಟೆಗೆಂದು ಇಟ್ಟಿದ್ದ ಸ್ಫೋಟಕವನ್ನು ತಿಂದ ಹಸು ಮಾರಣಾಂತಿಕ ಗಾಯವಾಗಿ ಅದರ ಸಾವಿಗೆ ಕಾರಣನಾದ ಆರೋಪಿಯನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಜರಗಿಸಬೇಕು, ತಪ್ಪಿದಲ್ಲಿ ಫೆ 27 ರಂದು ಕಡಬ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಹಸುವಿನ ಮಾಲಕಿ ವಿಜಯಲಕ್ಷ್ಮೀ ಬಾಲಚಂದ್ರ ಎಚ್ಚರಿಸಿದ್ದಾರೆ. ಸೋಮವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಸುವಿನ ಮಾಲಕಿ, ನಾವು ಕೂಲಿ ಹಾಗೂ ಹೈನುಗಾರಿಕೆ ಮಾಡಿಕೊಂಡು ಜೀವನ ನಡೆಸಿಕೊಂಡಿದ್ದೇವೆ. ಫೆಬ್ರವರಿ 17 ರಂದು ಬೆಳಿಗ್ಗೆ

ಕಡಬ: ಸ್ಫೋಟಕ ತಿಂದು ಹಸು ಮೃತಪಟ್ಟ ಪ್ರಕರಣ ➤ ಆರೋಪಿಯನ್ನು ಬಂಧಿಸದಿದ್ದಲ್ಲಿ ಫೆ.27 ರಂದು ಠಾಣೆಯ ಮುಂಭಾಗ ಪ್ರತಿಭಟನೆ Read More »

ಕರಾವಳಿ

ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ ಗೆ ನೂತನ ಸಾರಥ್ಯ ➤ ಅಧ್ಯಕ್ಷರಾಗಿ ಎಫ್.ಎಚ್ ಮಿಸ್ಬಾಹಿ, ಪ್ರ.ಕಾರ್ಯದರ್ಶಿಯಾಗಿ ಮುಸ್ತಫಾ ಯು.ಪಿ ಆಯ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.24. ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಡಿವಿಶನ್ ಇದರ ವಾರ್ಷಿಕ ಕೌನ್ಸಿಲ್, ಡಿವಿಷನ್ ಅಧ್ಯಕ್ಷರಾಗಿದ್ದ ಮಸ್ ಹೂದ್ ಸಅದಿ ಅಧ್ಯಕ್ಷತೆಯಲ್ಲಿ ಇಲ್ಲಿನ ತಾಜುಲ್ ಉಲಮಾ ಎಜುಕೇಶನಲ್ ಸೆಂಟರ್ ಕರುವೇಲಿನಲ್ಲಿ ನಡೆಯಿತು. ಜಿಲ್ಲಾ ಕಾರ್ಯದರ್ಶಿ ರಶೀದ್ ಹಾಜಿ ವಗ್ಗ ಉದ್ಘಾಟಿಸಿದರು. ಡಿವಿಷನ್ ಕಾರ್ಯದರ್ಶಿಯಾಗಿದ್ದ ರಹ್ಮಾನ್ ಪದ್ಮುಂಜ ವರದಿ ವಾಚಿಸಿ, ಕೋಶಾಧಿಕಾರಿಯಾಗಿದ್ದ ಎಫ್.ಎಚ್ ಮಿಸ್ಭಾಹಿ ಲೆಕ್ಕ ಪತ್ರ ಮಂಡಿಸಿದರು. ಜಿಲ್ಲಾ ಎಸ್ಸೆಸ್ಸೆಫ್ ಕೋಶಾಧಿಕಾರಿ ಅಲೀ ತುರ್ಕಳಿಕೆ ಸಾಂಘಿಕ ಕಾರ್ಯಚಟುವಟಿಕೆಯ ಕುರಿತಾಗಿ ಮಾತನಾಡಿದರು.

ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ ಗೆ ನೂತನ ಸಾರಥ್ಯ ➤ ಅಧ್ಯಕ್ಷರಾಗಿ ಎಫ್.ಎಚ್ ಮಿಸ್ಬಾಹಿ, ಪ್ರ.ಕಾರ್ಯದರ್ಶಿಯಾಗಿ ಮುಸ್ತಫಾ ಯು.ಪಿ ಆಯ್ಕೆ Read More »

ಕರಾವಳಿ

ರೆಂಜಿಲಾಡಿ ಆರೋಗ್ಯ ಉಪಕೇಂದ್ರಕ್ಕೆ ಕೂಡಿಬಾರದ ಕಟ್ಟಡ ಭಾಗ್ಯ!ಜಮೀನು ಖಾದಿರಿಸಿದರೂ ಅನುದಾನ ಇಲ್ಲ | ಬಾಡಿಗೆ ಕಟ್ಟದಲ್ಲಿ ಆರೋಗ್ಯ ಸೇವೆ !

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಫೆ.14. ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಉದ್ದೇಶಿತ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಸ್ಥಳ ಖಾದಿರಿಸಲಾಗಿದ್ದರೂ ಇನ್ನೂ ಸರಕಾರದಿಂದ ಅನುದಾನ ಬಿಡುಗಡೆಯಾಗದೆ ಇರುವುದರಿಂದ ಉಪಕೇಂದ್ರ ಕಟ್ಟಡ ಕನಸಾಗಿಯೇ ಉಳಿದಿದೆ. ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ಆರೋಗ್ಯ ಸೇವೆ ನೀಡಲಾಗುತ್ತಿದೆ. ರೆಂಜಿಲಾಡಿ ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರ ಪ್ರಾರಂಭಿಸಬೇಕೆಂಬ ಗ್ರಾಮಸ್ಥರ ಹಲವಾರು ವರ್ಷಗಳ ಆಗ್ರಹದಂತೆ ಉಪಕೇಂದ್ರ ಮಂಜೂರಾಗಿತ್ತು. ಆರೋಗ್ಯ ಸಹಾಯಕಿಯೋರ್ವರನ್ನು ನೇಮಿಸಲಾಗಿದೆ. ಆದರೆ ಜಾಗದ ಸಮಸ್ಯೆಯಿಂದಾಗಿ ಅಂದಿನಿಂದ ಇಂದಿನವರೆಗೂ ಆರೋಗ್ಯ ಕೇಂದ್ರ ಕಟ್ಟಡ ಪ್ರಾರಂಭಕ್ಕೆ

ರೆಂಜಿಲಾಡಿ ಆರೋಗ್ಯ ಉಪಕೇಂದ್ರಕ್ಕೆ ಕೂಡಿಬಾರದ ಕಟ್ಟಡ ಭಾಗ್ಯ!ಜಮೀನು ಖಾದಿರಿಸಿದರೂ ಅನುದಾನ ಇಲ್ಲ | ಬಾಡಿಗೆ ಕಟ್ಟದಲ್ಲಿ ಆರೋಗ್ಯ ಸೇವೆ ! Read More »

ಕರಾವಳಿ

ಕಡಬ ತಾ| ಸಾಹಿತ್ಯ ಸಮ್ಮೇಳನಕ್ಕೆ ಸಮ್ಯಕ್ತ್ ಜೈನ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಫೆ.24. ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ಫೆ.28, 29ರಂದು ನಡೆಯಲಿರುವ ಕಡಬ ತಾಲೂಕು ಪ್ರಥಮ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ವಿದ್ಯಾರ್ಥಿ ಕವಿಗೋಷ್ಠಿಯಲ್ಲಿ ಭಾಗವಹಿಸಲು ಯುವ ಕವಿ, ಲೇಖಕ, ಸಾಹಿತಿ ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಮ್ಯಕ್ತ್ ಹೆಚ್.ಜೈನ್ ಅವರು ಆಯ್ಕೆಯಾಗಿರುತ್ತಾರೆ. ಇವರು ನೂಜಿಬಾಳ್ತಿಲ ಗ್ರಾಮದ ಧರಣೇಂದ್ರ ಇಂದ್ರ ಹಾಗೂ ಮಂಜುಳಾ ದಂಪತಿ ಪುತ್ರ.

ಕಡಬ ತಾ| ಸಾಹಿತ್ಯ ಸಮ್ಮೇಳನಕ್ಕೆ ಸಮ್ಯಕ್ತ್ ಜೈನ್ ಆಯ್ಕೆ Read More »

ಕರಾವಳಿ

ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಹೊಸ ಶಿಕ್ಷಣ ನೀತಿ – ವಿಚಾರ ಸಂಕಿರಣ

ಭಾರತದೇಶವು ಭಾಷೆಯ, ಬಹು ನಂಬಿಕೆಯ, ಆಹಾರ ಪದ್ಧತಿ, ಬಹು ಸಂಸ್ಕೃತಿಯ ವೈವಿದ್ಯತೆಯಲ್ಲಿ ಏಕತೆಯನ್ನು ಸಾರಿದ ದೇಶ. ಭಾರತೀಯ ಪರಂಪರೆಯ ಆಧಾರವೇ ವೈವಿದ್ಯತೆಯಲ್ಲಿ ಏಕತೆ. ಈ ಮೂಲಕ ಭಾರತವು ಪ್ರಪಂಚದಾದ್ಯಂತ ಗುರುತಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ನಮ್ಮದೇಶವು ರಾಜಕೀಯವಾಗಿ, ಸಾಮಾಜಿಕವಾಗಿ, ವೈಜ್ಞಾನಿಕವಾಗಿ, ತಾಂತ್ರಿಕವಾಗಿ, ಅಭಿವೃದ್ಧಿ ಹೊಂದಿದ ರಾಷ್ಟ್ರ, ಇದೆಲ್ಲದಕ್ಕೂಕಾರಣ ನಮ್ಮ ದೇಶದಲ್ಲಿ ನೀಡುವ ಶಿಕ್ಷಣವನ್ನು ಪಡೆದು ಎಷ್ಟೇ ಭಾರತೀಯರು ತಮ್ಮ ಜ್ಞಾನ ಹಾಗೂ ಸೇವೆಯನ್ನು ವಿದೇಶಗಳಿಗೆ ಧಾರೆಯೆರೆಯುತ್ತಿದ್ದಾರೆ ಎಂದು ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶ್ರೀ ಗೋಪಾಲಕೃಷ್ಣ ಪೂರ್ವ

ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಹೊಸ ಶಿಕ್ಷಣ ನೀತಿ – ವಿಚಾರ ಸಂಕಿರಣ Read More »

ಕರಾವಳಿ
Scroll to Top