ಕರಾವಳಿ

ಇಂದು ಕಡಬದಲ್ಲಿ ಬೈಕ್, ಕಾರುಗಳ ಎಕ್ಸ್‌ಚೇಂಜ್ ಹಾಗೂ ಮಾರಾಟ ಮೇಳ ➤ ಶ್ರೀ ಸರಸ್ವತೀ ಸೊಸೈಟಿಯ ವತಿಯಿಂದ ಸ್ಥಳದಲ್ಲೇ ಸಾಲ ಮೇಳ

(ನ್ಯೂಸ್ ಕಡಬ) newskadaba.com ಕಡಬ, ಫೆ.04. ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ, ಮಾಂಡವಿ ಮೋಟಾರ್ಸ್ ಹಾಗೂ ಅಡಿಗ ಮೋಟಾರ್ಸ್ ಗಳ ಸಹಯೋಗದಲ್ಲಿ ವಾಹನಗಳ ಎಕ್ಸ್‌ಚೇಂಜ್ ಹಾಗೂ ಮಾರಾಟ ಮೇಳವು ಫೆಬ್ರವರಿ 04 ಮತ್ತು 05 ರಂದು ಕಡಬದಲ್ಲಿ ನಡೆಯಲಿದೆ. ಕಡಬದ ಸಿ.ಎ. ಬ್ಯಾಂಕ್ ಯೋಗಕ್ಷೇಮ ಸಂಕೀರ್ಣದ ಮುಂಭಾಗದಲ್ಲಿ ನಡೆಯಲಿರುವ ಈ ಎಕ್ಸ್‌ಚೇಂಜ್ ಹಾಗೂ ಸಾಲ ಮೇಳದಲ್ಲಿ ತಮ್ಮ ಹಳೆಯ ವಾಹನಗಳನ್ನು ಉತ್ತಮ ಬೆಲೆಯಲ್ಲಿ ಮಾರಾಟ ಮಾಡಿ ಟಿವಿಎಸ್ ಹಾಗೂ ಮಾರುತಿ ಕಂಪೆನಿಗಳ ಹೊಸ ವಾಹನಗಳನ್ನು […]

ಇಂದು ಕಡಬದಲ್ಲಿ ಬೈಕ್, ಕಾರುಗಳ ಎಕ್ಸ್‌ಚೇಂಜ್ ಹಾಗೂ ಮಾರಾಟ ಮೇಳ ➤ ಶ್ರೀ ಸರಸ್ವತೀ ಸೊಸೈಟಿಯ ವತಿಯಿಂದ ಸ್ಥಳದಲ್ಲೇ ಸಾಲ ಮೇಳ Read More »

ಕರಾವಳಿ

ಪಿಎಂಇಜಿಪಿ ಹಾಗೂ ಸಿಎಂಇಜಿಪಿ ಯೋಜನೆಯಡಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ಕೆಲವೊಂದು ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ  ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿರುತ್ತದೆ. ತಮ್ಮ ವ್ಯೆಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಯೋಜನೆಯ ಅಭ್ಯರ್ಥಿಗಳು

ಪಿಎಂಇಜಿಪಿ ಹಾಗೂ ಸಿಎಂಇಜಿಪಿ ಯೋಜನೆಯಡಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ Read More »

ಕರಾವಳಿ

ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 6 ರಂದು ಬೆಳಿಗ್ಗೆ  11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಫೆಬ್ರವರಿ 4 ರೊಳಗೆ

ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ Read More »

ಕರಾವಳಿ

ಶಾಸಕರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31   ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ  ಪುತ್ತೂರು  ವಿಧಾನಸಭಾ ಕ್ಷೇತ್ರ ಸದಸ್ಯ ಸಂಜೀವ ಮಠಂದೂರು  ಇವರ 2018-19ನೇ ಸಾಲಿನ ಅನುದಾನದಲ್ಲಿ ನಗರಸಭೆ ವ್ಯಾಪ್ತಿಯ 4 ನೇ ವಾರ್ಡ್‍ನ ಬನ್ನೂರು ಜನತಾ ಕಾಲೊನಿ ಹೋಗುವ ಮುಖ್ಯರಸ್ತೆಯಿಂದ ಕವಲೊಡೆದು ದೇವದಾಸ್ ಶೆಟ್ಟಿಯವರ ಮನೆಗೆ ಹೋಗುವ ಕಾಂಕ್ರೀಟ್ ರಸ್ತೆ ಮುಂದುವರಿದ ಕಾಮಗಾರಿಗೆ ರೂ.2 ಲಕ್ಷ, ಪುತ್ತೂರು ನಗರಸಭಾ ವ್ಯಾಪ್ತಿಯ 14 ನೇ ವಾರ್ಡ್ ಹಾರಾಡಿ ಬನ್ನೂರು ರಸ್ತೆಯಲ್ಲಿ ಮೆಸ್ಕಾಂ ಕ್ವಾಟ್ರರ್ಸ್ ಎದುರು

ಶಾಸಕರ ಅನುದಾನ ಬಿಡುಗಡೆ Read More »

ಕರಾವಳಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತ್ತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ & ವೈದ್ಯಕೀಯ ವಿದ್ಯಾರ್ಥಿನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳದಿಂದ ಉದ್ಬವವಾಗಿರುವ ಸ್ಥಾನಗಳಿಗೆ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

ಫೆ.2 – ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳರ ಸಂಘ(ರಿ), ದ.ಕ ಜಿಲ್ಲಾ ಸವಿತಾ ಸಮಾಜ ಮಂಗಳೂರು ಇವರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆಯು  ಫೆಬ್ರವರಿ 2 ರಂದು ಬೆಳಿಗ್ಗೆ 10.30 ಗಂಟೆಗೆ ತುಳು ಭವನ, ಉರ್ವಸ್ಟೋರ್ ಇಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು  ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ

ಫೆ.2 – ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ Read More »

ಕರಾವಳಿ

ಉದರ ದರ್ಶಕ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದಕ್ಷಿಣ ಕನ್ನಡ ಜಿಲ್ಲೆಯ 2020ನೇ ಫೆಬ್ರವರಿ ಮಾಹೆಯಲ್ಲಿ ನಡೆಯುವ ಪರಿಷ್ಕೃತ ಉದರ ದರ್ಶಕ ಶಸ್ತ್ರಚಿಕಿತ್ಸೆ ವಿವರ ಇಂತಿವೆ: ಫೆಬ್ರವರಿ  7 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, 10 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, 12 ರಂದು ಪುತ್ತೂರು ತಾಲೂಕಿನ  ಸರಕಾರಿ ಆರೋಗ್ಯ ಕೇಂದ್ರ ಕಡಬ, 14 ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, 15 ರಂದು ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಸುಳ್ಯ, 17

ಉದರ ದರ್ಶಕ ಶಸ್ತ್ರಚಿಕಿತ್ಸೆ Read More »

ಕರಾವಳಿ

ಕುಷ್ಠರೋಗ ನಿರ್ಮೂಲನೆಯ ಕುರಿತು ಮೂಡನಂಬಿಕೆ ಹೋಗಲಾಡಿಸಿ ಜಾಗೃತಿ ಮೂಡಿಸಿ – ಸೆಲ್ವಮಣಿ ಆರ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ಗ್ರಾಮೀಣ ಮಟ್ಟದಲ್ಲಿ ಕುಷ್ಠರೋಗ ನಿರ್ಮೂಲನೆಯ ಕುರಿತು ಜಾಗೃತಿ ಮೂಡಿಸಿ ಜನರಲ್ಲಿರುವ ಮೂಡನಂಬಿಕೆಯನ್ನು ಹೋಗಲಾಡಿಸಬೇಕು ಎಂದು  ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್ ಹೇಳಿದರು. ದಕ್ಷಿಣ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಕುಷ್ಠರೋಗ ವಿಭಾಗ) ಮಂಗಳೂರು ಮತ್ತು ಸರ್ಕಾರಿ ವೆನ್ಲಾಕ್ ಆಸ್ಪತ್ರೆ ಇವರ ಸಹಯೋಗದೊಂದಿಗೆ ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ. ಕಾನ್ಫರೆನ್ಸ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಕುಷ್ಠರೋಗ ನಿರ್ಮೂಲನೆಯ ಕುರಿತು ಮೂಡನಂಬಿಕೆ ಹೋಗಲಾಡಿಸಿ ಜಾಗೃತಿ ಮೂಡಿಸಿ – ಸೆಲ್ವಮಣಿ ಆರ್ Read More »

ಕರಾವಳಿ

ಇಂದು ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳಿಂದ ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬನವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31   ಶಕ್ತಿ ವಸತಿ ಶಾಲೆಯವರು ನಡೆಸುತ್ತಿರುವ ಅಂತರ್ ಶಾಲಾ ಸ್ಪರ್ಧೆ ಶಕ್ತಿ ಫೆಸ್ಟ್– 2020 ಇದರ ಉದ್ಘಾಟನಾ ಸಮಾರಂಭವು ಇಂದು ಪೂರ್ವಾಹ್ನ 10 ಘಂಟೆಗೆ ನೆರವೇರಲಿರುವುದು. ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕಾರವನ್ನು ಪಡೆದಿರುವ ಅಕ್ಷರ ಸಂತ ಹರೇಕಳ ಹಾಜಬ್ಬನವರನ್ನು ಗೌರವಿಸಲಾಗುವುದು. ಸಮಾರಂಭದಲ್ಲಿ ಖ್ಯಾತ ಭರತನಾಟ್ಯ ಕಲಾವಿದೆ ಶ್ರೀಮತಿ ವಾಣಿರಾಜ ಗೋಪಾಲ್ ಹಾಗೂ ಕುಲಶೇಖರದ ಸೇಕ್ರೆಡ್ ಹಾರ್ಟ್ ಹೈಸ್ಕೂಲ್‍ನ ಮುಖ್ಯ ಶಿಕ್ಷಕಿ ಸಿಸ್ಟರ್ ಮರಿಯ ಎಸ್. ಎಲ್. ಡಿಸೋಜಾ ಮುಖ್ಯ ಅತಿಥಿಗಳಾಗಿ

ಇಂದು ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳಿಂದ ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬನವರಿಗೆ ಸನ್ಮಾನ Read More »

ಕರಾವಳಿ

ನಮ್ಮೊಳಗಿನ ಗಾಂಧೀಜಿಯನ್ನು ಬಡಿದೆಬ್ಬಿಸಿ – ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31     ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್‍ನಲ್ಲಿ ಹುತಾತ್ಮರ ದಿನಾಚರಣೆಯನ್ನು ನಿನ್ನೆ ಆಚರಿಸಲಾಯಿತು. ಬೆಳಗ್ಗೆ 11.00ಕ್ಕೆ ಗಾಂಧೀಜಿಯವರ ಭಾವಚಿತ್ರವನ್ನಿಟ್ಟು 2 ನಿಮಿಷದ ಮೌನಾಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು ಇವರು ಗಾಂಧೀಜಿಯವರ ತತ್ವ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಪ್ರತಿಯೊಬ್ಬರ ಮನದೊಳಗೆ ಗಾಂಧೀಜಿಯವರ ಆದರ್ಶಗಳು ಸುಪ್ತವಾಗಿದೆ. ಈ ಸುಪ್ತವಾಗಿರುವ ಆದರ್ಶಗಳನ್ನು ಎಚ್ಚರಿಸಿ ನಮ್ಮೊಳಗಿನ ಗಾಂಧೀಜಿಯವರನ್ನು ಬಡಿದೆಬ್ಬಿಸುವ ಕಾರ್ಯ ತುರ್ತಾಗಿ ಆಗಬೇಕೆಂದು

ನಮ್ಮೊಳಗಿನ ಗಾಂಧೀಜಿಯನ್ನು ಬಡಿದೆಬ್ಬಿಸಿ – ಡಾ|| ಮುರಲೀ ಮೋಹನ್ ಚೂಂತಾರು Read More »

ಕರಾವಳಿ
Scroll to Top